ಗುಡಿಬಂಡೆ ಮೇ 21ರಂದು ಪಟ್ಟಣದ ಗಾಯತ್ರಿ ಭವನದಲ್ಲಿ ನಡೆದ ಬಿಜೆಪಿ ಮಹಿಳಾ ಮೋರ್ಚಾ ತಾಲೂಕು ಘಟಕದ ಪದಾಧಿಕಾರಿಗಳ ಪಥಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್ಯ ಸರ್ಕಾರಕ್ಕೆ ಜನರ ಹಿತ ಶಕ್ತಿಗಿಂತ ರಾಜಕಾರಣಿ ಮುಖ್ಯವಾಗಿದೆ ಕೇಂದ್ರದ ಜನಪರ ಯೋಜನೆಗಳನ್ನು ಅನಗತ್ಯವಾಗಿ ಟೀಕಿಸುವುದರಲ್ಲಿ ಈ ಸರ್ಕಾರ ಕಾಲ ಕಳೆಯುತ್ತಿದೆ ಅಭಿವೃದ್ಧಿ ಕೆಲಸಗಳನ್ನು ಕೇವಲ ಟೀಕೆ ಮಾಡುವುದರಲ್ಲಿ ಮಾತ್ರ ಅಭಿವೃದ್ಧಿ ಸಾಧಿಸದೆ ಬಡವರು ಮಹಿಳೆಯರಿಗೆ ಗ್ಯಾರಂಟಿ ಹೆಸರಿನಲ್ಲಿ ಮೋಸ ಮಾಡುತ್ತಿದೆ ಜನರು ಕಾಂಗ್ರೆಸ್ ಪಕ್ಷ ಆಡಳಿತ ವಿರುದ್ಧ ಬೇಸತ್ತಿದ್ದಾರೆ ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು ಮಹಿಳಾ ಮೋರ್ಚ ತಾಲೂಕು ಘಟಕದ ಅಧ್ಯಕ್ಷ ಲಕ್ಷ್ಮಿ ವೇಣುಗೋಪಾಲ್ ಮಾತನಾಡಿ ಪಕ್ಷ ನನ್ನ ಸೇವೆಯನ್ನು ಗುರುತಿಸಿ ಜವಾಬ್ದಾರಿಯನ್ನು ನೀಡಿದೆ
ಈ ಜವಾಬ್ದಾರಿಯನ್ನು ನಾನು ಪ್ರಾಮಾಣಿಕತೆಯಿಂದ ಪ್ರಯತ್ನಿಸುತ್ತೇನೆ ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷಕ್ಕೆ ಮತ್ತಷ್ಟು ಸದಸ್ಯರನ್ನು ಸೇರಿಸಿ ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟನೆ ಮಾಡಲು ಶ್ರಮಿಸುವುದಾಗಿ ತಿಳಿಸಿದರು ಈ ಕಾರ್ಯಕ್ರಮದಲ್ಲಿ ಮಹಿಳಾಮರ್ಚಾ ತಾಲೂಕು ಅಧ್ಯಕ್ಷೆ ಲಕ್ಷ್ಮಿ ವೇಣುಗೋಪಾಲ್ ಗುಡಿಬಂಡೆ ತಾಲೂಕು ಮಂಡಲ ಅಧ್ಯಕ್ಷರಾದ ಗಂಗೆ ರೆಡ್ಡಿ ಬಿಜೆಪಿ ಮುಖಂಡರಾದ ಆಶಾ ಜಯಪ್ಪ ಭಾಗ್ಯನಗರ ಮಂಡಲ ಅಧ್ಯಕ್ಷ ಪ್ರತಾಪರೆಡ್ಡಿ ಮಹಿಳಾ ಮೋರ್ಚಾ ತಾಲೂಕು ಪ್ರಧಾನ ಕಾರ್ಯದರ್ಶಿ ಅಂಬರೀಶ ಮೋಹನ್ ರೆಡ್ಡಿ ನಾಗಭೂಷಣ್ ಮಹಿಳಾಮೂರ್ತಿ ಕಾರ್ಯದರ್ಶಿ ಅರುಣ ಜ್ಯೋತಿ ಮಂಜುಳಾ ಪ್ರಸ್ತು ಶಿವಪ್ಪ ಹರೀಶ್ ನವೀನ್ ರವಿಕುಮಾರ್ ಇನ್ನು ಇತರೆ ಮುಖಂಡರು ಬಿಜೆಪಿ ಕಾರ್ಯಕರ್ತರು ಹಾಜರಿದ್ದರು






