ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home ನಿಮ್ಮ ಜಿಲ್ಲೆ ಬಳ್ಳಾರಿ

ಅವ್ಯವಸ್ಥೆಯ ಆಗರವಾದ ಸಿರಿಗೇರಿ ಗ್ರಂಥಾಲಯ!!

Karunada Nidhi by Karunada Nidhi
August 19, 2026
in ಬಳ್ಳಾರಿ
Reading Time: 1 min read
126 2
0
105
SHARES
375
VIEWS
Share on FacebookShare on Twitter
ADVERTISEMENT

ವರದಿ ಎನ್. ರಾಜಕುಮಾರ್

ಸಿರಿಗೇರಿ  ಆಗಸ್ಟ್ 19 : ಇಲ್ಲಿನ ಗ್ರಾಮ ಪಂಚಾಯಿತಿಯ ಆಡಳಿತದ ವ್ಯವಸ್ಥೆಯಲ್ಲಿರುವ ಗ್ರಂಥಾಲಯದ ಅರಿವು ಕೇಂದ್ರ ವಿನಾಶದತ್ತ ದಾಪುಗಾಲು ಇಟ್ಟಿದೆ.
ಸಮಸ್ಯೆ :
ಈ ಹಿಂದೆ ಬೀಳು ಬಿದ್ದ ಕೊಠಡಿಯಲ್ಲಿ ಇಲಿ ಹೆಗ್ಗಣಗಳ ಕಾಟ ದೊಂದಿಗೆ ಪುಸ್ತಕಗಳು ಮೂಲೆಗುಂಪಾಗಿದ್ದವು. ಶಿಥಿಲಾವಸ್ತೆಗೊಂಡ ಕೊಠಡಿ ಮೇಲ್ಚಾವಣಿ ಅಭಿವೃದ್ಧಿ ಕಾಣದೆ ಮಳೆ ನೀರು ಸುರಿದು ಪುಸ್ತಕದ ಭಂಡಾರ ಕೊಳೆತು ನಾರುತ್ತಿತ್ತು. ಪರಿಣಾಮ ನಾನಾ ರೀತಿಯ ಗ್ರಂಥಗಳು, ದಿನವಹಿ ಪತ್ರಿಕೆಗಳು ಹಾಳಾಗಿ ಓದುಗರ ಕೈಗೆ ಎಟುಕುತ್ತಿರಲಿಲ್ಲ. ಎಚ್ಚೆತ್ತುಕೊಂಡ ಗ್ರಾಮ ಪಂಚಾಯಿತಿ  ಕಳೆದ ಆರು ವರ್ಷಗಳ ಹಿಂದೆ  ಮುಖ್ಯ ರಸ್ತೆಯ ಎಸ್‌ಬಿಐ ಬ್ಯಾಂಕ್ ಪಕ್ಕದಲ್ಲಿರುವ ಸರ್ಕಾರಿ ಜಾಗದಲ್ಲಿ ಲಕ್ಷಾಂತರ ರೂಪಾಯಿ ಅನುದಾನದ ಅರಿವು ಕೇಂದ್ರ ನಿರ್ಮಾಣಗೊಳಿಸಿತು.

ಗ್ರಂಥಾಲಯಕ್ಕೆ ಬೇಕಾದ ಪೀಠೋಪಕರಣ, ವಿದ್ಯುತ್ ಸೌಕರ್ಯ, ಕಂಪ್ಯೂಟರ್ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯವನ್ನು ಕಲ್ಪಿಸಿತು. ಆದರೆ ಗ್ರಾಮ ಪಂಚಾಯಿತಿ ನೀಡಿದ್ದ ವಸ್ತುಗಳು ಬಹುತೇಕ ಮಾಯವಾಗಿವೆ. ಅತ್ಯಂತ ಎತ್ತರವಾಗಿ ಬೆಳೆದಿದ್ದ ಗಿಡಗಳು ಕೊಡಲಿಯ ಪೆಟ್ಟಿಗೆ ಬಿದ್ದು, ಕಟ್ಟಿಗೆಗಳು ಗ್ರಂಥಪಾಲಕರ ಮನೆ ಸೇರಿಕೊಂಡಿವೆ. ಇನ್ನು ಓದುಗರು ಕುಡಿಯುವ ನೀರಿನ ಸಲುವಾಗಿ  ಹರಸಾಹಸ ಪಡಬೇಕಾಗಿದೆ.

