ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home ನಿಮ್ಮ ಜಿಲ್ಲೆ ಬಳ್ಳಾರಿ

ರೇವಣಸಿದ್ದಯ್ಯ ಸ್ವಾಮಿ ಯವರ ಶತಮಾನೋತ್ಸವ ಪೂರ್ವಭಾವಿ ಸಭೆ

Karunada Nidhi by Karunada Nidhi
April 21, 2026
in ಬಳ್ಳಾರಿ
Reading Time: 1 min read
139 1
0
116
SHARES
413
VIEWS
Share on FacebookShare on Twitter
ADVERTISEMENT

ಸಿರಿಗೇರಿ ಏ,19:ಸಿರಿಗೇರಿ ಗ್ರಾಮದ ಮಾಜಿ ಶಾಸಕ, ಕರ್ನಾಟಕ ಏಕೀಕರಣ ಪ್ರಶಸ್ತಿ ಪುರಸ್ಕೃತರು, ರೈತ ನಾಯಕ ದಿ :ಸಿ. ಎಂ. ರೇವಣಸಿದ್ದಯ್ಯ ಸ್ವಾಮಿಯವರ ಶತಮಾನೋತ್ಸವ ಆಚರಿಸುವ ಸಲುವಾಗಿ ಗ್ರಾಮದ ಶ್ರೀ ನಾಗನಾಥೇಶ್ವರ ದೇವಸ್ಥಾನದ ಆವರಣದಲ್ಲಿ ಗ್ರಾಮದ ಹಿರಿಯರ ಅಭಿಮಾನಿಗಳ ಸಮ್ಮುಖದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತಾಡಿದ ಅನ್ನಪೂರ್ಣ ಪ್ರಕಾಶನ ಸಂಸ್ಥೆಯ ಸಿರಿಗೇರಿ ಸ್ವಾಮಿ  ರೇವಣಸಿದ್ದಯ್ಯ ಸ್ವಾಮಿಯವರು ರೈತರ ಪರ ಹೋರಾಟಗಾರರಾಗಿ ಹೊರಹೊಮ್ಮಿ ಗ್ರಾಮೀಣ ಮಟ್ಟದಲ್ಲಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿ ವಿಧಾನಸಭೆಯಲ್ಲಿ ನೇರ ನುಡಿವಾದಿಯಾಗಿ, ತಮ್ಮ ದಿಟ್ಟ ನಡೆಯ ಎದೆಗಾರಿಕೆಯ ರೈತರ ಪರ ಬೇಡಿಕೆಗಳನ್ನು ಮುಂದಿಟ್ಟು ರೈತಾಪಿ ವರ್ಗಕ್ಕೆ ನ್ಯಾಯ ದೊರಕಿಸಿ ಕೊಡುವಲ್ಲಿ ಮುಂಚೂಣಿಯಲ್ಲಿದ್ದರು.

