ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home ನಿಮ್ಮ ಜಿಲ್ಲೆ ಬಳ್ಳಾರಿ

ನುರಿತ ಕಲಾವಿದನಿಗೆ ಬೇಕಿದೆ ನೆರವು

Karunada Nidhi by Karunada Nidhi
May 29, 2026
in ಬಳ್ಳಾರಿ
Reading Time: 1 min read
124 1
0
103
SHARES
369
VIEWS
Share on FacebookShare on Twitter
ADVERTISEMENT

ವಿಶೇಷ ವರದಿ:ಎನ್. ರಾಜ್ ಕುಮಾರ್
ಗೆಜ್ಜೆಯನಾದಕ್ಕೆ ಕುಣಿತ. ಹೃದಯದ ಮಿಡಿತವೇ ಇವರ ತಾಳ. ಕಲಾ ರಂಗದ ಭೂಮಿಯೇ  ಇವರ ದೇವಾಲಯ. ಇದು ಬರೀ ಕಥೆಯಲ್ಲ ಒಬ್ಬ ಬಯಲಾಟ ಕಲಾವಿಧನ ವ್ಯಥೆ. ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಮುದ್ದಟನೂರು ಗ್ರಾಮದ  ಸುಮಾರು ಹತ್ತಾರು ವರ್ಷಗಳಿಂದ ಬೈಲಾಟ ರಂಗಮಂದಿರವನ್ನೇ ನಂಬಿಕೊಂಡು ಜೀವಿಸುತ್ತಿರುವ ಹೊಸೂರಪ್ಪ ಇವರ ಬದುಕಿನ ವಾಸ್ತವ.
*ಜೀವನ :*
ತಂದೆ ಎಲ್ಲಪ್ಪ ತಾಯಿ ಈರಮ್ಮ ಇವರ ಪುತ್ರನಾದ ಈತ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಮುದ್ದಟನೂರು ಗ್ರಾಮದ ನಿವಾಸಿ.1960 ಜೂನ್ ತಿಂಗಳ 6ನೇ ತೇದಿಯಲ್ಲಿ ಜನಿಸಿದ ಇವರು ಹತ್ತನೇ ತರಗತಿವರೆಗೆ ವಿದ್ಯಾಭ್ಯಾಸ ಮುಗಿಸಿ,
ಕಲೆಯನ್ನು ಕರಗತ ಮಾಡಿಕೊಂಡು ಪರಕಾಯ ಪ್ರವೇಶಿಸಿ ಬಾಯಲಾಟಕ್ಕೆ ಮನಸೋತರು.ಮನಸ್ಸು ಇಮ್ಮಡಿಸಿಗೊಂಡ ಇವರು ಆನಂತರ ಕಥೆ ಪುಸ್ತಕ, ಸಾಹಿತ್ಯ, ಸಾಮಾಜಿಕ ಚಳುವಳಿ, ಸಾಮಾಜಿಕ ಚಿಂತನೆಕಾರರ  ಪುಸ್ತಕ ಓದುವುದರ ಮೂಲಕ ನಾಟಕ ಬಯಲಾಟಕ್ಕೆ ಒಳಗಾದರು. ಈ ಮೂಲಕ ಹತ್ತಾರು ಜನ ಪಾತ್ರಧಾರಿಗಳಿಗೆ ಕಲೆ ಅಭಿನಯ, ಮಾತಿನ ಗಾಂಭೀರ್ಯತೆ ತೋರ್ಪಡಿಸುವುದರ ಮೂಲಕ ಕಲಾವಿದರನ್ನು ಹುಟ್ಟು ಹಾಕಿದರು. ಇಷ್ಟು ಮಾತ್ರವಲ್ಲ ಬೈಯಲಾಟದಲ್ಲಿ ಅಭಿವಯಿಸುವವರ ಅಕ್ಷರ ಜ್ಞಾನವೇ ಗೊತ್ತಿಲ್ಲದ ಪಾತ್ರಧಾರಿಗಳಿಗೆ ಹಿನ್ನೆಲೆ
ಹೇಳಿಕೊಡುವುದರ ಮೂಲಕ ಕಲಾವಿದರ ಮನ ಗೆದ್ದರು. ಆನಂತರ ಪ್ರೇಕ್ಷಕರ ಮನದಾಳದಲ್ಲಿ ಅಭಿನವ ಭಾರ್ಗವ ಎನಿಸಿಕೊಂಡರು.
*ಕಲೆಗೆ ಹಾದಿ :*
ಈ ರೀತಿ ನಾನಾ ಕಲಾವಿದರನ್ನು ಸೃಷ್ಟಿಸುವ ಮೂಲಕ ಬಳ್ಳಾರಿ ಜಿಲ್ಲೆಯ ಸಿರಿಗೇರಿ, ಕುರುಗೋಡು, ಕಂಪ್ಲಿ, ಎಂ.ಸೂಗೂರು, ಎಮ್ಮಿಗನೂರು, ವೆಂಕಟಪುರ, ಬುಕ್ಕಸಾಗರ,  ಕುಡುತಿನಿ, ಸಿದ್ದಮ್ಮನಹಳ್ಳಿ, ಮಾತ್ರವಲ್ಲದೆ ಕರ್ನಾಟಕ ರಾಜ್ಯ ಸರ್ಕಾರದ ಬಯಲಾಟ ಅಕಾಡೆಮಿ, ಪರಿಷತ್ತು ಕನ್ನಡ ಸಾಹಿತ್ಯ ಪರಿಷತ್ತು, ಹಂಪಿ ಉತ್ಸವದಲ್ಲಿ ಮಾತ್ರವಲ್ಲದೆ ಆಂಧ್ರದ ಗಡಿಭಾಗದಲ್ಲಿಯೂ  ಕೂಡ ತಮ್ಮ ಕಲಾ ಪ್ರದರ್ಶನವನ್ನು ಸಾಧಿಸಿ ತೋರಿಸಿದ್ದಾರೆ.

