ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home All

ದುಡಿಮೆ ಇಲ್ಲದ ಬದುಕು ಬದುಕಲ್ಲ:ಸಿದ್ದಗಂಗಾ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಹಿತವಚನ

Karunada Nidhi by Karunada Nidhi
January 30, 2026
in All
Reading Time: 1 min read
133 1
0
110
SHARES
394
VIEWS
Share on FacebookShare on Twitter
ADVERTISEMENT

ಸಿರಿಗೇರಿ : ದುಡಿಮೆ ಇಲ್ಲದೆ ಯಾವುದೇ ವಸ್ತು, ಅವಕಾಶ ಉಚಿತವಾಗಿ ಬರುವುದಿಲ್ಲ ಎಂದು ಸಿದ್ದಗಂಗಾ ಮಠದ ಶ್ರೀ  ಸಿದ್ದಗಂಗಾ ಶಿವಸಿದ್ದೇಶ್ವರ ಮಹಾಸ್ವಾಮಿಗಳು ತಿಳಿಸಿದರು. ಅವರು ಸಿರಿಗೇರಿ ಸಮೀಪದ ಸಿದ್ದರಾಂಪುರ ಗ್ರಾಮದ ಕದಳಿವನ ಶ್ರೀ ಸಿದ್ದೇಶ್ವರಸ್ವಾಮಿಗಳ ಬೃಹನ್ ಮಠದಲ್ಲಿ ಏರ್ಪಡಿಸಿದ್ದ  ಧರ್ಮಸಭೆಯಲ್ಲಿ ಭಕ್ತರನ್ನು ಉದ್ದೇಶಿಸಿ ಮಾತನಾಡಿದರು. ಈ ಭಾಗದಲ್ಲಿ ಅರಿವಿನ ಯಾತ್ರೆ ಮಾಡಬೇಕೆನ್ನುವುದು ಸಿದ್ದೇಶ್ವರ ತಾತನವರ ಪ್ರೇರಣೆಯ ಸಂಕಲ್ಪವಾಗಿತ್ತು. ಈ ಮಠದಲ್ಲಿ ಅನೇಕ ಹೆಸರಾಂತ ಶ್ರೀಗಳು ಬಂದು ಹೋಗಿದ್ದಾರೆ. ಪ್ರಸ್ತುತ ದಿನಮಾನಗಳಲ್ಲಿ ಸಾಮಾಜಿಕ ಚಿಂತನೆ ಅವಶ್ಯವಿದೆ.

ADVERTISEMENT

ಸಣ್ಣ ಸಣ್ಣ ಸಮಸ್ಯೆಗಳು ಬದುಕಿಗೆ ತೊಡಕಾಗುತ್ತಿವೆ. ಅರಿವಿನ ಕೊರತೆಯಿಂದ ಜನ ಅಜ್ಞಾನದ ಅಂಧಕಾರ ತೊಡೆದು ಸುಜ್ಞಾನದ ಕಡೆಗೆ ಸಾಗಬೇಕಿದೆ. ಅಂತರಂಗದ ಅರಿವನ್ನು ಶಿವನು ಪರಿಗಣಿಸುತ್ತಾನೆ. ಅದು ಬಾಹ್ಯದ ಬಲದಿಂದ ಅಲ್ಲ. ಭೌತಿಕವಾದ ಮನಸ್ಥಿತಿಯಿಂದ ಮನುಕುಲಕ್ಕೆ ಉತ್ತಮ ಸಂದೇಶ ನೀಡಬೇಕಾಗಿದೆ. ಇದನ್ನು ಸಮಾಜಕ್ಕೆ ಕೊಡುಗೆ ನೀಡಿದ ಬಸವಣ್ಣ ಹಾಗೂ ಸಿದ್ದಗಂಗಾ ಶ್ರೀಗಳ ನೋಡಿದವರು ನಾವೇ ಧನ್ಯರು.ಈ ಭಾಗಕ್ಕೆ ಶಿವಕುಮಾರ ಪೂಜ್ಯರು ಬಂದು ಹೋಗಿದ್ದಾರೆ. ಈಗಿನ ಪೀಳಿಗೆಗೆ ಅವರ ಸಂದೇಶ ತಿಳಿಸುವುದು, ಅವರ ಮಾರ್ಗದರ್ಶನ ಆದರ್ಶಗಳನ್ನು ನೆನೆಯುವುದು.ಸಮಾಜ ಸೇವೆಗಾಗಿ ಸೇವೆ, ತ್ಯಾಗದ ಅವಶ್ಯಕತೆಯನ್ನು ಮನಗಾಣಿಸುವುದು. ಜನರನ್ನು ಉತ್ತಮ ಕಾಯಕಗಳಲ್ಲಿ ತೊಡಗುವಂತೆ ಪ್ರೇರಣೆ ನೀಡುವುದು. ಕಾಯಕ, ದಾಸೋಹ, ಇಷ್ಟಲಿಂಗ ಪೂಜೆ, ಜೀವನದಲ್ಲಿ ಅಳವಡಿಸಿಕೊಂಡ ಶಿವಕುಮಾರ ಶ್ರೀಗಳು ಸಹಸ್ರ ವಿದ್ಯಾರ್ಥಿಗಳನ್ನು ಗಮನಿಸುತ್ತಿದ್ದರು. ಗಡಿಯಾರವು ನಾಚಿಸುವಂತೆ ಕೆಲಸ ಮಾಡುತ್ತಿದ್ದರು. ಅವರ ಕಾಯಕದ ನಿಷ್ಠೆ ನಾವು ಮೈಗೂಡಿಸಿಕೊಳ್ಳಬೇಕಿದೆ, ಈಗಿನ ಕೃಷಿಕರು ಹಣಕ್ಕೆ ಆದ್ಯತೆ ನೀಡುತ್ತಿದ್ದಾರೆ. ಆಡಂಬರಕ್ಕೆ ಗುರಿಯಾಗಿ ಸಾಲಗಾರರಾಗುತ್ತಿದ್ದಾರೆ. ಪೈಪೋಟಿಯಲ್ಲಿ ವಿವಾಹ, ದೇವರ ಕಾರ್ಯ, ಇತರೆ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ, ಇದನ್ನು ಕಡಿಮೆ ಮಾಡಿದರೆ ಸಾಲಭಾದೆಯಿಂದ ಹೊರ ಬರುತ್ತಾರೆ. ಅರಿವಿನ ಯಾತ್ರೆಯ ಉದ್ದೇಶ ಮಹಾತ್ಮರನ್ನು ನೆನೆಯುವುದು. ಶಿಕ್ಷಣದ ಜಾಗೃತಿ ಮೂಡಿಸುವದು.

