ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home ರಾಜಕೀಯ

ಡಿಕೆ ಶಿವಕುಮಾರ್ ಸಿಎಂ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್: ಜೂನ್ 3ರಂದು ಪ್ರಮಾಣವಚನ, 14 ಸಚಿವರ ಸಂಭಾವ್ಯ ಪಟ್ಟಿ ಬಹಿರಂಗ!

Karunada Nidhi by Karunada Nidhi
May 30, 2026
in ರಾಜಕೀಯ
Reading Time: 1 min read
137 1
0
114
SHARES
406
VIEWS
Share on FacebookShare on Twitter
ADVERTISEMENT

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಹಲವು ದಿನಗಳಿಂದ ನಡೆಯುತ್ತಿದ್ದ ನಾಯಕತ್ವದ ಚರ್ಚೆ ಮತ್ತು ಊಹಾಪೋಹಗಳಿಗೆ ಕೊನೆಗೂ ತೆರೆ ಬೀಳುವ ಲಕ್ಷಣಗಳು ಗೋಚರಿಸುತ್ತಿವೆ. ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರದ ಗದ್ದುಗೆ ಏರುವುದು ಬಹುತೇಕ ಖಚಿತವಾಗಿದ್ದು, ಜೂನ್ 3ರಂದು ಅವರ ಪ್ರಮಾಣವಚನ ಸಮಾರಂಭ ನಡೆಯಲಿದೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಮೂಲಗಳ ಪ್ರಕಾರ, ಜೂನ್ 3ರ ಬುಧವಾರ ಸಂಜೆ 5.15ಕ್ಕೆ ರಾಜಭವನದಲ್ಲಿ ನಡೆಯುವ ವಿಶೇಷ ಸಮಾರಂಭದಲ್ಲಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಹುದ್ದೆಯ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜಭವನದಲ್ಲಿ ಸಕಲ ಸಿದ್ಧತೆಗಳು ಆರಂಭಗೊಂಡಿದ್ದು, ರಾಜ್ಯದ ಪ್ರಮುಖ ರಾಜಕೀಯ ನಾಯಕರು, ಗಣ್ಯರು ಹಾಗೂ ಸಾವಿರಾರು ಕಾರ್ಯಕರ್ತರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.

ಇದರ ಜೊತೆಗೆ ಹೊಸ ಸಚಿವ ಸಂಪುಟದ ರಚನೆಯೂ ಅಂತಿಮ ಹಂತ ತಲುಪಿದೆ ಎನ್ನಲಾಗುತ್ತಿದೆ. ಮುಖ್ಯಮಂತ್ರಿ ಜೊತೆಗೆ ಮೊದಲ ಹಂತದಲ್ಲಿ 14 ಮಂದಿ ಸಚಿವರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಈ ಪಟ್ಟಿಗೆ ಈಗಾಗಲೇ ಹೈಕಮಾಂಡ್ ಮಟ್ಟದಲ್ಲಿ ಅಂತಿಮ ರೂಪ ನೀಡಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಸಂಭಾವ್ಯ ಸಚಿವರ ಪಟ್ಟಿಯಲ್ಲಿ ಜಿ. ಪರಮೇಶ್ವರ್, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಜಮೀರ್ ಅಹ್ಮದ್ ಖಾನ್, ಚೆಲುವರಾಯಸ್ವಾಮಿ, ಬೈರತಿ ಸುರೇಶ್, ಯು.ಟಿ. ಖಾದರ್, ಎನ್.ಎ. ಹ್ಯಾರಿಸ್ ಹಾಗೂ ಯತೀಂದ್ರ ಸಿದ್ದರಾಮಯ್ಯ ಅವರ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿವೆ.

ಇನ್ನು ಮಹಿಳಾ ಪ್ರತಿನಿಧಿತ್ವದ ದೃಷ್ಟಿಯಿಂದ ಲಕ್ಷ್ಮಿ ಹೆಬ್ಬಾಳ್ಕರ್ ಅಥವಾ ರೂಪಾ ಶಶಿಧರ್ ಅವರಲ್ಲಿ ಒಬ್ಬರಿಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗುತ್ತಿದೆ. ಪ್ರಾದೇಶಿಕ ಸಮತೋಲನ, ಜಾತಿ ಸಮೀಕರಣ ಹಾಗೂ ಪಕ್ಷದ ಹಿರಿಯ-ಕಿರಿಯ ನಾಯಕರಿಗೆ ಸೂಕ್ತ ಅವಕಾಶ ಕಲ್ಪಿಸುವ ಉದ್ದೇಶದಿಂದ ಸಚಿವ ಸಂಪುಟದ ವಿನ್ಯಾಸ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಹೊಸ ಸರ್ಕಾರದಲ್ಲಿ ಯಾರಿಗೆ ಯಾವ ಖಾತೆ ಸಿಗಲಿದೆ ಎಂಬ ಕುತೂಹಲವೂ ಹೆಚ್ಚಾಗಿದೆ. ಹಣಕಾಸು, ಗೃಹ, ಜಲಸಂಪನ್ಮೂಲ, ಇಂಧನ, ಆರೋಗ್ಯ ಹಾಗೂ ಶಿಕ್ಷಣದಂತಹ ಪ್ರಮುಖ ಖಾತೆಗಳ ಹಂಚಿಕೆ ಕುರಿತು ರಾಜಕೀಯ ವಲಯದಲ್ಲಿ ಚರ್ಚೆಗಳು ಜೋರಾಗಿವೆ.

ಒಟ್ಟಾರೆ ಜೂನ್ 3ರ ಸಂಜೆ ರಾಜಭವನ ರಾಜ್ಯ ರಾಜಕೀಯದ ಕೇಂದ್ರಬಿಂದುವಾಗಲಿದ್ದು, ಹೊಸ ನಾಯಕತ್ವ ಮತ್ತು ಹೊಸ ಸಚಿವ ಸಂಪುಟದ ಉದಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಅಧಿಕೃತ ಘೋಷಣೆ ಹೊರಬೀಳುವವರೆಗೂ ರಾಜಕೀಯ ವಲಯದಲ್ಲಿ ಕುತೂಹಲ ಮುಂದುವರಿದಿದೆ.

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

ರಾಜಕೀಯ

ಈ ವಾರವೇ ಸಚಿವ ಸಂಪುಟ ವಿಸ್ತರಣೆ ಸಾಧ್ಯ : ಆಗಸ್ಟ್ 6ರೊಳಗೆ ಪ್ರಕ್ರಿಯೆ ಪೂರ್ಣ  ಸಿಎಂ ಡಿ.ಕೆ. ಶಿವಕುಮಾರ್

July 20, 2026
351
ರಾಜಕೀಯ

ಮೈತ್ರಿಕೂಟಕ್ಕೆ ಶಾಕ್: ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ ಎಸ್.ಟಿ. ಸೋಮಶೇಖರ್

June 19, 2026
329
ರಾಜಕೀಯ

ಅಧಿಕಾರಿಗಳಿಗೆ ಖಡಕ್ ಸಂದೇಶ ರವಾನಿಸಿದ ಸಿಎಂ ಡಿ.ಕೆ. ಶಿವಕುಮಾರ್

June 4, 2026
378
ರಾಜಕೀಯ

ಸಚಿವ ಸ್ಥಾನ ತಪ್ಪಿಸಲು ಜಮೀರ್ ಆಡಿಯೋ ಲೀಕ್? – ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

June 4, 2026
520
ರಾಜಕೀಯ

ಸಿದ್ದರಾಮಯ್ಯ ಅವರಿಗೆ  ಕಾಂಗ್ರೆಸ್ ಹೈಕಮಾಂಡ್‌ನಿಂದ ಮಹತ್ವದ ಜವಾಬ್ದಾರಿ: ಸಿಡಬ್ಲ್ಯೂಸಿ ಸದಸ್ಯರಾಗಿ ನೇಮಕ

June 3, 2026
354
ರಾಜಕೀಯ

ಲೋಕಭವನದಲ್ಲಿ ಇಂದು ಐತಿಹಾಸಿಕ ಕ್ಷಣ; ಡಿ.ಕೆ. ಶಿವಕುಮಾರ್ ಸಿಎಂ ಪ್ರಮಾಣವಚನ

June 3, 2026
338
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?