ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home ಲೈಫ್ ಸ್ಟೈಲ್

ಜಗದೊಡೆಯನ ಆಟ ಬಲ್ಲವರಾರು

Karunada Nidhi by Karunada Nidhi
April 15, 2026
in ಲೈಫ್ ಸ್ಟೈಲ್
Reading Time: 1 min read
118 1
0
98
SHARES
350
VIEWS
Share on FacebookShare on Twitter
ADVERTISEMENT

ಜಗದೊಡೆಯನ ಆಟ ಬಲ್ಲವರಾರು
ಆತನ ಮಾಯೆ ಅರಿತವರು ಯಾರು
ಸೃಷ್ಟಿಯೊಳು ನೂರಾರು ಜೀವಿಗಳು
ತರತರದ ರೀತಿಯ ಜನಗಳು

ಬಡವ ಶ್ರೀಮಂತರೆಂಬ ಜೀವಿಗಳು
ತಿಂದು ಉಂಡು ಅನ್ನ ಎಸೆಯುವರು
ತುತ್ತು ಕೂಳಿಗೆ ಬಾಧೆ ಪಡುವರು
ಇದುವೇ ನಮ್ಮ ಸೃಷ್ಟಿ ಕರ್ತನ ಲೀಲೆ

ದುಡ್ಡೇ ದೊಡ್ಡಪ್ಪ ಈ ಜಗದೊಳಗೆ
ದುಡ್ಡಿನ ಮಹಿಮೆ ಅಪಾರ ಭುವಿಯೊಳಗೆ
ಬಡವನಿಗೆ ತೊಡಲು ಬಟ್ಟೆಗೂ ಗತಿಯಿಲ್ಲ
ಹಣವಂತರು ದಿನಕ್ಕೊಂದು ಬಟ್ಟೆ ಕೊಳ್ಳುವರೆಲ್ಲ

ಹಸಿದ ಹೊಟ್ಟೆಯ ತಳಮಳ ಕೇಳುವವರಾರು
ಮನೆ ಮನೆ ತಿರುಗಿ ಭಿಕ್ಷೆ ಬೇಡುವರು
ಪುಣ್ಯವಂತರು ಅನಾಥಾಶ್ರಮ ತೆರೆದವರು
ಬಡವ ಜೀವಿಗಳ ಸಂರಕ್ಷಣೆ ಮಾಡುವರು

ಓದಲು ಆಗದೇ ಪರತಪಿಸುವರು ಬಡವರು
ಸಹಾಯಕ್ಕಾಗಿ ಮನೆ ಮನೆ ತಿರುಗುವರು
ಮಾನವ ನೀ ಅರಿಯಬೇಕು ಮಕ್ಕಳ ಮನಸು
ನೊಂದವರಿಗೆ ಓದಿಸಲು ಮಾಡಿರಿ ಮನಸು

ಆರೋಗ್ಯವೇ ಭಾಗ್ಯ ತಿಳಿದಿದೆ ಎಲ್ಲರಿಗೂ
ಊಟ ಸಿಗದೇ ಅಶಕ್ತ ಆಗಿರುವರು
ಇದ್ದವರು ಕರುಣೆ ತೋರಿಸಿ ಬಡವರಿಗೆ
ಇದು ನಾವೆಲ್ಲರೂ ಸಮಾಜಕ್ಕೆ ಕೊಡುವ ಕೊಡುಗೆ

ಇರಬೇಕು ಕರುಣೆ ಸೌಹಾರ್ದತೆ ಶ್ರೀಮಂತರಲ್ಲಿ
ಮನಸು ಇರಬೇಕು ದಾನ ಧರ್ಮ ಮಾಡುವಲ್ಲಿ
ಎಲ್ಲರೂ ತಿನ್ನುವುದು ಅನ್ನವನ್ನು
ಯಾರೂ ತಿನ್ನರು ಚಿನ್ನವನ್ನು
ಇದನ್ನು ಎಲ್ಲರೂ ಅರಿಯಿರಿ
ಸಮಾಜ ಕಲ್ಯಾಣ ಮಾಡಿರಿ

     ಶ್ರೀದೇವಿ ಓಂಕಾರ್

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

ಲೈಫ್ ಸ್ಟೈಲ್

ಗೆಲುವು…….

February 2, 2026
347
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?