ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home All

ಮಾಧ್ಯಮ ಸಮಾಜದ ಬದಲಾವಣೆಯ ಸಂಕೇತ : ಪಲ್ಲವಿ ಅಭಿಮತ

Karunada Nidhi by Karunada Nidhi
May 28, 2026
in All, ಬಳ್ಳಾರಿ
Reading Time: 1 min read
109 2
0
91
SHARES
325
VIEWS
Share on FacebookShare on Twitter
ADVERTISEMENT

ಸಿರಿಗೇರಿ ಮೇ,27: ಮಾಧ್ಯಮ ರಂಗ ಎಂಬುದು ಬರೀ ಬರವಣಿಗೆಗೆ ಮಾತ್ರ ಸೀಮಿತವಲ್ಲ. ಅದು ಇಡೀ ಸಮಾಜದ ಬದಲಾವಣೆಯನ್ನೇ ಬಯಸುತ್ತದೆ ಎಂದು ಎಸ್ ಸಿ, ಎಸ್ ಟಿ, ಅಲೆಮಾರಿ ಸಮುದಾಯದ ಅಧ್ಯಕ್ಷೆ ಪಲ್ಲವಿ ತಿಳಿಸಿದರು.

ಅವರು ಇಲ್ಲಿನ ಶಂಭುಲಿಂಗೇಶ್ವರ ದೇವಸ್ಥಾನದಲ್ಲಿ ಸಿರಿಗೇರಿ ಯರಿಸ್ವಾಮಿಯವರ ಅನ್ನಪೂರ್ಣ ಪ್ರಕಾಶನ ಸಂಸ್ಥೆಯಿಂದ ಕೊಡಗಿನ ಶಕ್ತಿ ಪತ್ರಿಕೆಯ ಸಂಸ್ಥಾಪಕ  ಅನಂತಶಯನ ಇವರಿಗೆ ಕೊಡ ಮಾಡಲ್ಪಡುವ ಪಿ. ಲಂಕೇಶ್ ಪ್ರಶಸ್ತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ, ಶಾಸಕಾಂಗ,ಕಾರ್ಯಾಂಗ,
ನ್ಯಾಯಾಂಗದ ಆಗು
ಹೋಗುಗಳನ್ನು ಗಮನಿಸಿ, ವಾಸ್ತವತೆ ಮತ್ತು ಬದ್ಧತೆಯಿಂದ ನಿಷ್ಟೂರವಾದಿಯಾಗಿ
ಬರೆಯುವುದು ಅಷ್ಟು ಸುಲಭದ ಮಾತಲ್ಲ.

ಆದಾಗ್ಯೂ ಸಹ ತಮ್ಮ ಕೌಟುಂಬಿಕ ಸಮಸ್ಯೆಗಳನ್ನು ಬದಿಗಿಟ್ಟು ಹೋರಾಡುತ್ತಿರುವ ಪತ್ರಕರ್ತರ ವೃತ್ತಿ ಶ್ಲಾಘನೀಯ. ಟಿವಿ ಮಾಧ್ಯಮ ಹಾಗೂ ಮೊಬೈಲ್ ಜಾಲತಾಣಗಳು ಮಹಿಳೆಯರ ಮೇಲಿನ ದೌರ್ಜನ್ಯ, ದಬ್ಬಾಳಿಕೆ, ಹಿಂಸಾಚಾರ, ಅತ್ಯಾಚಾರ ಸೇರಿದಂತೆ ಎಲ್ಲಾ ವಿಧದ ಕ್ರೈಮ್ ಗಳನ್ನು  ಪದೇ ಪದೇ ಬಿತ್ತರಿಸಿ ಮಹಿಳೆಯರ ಮಾನ ಹರಾಜು ಹಾಕುತ್ತಿವೆ. ಆದರೆ ಪತ್ರಕರ್ತರು ನೈಜ ಸ್ವರೂಪದ ವರದಿಯನ್ನು ಲೇಖನಿಯಿಂದ ಬರೆಯುವ ಮೂಲಕ ಜನಮಾನಸದಲ್ಲಿ ಉಳಿದುಕೊಳ್ಳುತ್ತಾರೆ ಎಂದರು. ಪಿ. ಲಂಕೇಶ್ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಶಕ್ತಿ ಪತ್ರಿಕೆಯ ಅನಂತಶಯನ ಕೊಡಗು ಪ್ರದೇಶದಲ್ಲಿ ಸಾಹಿತ್ಯದ ಗಂಧ ಗಾಳಿಯೇ ಗೊತ್ತಿಲ್ಲ.

Advertisement. Scroll to continue reading.
Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT
ADVERTISEMENT

ಅಂತಹ ಪ್ರದೇಶದಲ್ಲಿ ಹಲವು ದಶಕಗಳ ಹಿಂದೆ ಬಿಳಿ ಕಪ್ಪು ವರ್ಣಿತ ಪತ್ರಿಕೆ ಶಕ್ತಿ ಪತ್ರಿಕೆಯನ್ನು ಹೊರತಂದಿದ್ದು ಸಾಮಾನ್ಯವಲ್ಲ. ಅಂದಿನ ಕಾಲಘಟ್ಟದಲ್ಲಿ ಸಂಯುಕ್ತ ಕರ್ನಾಟಕ ಪತ್ರಿಕೆ ಮುಚ್ಚುವ ಸ್ಥಿತಿಗೆ ಒದಗಿತ್ತು. ಆ ಸಂದರ್ಭದಲ್ಲಿ ಸರ್ಕಾರದ ಆಶ್ರಯದಲ್ಲಿ ಬೆಳೆಯಬೇಕಾದ ಸ್ಥಿತಿ ಒದಗಿತು. ಇತ್ತೀಚಿನ ವಿದ್ಯಮಾನ ನೋಡಿದರೆ ಮೊಬೈಲ್ ಪ್ರಪಂಚ ಹೆಚ್ಚಾಗಿ ಬೆಳೆದಿದೆ. ಪತ್ರಿಕೋದ್ಯಮ ನಡೆಸುವುದೇ ಕಷ್ಟದಾಯಕವಾಗಿದೆ. ಇದಕ್ಕೆ ಮೂಲ ದಾರಿ ಜಾಹೀರಾತುಗಳು ಇಲ್ಲದೆ ಬದುಕಲಾರವು ಎಂಬ ಸ್ಥಿತಿಗೆ ಬಂದು ಒದಗಿವೆ ಎಂದು ವಿಷಾದ ವ್ಯಕ್ತಪಡಿಸಿದರು. ಆನಂತರ ಪ್ರಸ್ತಾವಿಕವಾಗಿ  ಅನ್ನಪೂರ್ಣ ಪ್ರಕಾಶನ ಸಂಸ್ಥೆಯ ಸಿರಿಗೇರಿ ಯರಿಸ್ವಾಮಿ ಮಾತನಾಡಿದರು.

ಇದೆ ವೇಳೆ ಅನಂತಶಯನ ಇವರಿಗೆ  ಪಿ. ಲಂಕೇಶ್ ಪ್ರಶಸ್ತಿ ಪ್ರಧಾನ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ದೇವಸ್ಥಾನದ ಧರ್ಮ ಅಧಿಕಾರಿ ಹೂಗಾರ್ ಬಸವರಾಜ, ತೆಕ್ಕಲಕೋಟೆ ವೃತ್ತ ನಿರೀಕ್ಷಕ ಚಂದನ್ ಗೋಪಾಲ್,ಸಿರಿಗೇರಿ ಪಿಎಸ್ಐ ಶಶಿಧರ ನಾಯಕ್, ಶಾನವಾಸಪುರ ಶಾಂತನಗೌಡ,ಬಿ. ಈರಯ್ಯ, ರಮೇಶ್ ಭಜಂತ್ರಿ, ಗೋಪಾಲಪ್ಪ ಪತ್ರಿಕಾ ಮಾಧ್ಯಮದವರು, ಸಾರ್ವಜನಿಕರು ಸೇರಿದಂತೆ ಇತರರು ಇದ್ದರು.

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

ಬಳ್ಳಾರಿ

ಅಯೋಧ್ಯೆ ಶ್ರೀರಾಮ ಮಂದಿರ : ಕರ್ನಾಟಕ ಸಾಂಸ್ಕೃತಿಕ ವೈಭವ ಕಲಾಪ್ರದರ್ಶನ

May 28, 2026
325
ಬಳ್ಳಾರಿ

ಉಚಿತ ಕಣ್ಣಿನ ತಪಾಸಣೆ ಶಿಬಿರ

May 15, 2026
336
All

ನೂರ್ ಅಹ್ಮದ್ ಗೆ ಮಾಶಾಸನ ವಿತರಣೆ


ಸಿರಿಗೇರಿ : ಗ್ರಾಮದ 3 ನೇ ವಾರ್ಡಿನ ನಿವಾಸಿ ನೂರ್ ಅಹ್ಮದ್ ಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘದಿಂದ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಮಾಶಾಸನ ಮಾಸಿಕ ಆದೇಶದ ಪ್ರತಿ ಮತ್ತು ಮೊದಲ ಕಂತಿನ ಹಣವನ್ನು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಕೆ.ಭೀಮಲಿಂಗಪ್ಪ ವಿತರಿಸಿದರು.ಈ ಸಂಧರ್ಭದಲ್ಲಿ ವಿಎಲ್ ಇ ಅಧಿಕಾರಿ ಗೊಧಾವರಿ,ವಲಯ ಮೇಲ್ವಿಚಾರಕರಾದ ಶಿವಪ್ಪ ಪೂಜಾರಿ,  ನಿಮಗಾಗಿ ನಾವು ಸಂಸ್ಥೆಯ ಗ್ರಾಮ ಘಟಕದ ಪದಾಧಿಕಾರಿಗಳಳಾದ ಕೊಳ್ಳಿ ಶೇಖರ್,ಹಳ್ಳಿ ಮರದ ನಾಗರಾಜ್, ಅಲೀಮ್ ಬಾಷಾ, ಶಿವಾಜಿ ರಾವ್, ಪುನೀತ್,ಸುನೀಲ್ ಸೇವಾಪ್ರತಿನಿಧಿಗಳಾದ ಪಾರ್ವತಿ, ಲಿಂಗನ ಗೌಡ, ಮಹಿಳಾ ಸದಸ್ಯರು ಇದ್ದರು.

May 9, 2026
374
ಬಳ್ಳಾರಿ

ಕತ್ತಲಲ್ಲಿ ಕಲಾವಿದರ ಬದುಕು : ಬಿ ನಾಗರಾಜ್ ಅಭಿಮತ

May 7, 2026
336
ಬಳ್ಳಾರಿ

ವಿಜೃಂಭಣೆಯಿಂದ ಜರುಗಿದ ಉತ್ತನೂರು ಮರಿಲಿಂಗೇಶ್ವರ ವೈಭವ

April 30, 2026
346
ಬಳ್ಳಾರಿ

ರೇವಣಸಿದ್ದಯ್ಯ ಸ್ವಾಮಿ ಯವರ ಶತಮಾನೋತ್ಸವ ಪೂರ್ವಭಾವಿ ಸಭೆ

April 21, 2026
411
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?