ಆರೋಗ್ಯಕ್ಕೆ ಪ್ರಾಧಾನ್ಯ ನೀಡುವ ವಿಷಯಗಳನ್ನು ಇಟ್ಟುಕೊಂಡು ಈ ಭಾಗದಲ್ಲಿ ನಡೆಸಲಾಗುತ್ತಿದೆ. ಮುಖ್ಯವಾಗಿ ಉತ್ತರ ಕರ್ನಾಟಕದ ಜನರು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಅವಶ್ಯವಿದೆ ಮಠದಲ್ಲಿನ ವಿದ್ಯಾರ್ಥಿಗಳ ಮೇಲೆ ಗಮನಹರಿಸಿದರೆ ಉತ್ತರ ಕರ್ನಾಟಕದಲ್ಲಿ ಹೆಚ್ಚು ವಿದ್ಯಾವಂತರು ಇಲ್ಲದಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಶಿಕ್ಷಣಕ್ಕೆ ಮಹತ್ವ ನೀಡುವ ಮೂಲಕ ಮಕ್ಕಳನ್ನು ಪದವೀಧರರನ್ನಾಗಿ ಮಾಡುವ ಗುರಿಯನ್ನು ಇಟ್ಟುಕೊಳ್ಳಬೇಕೆಂದು ತಿಳಿಸಿದರು. ನಂತರ ಶ್ರೀಮಠದ ಕಾಯಕಯೋಗಿ ಚಿದಾನಂದ ತಾತನವರು ಮಾತನಾಡಿ, ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮಿಗಳು ಮಾನವ ಕುಲದ ಉದ್ದಾರಕರು. ಸಮಸ್ಯೆಗಳಲ್ಲಿ ಇದ್ದ ಮಠವನ್ನು ತಮ್ಮ ಕಾಯಕ ನಿಷ್ಠೆಯಿಂದ ದುಡಿದು ಕರುನಾಡಿನ ಹೆಸರಾಂತ ಮಠವಾಗಲು ಶ್ರಮಿಸಿದವರು. ಹೆಣ್ಣು, ಮಣ್ಣು, ಹೊನ್ನು, ಬದಲಿಗೆ ಅನ್ನ, ಅಕ್ಷರ, ಆಶ್ರಯ, ಎಂಬ  ಧ್ಯೇಯಗಳನ್ನು ಇಟ್ಟುಕೊಂಡು ಸಾಧಿಸಿ ತೋರಿದವರು. ಬಸವಣ್ಣನವರ ಉಕ್ತಿಯಂತೆ ಅಂಗಭೋಗ ಬಯಸಿ ಬಂದದ್ದು, ಲಿಂಗ ಭೋಗ ಬಯಸದೆ ಬರುವುದು ಅದೇ ತರನಾಗಿ ಸಿದ್ದಗಂಗಾ ಕಿರಿಯ ಶ್ರೀಗಳು ಮಠಕ್ಕೆ ಬಂದಿರುವುದು ಲಿಂಗ ಭೋಗದ ಶಕ್ತಿಯಾಗಿದೆ. ಅವರು ಮಠದಲ್ಲಿ ಸರಳ ರೀತಿಯಲ್ಲಿ ಶಿವ ಪೂಜೆ, ಆತ್ಮಲಿಂಗ ಪೂಜೆ ಮಾಡಿದ್ದು ನಮಗೆ ಸರಳ ಪೂಜೆಯ ಪ್ರೇರಣೆ ನೀಡಿದೆ. ಸಿದ್ಗಂಗಾ ಶ್ರೀಗಳ ಪುರಾಣ ಬರೆಯಿಸಿ ಮುಂದಿನ ಪೀಳಿಗೆಗೆ ಮಾರ್ಗದರ್ಶನ ನೀಡುವ ಕೆಲಸ ಮಾಡುತ್ತಿದ್ದಾರೆ. ಯುವಕರು ನಟರ ಬಗ್ಗೆ ಅಂದಾಭಿಮಾನ ಇಟ್ಟುಕೊಳ್ಳುವುದು ಸಲ್ಲದು. ತಂದೆ ತಾಯಿಗಳ ಇಂದಿನ ಯುವಕರಿಗೆ ನಿಜವಾದ ಹೀರೋಗಳು. ಅವರಿಗೆ ಅಭಿಮಾನ ತೋರುವುದು ಸೂಕ್ತ ಎಂದು ತಿಳಿಸಿದರು.  ಪ್ರಾರಂಭದಲ್ಲಿ ಪಂಪನಗೌಡ ರವರು ಪ್ರಸ್ತವಿಕ ಮಾತನಾಡಿದರು.ಕಾರ್ಯಕ್ರಮದಲ್ಲಿ ಶ್ರೀಮಠದ ಭಕ್ತರು ಮತ್ತು ಮುಖಂಡರಾದ ಸಿಎಂ ನಾಗರಾಜ ಸ್ವಾಮಿ, ಅರ್ಚಕರಾದ ವೀರಭದ್ರಯ್ಯ, ವೀರೇಶಯ್ಯ, ಮಠದ ಭಕ್ತರು, ಹಳೆಯ ವಿದ್ಯಾರ್ಥಿಗಳು ಸೇರಿದಂತೆ ನೂರಾರು ಭಕ್ತಾದಿಗಳು ಉಪಸ್ಥಿತರಿದ್ದರು.

