ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home ನಿಮ್ಮ ಜಿಲ್ಲೆ ಚಿಕ್ಕಬಳ್ಳಾಪುರ

ಗುಡಿಬಂಡೆ ಪಟ್ಟಣಕ್ಕೆ ಜಿಲ್ಲಾಧಿಕಾರಿಗಳಾದ ಜಿ ಪ್ರಭು ದಿಡೀರನೆ ಬೇಟೆ

Karunada Nidhi by Karunada Nidhi
June 4, 2026
in ಚಿಕ್ಕಬಳ್ಳಾಪುರ
Reading Time: 1 min read
221 2
0
184
SHARES
656
VIEWS
Share on FacebookShare on Twitter
ADVERTISEMENT

ಗುಡಿಬಂಡೆ ಜೂನ್ 3 ರಂದು ಜಿಲ್ಲಾಧಿಕಾರಿ ಜಿ ಪ್ರಭು ಪಟ್ಟಣದ ತಾಲೂಕ ಕಚೇರಿಗೆ ದಿಢೀರನೆ ತಾಲೂಕು ಕಚೇರಿಗೆ ಭೇಟಿ ನೀಡಿ ಸಾರ್ವಜನಿಕರ ಸಭೆ ನಡೆಸಲಾಯಿತು.

ಈ ಸಭೆಯಲ್ಲಿ ರೈತರಿಂದ ದೂರುಗಳು ಸುರಿಮಳೆ ಹರಿದು ಬಂತು ಸಾರ್ವಜನಿಕರು ಅರ್ಜಿ ಸಂಖ್ಯೆ 50 53 57 ಮೊಬೈಲ್ ಆಪ್ ಗೆ ಸೇರ್ಪಡೆ ಮಾಡದೇ ಇರುವ ಬಗ್ಗೆ ಮತ್ತು ಬಗರ್ ಉಕ್ಕುಂ ಸಮಿತಿಯಲ್ಲಿ ಮಂಡನೆಯಾಗಿರುವ ಜಮೀನುಗಳು ದುರಸ್ತಿ ಮಾಡುತ್ತಿಲ್ಲವೆಂದು ಹಾಗೂ ಕೆಲವು ಜಮೀನುಗಳಿಗೆ  ದಾರಿ ಇಲ್ಲದೆ ಪರದಾಡುತ್ತಿರುವ ರೈತರು ಜಿಲ್ಲಾಧಿಕಾರಿಗಳಿಗೆ ಗಮನಕ್ಕ ತಂದಾಗ ತಕ್ಷಣವೇ ರೈತರಿಗೆ ಮಂಜೂರಾಗಿರುವ ಜಮೀನಿನಲ್ಲಿ ನಕ್ಷೆಯಲ್ಲಿದ್ದರೆ ಕೂಡಲೇ ದಾರಿ ಬಿಡಿಸಿ ಇಲ್ಲ ಅಂದ ಪಕ್ಷದಲ್ಲಿ ಆ ಕರಾಬ್ ಬಿ ಕರಬ್ ಇದ್ದಲ್ಲೇ ತಕ್ಷಣವೇ ಮುತ್ತಿಗೆ ಹಾಕಿಕೊಂಡು ರಸ್ತೆ ಮಾಡಲು ಅವಕಾಶ ಮಾಡಿಕೊಡಿ ಎಂದು ತಾಸಿಲ್ದಾರರಿಗೆ ತಿಳಿಸಿದರು

Advertisement. Scroll to continue reading.
ADVERTISEMENT
ADVERTISEMENT

ಇನ್ನೂ ಪಸಪಲೋಡು ಬಳಿ ಬರುವ ಗಂಗಮ್ಮ ಗಟ್ಟು ಸುತ್ತಮುತ್ತ ಇರುವ ಸರ್ಕಾರಿ ಜಮೀನುಗಳಿಗೆ ಬಲಾಡ್ಯರ ಪಾಲಾಗುತ್ತಿದ್ದು ಕೂಡಲೇ ಮುತ್ತಿಗೆ ಹಾಕಿಕೊಳ್ಳುವಂತೆ ರೈತರು ಒತ್ತಾಯಿಸಿದರು ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಗಂಗಮ್ಮ ಗಟ್ಟು ಬಳಿ ಬರುವ ಸರ್ಕಾರಿ ಜಮೀನುಗಳ ದಾಖಲಾತಿ ಪಡೆದ ಕೂಡಲೆ ತೆರುವುಗೊಳಿಸಲು ತಾಸಿಲ್ದಾರರಿಗೆ ಸೂಚಿಸಿದರು

Advertisement. Scroll to continue reading.
Advertisement. Scroll to continue reading.
ADVERTISEMENT

ಇನ್ನು ಕೆಲವರು ವಾಪಸಂದ್ರ ಹನಪನಹಳ್ಳಿ ಸಾಗುವಳಿ ಮಾಡುತ್ತಿರುವ ರೈತರು ಮಂಜೂರಾತಿಗಾಗಿ ಜಿಲ್ಲಾಧಿಕಾರಿಗಳಿಗೆ ಗಮನಕ್ಕೆ ತಂದಾಗ ಜಿಲ್ಲಾಧಿಕಾರಿಗಳು ಪಟ್ಟಣದ ಇಂತಿಷ್ಟು ಕಿಲೊಮಿಟರ್ ಮಂಜೂರಾತಿಗೆ ಅವಕಾಶವಿಲ್ಲ ಎಂದು ತಿಳಿಸಿದ ತಕ್ಷಣ ಅದೇ ವಾಪಸಂದ್ರ ಹನಪನಹಳ್ಳಿ ಸರ್ವೆ ನಂಬರಲ್ಲಿ ಕೆಲವರಿಗೆ ಮಂಜೂರಾತಿ ನೀಡಿರುತ್ತಾರೆ ನಮಗೆ ಮಂಜೂರಾತಿ ಮಾಡುತ್ತಿಲ್ಲ ಎಂದು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಾಗ ಕೂಡಲೇ ಮಂಜೂರಾತಿಯಾಗಿರುವ ಕಡತಗಳನ್ನು ವಜಗೊಳಿಸುವಂತೆ ತಿಳಿಸಿದರು ತಾಲೂಕು ತಾಸಿಲ್ದಾರರು ರವಿನ್ಯೂ ಇನ್ಸ್ಪೆಕ್ಟರ್ ಗ್ರಾಮ ಲೆಕ್ಕಾಧಿಕಾರಿಗಳು ಸಿಬ್ಬಂದಿ ಹಾಗೂ ಭೂಮಾಪನ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

ಚಿಕ್ಕಬಳ್ಳಾಪುರ

ಕೃಷಿ ಇಲಾಖೆ ವತಿಯಿಂದ ಸಹಾಯಧನ ರೂಪದಲ್ಲಿ ಬಿತ್ತನೆ ಬೀಜ ವಿತರಣೆ

June 7, 2026
471
ಚಿಕ್ಕಬಳ್ಳಾಪುರ

ವಿಶ್ವ ಪರಿಸರ ದಿನಾಚರಣೆ

June 7, 2026
429
ಚಿಕ್ಕಬಳ್ಳಾಪುರ

ಪೆಟ್ರೋಲ್ ಡೀಸೆಲ್ ಗ್ಯಾಸ್ ಮತ್ತು ರಸಗೊಬ್ಬರಗಳ ಬೆಲೆ ಏರಿಕೆ ಖಂಡಿಸಿ ಕೆ ಪಿ ಆರ್ ಎಸ್ ಯಿಂದ ಪ್ರತಿಭಟನೆ

June 2, 2026
381
ಚಿಕ್ಕಬಳ್ಳಾಪುರ

ವಿಶ್ವ ತಂಬಾಕು ನಿಷೇಧ ದಿನಾಚರಣೆ

May 31, 2026
480
ಚಿಕ್ಕಬಳ್ಳಾಪುರ

ಶಾಲಾ ಮಕ್ಕಳಿಗೆ ಶಿಕ್ಷಕರ ಮುಖಾಂತರ ಪಠ್ಯಪುಸ್ತಕ ವಿತರಣೆ

May 26, 2026
464
ಚಿಕ್ಕಬಳ್ಳಾಪುರ

ಶಿಕ್ಷಕರ ಸಂಘಕ್ಕೆ ಸತತವಾಗಿ ಮೂರನೇ ಬಾರಿಗೆ ಅಧ್ಯಕ್ಷರಾಗಿ ಬಾಲಾಜಿ ಆಯ್ಕೆ

May 24, 2026
538
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?