ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home ಸಾಧಕರ ಪರಿಚಯ

ಗಾನ,ನೃತ್ಯ,ಸಮಾಜ ಸೇವೆಯ ಸಂಗಮ: ಶ್ರೀಮತಿ ಗೀತಾ ಹೆಚ್ ಕೈವಾರ ಅವರ ಸಾಧನೆಯ ಪಯಣ

Karunada Nidhi by Karunada Nidhi
February 5, 2026
in ಸಾಧಕರ ಪರಿಚಯ
Reading Time: 2 mins read
207 2
0
172
SHARES
614
VIEWS
Share on FacebookShare on Twitter
ADVERTISEMENT

ಶ್ರೀಕ್ಷೇತ್ರ ಕೈವಾರದಲ್ಲಿ 22.04.1984 ರಂದು ಜನಿಸಿದ ಶ್ರೀಮತಿ ಗೀತಾ ಹೆಚ್ ಕೈವಾರ ಅವರು ಬಾಲ್ಯದಿಂದಲೇ ಸಂಗೀತ–ನೃತ್ಯಗಳತ್ತ ಅಪಾರ ಆಸಕ್ತಿ ಬೆಳೆಸಿಕೊಂಡು, ಇಂದು ಗಾಯನ, ನೃತ್ಯ, ಸಂಗೀತ ನಿರ್ದೇಶನ ಹಾಗೂ ಸಮಾಜ ಸೇವೆ ಎಂಬ ನಾಲ್ಕು ಕ್ಷೇತ್ರಗಳಲ್ಲಿ ತಮ್ಮದೇ ಆದ ಮುದ್ರೆಯನ್ನು ಮೂಡಿಸಿರುವ ಬಹುಮುಖ ಪ್ರತಿಭೆ.
ತಂದೆ ಶ್ರೀ ಹನುಮಂತಪ್ಪ ಹಾಗೂ ತಾಯಿ ಶ್ರೀಮತಿ ಸರಸ್ವತಮ್ಮ ಅವರ ಸತ್ಸಂಸ್ಕಾರಗಳಲ್ಲಿ ಬೆಳೆದ ಗೀತಾ ಅವರು, ಶಾಲಾ ಶಿಕ್ಷಣವನ್ನು ಕೈವಾರದಲ್ಲೇ ಪೂರ್ಣಗೊಳಿಸಿ, ಬೆಂಗಳೂರಿನಲ್ಲಿ ಬಿ.ಎ ಪದವಿ ಪಡೆದರು. ಪ್ರಸ್ತುತ ಅವರು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಪತಿ ಶ್ರೀ ಕೆ.ಎಸ್. ಮಂಜುನಾಥ ರೆಡ್ಡಿ (ಜನರಲ್ ಮ್ಯಾನೇಜರ್) ಅವರ ಬೆಂಬಲದೊಂದಿಗೆ ಕುಟುಂಬ ಹಾಗೂ ಕಲೆಯ ನಡುವೆ ಸಮತೋಲನ ಸಾಧಿಸಿದ್ದಾರೆ. ಪುತ್ರ ಭುವನ್ ಜಿ.ಎಂ (17) ಮತ್ತು ಪುತ್ರಿ ಎಂ. ಐಶ್ವರ್ಯಾ ರೆಡ್ಡಿ (6) ಇವರ ಹೆಮ್ಮೆ.
ಸಂಗೀತದಲ್ಲಿ ಶ್ರೀಮತಿ ಭಾರ್ಗವಿ ಕೈವಾರ ಮತ್ತು ಶ್ರೀಮತಿ ವಿಜಯಲಕ್ಷ್ಮಿ (ಹಂಸಲೇಖರವರ ಹಿರಿಯ ಸಹೋದರಿ) ಅವರಿಂದ ತರಬೇತಿ ಪಡೆದ ಗೀತಾ ಅವರು, ನೃತ್ಯಾ ಭ್ಯಾಸವನ್ನು ವಿದುಶಿ ಶ್ರೀಮತಿ ವೈಜಯಂತಿ ಕಾಶಿ ಅವರ ಮಾರ್ಗದರ್ಶನದಲ್ಲಿ ಅರಿತುಕೊಂಡಿದ್ದಾರೆ. ಹಿನ್ನಲೆ ಗಾಯನ, ಸಂಗೀತ ನಿರ್ದೇಶನ, ಸಂಗೀತ ಸಂಯೋಜನೆ, ಸಂಗೀತ ರಚನೆ, ನೃತ್ಯ ನಿರ್ದೇಶನ ಮತ್ತು ನಟನೆ ಎಲ್ಲ ಕ್ಷೇತ್ರಗಳಲ್ಲೂ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ.
ಶ್ರೀಮುದ್ರ ಅಕಾಡೆಮಿಯ ಸಂಸ್ಥಾಪಕಿಯಾಗಿರುವ ಗೀತಾ ಅವರು, ಕಲೆಯ ಮೂಲಕ ಸಮಾಜ ಸೇವೆ ಮಾಡುವ ಉದ್ದೇಶದಿಂದ ನೂರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ.

ಗೀತ ಅವರು 215ಕ್ಕೂ ಹೆಚ್ಚು ಭಕ್ತಿ ಗೀತೆ, ಭಾವಗೀತೆ,ಜನಪದ ಹಾಗೂ ಚಿತ್ರಗೀತೆಗಳನ್ನು ಹಾಡಿದ್ದಾರೆ.

ADVERTISEMENT

1994ರಿಂದ ಇಂದಿನವರೆಗೆ ಗೀತಾ ಹೆಚ್ ಕೈವಾರ ಅವರು ಸುಮಾರು 62 ಪ್ರಶಸ್ತಿಗಳು ಗಳಿಸಿದ್ದಾರೆ. ರಾಷ್ಟ್ರೀಯ ಪ್ರಶಸ್ತಿ, ಡಾಕ್ಟರೇಟ್ ಪ್ರಶಸ್ತಿ, ಕೆಂಪೆಗೌಡ ಪ್ರಶಸ್ತಿ (3 ಬಾರಿ), ಸರ್ ಎಂ. ವಿಶ್ವೇಶ್ವರಯ್ಯ ಪ್ರಶಸ್ತಿ, ಡಾ.ಅಬ್ದುಲ್ ಕಲಾಂ ಪ್ರಶಸ್ತಿ  (2), ಕುವೆಂಪು ಪ್ರಶಸ್ತಿ (2), ಸಿ.ವಿ. ರಾಮನ್ ಪ್ರಶಸ್ತಿ, ಗಂಗೂಬಾಯಿ ಪ್ರಶಸ್ತಿ, ಗಾನಕೋಗಿಲೆ ಪ್ರಶಸ್ತಿ, ಡಾ.ರಾಜ್ ಕುಮಾರ್ ಪ್ರಶಸ್ತಿ, ಸಮಾಜ ರತ್ನ,ರಾಜ್ಯೋತ್ಸವ ಪ್ರಶಸ್ತಿ, ಸೇವಾ ಯೋಧ ರತ್ನ ರಾಜ್ಯ ಪ್ರಶಸ್ತಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ, ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ, ಡಾ. ಪುನೀತ್ ರಾಜ್ ಕುಮಾರ್ ಪ್ರಶಸ್ತಿ, ಮದರ್ ತೇರೇಸ ಪ್ರಶಸ್ತಿ, ಡಾ. ಅಂಬೇಡ್ಕರ್ ಪ್ರಶಸ್ತಿ, ಅಶೋಕ ಚಕ್ರ ಪ್ರಶಸ್ತಿ, ನೇತಾಜಿ ಸುಭಾಷ್ ಚಂದ್ರ ಬೋಸ್, ಕರುನಾಡ ನಿಧಿ ಪ್ರಶಸ್ತಿ,ಕರುನಾಡ ಕಿರಣ ಪ್ರಶಸ್ತಿ,ಪದ್ಮಶ್ರೀ ಪ್ರಶಸ್ತಿ, ರವಿಬೆಳಗೆರೆ ಪ್ರಶಸ್ತಿ, ಸೇರಿದಂತೆ ಅನೇಕ ಗೌರವಗಳು ಇವರಿಗೆ ಲಭಿಸಿವೆ. ಜೊತೆಗೆ ರಿಯಾಲಿಟಿ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲೆಯೂ ಮಾಡಿದ್ದಾರೆ.

Advertisement. Scroll to continue reading.
Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಇಲ್ಲಿಯವರೆಗೆ ಗೀತಾ ಅವರು 215ಕ್ಕೂ ಹೆಚ್ಚು ಭಕ್ತಿ ಗೀತೆ, ಭಾವಗೀತೆ, ಜನಪದ ಹಾಗೂ ಚಿತ್ರಗೀತೆಗಳನ್ನು ಹಾಡಿದ್ದಾರೆ. ಕನ್ನಡ, ತೆಲುಗು ಹಾಗೂ ತಮಿಳು ಭಾಷೆಗಳಲ್ಲಿ 16 ಭಕ್ತಿಗೀತೆಗಳ ಆಲ್ಬಂಗಳಿಗೆ ಸಂಗೀತ ನಿರ್ದೇಶನ ನೀಡಿದ್ದಾರೆ. ಇತ್ತೀಚೆಗೆ “ಕುರುಡು ಕಂಚಣ” ಕನ್ನಡ ಚಿತ್ರಕ್ಕೆ ಸಂಗೀತ ನಿರ್ದೇಶನ ನೀಡಿ, ಚಿತ್ರರಂಗದಲ್ಲಿಯೂ ತಮ್ಮ ಹೆಜ್ಜೆ ಗುರುತು ಮೂಡಿಸಿದ್ದಾರೆ. 360ಕ್ಕೂ ಹೆಚ್ಚು ಸಂಗೀತ ಕಾರ್ಯಕ್ರಮಗಳನ್ನು ನೀಡಿ, ಜನಮನ ಗೆದ್ದಿದ್ದಾರೆ.
ಕಲೆಯನ್ನು ಕೇವಲ ವೃತ್ತಿಯಾಗಿ ನೋಡದೆ, ಸಮಾಜಕ್ಕೆ ಸೇವೆಯಾಗಿ ಪರಿಗಣಿಸಿರುವ ಡಾ. ಗೀತಾ ಹೆಚ್ ಕೈವಾರ ಅವರ ಸಾಧನೆ, ಹೊಸ ತಲೆಮಾರಿಗೆ ