ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home ನಿಮ್ಮ ಜಿಲ್ಲೆ ಬೆಂಗಳೂರು ನಗರ

ಬಸವೇಶ್ವರ ವಾಣಿಜ್ಯ, ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ NSS/YRC/RRC ಘಟಕಗಳ ವತಿಯಿಂದ 25 ಯೂನಿಟ್ ರಕ್ತ ಸಂಗ್ರಹಣೆ

Karunada Nidhi by Karunada Nidhi
February 27, 2026
in ಬೆಂಗಳೂರು ನಗರ
Reading Time: 1 min read
115 4
0
98
SHARES
350
VIEWS
Share on FacebookShare on Twitter
ADVERTISEMENT

ಬಸವೇಶ್ವರ ವಾಣಿಜ್ಯ ,ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯ, ರಾಜಾಜಿನಗರ. 2025-26 ನೆ ಸಾಲಿನಲ್ಲಿ ರಕ್ತದಾನ ಶಿಬಿರ ಹಾಗೂ ಏಡ್ಸ್ ತಿಳುವಳಿಕ ಕಾರ್ಯಕ್ರಮ ಮತ್ತು ದಂತ ಹಾಗೂ ಕಣ್ಣಿನ ತಪಾಸಣಾ ಕಾರ್ಯಕ್ರಮವನ್ನು25/02/2025 ಹಮ್ಮಿಕೊಳ್ಳಲಾಗಿದ್ದು, 25 ಯೂನಿಟ್ ರಕ್ತ ಸಂಗ್ರಹವಾಗಿದ್ದು ಮಾನವೀಯ ಸೇವೆಯ ದಿಸೆಯಲ್ಲಿ ಮಹತ್ವದ ಹೆಜ್ಜೆಯಾಗಿದೆ.
ಈ ಕಾರ್ಯಕ್ರಮಕ್ಕೆ ಲಯನ್ಸ್ ಕ್ಲಬ್ ಇಂಟರ್ನ್ಯಾಷನಲ್ ಸಂಘ ಹಾಗೂ clove  ಡೆಂಟಲ್ ಮತ್ತು ವಾಸನ್ ಕಣ್ಣು ತಪಾಸಣಾ, ಫೋರ್ಟಿಸ್ ಆಸ್ಪತ್ರೆಯ ಸಹಾಯದೊಂದಿಗೆ ಪೂಜಿಸಲಾಗಿತ್ತು. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಇದರ ಪ್ರಯೋಜನವನ್ನು ಪಡೆದುಕೊಂಡರು.
ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ-ದೊಡ್ಡಣ್ಣನವರು, ಉಪಾಧ್ಯಕ್ಷರಾದ ಬಸವರಾಜು ಬಿರಾದಾರ್, ಹಾಗೂ ಕಾರ್ಯನಿರ್ವಹಣಾಧಿಕಾರಿ ಶ್ರೀ ಮಂಜುನಾಥ ರವರು ಹಾಜರಿಂದು  ಈ ಕಾರ್ಯಕ್ರಮದಲ್ಲಿ ಮಹಿಳಾ ವಿದ್ಯಾರ್ಥಿ ಗಳು ಹೆಚ್ಚಾಗಿದ್ದು, ಅವರ ಸೇವಾ ಮನೋಭಾವವನ್ನು, ಸಂಘದ ಕಾರ್ಯ ಚಟುವಟಿಕೆಗಳನ್ನು ಪ್ರಶಂಷಿಸಿದರು.
ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಭರತ್ ವಿ ರವರು ಅಧ್ಯಕ್ಷತೆ ವಹಿಸಿ ಮಾತನಾಡಿ, ರಕ್ತದಾನವು ಜೀವ ಉಳಿಸುವ ಮಹದಾನವಾಗಿದ್ದು ಯುವಜನತೆ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿ ಇರಬೇಕು ಎಂದು ತಿಳಿಸಿದರು.
NSS/YRC ಕಾರ್ಯಕ್ರಮ ಅಧಿಕಾರಿಗಳಾದ ಗಿರೀಶ ವೈ ರವರು ಘಟಕಗಳ ಕಾರ್ಯ ಚಟುವಟಿಕೆಗಳ ಸಂಕ್ಷಿಪ್ತ ವಿವರಣೆ, ಸೇವಾ ಮನೋಭಾವನೆ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಅಗತ್ಯತೆಯನ್ನು ಮತ್ತು ಸ್ವಾಗತವನ್ನು ಮಾಡಿದರು. ಜೊತೆಗೆ ಸಹ ಕಾರ್ಯಕ್ರಮ ಅಧಿಕಾರಿ ಗಿರೀಶ ಪಿ ಹೆಚ್ ರವರು ಕನ್ನಡ ವಿಭಾಗ, ವಂದನಾರ್ಪಣೆಯನ್ನು ನೆರವೇರಿಸಿದ್ದು, ಲೈನ್ಸ್ ಕ್ಲಬ್ ನ ಸೂಪರ್ವೈಸರ್ ರಂಜಿತಾ ಮೇಡಂ ರವರ ತಂಡವು ಬಹಳ ಅಚ್ಚುಕಟ್ಟಾಗಿ ಸಹಕಾರವನ್ನು ನೀಡಿತು.
ಹಾಗೂ ಬಿಬಿಎಂಪಿ ಪ್ರಾರ್ಥಮಿಕ ಆರೋಗ್ಯ ಕೇಂದ್ರದಿಂದ ಬಂದಂತಹ ಡಾಕ್ಟರ್ ವಾಸಂತಿ ಎಂ.ಡಿ
ಏಡ್ಸ್ ಮತ್ತು ಎಚ್.ಐ.ವಿ ಬಗ್ಗೆ ತಿಳುವಳಿಕೆ  PPT ಮೂಲಕ ನೀಡಿದರು.
NSS ಹಾಗೂ YRC ಸ್ವಯಂಸೇವಕರಾದ ಕುಮಾರಿ ಮೇರಿ ಐಶ್ವರ್ಯ ನಿರೂಪಣೆಯನ್ನು ನೆರವೇರಿಸಿದರು .
YRC/RRC
ಸ್ವಯಂಸೇವಕರಾದ ಕುಸುಮ, ಶಶಾಂಕ್, ಧನುಷ್ ,ಶರಣಪ್ಪ, ಜಯಂತ್, ಯಶಸ್ವಿನಿ, ಶೃತಿ, ನರೇಶ್ ಇತರ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡು, ಊಟದ ವ್ಯವಸ್ಥೆಯನ್ನು  ಶಿಸ್ತು ಬದ್ಧವಾಗಿ ನೆರವೇರಿಸಿ ಕಾರ್ಯಕ್ರಮವನ್ನು ಸಮರ್ಪಕವಾಗಿ ನಿರ್ವಹಿಸಿ ಯಶಸ್ವಿಗೆ ಕಾರಣರಾದರು.
ಜೊತೆಗೆ ಎಲ್ಲಾ ಆಡಳಿತದ ನಿರ್ದೇಶಕರು ಮತ್ತು ಎಲ್ಲಾ ಬೋಧಕವಿಭಾಗದ ಮುಖ್ಯಸ್ಥರು ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಉತ್ಸಾಹ ಭರಿತ ಹಾಗೂ ಶಿಸ್ತಿನ ವಾತಾವರಣದಲ್ಲಿ ಯಶಸ್ವಿಯಾಗಿ ನೆರವೇರಿತು.

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

ಬೆಂಗಳೂರು ನಗರ

ಬೆಂಗಳೂರು ಹೋಟೆಲ್ ಸಂಘದ ಎಚ್ಚರಿಕೆ: ಮಧ್ಯಪ್ರಾಚ್ಯ ಸಂಘರ್ಷಗಳಿಂದ ಗ್ಯಾಸ್ ಸಾಮೀಪ್ಯದಿಂದ ಇಂದಿನಿಂದ ರೆಸ್ಟೋರೆಂಟ್‌ಗಳು ಬಂದ್

March 12, 2026
331
ಬೆಂಗಳೂರು ನಗರ

ಎಚ್‌ಎಚ್‌ಎಸ್ ಮತ್ತು ಎಚ್‌ಎಂಎಸ್ ಸ್ಕಿಲ್ಸ್ ಸೆಂಟರ್‌ಗೆ ಮಹಿಂದ್ರದಿಂದ ಕರ್ನಾಟಕದಲ್ಲಿ ಉತ್ತಮ ಸಿಎಸ್‌ಆರ್ ಜಾರಿಕಾರಕ ಎಂದು ಗೌರವ

March 12, 2026
333
ಬೆಂಗಳೂರು ನಗರ

ಜಿಬಿಎ ಚುನಾವಣೆ: ವಾರ್ಡ್‌ವಾರು ಅಂತಿಮ ಮೀಸಲಾತಿ ಪಟ್ಟಿ ಪ್ರಕಟ
ಶೇ.47ರಷ್ಟು ಸ್ಥಾನ ಮಹಿಳೆಯರಿಗೆ ಮೀಸಲು

March 8, 2026
330
ಬೆಂಗಳೂರು ನಗರ

ಎಲೆಕ್ಟ್ರಿಕ್ ವಾಹನ ಬಳಕೆಗೆ ರಾಜ್ಯ ಸರ್ಕಾರ ಪ್ರೋತ್ಸಾಹ: ಸಚಿವ ರಹೀಮ್ ಖಾನ್

March 6, 2026
363
ಬೆಂಗಳೂರು ನಗರ

ಕರ್ನಾಟಕ ರಾಜ್ಯದಲ್ಲಿ ಯುವ ಆಯೋಗ ಸ್ಥಾಪನೆಗಾಗಿ ರಾಜ್ಯವ್ಯಾಪಿ ಯುವ ಸಂಘಟನೆಗಳ ಮೈತ್ರಿ ಘೋಷಣೆ ಹಾಗೂ ಸಂಯುಕ್ತ ನಿರ್ಣಯ ಅಂಗೀಕಾರ

March 6, 2026
386
All

2 ತಿಂಗಳಲ್ಲಿ 50 ಕಿ.ಮೀ ಸುರಕ್ಷಿತ ಪಾದಚಾರಿ ಮಾರ್ಗ ಅಭಿವೃದ್ಧಿಗೆ ಸೂಚನೆ : ಮಹೇಶ್ವರ್ ರಾವ್

March 1, 2026
334
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?