ಗುಡಿಬಂಡೆ ಜೂನ್ 5ರಂದು ತಾಲೂಕು ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘ ತಾಲೂಕು ಆಡಳಿತ ತಾಲೂಕು ಪಂಚಾಯಿತಿ ಪ್ರಾದೇಶಿಕ ಅರಣ್ಯವಲಯ ಸಾಮಾಜಿಕ ಅರಣ್ಯ ವಲಯ ಹಾಗೂ ಇತರೆ ಸರ್ಕಾರಿ ಇಲಾಖೆಗಳು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಗೌರವಾನ್ವಿತ ಹಿರಿಯ ಶ್ರೇಣಿ ನ್ಯಾಯಾಧೀಶರಾದ ಶ್ರೀ ಪ್ರೇಮಕುಮಾರ್ ರವರು ಚಾಲನೆ ನೀಡಿದರು
ವಕೀಲರ ಸಂಘದ ಅಧ್ಯಕ್ಷರಾದ ಅಶ್ವಥ್ ರೆಡ್ಡಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು ಈ ಸಂದರ್ಭದಲ್ಲಿ ಗ್ರೇಡ್ 2 ತಾಶಿಲ್ದರಾದ ತುಲಸಿ ಸಹಾಯಕ ಸರ್ಕಾರಿ ಅಭಿಯೋಜಕರಾದ ರಾಮಮೂರ್ತಿ ವಕೀಲರ ಸಂಘದ ಕಾರ್ಯದರ್ಶಿ ಮಂಜುನಾಥ್ ಖಜಾಂಚಿ ಬಾಬು ಎನ್ ಹಿರಿಯವಕೀಲರಾದ ರಾಮನಾಥ ರೆಡ್ಡಿ ಶಿವಾನಂದ ರೆಡ್ಡಿ ಪ್ರಕಾಶ್ ವಿಶ್ವನಾಥ್ ನಂದೀಶ್ವರ ರೆಡ್ಡಿ ನರಸಿಂಹಪ್ಪ ನರೇಂದ್ರ ಪ್ರಾದೇಶಿಕ ವಲಯ ಅರಣ್ಯ ಅಧಿಕಾರಿ ರಾಜಶೇಖರ್ ಸಾಮಾಜಿಕ ವಲಯ ಅರಣ್ಯ ಅಧಿಕಾರಿ ಪೀರ್ ಸಾಹೇಬ್ ನ್ಯಾಯಾಲಯದ ಶಿರಸದಾರ್ ಶ್ರೀನಿವಾಸ್ ಸತೀಶ್ ಸಿಬ್ಬಂದಿ ವರ್ಗದವರು ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರು ರಾಜರಿದ್ದರು






