ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home All

ಉದ್ಯಮಿ ಹಾಗೂ ಸಮಾಜಸೇವಕ ಎಂ. ಸಾದಿಕ್ ಅಹಮದ್ ಅವರಿಗೆ ಸ್ವಾಮಿ ವಿವೇಕಾನಂದ ಸದ್ಭಾವನ ರಾಷ್ಟ್ರೀಯ ಪ್ರಶಸ್ತಿ

Karunada Nidhi by Karunada Nidhi
January 30, 2026
in All
Reading Time: 1 min read
117 2
0
98
SHARES
349
VIEWS
Share on FacebookShare on Twitter
ADVERTISEMENT

ಹಾಸನ: ನಾಟ್ಯ ಮಯೂರಿ ನೃತ್ಯ ಟ್ರಸ್ಟ್ (ರಿ), ಕೊಡಗು ಜಿಲ್ಲೆ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಹಾಸನ ಇವರ ಸಂಯುಕ್ತ ಆಶ್ರಯದಲ್ಲಿ ಜನವರಿ 18ರಂದು ಸ್ವಾಮಿ ವಿವೇಕಾನಂದ ಜಯಂತಿ ಉತ್ಸವದ ಪ್ರಯುಕ್ತ ಆಯೋಜಿಸಿದ್ದ ಸಮಾರಂಭದಲ್ಲಿ ಉದ್ಯಮಿ ಹಾಗೂ ಸಮಾಜಸೇವಕ ಎಂ. ಸಾದಿಕ್ ಅಹಮದ್ ಅವರಿಗೆ ಸ್ವಾಮಿ ವಿವೇಕಾನಂದ ಸದ್ಭಾವನ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.
ಹಾಸನ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಸಮಾಜಸೇವೆ ಹಾಗೂ ಉದ್ಯಮ ಕ್ಷೇತ್ರದಲ್ಲಿ ಸಲ್ಲಿಸಿದ ಸಾಧನೆಯನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಈ ಸಮಾರಂಭದಲ್ಲಿ ಚನ್ನಬಸವೇಶ್ವರ ಕ್ಷೇತ್ರದ ಮಲ್ಲಿಕಾರ್ಜುನ ಸ್ವಾಮೀಜಿ, ಅರಕಲಗೂಡು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎ. ಮಂಜು, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಬೊಮ್ಮೆಗೌಡ, ಕರ್ನಾಟಕ ರಾಜ್ಯ ಸರ್ಕಾರಿ ಹಾಗೂ ಅರೆ ಸರ್ಕಾರಿ ನೌಕರರ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಧಾಕರ್ ಎಸ್. ಜಡಗಿ, ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು, ಕಾರ್ಕಳದ ಕ್ರಿಕೆಟ್ ಅಧ್ಯಕ್ಷ ಶಾಕೀರ್ ಅಹಮದ್, ಕರ್ನಾಟಕ ರಾಜ್ಯ ಪೌರ ನೌಕರರ ಸಂಘ, ಚಿತ್ರದುರ್ಗದ ಠಾಜ್ಯ ಕಾರ್ಯದರ್ಶಿ ಸುರೇಶ್ ಜಿ. ಬಬಲಾದ, ಶಾಲಾ ಶಿಕ್ಷಕರ ಸಂಘದ ನಿರ್ದೇಶಕಿ ಆಶಾ ಆರ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ನಾಟ್ಯ ಮಯೂರಿ ನೃತ್ಯ ಸಂಸ್ಥೆಯ ರೂವಾರಿ ವಿದೂಷಿ ಪ್ರೇಮಾಂಜಲಿ ಆಚಾರ್ಯ ಸ್ವಾಗತಿಸಿದರು. ಸಂಸ್ಥೆಯ ಕಾರ್ಯದರ್ಶಿ ದೀಪಕ್ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು. ಕಾರ್ಯಕ್ರಮವನ್ನು ವೆಂಕಟೇಶ್ ಆರ್. ಚೌಥಾಯಿ ನಿರೂಪಿಸಿದರು.
ಸ್ವಾಮಿ ವಿವೇಕಾನಂದರ ವಿಚಾರಧಾರೆ, ಯುವಶಕ್ತಿಗೆ ಪ್ರೇರಣೆ ಹಾಗೂ ಸಮಾಜದಲ್ಲಿ ಸೌಹಾರ್ದತೆಯನ್ನು ಬೆಳೆಸುವ ಉದ್ದೇಶದೊಂದಿಗೆ ಆಯೋಜಿಸಲಾದ ಈ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದ ಎಂ. ಸಾದಿಕ್ ಅಹಮದ್ ಅವರ ಸೇವಾ ಮನೋಭಾವವನ್ನು ಗಣ್ಯರು ಶ್ಲಾಘಿಸಿದರು.

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

All

ಶಾಂತಿ–ಸೌಹಾರ್ದಕ್ಕಾಗಿ ವಿಶೇಷ ಪ್ರಾರ್ಥನೆ : 17ನೇ ಮೊಹರಂ ಅಂಗವಾಗಿ  ಶೋಕಾಚರಣೆ

July 4, 2026
386
All

ಮನುಷ್ಯತ್ವ, ಮಾನವೀಯತೆ ಕಳೆದುಹೋಗಿದೆ.ಜೀವನ ಭಯದ ಕಡಲಾಗಿದೆ

June 26, 2026
344
All

ಇಂದಿನ ರಾಶಿಫಲ – 24 ಜೂನ್ 2026, ಬುಧವಾರ

June 24, 2026
335
All

ಮಾನವೀಯತೆಯಿಂದ ಮನಕ್ಕೆ ಖಂಡಿತ ಮನಃಶಾಂತಿ ಸಿಗುತ್ತದೆ

June 18, 2026
354
All

ಮಕ್ಕಳ ಶಿಕ್ಷಣಕ್ಕೆ ಮಹತ್ವ ನೀಡಲು ಶಾಸಕ ಬಿಎಂ ನಾಗರಾಜ್ ಸಲಹೆ

June 11, 2026
387
All

ಕಂಪ್ಯೂಟರ್ ಕಲಿತರೆ ಜಗತ್ತನ್ನೇ ಗೆಲ್ಲಬಹುದು

June 10, 2026
633
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?