ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home ನಿಮ್ಮ ಜಿಲ್ಲೆ ಚಿಕ್ಕಬಳ್ಳಾಪುರ

ಗುಡಿಬಂಡೆ ಪಟ್ಟಣದಲ್ಲಿ ಡಾ. ಬಿಆರ್ ಅಂಬೇಡ್ಕರ್ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು

Karunada Nidhi by Karunada Nidhi
April 19, 2026
in ಚಿಕ್ಕಬಳ್ಳಾಪುರ
Reading Time: 1 min read
143 2
0
119
SHARES
425
VIEWS
Share on FacebookShare on Twitter
ADVERTISEMENT

ಗುಡಿಬಂಡೆ ಏ18ರಂದು ಡಾ ಬಿಆರ್ ಅಂಬೇಡ್ಕರ್ ಅವರ 135ನೇ ಜಯಂತಿ ಮತ್ತು ಬಾಬು ಜಗಜೀವನ್ ರಾಮ್ ಅವರ 119 ನೇ ಜಯಂತಿಯನ್ನು ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ತಾಲೂಕು ಎಲ್ಲ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮದಲ್ಲಿ ಪ್ರತಿ ಪಂಚಾಯಿತಿಯಿಂದ ಬೆಳ್ಳಿರಥಗಳೊಂದಿಗೆ ಆಗಮಿಸಿ ಮಹಿಳೆಯರಿಂದ ಕಳಶಗಳೊಂದಿಗೆ ಹಾಗೂ ಕಲಾ ತಂಡಗಳ ಮೂಲಕ ಪಟ್ಟಣದ ಮುಖ್ಯ ರಸ್ತೆಯಲ್ಲಿ ಡಾ.ಬಿಆರ್ ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಭಾವಚಿತ್ರಗಳೊಂದಿಗೆ ಮೆರವಣಿಗೆ ನಡೆಸಿ ಡಾ.ಬಿಆರ್ ಅಂಬೇಡ್ಕರ್ ಪುತ್ತಳಿಗೆ ಹೂವಿನ ಹಾರ ಹಾಕಿ ಪುಷ್ಪಾರ್ಚನೆ ಸಲ್ಲಿಸಿದರು

ಈ ಸಂದರ್ಭದಲ್ಲಿ ಸಂವಿಧಾನ ಪೀಠಿಕೆಯ ಪ್ರತಿಜ್ಞೆಯನ್ನು ಕೈಗೊಂಡರು ಈ ಕಾರ್ಯಕ್ರಮದಲ್ಲಿ ಶಾಸಕರಾದ ಎಸ್ಎನ್ ಸುಬ್ಬಾರೆಡ್ಡಿ ಮಾತನಾಡಿ ಅಂಬೇಡ್ಕರ್ ಅವರಿಗೆ ಹೂವಿನ ಹಾರ ಹಾಕೋದು ಮಾತ್ರ ಗೌರವಲ್ಲ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಮಾತ್ರ ನಿಜವಾದ ಗೌರವ ಎಂದು ತಿಳಿಸಿದರು ಬಾಲ್ಯದಲ್ಲಿ ಅಂಬೇಡ್ಕರ್ ಅನುಭವಿಸಿದ ಕಷ್ಟಗಳನ್ನು ಸ್ಮರಿಸಿ ಶಿಕ್ಷಣ ಸಂಘಟನೆ ಮತ್ತು ಹೋರಾಟದ ಮೂಲಕ ಸಮಾಜದಲ್ಲಿ ಬದಲಾವಣೆ ತರಬೇಕೆಂದು ಕರೆ ನೀಡಿದರು

