ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home ನಿಮ್ಮ ಜಿಲ್ಲೆ ಚಿಕ್ಕಬಳ್ಳಾಪುರ

ಪ್ರತ್ಯೇಕ ವಿಧಾನಸಭಾ ಕ್ಷೇತ್ರಕ್ಕೆ ಕರವೇಯಿಂದ ತಹಸಿಲ್ದಾರರಿಗೆ ಮನವಿ ಪತ್ರ

Karunada Nidhi by Karunada Nidhi
May 22, 2026
in ಚಿಕ್ಕಬಳ್ಳಾಪುರ
Reading Time: 1 min read
113 1
0
94
SHARES
336
VIEWS
Share on FacebookShare on Twitter
ADVERTISEMENT

ಗುಡಿಬಂಡೆ 19 ರಂದು ಪ್ರತ್ಯೇಕ ವಿಧಾನಸಭಾ ಕ್ಷೇತ್ರವನ್ನಾಗಿ ಘೋಷಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಪ್ರತ್ಯೇಕ ವಿಧಾನಸಭಾ ಕ್ಷೇತ್ರ ಹೋರಾಟಗಾರರ ವೇದಿಕೆ ವತಿಯಿಂದ ತಾಸಿಲ್ದಾರ್ ಮುಖಾಂತರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು ಇದಕ್ಕೂ ಮುನ್ನ ಪಟ್ಟಣದ ಹೊರ ವಲಯದ ಅಂಬೇಡ್ಕರ್ ವೃತ್ತದಲ್ಲಿರುವ ಡಾಕ್ಟರ್ ಬಿಆರ್ ಅಂಬೇಡ್ಕರ್ ರವರ ಪುತ್ತಳಿಗೆ ಮಾಲಾರ್ಪಣೆ ಮಾಡಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ಬೃಹತ್ ಮೆರವಣಿಗೆ ನಡೆಸಿ ಹೋರಾಟಗಾರರಿಂದ ಪ್ರತ್ಯೇಕ ವಿಧಾನಸಭಾ ಕ್ಷೇತ್ರದ ಪರವಾಗಿ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು

ADVERTISEMENT
ADVERTISEMENT

ಇದೇ ಸಂದರ್ಭದಲ್ಲಿ ಮಾತನಾಡಿ ಹೋರಾಟಗಾರರ ವೇದಿಕೆಯ ಮುಖಂಡ ಅಮೀರ್ ಜಾನ್ ನಮ್ಮ ಅಸ್ತಿತ್ವದ ಉಳಿವಿಗಾಗಿ ನಾವೆಲ್ಲರೂ ಹೋರಾಟಕ್ಕೆ ಇಳಿಯಬೇಕಾದ ಅನಿವಾರ್ಯತೆ ಎದುರಾಗಿದೆ ಎಂದರು ಕಳೆದ ತಿಂಗಳು ನಡೆದ ಪೂರ್ವಭಾವಿ ಸಭೆಯ ತೀರ್ಮಾನದಂತೆ ಇಂದು ಕರವೇ ವತಿಯಿಂದ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಿದ್ದೇವೆ ಎಂದು ತಿಳಿಸಿ ಪ್ರಸ್ತುತ ಜನಗಣತಿ ಕಾರ್ಯ ನಡೆಯುತ್ತಿದ್ದು ಇದು ಮುಗಿದ ತಕ್ಷಣ ಕ್ಷೇತ್ರ ಪುನರ್ ವಿಂಗಡನೆ ಪ್ರಕ್ರಿಯೆ ಆರಂಭವಾಗಲಿದೆ ಆ ಸಮಯದಲ್ಲಿ ಗುಡಿಬಂಡೆಯನ್ನು ಕಡ್ಡಾಯವಾಗಿ ಪ್ರತ್ಯೇಕ ವಿಧಾನಸಭಾ ಕ್ಷೇತ್ರ ಮಾಡಬೇಕು ಮತ್ತು ಅಲ್ಲಿವರೆಗೂ ನಮ್ಮ ಹೋರಾಟ ನಿರಂತರವಾಗಿ ಹೋರಾಟ ಮುಂದುವರಿಸುವುದಾಗಿ ಸ್ಪಷ್ಟಪಡಿಸಿದರು

