ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home ಲೈಫ್ ಸ್ಟೈಲ್

ಜಿವನ ಎಂದರೆ ಹುಡುಗಾಟವಲ್ಲ
ಸರಳದ ದಾರಿಯಲ್ಲಿ ಸಾಗಬೇಕು ನಾವೆಲ್ಲ

Karunada Nidhi by Karunada Nidhi
April 18, 2026
in ಲೈಫ್ ಸ್ಟೈಲ್
Reading Time: 1 min read
122 1
0
101
SHARES
362
VIEWS
Share on FacebookShare on Twitter
ADVERTISEMENT

ಜೀವನ ಒಂದು ಸುಂದರ ಪಯಣ, ಏನೇ ಅಡೆತಡೆಗಳು ಬಂದರೂ ಧೈರ್ಯದಿಂದ ಎದುರಿಸಬೇಕು ಜೀವನ ಸುಗಮವಾಗಿ ಸಾಗಿಸಲು ಪ್ರಯತ್ನ ಮಾಡಬೇಕು.ಏನಾದರೂ ಎಡವಟ್ಟು ಮಾಡಿಕೊಂಡರೆ ಸಮಾಜದಲ್ಲಿ ತಲೆ ಎತ್ತಿ ಓಡಾಡಲು ಸಾಧ್ಯವಾಗದು.ಹರೆಯದ ವಯಸ್ಸು ಹಾಗೂ ರೂಪ ಇದೆ ಎಂದು ಅಂಕುಡೊಂಕು ದಾರಿಯಲ್ಲಿ ಹೋಗಬಾರದು.

ಮನೆ , ಸಂಸಾರಕ್ಕೆ ಕೆಟ್ಟ ಹೆಸರು ಯಾವತ್ತಿಗೂ ತರಬಾರದು.ನಮ್ಮ ಮನಸ್ಸು ಹೇಳಿದ ಎಲ್ಲಾ ಮಾತುಗಳನ್ನು ಕೇಳಬಾರದು.ಮೊನ್ನೆ ಒಂದು ಸುದ್ದಿ ಜಾಲ ತಾಣದಲ್ಲಿ ಹರಿದಾಡಿದೆ. ಇಪ್ಪತ್ತೊಂದು ವಯಸ್ಸಿನ ಹುಡುಗ ನಲವತ್ತು ವಯಸ್ಸಿನ ಹೆಂಗಸನ್ನು ಮದುವೆ ಮಾಡಿಕೊಂಡಿದ್ದಾನೆ ಎಂದು.


                ಪ್ರೀತಿ, ಪ್ರೇಮ ಇರಬೇಕು ಜೀವನದಲ್ಲಿ.ಅದು ಇದ್ದರೆ ಜೀವನ ಸುಂದರ ಎನಿಸುತ್ತದೆ.ಪ್ರೀತಿ ಮಾಡಬೇಕು ಆದರೆ,ಆ ಪ್ರೀತಿ ಕೊನೆಯವರೆಗೂ ಶಾಶ್ವತವಾಗಿ ಉಳಿಯುತ್ತದೆಯೋ ಇಲ್ಲವೋ ತಿಳಿದಿರಬೇಕು.ನಾನು ಇಲ್ಲಿ ಯಾವುದೇ ಜಾತಿಯ ಬಗ್ಗೆ ಮಾತನಾಡುವುದಿಲ್ಲ, ಪ್ರೀತಿಗೆ ಕಣ್ಣಿಲ್ಲ ನಿಜ, ಆದರೆ ವಯಸ್ಸು ನೋಡಬೇಕು.ಇನ್ನೂ ಈಗ ಜೀವನ ಶುರು ಆಗಿದೆ ಎನ್ನುವರು,ಜೀವನದ ಅರ್ಧ ದಾರಿ ಮುಗಿಸಿರುವವರ ಜೊತೆಗೆ ಜೀವನ ನಡೆಸಲು ಸಾಧ್ಯ ಇದೆಯೇ,ಇಲ್ಲ.

Advertisement. Scroll to continue reading.
Advertisement. Scroll to continue reading.
ADVERTISEMENT

ಹಾಗೇನಾದರೂ ಪ್ರೀತಿ, ಪ್ರೇಮ ಎಂದರೆ ಅದು ಬರೀ ಆಕರ್ಷಣೆ ಅಷ್ಟೇ.ಇಂತಹವರು ತಮ್ಮ ಜೀವನವನ್ನು ತಾವಾಗಿಯೇ ಹಾಳು ಮಾಡಿಕೊಳ್ಳುತ್ತಾರೆ.

Advertisement. Scroll to continue reading.
ADVERTISEMENT
ADVERTISEMENT

ಇನ್ನೂ ಓದಿ ಸಮಾಜದಲ್ಲಿ ಹೆಸರು ಮಾಡಿ ತಂದೆ ತಾಯಿಗೆ ಒಳ್ಳೆಯ ಹೆಸರು ತರುವ ವಯಸ್ಸಿನಲ್ಲಿ,ಏನನ್ನೂ ಸಾಧಿಸದೇ ಬರೀ ಪ್ರೀತಿ ಪ್ರೇಮ ಎಂದು ಹೋದರೆ ನಂತರ ಪಶ್ಚಾತ್ತಾಪ ಪಡಬೇಕಾಗುತ್ತದೆ.ಹರೆಯದ ವಯಸ್ಸಿನಲ್ಲಿ ಮನಸ್ಸು ನಮ್ಮ ಹಿಡಿತದಲ್ಲಿ ಇರುವುದಿಲ್ಲ.ಆಗ ಯಾವುದು ತಪ್ಪು ಯಾವುದು ಸರಿ ಎಂದು ಯೋಚಿಸಿ ಹೆಜ್ಜೆ ಇಡಬೇಕು.ಒಮ್ಮೆ ಮಾನ ಹೋದರೆ ಮತ್ತೆ ತಿರುಗಿ ಬರುವುದಿಲ್ಲ.


         ಸಮಾಜದಲ್ಲಿ ತಪ್ಪು ಕೆಲಸ ಮಾಡುವಾಗ ಹತ್ತು ಬಾರಿ ಯೋಚನೆ ಮಾಡಬೇಕು.ಮುಂದೆ ಅದರಿಂದ ಎಷ್ಟು ಕೆಟ್ಟ ಪರಿಣಾಮ ಬೀರಬಹುದು ಎಂದು ತಿಳಿದು ಕೊಳ್ಳಬೇಕು.ನಮ್ಮ ಜೀವನವನ್ನು ನಾವೇ ಹಾಳು ಮಾಡಿಕೊಳ್ಳಬಾರದು.
                

ಶ್ರೀದೇವಿ ಓಂಕಾರ್
                

ಬೆಂಗಳೂರು 32

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

ಲೈಫ್ ಸ್ಟೈಲ್

ಮೌಲ್ಯ ಕಳೆದುಕೊಂಡ ಮೌಲ್ಯಮಾಪನ ಮತ್ತು ಶಿಕ್ಷಣ: ಸುಧಾರಣೆಯೋ ಅಥವಾ ಅಂಕಿ-ಅಂಶಗಳ ಆಟವೋ?

May 2, 2026
423
ಲೈಫ್ ಸ್ಟೈಲ್

ಜಗದೊಡೆಯನ ಆಟ ಬಲ್ಲವರಾರು

April 15, 2026
357
ಲೈಫ್ ಸ್ಟೈಲ್

ಗೆಲುವು…….

February 2, 2026
348
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?