Advertisement. Scroll to continue reading.
Advertisement. Scroll to continue reading.

ಶೌಚಾಲಯವಂತೂ ಆಟಕ್ಕುಂಟು ಲೆಕ್ಕಕ್ಕಿಲ್ಲ. ಗಿಡಗಳಿಗೆ ಹಾಗೂ ಶೌಚಾಲಯಕ್ಕೆ ಒದಗಿಸುವ ನೀರು ಗ್ರಂಥಾಲಯಕ್ಕೆ ಅಂಟಿಕೊಂಡಿರುವ ಡಾಬ ಕ್ಕೆ ಅಕ್ರಮವಾಗಿ ಕಳುಹಿಸಿಕೊಡಲಾಗುತ್ತಿದೆ ಎಂಬ ದೂರು ಕೇಳಿ ಬಂದಿದೆ. ಗ್ರಂಥಾಲಯದ ಮುಂಭಾಗದಲ್ಲಿ ಆವರಣದಲ್ಲಿ ಕಸದ ರಾಶಿಯನ್ನು ತೆರವುಗೊಳಿಸುವಂತೆ ಗ್ರಂಥಪಾಲಕರು ಹಾಗೂ ಗ್ರಾಮ ಆಡಳಿತಕ್ಕೆ ನಾನಾ ಬಾರಿ ಮನವಿ ಪತ್ರ ಸಲ್ಲಿಸಿ ಸ್ವಚ್ಛತೆ ಗೊಳಿಸುವಂತೆ ನೀಡಿದ ಮನವಿ ಪತ್ರ ಮೂಲೆಗುಂಪಾಗಿದೆ. ಬೇಸತ್ತ ಸಿರಿಗೇರಿ ಗ್ರಾಮದ ಓದುಗರು ಸ್ವಯಂ ಪ್ರೇರಿತರಾಗಿ ತಾವೇ ನಾನಾ ಬಾರಿ ಸ್ವಚ್ಛಗೊಳಿಸಿ ಪರಿಸರವನ್ನು ಕಾಪಾಡಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT
ADVERTISEMENT


ಇಲ್ಲಿನ ಗ್ರಂಥ ಪಾಲಕರಾದ ಮಹಾದೇವಯ್ಯ ಸ್ವಾಮಿ ತಾನೊಬ್ಬ ಗ್ರಂಥಪಾಲಕ ಎಂಬುದನ್ನು ಮರೆತು ಗ್ರಂಥಾಲಯದ ಶಿಸ್ತು ಸಂಯಮ ಗಾಳಿಗೆ ತೂರಿ ಬೇರೆ ಬೇರೆ ಚಟುವಟಿಕೆಗಳಲ್ಲಿ ಭಾಗವಹಿಸಿ ಓದುಗರಿಗೆ ಸಹಕರಿಸುತ್ತಿಲ್ಲ ಎಂದು ಓದುಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಇವರನ್ನು ಕೂಡಲೇ ಬೇರೆ ಕಡೆಗೆ ವರ್ಗಾಯಿಸಿ ಮತ್ತೊಬ್ಬರು ನೇಮಿಸಬೇಕೆಂದು ಕೂಡ ಒತ್ತಾಯಿಸಿದ್ದಾರೆ.