Advertisement. Scroll to continue reading.
ADVERTISEMENT

ಇದೀಗ ಅವರ ಶತಮಾನೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ನೆರವೇರಿಸಲು ಎಲ್ಲರ ಸಹಕಾರ ಮುಖ್ಯ ಎಂದರು. ಚರ್ಚೆಯಲ್ಲಿ ಭಾಗವಹಿಸಿದ್ದ  ಅನೇಕ ಗಣ್ಯರು ರೈತ ಮುಖಂಡರು  ನರಗುಂದ ನವಲಗುಂದ ರೈತ ಹೋರಾಟ, ಬ್ರಿಟಿಷರ ವಿರುದ್ಧ  1943ರಲ್ಲಿ ಹೋರಾಟ ಮಾಡಿ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಜೈಲಿನಲ್ಲಿ ಬಂಧನಕ್ಕೆ ಒಳಪಟ್ಟಿದ್ದು, ಕರ್ನಾಟಕ ಏಕೀಕರಣಕ್ಕಾಗಿ ಹೋರಾಟ ಮಾಡಿ ಬಳ್ಳಾರಿ ಜೈಲಿನಲ್ಲಿ ಸೆರೆವಾಸ ಅನುಭವಿಸಿದ್ದು, ಕಳಸ ಬಂಡೂರಿ ಯೋಜನೆ ಹೋರಾಟದಲ್ಲಿ ಭಾಗವಹಿಸಿದ ಕ್ಷಣಗಳನ್ನು  ತಮ್ಮದೇ ಆದ ನೆನಪುಗಳನ್ನು ಹಂಚಿಕೊಂಡರು. ಮಾತ್ರವಲ್ಲದೆ  ತಮ್ಮ ಅಭಿಪ್ರಾಯ ಸಲಹೆ ಸೂಚನೆಗಳನ್ನು ನೀಡಿದರು. ಒಟ್ಟಾರೆ ಸಮಾರಂಭದ ಯಶಸ್ಸಿಗೆ ಎಲ್ಲರೂ ಶ್ರಮಿಸಲು ಒಕ್ಕೂರಲಿನಿಂದ ಒಪ್ಪಿಗೆ ಸೂಚಿಸಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಇದೇ ವೇಳೆ ಜೂಲೈ ತಿಂಗಳ ಮೊದಲನೇ ವಾರದಲ್ಲಿ ಶತಮಾನೋತ್ಸವ ಹಮ್ಮಿಕೊಳ್ಳಲು ತೀರ್ಮಾನಿಸಲಾಯಿತು. ವಿದ್ಯಾರ್ಥಿಗಳಿಗೆ ಸ್ಪರ್ಧೆ ಏರ್ಪಡಿಸಲು, ಸಿರಿಗೇರಿ ಮುಖ್ಯ ವೃತ್ತದಲ್ಲಿ ಪುತ್ತಳಿ ಪ್ರತಿಷ್ಠಾಪನೆ ಮಾಡಲು, ರೇವಣಸಿದ್ದಯ್ಯ ಸ್ವಾಮಿ ಅವರ ಹೆಸರಿನಲ್ಲಿ ರಾಜ್ಯ ಮಟ್ಟದ ರೈತ ಪ್ರಶಸ್ತಿ ನೀಡಲು,ರೈತಗೋಷ್ಠಿ ಏರ್ಪಡಿಸಲು ಸರ್ವಾನುಮತದಿಂದ  ತೀರ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡ ಕರೂರು ಮಾಧವ ರೆಡ್ಡಿ,ಶಾನವಾಸಪುರ ಶಾಂತನಗೌಡ, ಸಿಎಂ ನಾಗರಾಜ್ ಸ್ವಾಮಿ, ಎನ್.ಪಂಪಾಪತಿ, ಚೆನ್ನಯ್ಯ ಸ್ವಾಮಿ,ಮಾಳಾಪುರ ಬಸವರಾಜ, ಜೆಎಂ ಮಲ್ಲಿಕಾರ್ಜುನಗೌಡ, ಅಮರೇಶ ಗೌಡ, ಗುಂಡಿಗನೂರು ಪಂಪನಗೌಡ, ಬಿ ಸೋಮಶೇಖರಪ್ಪ, ನಾಗೇಂದ್ರಪ್ಪ, ಶೇಖರಪ್ಪ ಗೌಡ, ಲಕ್ಷ್ಮಣ ಎಚ್ ಬಂಡಾರಿ,ರಾಣಪ್ಪ ಮಾಸ್ತರ, ಡಾ : ಮೃತ್ಯುಂಜಯ ಸ್ವಾಮಿ, ಮುರ್ಷಿದ್ ಅಹಮದ್, ಕಿಶೋರ್ ಕುಮಾರ್, ರಮೇಶ್ ಭಜಂತ್ರಿ, ಹೊಳಗುಂದಿ ದ್ಯಾವಣ್ಣ, ಆನಂದ ಗೌಡ, ಗುರು ಪುತ್ರ, ಸೇರಿದಂತೆ ಸುಮಾರು ಸುತ್ತಮುತ್ತಲಿನ ಹಳ್ಳಿಯ ರೇವಣಸಿದ್ದಯ್ಯ ಸ್ವಾಮಿ ಅಭಿಮಾನಿಗಳು, ಬಂಧು ಬಳಗ, ರೈತ ಹೋರಾಟಗಾರರು ಸೇರಿದಂತೆ ನೂರಾರು ಜನ ಇದ್ದರು. ಸಭೆಯನ್ನು ಚೆನ್ನಯ್ಯ ಸ್ವಾಮಿ ನಿರೂಪಿಸಿ ವಂದಿಸಿದರು.

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

ಬಳ್ಳಾರಿ

ಅಧಿಕಾರಿಗಳ ಸಮ್ಮುಖದಲ್ಲಿ ರೈತರ ರಸ್ತೆ ತೆರವು

July 7, 2026
831
All

ಮಕ್ಕಳ ಶಿಕ್ಷಣಕ್ಕೆ ಮಹತ್ವ ನೀಡಲು ಶಾಸಕ ಬಿಎಂ ನಾಗರಾಜ್ ಸಲಹೆ

June 11, 2026
387
All

ಕಂಪ್ಯೂಟರ್ ಕಲಿತರೆ ಜಗತ್ತನ್ನೇ ಗೆಲ್ಲಬಹುದು

June 10, 2026
633
ಬಳ್ಳಾರಿ

ಮಳೆ ಬೆಳಗಾಗಿ ಪ್ರಾರ್ಥಿಸಿ ಮಾರೆಮ್ಮ ದೇವಿಗೆ ವಿಶೇಷ ಪೂಜೆ

June 9, 2026
428
ಬಳ್ಳಾರಿ

ಗಿಡ ಬೆಳೆಸಿ ನಾಡು ಉಳಿಸಿ

June 8, 2026
347
ಬಳ್ಳಾರಿ

ತುಂಗಭದ್ರಾ ನದಿ ಹೂಳೆತ್ತಲು ರೈತರ ಪಯಣ

June 1, 2026
350
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?