*ಪ್ರದರ್ಶನ :*

ಭಕ್ತ ಸುಧಾಮ ಕಾಳಗ ಬಯಲಾಟದಲ್ಲಿ ಸುಧಾಮನ ಪಾತ್ರ, ಪಾರ್ಥ ವಿಜಯದಲ್ಲಿ ಜಟಾಸುರನ ಪಾತ್ರ ಹೀಗೆ ಸುಮಾರು 20ಕ್ಕೂ ಹೆಚ್ಚು ಬಯಲಾಟ ಪ್ರದರ್ಶನ ನೀಡಿ ಹತ್ತಾರು ಜನ ಕಲಾವಿದರನ್ನು ಸೃಷ್ಟಿಸಿ ಅವರೊಳಗೆ ಒಬ್ಬ ಕಲಾವಿದನಾಗಿ ಪಾತ್ರವಹಿಸಿ ಪ್ರೇಕ್ಷಕರ ಮನ ಗೆದ್ದಿದ್ದಾರೆ.

Advertisement. Scroll to continue reading.
ADVERTISEMENT

**ದೊರೆಯದ ಸರ್ಕಾರಿ ಸವಲತ್ತು*
ಇಲ್ಲಿಯವರೆಗೂ ಇಂತಹ ಕಲಾವಿದರು ಕಳೆದ ಹತ್ತಾರು  ವರ್ಷಗಳಿಂದ ಹತ್ತಾರು ಬಾರಿ ಕಲಾವಿದರ ಪ್ರೋತ್ಸಾಹ ಧನ ಇತರೆ ಕಲಾವಿದರಿಗೆ ಕೊಡಬೇಕಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುವಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಎಡವಿದ್ದು ನ್ಯಾಯ ಸಮ್ಮತವಲ್ಲ ಎಂಬುದು ಎಲ್ಲಾ ಕಲಾಭಿಮಾನಿಗಳ ಅಭಿಪ್ರಾಯವಾಗಿದೆ.
*ಕಷ್ಟದ ಜೀವನ :*
ಬಯಲಾಟದ ಪ್ರದರ್ಶನ ನೀಡಲು, ಹಗಲು ರಾತ್ರಿ ಎನ್ನದೆ ನಿದ್ದೆಗೆಟ್ಟು ಪ್ರೇಕ್ಷಕರನ್ನು ಹುರಿದುಂಬಿಸ ಬೇಕಾದ್ದು, ಕಲಾವಿದನ ಕರ್ತವ್ಯ. ಅದೇ ರೀತಿ ಕಲಾವಿದನಿಗೆ ಪ್ರೋತ್ಸಾಹ ನೀಡಬೇಕಾದ್ದು ಹಿನ್ನಲೆ ಗಾಯಕ, ತಾಳೆ ಮದ್ದಾಳಿಕೆ ಪ್ರಮುಖವಾಗಿರುತ್ತದೆ. ಇಂತಹ ಸಂದರ್ಭದಲ್ಲಿ ಮಬ್ಬು ಕಣ್ಣಿನಲ್ಲಿಯೂ ಸಹ ತಾಳವನ್ನು ಬಿಚ್ಚಿ ಬಡಿಯುವುದರ ಮೂಲಕ ನಿದ್ದೆ ಕೆಟ್ಟವರನ್ನು ಎಬ್ಬಿಸಿ ಬೈಲಾಟಕ್ಕೆ ಸ್ಪೂರ್ತಿ ನೀಡುವವರೇ ತಾಳ ಹಿನ್ನಲೆ ಗಾಯಕರು.
*ಹೇಳಿಕೆ*

Advertisement. Scroll to continue reading.
Advertisement. Scroll to continue reading.
ADVERTISEMENT