ADVERTISEMENT

ಕಸಾಪ ನಿಕಟ ಪೂರ್ವ ಅಧ್ಯಕ್ಷ ರಾದ ಸುಬ್ಬರಾಯಪ್ಪ ಮಾತನಾಡಿ ಪ್ರಸ್ತುತ ಗುಡಿಬಂಡೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿದ್ದು ಈ ಕ್ಷೇತ್ರಕ್ಕೆ ಮೂರು ತಾಲೂಕುಗಳು ಬರುವುದರಿಂದ ಈ ಗುಡಿಬಂಡೆ ತಾಲೂಕು ಭಾಗಕ್ಕೆ ಸರಿಯಾಗಿ ಅನುದಾನ ಸಿಗುತ್ತಿಲ್ಲ ಹಾಗೂ ಗುಡಿಬಂಡೆ ಪ್ರತ್ಯೇಕ ಕ್ಷೇತ್ರವಾದರೆ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಅಭಿಪ್ರಾಯಪಟ್ಟರು ಈ ಹಿನ್ನಲೆಯಲ್ಲಿ ಗುಡಿಬಂಡೆ ನಗರಗೆರೆ ಹಾಗೂ ಮಂಡಿಕಲ್ ಹೋಬಳಿಗಳ ಸಾರ್ವಜನಿಕರು ಈ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಬೇಕೆಂದು ಕರೆ ನೀಡಿದರು ಈ ಸಂದರ್ಭದಲ್ಲಿ ಗಂಗರಾಜು ಕರವೇ ಅಧ್ಯಕ್ಷ ಶ್ರೀನಿವಾಸ್ ಯಾದವ್ ಅಪ್ಸರ್ ಮಾತನಾಡಿ ಈ ಹೋರಾಟಕ್ಕಾಗಿ ರಕ್ತ ಪ್ರಾಣ ಅಥವಾ ಆಸ್ತಿ ಕಳೆದುಕೊಳ್ಳಬೇಕಾಗಿ ಬಂದರು ನಾವು ಸಿದ್ಧರಿದ್ದು ಪ್ರತ್ಯೇಕ ಕ್ಷೇತ್ರ ಸಿಗುವವರೆಗೂ ಇಂದೇ ಸರಿಯುವ ಪ್ರಶ್ನೆಯೇ ಇಲ್ಲ ಮತ್ತು ಮುಂದಿನ ದಿನಗಳಲ್ಲಿ ಮತ್ತಷ್ಟು ಉಗ್ರ ಹೋರಾಟ ರೂಪಿಸಲಾಗುವುದೆಂದು ಎಚ್ಚರಿಸಿದರು ಈ ಪ್ರತಿಭಟನೆಯನ್ನು ಗುಡಿಬಂಡೆ ಪ್ರತ್ಯೇಕ ವಿಧಾನಸಭಾ ಕ್ಷೇತ್ರ ಹೋರಾಟಗಾರರು ಕರವೇ ಪದಾಧಿಕಾರಿಗಳು ಸಂಘ ಸಂಸ್ಥೆಗಳ ಮುಖಂಡರು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಜರಿದ್ದರು

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

ಚಿಕ್ಕಬಳ್ಳಾಪುರ

ಶಾಲಾ ಮಕ್ಕಳಿಗೆ ಶಿಕ್ಷಕರ ಮುಖಾಂತರ ಪಠ್ಯಪುಸ್ತಕ ವಿತರಣೆ

May 26, 2026
445
ಚಿಕ್ಕಬಳ್ಳಾಪುರ

ಶಿಕ್ಷಕರ ಸಂಘಕ್ಕೆ ಸತತವಾಗಿ ಮೂರನೇ ಬಾರಿಗೆ ಅಧ್ಯಕ್ಷರಾಗಿ ಬಾಲಾಜಿ ಆಯ್ಕೆ

May 24, 2026
523
ಚಿಕ್ಕಬಳ್ಳಾಪುರ

ಶಿಕ್ಷಕರ ಕೊರತೆಯಿಂದ ಉರ್ದು ಶಾಲೆಗಳು ಮುಚ್ಚಲಾಗುತ್ತಿದೆ ಕರ್ನಾಟಕ ಉರ್ದು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹಮ್ಮದ್ ನಾಸಿರ್

May 24, 2026
407
ಚಿಕ್ಕಬಳ್ಳಾಪುರ

ಬಿಜೆಪಿ ಮಹಿಳಾ ಮೋರ್ಚ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

May 22, 2026
328
ಚಿಕ್ಕಬಳ್ಳಾಪುರ

ಎಸ್ ಸಿ ಎಸ್ ಟಿ ಮೀಸಲಾತಿ ಹೆಚ್ಚಳಕ್ಕೆಮಾಜಿ ಸಂಸದ ಉಗ್ರಪ್ಪ ಆಗ್ರಹ

May 9, 2026
346
ಚಿಕ್ಕಬಳ್ಳಾಪುರ

ಗುಡಿಬಂಡೆಯಲಿ ಪ್ರಪ್ರಥಮ ಬಾರಿಗೆ ಹಿಜಾಮ ಥೆರಪಿ ಆರೋಗ್ಯ ಶಿಬಿರ

May 9, 2026
520
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?