ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home All

ರಾಷ್ಟ್ರೀಯ ಹಬ್ಬಗಳನ್ನು ಧಾರ್ಮಿಕ ಹಬ್ಬಗಳಂತೆ ಸಡಗರದಿಂದ ಆಚರಿಸಿ ಶಾಸಕ ಎಸ್ಎನ್ ಸುಬ್ಬಾರೆಡ್ಡಿ

Karunada Nidhi by Karunada Nidhi
January 30, 2026
in All
Reading Time: 1 min read
113 1
0
94
SHARES
336
VIEWS
Share on FacebookShare on Twitter
ADVERTISEMENT
ADVERTISEMENT

ಗುಡಿಬಂಡೆ ಜ 26 ರಂದು ಸ್ವಾಸಂತ್ರ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ದಿನಾಚರಣೆಗಳನ್ನು ಧಾರ್ಮಿಕ ಹಬ್ಬಗಳಂತೆಯೇ ವಿಜೃಂಭಣೆಯಿಂದ ಆಚರಿಸುವ ಮೂಲಕ ದೇಶಭಕ್ತಿ ಮೆರೆಯಬೇಕೆಂದು ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ತಿಳಿಸಿದರು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರೆವೇರಿಸಿ ಮಾತನಾಡಿದರು ನಾವು ಸಮಾಜದಲ್ಲಿ ಸೌಲಭ್ಯ ಹಾಗೂ ಹಕ್ಕುಗಳನ್ನು ಪಡೆದಿದ್ದೇವೆ ಎಂದರೆ ಅದಕ್ಕೆ ಸಂವಿಧಾನವೇ ಕಾರಣ ಧಾರ್ಮಿಕ ಹಬ್ಬಗಳನ್ನು ಅದ್ದೂರಿಯಾಗಿ ಆಚರಿಸುವ ನಾವು ಆ ಸಂಭ್ರಮದ ಹಿಂದೆ ಅನೇಕ ಮಹನೀಯರ ತ್ಯಾಗ ಮತ್ತು ಬಲಿದಾನಗಳಿವೆ ಎಂಬುವುದನ್ನು ಮರೆಯಬಾರದು ಜನರು ರಾಷ್ಟ್ರೀಯ ಹಬ್ಬಗಳಿಗೂ ತಮಗೂ ಸಂಬಂಧವಿಲ್ಲ ಎನ್ನುವಂತೆ ವರ್ತಿಸದೆ ಇನ್ನು ಮುಂದಾದರು ಇವುಗಳನ್ನು ಸಡಗರದಿಂದ ಆಚರಿಸಲು ಮುಂದಾಗಬೇಕೆಂದು ಶಾಸಕರು ವ್ಯಕ್ತಪಡಿಸಿದರು ಅಭಿವೃದ್ಧಿ ಕಾರ್ಯಗಳ ಕುರಿತು ಮಾತನಾಡಿ ಗುಡಿಬಂಡೆ ತಾಲೂಕಿಗೆ ಈಗಾಗಲೇ ಗರಿಷ್ಠ ಅನುದಾನ ತರಲಾಗಿದ್ದು ಬಹುತೇಕ ರಸ್ತೆ ಕಾಮಗಾರಿಗಳು ಪೂರ್ಣಗೊಂಡಿವೆ ಪಟ್ಟಣದ ರಾಮಪಟ್ಟಣ ರಸ್ತೆಗೆ 5 ಕೋಟಿ ಅನುದಾನ ನೀಡಲಾಗಿದ್ದು ರಸ್ತೆ ಬದಿಯ ಆಸ್ತಿ ಮಾಲೀಕರು ಸಹಕಾರ ನೀಡಿದ್ದಲ್ಲಿ ಹೆಚ್ಚುವರಿ 5 ಕೋಟಿ ತಂದು ಉತ್ತಮ ರಸ್ತೆ ನಿರ್ಮಾಣ ಮಾಡಲಾಗುವುದು ಅಲ್ಲದೆ 2 ಕೋಟಿ ರೂ ವೆಚ್ಚದಲ್ಲಿ ಅಂಬೇಡ್ಕರ್ ಭವನ ನಿರ್ಮಾಣವಾಗುತ್ತಿದ್ದು ಫೆಬ್ರವರಿ ಮೊದಲ ವಾರದಲ್ಲಿ ವಾಲ್ಮೀಕಿ ಭವನ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಗುವುದು ಎಂದು ಮಾಹಿತಿ ನೀಡಿದರು ಈ ಕಾರ್ಯಕ್ರಮಕ್ಕೂ ಮುನ್ನ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಪಟ್ಟಣದ ಮುಖ್ಯ ರಸ್ತೆಯಲ್ಲಿ ಆಕರ್ಷಕ ಮೆರವಣಿಗೆ ನಡೆಸಿದರು ಪಿಎಂ ಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರದರ್ಶಿಸಿದ ಅಂಬೇಡ್ಕರ್ ಕುರಿತು ನೃತ್ಯ ರೂಪಕ ಸಾರ್ವಜನಿಕರ ಗಮನ ಸೆಳೆಯಿತು ತಿರುಮನಿ ಶಿಕ್ಷಕರಾದ ಲಕ್ಷ್ಮಿಪತಿಯವರು ಗಣರಾಜ್ಯೋತ್ಸವದ ಮಹತ್ವದ ಕುರಿತು ವಿಶೇಷ ಉಪನ್ಯಾಸ ನೀಡಿದರು ಕಾರ್ಯಕ್ರಮದಲ್ಲಿ ತಾಸಿಲ್ದಾರರು ತಾಲೂಕ ಪಂಚಾಯಿತಿ ಕಾರ್ಯನಿರ್ವಹಣೆ ಅಧಿಕಾರಗಳಾದ ನಾಗಮಣಿ ವೃತ್ತ ನಿರೀಕ್ಷಕರಾದ ಮುನಿಕೃಷ್ಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ರಫೀಕ್ ನೌಕರ ಸಂಘದ ಅಧ್ಯಕ್ಷ ಮುನಿಕೃಷ್ಣಪ್ಪ ಅಧ್ಯಕ್ಷ ವಿಕಾಸ್ ಇನ್ನು ಇತರೆ ಮುಖಂಡರು ಹಾಜರಿದ್ದರು.

