ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home ನಿಮ್ಮ ಜಿಲ್ಲೆ ಬೆಂಗಳೂರು ನಗರ

ಕಾವೇರಿ ವಿವಾದದಲ್ಲಿ ಕರ್ನಾಟಕಕ್ಕೆ ಮತ್ತೊಂದು ಆಘಾತ: ತಮಿಳುನಾಡಿಗೆ 15 ದಿನ 3,500 ಕ್ಯೂಸೆಕ್ ನೀರು ಬಿಡಲು CWMA ಸೂಚನೆ

Karunada Nidhi by Karunada Nidhi
July 30, 2026
in ಬೆಂಗಳೂರು ನಗರ
Reading Time: 1 min read
123 1
0
102
SHARES
364
VIEWS
Share on FacebookShare on Twitter
ADVERTISEMENT

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದದಲ್ಲಿ ಕರ್ನಾಟಕಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)ವು, ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಆದೇಶವನ್ನು ಯಥಾವತ್ತಾಗಿ ಮುಂದುವರಿಸಿದ್ದು, ಕರ್ನಾಟಕವು ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕೆಂದು ಆದೇಶಿಸಿದೆ.


CWRC ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ನಡೆದ CWMA ಸಭೆಯಲ್ಲಿ ರಾಜ್ಯದ ಪರವಾಗಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ವಾದ ಮಂಡಿಸಿ, ರಾಜ್ಯದಲ್ಲಿ ತೀವ್ರ ಮಳೆಯ ಕೊರತೆ ಇರುವುದರಿಂದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಗಣನೀಯವಾಗಿ ಕುಸಿದಿದೆ ಎಂದು ವಿವರಿಸಿದರು.


ಈ ವರ್ಷ ಕಾವೇರಿ ಜಲಾಶಯಗಳಲ್ಲಿ ಕೇವಲ 36.69 ಟಿಎಂಸಿ ನೀರು ಮಾತ್ರ ಲಭ್ಯವಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 99 ಟಿಎಂಸಿ ನೀರು ಸಂಗ್ರಹವಾಗಿತ್ತು. ಬಿಳಿಗುಂಡ್ಲು ಗೇಜ್ ಕೇಂದ್ರದಲ್ಲಿ ಹರಿವಿನ ಪ್ರಮಾಣವೂ ಕಳೆದ ವರ್ಷದ 30,748 ಕ್ಯೂಸೆಕ್‌ನಿಂದ ಈ ಬಾರಿ ಕೇವಲ 178 ಕ್ಯೂಸೆಕ್‌ಗೆ ಇಳಿದಿದೆ ಎಂದು ರಾಜ್ಯ ಸರ್ಕಾರ ಗಮನ ಸೆಳೆಯಿತು.

Advertisement. Scroll to continue reading.
Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT
ADVERTISEMENT


ಅಲ್ಲದೆ, ಬಿಳಿಗುಂಡ್ಲುವಿನಲ್ಲಿ 3,500 ಕ್ಯೂಸೆಕ್ ಹರಿವು ಕಾಯ್ದುಕೊಳ್ಳಲು ಜಲಾಶಯಗಳಿಂದ ಅದಕ್ಕಿಂತ ಹೆಚ್ಚಿನ ಪ್ರಮಾಣದ ನೀರನ್ನು ಬಿಡುಗಡೆ ಮಾಡಬೇಕಾಗುತ್ತದೆ. ಪ್ರಸ್ತುತ ಬರ ಪರಿಸ್ಥಿತಿಯಲ್ಲಿ ಇದು ಸಾಧ್ಯವಿಲ್ಲ ಎಂದು ಕರ್ನಾಟಕ ವಾದಿಸಿತು.


ಆದರೆ ರಾಜ್ಯದ ವಾದವನ್ನು ಪರಿಗಣಿಸದ CWMA, CWRC ಆದೇಶವನ್ನೇ ಎತ್ತಿಹಿಡಿದು, ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಅಂತಿಮ ನಿರ್ದೇಶನ ನೀಡಿದೆ.
ಈ ತೀರ್ಮಾನದಿಂದ ರಾಜ್ಯದಲ್ಲಿ ಕಾವೇರಿ ನೀರು ಹಂಚಿಕೆ ಕುರಿತ ರಾಜಕೀಯ ಹಾಗೂ ಸಾರ್ವಜನಿಕ ಚರ್ಚೆ ಮತ್ತೆ ತೀವ್ರಗೊಳ್ಳುವ ಸಾಧ್ಯತೆ ಇದೆ.

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

All

ಚಂದನ ಬಡಾವಣೆಯಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ

August 19, 2026
329
ಬೆಂಗಳೂರು ನಗರ

ಎಂ.ಕೆ.ಕೆ. ಕನ್ಸ್ಟ್ರಕ್ಷನ್ ಸಂಸ್ಥೆಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

August 19, 2026
331
ಬೆಂಗಳೂರು ನಗರ

ಬಿಇಟಿ ಸಂಸ್ಥೆಗಳಲ್ಲಿ ಅದ್ದೂರಿಯಾಗಿ ವಿದ್ಯಾರ್ಥಿಗಳ ನಾಯಕತ್ವ ಪದಗ್ರಹಣ ಸಮಾರಂಭ , ಎನ್‌ಎಸ್‌ಎಸ್ ಘಟಕ ಉದ್ಘಾಟನೆ ಹಾಗೂ ಕಾಲೇಜು ಮ್ಯಾಗಜಿನ್ ಬಿಡುಗಡೆ

August 19, 2026
697
ಬೆಂಗಳೂರು ನಗರ

ಶಿಫಾ ಹಾಸ್ಪಿಟಲ್‌ನಲ್ಲಿ ಸ್ವಾತಂತ್ರ್ಯೋತ್ಸವ: ಆರೋಗ್ಯ ಸೇವೆಯೊಂದಿಗೆ ದೇಶಭಕ್ತಿಯ ಸಂದೇಶ

August 19, 2026
366
ಬೆಂಗಳೂರು ನಗರ

ಡಾ.ಜಯನ್.ಎಸ್ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರು ನಗರ ಜಿಲ್ಲಾ ಉಪಾಧ್ಯಕ್ಷರ ಜವಾಬ್ದಾರಿ

August 14, 2026
332
ಬೆಂಗಳೂರು ನಗರ

ಸಚಿವರಿಗೆ ಖಾತೆ ಹಂಚಿಕೆ: ಕುತೂಹಲಕ್ಕೆ ತೆರೆ

August 12, 2026
355
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?