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

All

ಮಾಧ್ಯಮ ಸಮಾಜದ ಬದಲಾವಣೆಯ ಸಂಕೇತ : ಪಲ್ಲವಿ ಅಭಿಮತ

May 28, 2026
333
All

ನೂರ್ ಅಹ್ಮದ್ ಗೆ ಮಾಶಾಸನ ವಿತರಣೆ


ಸಿರಿಗೇರಿ : ಗ್ರಾಮದ 3 ನೇ ವಾರ್ಡಿನ ನಿವಾಸಿ ನೂರ್ ಅಹ್ಮದ್ ಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘದಿಂದ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಮಾಶಾಸನ ಮಾಸಿಕ ಆದೇಶದ ಪ್ರತಿ ಮತ್ತು ಮೊದಲ ಕಂತಿನ ಹಣವನ್ನು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಕೆ.ಭೀಮಲಿಂಗಪ್ಪ ವಿತರಿಸಿದರು.ಈ ಸಂಧರ್ಭದಲ್ಲಿ ವಿಎಲ್ ಇ ಅಧಿಕಾರಿ ಗೊಧಾವರಿ,ವಲಯ ಮೇಲ್ವಿಚಾರಕರಾದ ಶಿವಪ್ಪ ಪೂಜಾರಿ,  ನಿಮಗಾಗಿ ನಾವು ಸಂಸ್ಥೆಯ ಗ್ರಾಮ ಘಟಕದ ಪದಾಧಿಕಾರಿಗಳಳಾದ ಕೊಳ್ಳಿ ಶೇಖರ್,ಹಳ್ಳಿ ಮರದ ನಾಗರಾಜ್, ಅಲೀಮ್ ಬಾಷಾ, ಶಿವಾಜಿ ರಾವ್, ಪುನೀತ್,ಸುನೀಲ್ ಸೇವಾಪ್ರತಿನಿಧಿಗಳಾದ ಪಾರ್ವತಿ, ಲಿಂಗನ ಗೌಡ, ಮಹಿಳಾ ಸದಸ್ಯರು ಇದ್ದರು.

May 9, 2026
374
All

ಸಿರಿಗೇರಿ ಗ್ರಾಪಂ ನಿಂದ ಸಾಮಾನ್ಯ ಸಭೆ

April 16, 2026
396
All

ನೀವು ಆಗಿರಿ “ಚಾಂಪಿಯನ್”

April 9, 2026
353
All

ಶ್ರೀಮತಿ ಶ್ರೀದೇವಿ ಚೆನ್ನೂರ್ ಕರ್  ಸಾಧನೆಯ ದಾರಿ ಹಿಡಿದ ಕಲಾವಿದೆ

March 15, 2026
390
All

ಕನ್ನಡಿಗರ ರಕ್ಷಣೆಗೆ ಕೇಂದ್ರದ ಜೊತೆ ಮಾತುಕತೆ : ವಿಜಯೇಂದ್ರ

March 3, 2026
340
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?