ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home ನಿಮ್ಮ ಜಿಲ್ಲೆ ಬೆಂಗಳೂರು ನಗರ

ಬಿಇಟಿ ಸಂಸ್ಥೆಗಳಲ್ಲಿ ಅದ್ದೂರಿಯಾಗಿ ವಿದ್ಯಾರ್ಥಿಗಳ ನಾಯಕತ್ವ ಪದಗ್ರಹಣ ಸಮಾರಂಭ , ಎನ್‌ಎಸ್‌ಎಸ್ ಘಟಕ ಉದ್ಘಾಟನೆ ಹಾಗೂ ಕಾಲೇಜು ಮ್ಯಾಗಜಿನ್ ಬಿಡುಗಡೆ

Karunada Nidhi by Karunada Nidhi
August 19, 2026
in ಬೆಂಗಳೂರು ನಗರ
Reading Time: 1 min read
235 2
0
195
SHARES
697
VIEWS
Share on FacebookShare on Twitter
ADVERTISEMENT

ಬೆಂಗಳೂರು: ಬಿಸ್ಮಿಲ್ಲಾ ನಗರದಲ್ಲಿರುವ ಬಿಇಟಿ ಸಂಸ್ಥೆಗಳ ವತಿಯಿಂದ ಬಿಇಟಿ ಇಂಗ್ಲಿಷ್ ಪ್ರೈಮರಿ ಸ್ಕೂಲ್, ಬಿಇಟಿ ಸೂಫಿಯಾ ಹೈಸ್ಕೂಲ್, ಬಿಇಟಿ ಕಾಂಪೋಸಿಟ್ ಪಿಯು ಕಾಲೇಜು ಹಾಗೂ ಬಿಇಟಿ ಸಾದತುನ್ನಿಸಾ ಡಿಗ್ರಿ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ನಾಯಕತ್ವ ಸಮಾರಂಭವನ್ನು ಇಂಡೋರ್ ಸ್ಟೇಡಿಯಂನ 4ನೇ ಮಹಡಿಯಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ನಾಯಕತ್ವದ ಜವಾಬ್ದಾರಿಗಳನ್ನು ಹಸ್ತಾಂತರಿಸುವ ಮೂಲಕ ನಾಯಕತ್ವದ ಗುಣಗಳನ್ನು ಬೆಳೆಸುವ ಕುರಿತು ಅರಿವು ಮೂಡಿಸಲಾಯಿತು. ಮುಖ್ಯ ಅತಿಥಿಗಳಾಗಿ ಜಿಬಿಎ ವೈದ್ಯಾಧಿಕಾರಿ ಡಾ. ಸೀಮಾ, ಭಾರತೀಯ ಸಂಸ್ಕೃತಿ ವಿದ್ಯಾಪೀಠ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿ ಡಾ. ಕೆ.ಎನ್. ಪುಷ್ಪಲತಾ ಹಾಗೂ ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಡಾ. ಪ್ರತಾಪ್ ಲಿಂಗಯ್ಯ ಅವರು ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಬಿಇಟಿ ಕಾಂಪೋಸಿಟ್ ಪಿಯು ಕಾಲೇಜಿನ ಎನ್‌ಎಸ್‌ಎಸ್ ಘಟಕ–2026ರ ಉದ್ಘಾಟನೆ ಹಾಗೂ ಕಾಲೇಜು ಮ್ಯಾಗಜಿನ್ ಬಿಡುಗಡೆ ಕಾರ್ಯಕ್ರಮವೂ ನೆರವೇರಿತು.

Advertisement. Scroll to continue reading.
Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಾಂಶುಪಾಲರಾದ ಡಾ. ಸೀಮಾ, “ವಿದ್ಯಾರ್ಥಿಗಳು ಉತ್ತಮ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು. ಆರೋಗ್ಯಕರ ಜೀವನಶೈಲಿಯೊಂದಿಗೆ ದೊರೆಯುತ್ತಿರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು. ಇಂದಿನ ಮಕ್ಕಳಿಗೆ ಹಲವು ಅವಕಾಶಗಳು ದೊರೆಯುತ್ತಿದ್ದು, ಅವುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವುದು ಅತ್ಯಂತ ಮುಖ್ಯ” ಎಂದು ಹೇಳಿದರು.

ADVERTISEMENT

ವಿದ್ಯಾರ್ಥಿಗಳಲ್ಲಿ ನಾಯಕತ್ವ, ಶಿಸ್ತು, ಸಾಮಾಜಿಕ ಜವಾಬ್ದಾರಿ ಹಾಗೂ ಸೇವಾ ಮನೋಭಾವ ಬೆಳೆಸುವಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಗಣ್ಯರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಬಿಇಟಿ ಸಂಸ್ಥೆಗಳ ಗೌರವ ಕಾರ್ಯದರ್ಶಿ ಶ್ರೀ ಸಿದ್ದೀಕ್ ಪಾಷಾ, ಕಾರ್ಯಾಧ್ಯಕ್ಷ ಶ್ರೀ ಅಬ್ದುಲ್ ಮುಹೀಬ್  ಸೇರಿದಂತೆ ಸಂಸ್ಥೆಯ ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

All

ಚಂದನ ಬಡಾವಣೆಯಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ

August 19, 2026
329
ಬೆಂಗಳೂರು ನಗರ

ಎಂ.ಕೆ.ಕೆ. ಕನ್ಸ್ಟ್ರಕ್ಷನ್ ಸಂಸ್ಥೆಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

August 19, 2026
331
ಬೆಂಗಳೂರು ನಗರ

ಶಿಫಾ ಹಾಸ್ಪಿಟಲ್‌ನಲ್ಲಿ ಸ್ವಾತಂತ್ರ್ಯೋತ್ಸವ: ಆರೋಗ್ಯ ಸೇವೆಯೊಂದಿಗೆ ದೇಶಭಕ್ತಿಯ ಸಂದೇಶ

August 19, 2026
366
ಬೆಂಗಳೂರು ನಗರ

ಡಾ.ಜಯನ್.ಎಸ್ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರು ನಗರ ಜಿಲ್ಲಾ ಉಪಾಧ್ಯಕ್ಷರ ಜವಾಬ್ದಾರಿ

August 14, 2026
332
ಬೆಂಗಳೂರು ನಗರ

ಸಚಿವರಿಗೆ ಖಾತೆ ಹಂಚಿಕೆ: ಕುತೂಹಲಕ್ಕೆ ತೆರೆ

August 12, 2026
355
ಬೆಂಗಳೂರು ನಗರ

ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಗೌರವಯುತ ವಿದಾಯ ಸೌಹಾರ್ದಯುತವಾಗಿ ರಾಜೀನಾಮೆ : ಡಿಕೆ ಶಿವಕುಮಾರ್

August 7, 2026
332
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?