ಮುಖ್ಯ ಭಾಷಣಕಾರರಾದ ವಾಸು ಮಾತನಾಡಿ ಪ್ರಜಾಪ್ರಭುತ್ವದ ಮಹತ್ವವನ್ನು ವಿವರಿಸಿ ನಮ್ಮನ್ನು ಆಳುವವರು ರಾಜಮನೆತನದಿಂದ ಹುಟ್ಟಿರುವುದಿಲ್ಲ ಮತಪಟ್ಟಿಗೆಯಿಂದ ಆಯ್ಕೆಯಾಗಿರುತ್ತಾರೆ ಎಂದು ಪ್ರಜಾಪ್ರಭುತ್ವದ ಮತ ಚಲಾವಣೆ ಬಗ್ಗೆ ಅಂಬೇಡ್ಕರ್ ಆದರ್ಶದ ವಿವರಗಳನ್ನು ತಿಳಿಸಿ ಮತದಾನದ ಹಕ್ಕು ಎಲ್ಲರಿಗೂ ಸಿಗಲು ನಡೆದ ಹೋರಾಟಗಳ ಬಗ್ಗೆ ವಿವರಿಸಿದರು

Advertisement. Scroll to continue reading.
Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT
ADVERTISEMENT

ಈ ಕಾರ್ಯಕ್ರಮದಲ್ಲಿ ಕ್ರಾಂತಿ ಗೀತೆಗಳು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಾ ಜನರಲ್ಲಿ ಉತ್ಸಾಹ ತುಂಬಿದರು ಈ ಕಾರ್ಯಕ್ರಮದಲ್ಲಿ ಮಾಜಿ ಶಾಸಕರು ಹಾಲಿ ಉಗ್ರಾಣ ನಿಗಮದ ಅಧ್ಯಕ್ಷರಾದ ಎನ್ ಸಂಪಂಗಿ ತಾಲೂಕು ದಂಡಾಧಿಕಾರಿಗಳಾದ ಮಾನಿಷ ತಾಲುಕ್ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳಾದ ನಾಗಮಣಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಲಕ್ಷ್ಮಿ ಪತಿ ರೆಡ್ಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೃಷ್ಣ ಕುಮಾರಿ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗಳಾದ ಆರತಿ ಇತರ ಇಲಾಖೆ ಅಧಿಕಾರಿಗಳು ದಲಿತ ಪರ ಸಂಘಟನೆಗಳು ಪದಾಧಿಕಾರಿಗಳು ಮುಖಂಡರು ಹಾಜರಿದ್ದರು.

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

All

ಶಾಂತಿ–ಸೌಹಾರ್ದಕ್ಕಾಗಿ ವಿಶೇಷ ಪ್ರಾರ್ಥನೆ : 17ನೇ ಮೊಹರಂ ಅಂಗವಾಗಿ  ಶೋಕಾಚರಣೆ

July 4, 2026
386
ಚಿಕ್ಕಬಳ್ಳಾಪುರ

ವಿಶ್ವ ಬಾಲಕಾರ್ಮಿಕರ ಪದ್ಧತಿ ವಿರೋಧಿ ದಿನಾಚರಣೆ

June 13, 2026
438
ಚಿಕ್ಕಬಳ್ಳಾಪುರ

ಪತ್ರಕರ್ತರಿಗೆ ನಿವೇಶನ ಮಂಜೂರು ಮಾಡಲು ತಾಸಿಲ್ದಾರರಿಗೆ ಮನವಿ ಪತ್ರ

June 13, 2026
339
ಚಿಕ್ಕಬಳ್ಳಾಪುರ

ಕೃಷಿ ಇಲಾಖೆ ವತಿಯಿಂದ ಸಹಾಯಧನ ರೂಪದಲ್ಲಿ ಬಿತ್ತನೆ ಬೀಜ ವಿತರಣೆ

June 7, 2026
485
ಚಿಕ್ಕಬಳ್ಳಾಪುರ

ವಿಶ್ವ ಪರಿಸರ ದಿನಾಚರಣೆ

June 7, 2026
453
ಚಿಕ್ಕಬಳ್ಳಾಪುರ

ಗುಡಿಬಂಡೆ ಪಟ್ಟಣಕ್ಕೆ ಜಿಲ್ಲಾಧಿಕಾರಿಗಳಾದ ಜಿ ಪ್ರಭು ದಿಡೀರನೆ ಬೇಟೆ

June 4, 2026
664
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?