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

All

ಮಾಧ್ಯಮ ಸಮಾಜದ ಬದಲಾವಣೆಯ ಸಂಕೇತ : ಪಲ್ಲವಿ ಅಭಿಮತ

May 28, 2026
333
All

ನೂರ್ ಅಹ್ಮದ್ ಗೆ ಮಾಶಾಸನ ವಿತರಣೆ


ಸಿರಿಗೇರಿ : ಗ್ರಾಮದ 3 ನೇ ವಾರ್ಡಿನ ನಿವಾಸಿ ನೂರ್ ಅಹ್ಮದ್ ಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘದಿಂದ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಮಾಶಾಸನ ಮಾಸಿಕ ಆದೇಶದ ಪ್ರತಿ ಮತ್ತು ಮೊದಲ ಕಂತಿನ ಹಣವನ್ನು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಕೆ.ಭೀಮಲಿಂಗಪ್ಪ ವಿತರಿಸಿದರು.ಈ ಸಂಧರ್ಭದಲ್ಲಿ ವಿಎಲ್ ಇ ಅಧಿಕಾರಿ ಗೊಧಾವರಿ,ವಲಯ ಮೇಲ್ವಿಚಾರಕರಾದ ಶಿವಪ್ಪ ಪೂಜಾರಿ,  ನಿಮಗಾಗಿ ನಾವು ಸಂಸ್ಥೆಯ ಗ್ರಾಮ ಘಟಕದ ಪದಾಧಿಕಾರಿಗಳಳಾದ ಕೊಳ್ಳಿ ಶೇಖರ್,ಹಳ್ಳಿ ಮರದ ನಾಗರಾಜ್, ಅಲೀಮ್ ಬಾಷಾ, ಶಿವಾಜಿ ರಾವ್, ಪುನೀತ್,ಸುನೀಲ್ ಸೇವಾಪ್ರತಿನಿಧಿಗಳಾದ ಪಾರ್ವತಿ, ಲಿಂಗನ ಗೌಡ, ಮಹಿಳಾ ಸದಸ್ಯರು ಇದ್ದರು.

May 9, 2026
374
All

ಸಿರಿಗೇರಿ ಗ್ರಾಪಂ ನಿಂದ ಸಾಮಾನ್ಯ ಸಭೆ

April 16, 2026
396
All

ನೀವು ಆಗಿರಿ “ಚಾಂಪಿಯನ್”

April 9, 2026
353
All

ಶ್ರೀಮತಿ ಶ್ರೀದೇವಿ ಚೆನ್ನೂರ್ ಕರ್  ಸಾಧನೆಯ ದಾರಿ ಹಿಡಿದ ಕಲಾವಿದೆ

March 15, 2026
390
All

ಕನ್ನಡಿಗರ ರಕ್ಷಣೆಗೆ ಕೇಂದ್ರದ ಜೊತೆ ಮಾತುಕತೆ : ವಿಜಯೇಂದ್ರ

March 3, 2026
340
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?