ಕಂಪ್ಯೂಟರ್ ಕೆಟ್ಟು ಹೋಗಿ ಹಲವಾರು ವರ್ಷಗಳೇ ಕಳೆದಿವೆ. ಮಕ್ಕಳ ಆಟಕ್ಕೆ ಬೇಕಾದ  ಸಾಮಗ್ರಿಗಳಿಲ್ಲ. ಇನ್ನು ಕೇರಮ್ ವ್ಯವಸ್ಥೆಯನ್ನು ಓದುಗರು ದುರ್ಬಳಕೆ ಮಾಡುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಗ್ರಂಥಪಾಲಕರೇ ತೆಗೆದುಕೊಂಡು ಹೋಗಿದ್ದಾರೆ. ಅವ್ಯವಸ್ಥೆಯನ್ನು ಕೂಡಲೇ ಸರಿಪಡಿಸಬೇಕು. ಇಲ್ಲವಾದಲ್ಲಿ ಓದುಗರ ಒಕ್ಕೂಟದಿಂದ ಗ್ರಾಪಂ ಕಚೇರಿ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಗ್ರಂಥಪಾಲಕರ ಸಮಿತಿಯ ಸದಸ್ಯ ಎನ್ ರಾಜಕುಮಾರ, ಓದುಗರಾದ ಕಲ್ಗುಡಿ  ಚಂದ್ರಶೇಖರ, ದೊಡ್ಡ ಈರಣ್ಣ ಹೆಚ್, ಚಲವಾದಿ ನಾಗರಾಜ, ರಾರಾವಿ ಚನ್ನಪ್ಪ, ಚಲವಾದಿ ಗಾದಿಲಿಂಗ ಸೇರಿದಂತೆ ಇತರರು ಒತ್ತಾಯಿಸಿದ್ದಾರೆ.
ಹೇಳಿಕೆ :
ಗ್ರಂಥಾಲಯದ ಓದುಗರು ಹಲವಾರು ಬೇಡಿಕೆಗಳ ಬಗ್ಗೆ ಮನವಿ ಪತ್ರ ನೀಡಿರುವುದನ್ನು ಗಮನಿಸಿದ್ದೇನೆ. ಸದ್ಯದಲ್ಲಿ ಕಂಪ್ಯೂಟರ್ ರಿಪೇರಿ, ಶೌಚಾಲಯ ಸಿಂಟೆಕ್ಸ್, ನೀರಿಗಾಗಿ ಮೋಟಾರ್ ವ್ಯವಸ್ಥೆ ಕಲ್ಪಿಸುತ್ತೇವೆ.
ಹುಸೇನ್ ಪೀರಸಾಬ್. ಪಿಡಿಒ. ಗ್ರಾಪಂ ಸಿರಿಗೇರಿ.
ಹೇಳಿಕೆ :
ಇಲ್ಲಿನ ಗ್ರಂಥಾಲಯದ ಮೇಲ್ವಿಚಾರಕರ ಮೇಲೆ ಸೂಕ್ತ ಶಿಸ್ತು ಕ್ರಮ ಕೈಗೊಳ್ಳುವಂತೆ ಗ್ರಾಮ ಪಂಚಾಯಿತಿಗೆ ನಾನಾ ಬಾರಿ ಮನವಿ ನೀಡಲಾಗಿದೆ. ಪಿಡಿಓ, ಕಾರ್ಯದರ್ಶಿಗಳು ಭೇಟಿ ನೀಡಿದ್ದರು ಯಾವುದೇ ರೀತಿ ಪ್ರಯೋಜನವಾಗಿಲ್ಲ. ಮೇಲ್ವಿಚಾರಕರ ಮೇಲೆ ಶಿಸ್ತು ಕ್ರಮ ಜರುಗಿಸುವಿದ್ದಲ್ಲಿ ಹೋರಾಟ ಅನಿವಾರ್ಯ.
ಕಲ್ಗುಡಿ ಚಂದ್ರಶೇಖರ. ಓದುಗರು ಸಿರಿಗೇರಿ.

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

ಬಳ್ಳಾರಿ

ಜಂತರ್ ಮಂತರ್‌ನಿಂದ ಸೋನಂ ವಾಂಗ್ಚುಕ್ ಅವರನ್ನು ಬಲವಂತವಾಗಿ ವಶಕ್ಕೆ ಪಡೆದ ಕ್ರಮಕ್ಕೆ ಡಿವೈಎಫ್ಐ ಖಂಡನೆ

July 21, 2026
404
ಬಳ್ಳಾರಿ

ಮೀನುಗಾರರ ಸ್ಥಿತಿ ಅದೋಗತಿ

July 21, 2026
350
ಬಳ್ಳಾರಿ

ನರೇಗಾ ಕಾಮಗಾರಿ ನಿಲ್ಲಿಸಬೇಡಿ

July 16, 2026
348
ಬಳ್ಳಾರಿ

ಅಧಿಕಾರಿಗಳ ಸಮ್ಮುಖದಲ್ಲಿ ರೈತರ ರಸ್ತೆ ತೆರವು

July 7, 2026
854
All

ಮಕ್ಕಳ ಶಿಕ್ಷಣಕ್ಕೆ ಮಹತ್ವ ನೀಡಲು ಶಾಸಕ ಬಿಎಂ ನಾಗರಾಜ್ ಸಲಹೆ

June 11, 2026
388
All

ಕಂಪ್ಯೂಟರ್ ಕಲಿತರೆ ಜಗತ್ತನ್ನೇ ಗೆಲ್ಲಬಹುದು

June 10, 2026
634
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?