ಕಳೆದ 38 ವರ್ಷಗಳಿಂದ ನಾನು ಕಲಾವಿದನಾಗಿ ಮಾತ್ರವಲ್ಲ, ನಾನಾ ಕಲಾವಿದರನ್ನು ಹುಟ್ಟು ಹಾಕಿ ಮುದ್ದಟನೂರು ಗ್ರಾಮದ ಶ್ರೀ ಬೀರಲಿಂಗೇಶ್ವರ ಸಾಂಸ್ಕೃತಿಕ ಕಲಾ ಟ್ರಸ್ಟ್ ಸಮಿತಿ ಮೂಲಕ  ನೂರಾರು ಕಲಾ ಪ್ರದರ್ಶನವನ್ನು ನೀಡಿದ್ದೇವೆ. ಆದರೂ ಕೂಡ ಇಂದಿನವರೆಗೂ ನನಗೆ 66 ವರ್ಷವಾದರೂ ಕೂಡ ವೃದ್ಧಾಪ್ ವೇತನ ವಿಲ್ಲ, ಕಲಾವಿದನೆಂದು ಗುರುತಿಸಿ ಕನ್ನಡ ಸಂಸ್ಕೃತಿ ಇಲಾಖೆಯಿಂದ ವೇತನ ಸಹ ಸಿಕ್ಕಿಲ್ಲ. ಇದರಿಂದ ನನಗೆ ಬಹಳ ನೋವು ಉಂಟಾಗಿದೆ. ಕರ್ನಾಟಕ ಸರ್ಕಾರದಿಂದ ಕಲಾವಿದನಿಗೆ ದೊರೆಯಬೇಕಾದ ಮೂಲಭೂತ ಸೌಲಭ್ಯ ದೊರೆಯಬೇಕೆಂಬುದೇ
ನನ್ನ ಆಶಯ. ಇದು ನನಗೆ ಮಾತ್ರವಲ್ಲ. ನನ್ನಂತಹ ಎಲ್ಲಾ ಕಲಾವಿದರಿಗೆ ಮಾಡಿದ ಅನ್ಯಾಯವಾಗುತ್ತದೆ. ಕನ್ನಡ ಸಂಸ್ಕೃತಿ ಇಲಾಖೆ  ಕರ್ನಾಟಕ ಸರ್ಕಾರ ಅರ್ಹ  ಕಲಾವಿದರನ್ನು ಗುರುತಿಸಿ ಪ್ರೋತ್ಸಾಹಿಸಬೇಕಾಗಿದೆ.
ಹೊಸೂರಪ್ಪ. ಬಯಲಾಟ ಕಲಾವಿದ ಮುದ್ದಟನೂರು.

*ಹೇಳಿಕೆ :*

ADVERTISEMENT

ನಾನು ಕೆಲವು ಬಾರಿ ಸಿರಿಗೇರಿ ಸುತ್ತಮುತ್ತಲಿನ ಬಯಲಾಟ ರಂಗಮಂದಿರ  ಭೇಟಿ ನೀಡಿದ್ದೇನೆ ಆದರೆ ತುರ್ತು ಕಾರಣಗಳಿಂದಾಗಿ ಇಂತಹ ಕಲಾವಿದರನ್ನು ಗುರುತಿಸಲು ಸಾಧ್ಯವಾಗಿಲ್ಲ. ಅವರ ಮೂಲ ದಾಖಲಾತಿ ನಮ್ಮ ಬಳ್ಳಾರಿ ಕೇಂದ್ರಾಡಳಿತಕ್ಕೆ ಒಪ್ಪಿಸಿದ್ದಲ್ಲಿ ಅವರಿಗೆ ದೊರೆಯಬೇಕಾದ ಪ್ರೋತ್ಸಾಹ ಧನ ಸರ್ಕಾರದ ಪ್ರಶಸ್ತಿ ಒದಗಿಸಲು ಸಿದ್ಧರಿದ್ದೇವೆ.

ನಾಗರಾಜ್  ಕನ್ನಡ ಸಂಸ್ಕೃತಿ ಇಲಾಖೆ ನಿರ್ದೇಶಕರು ಬಳ್ಳಾರಿ.

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

ಬಳ್ಳಾರಿ

ಜಂತರ್ ಮಂತರ್‌ನಿಂದ ಸೋನಂ ವಾಂಗ್ಚುಕ್ ಅವರನ್ನು ಬಲವಂತವಾಗಿ ವಶಕ್ಕೆ ಪಡೆದ ಕ್ರಮಕ್ಕೆ ಡಿವೈಎಫ್ಐ ಖಂಡನೆ

July 21, 2026
399
ಬಳ್ಳಾರಿ

ಮೀನುಗಾರರ ಸ್ಥಿತಿ ಅದೋಗತಿ

July 21, 2026
350
ಬಳ್ಳಾರಿ

ನರೇಗಾ ಕಾಮಗಾರಿ ನಿಲ್ಲಿಸಬೇಡಿ

July 16, 2026
348
ಬಳ್ಳಾರಿ

ಅಧಿಕಾರಿಗಳ ಸಮ್ಮುಖದಲ್ಲಿ ರೈತರ ರಸ್ತೆ ತೆರವು

July 7, 2026
851
All

ಮಕ್ಕಳ ಶಿಕ್ಷಣಕ್ಕೆ ಮಹತ್ವ ನೀಡಲು ಶಾಸಕ ಬಿಎಂ ನಾಗರಾಜ್ ಸಲಹೆ

June 11, 2026
388
All

ಕಂಪ್ಯೂಟರ್ ಕಲಿತರೆ ಜಗತ್ತನ್ನೇ ಗೆಲ್ಲಬಹುದು

June 10, 2026
634
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?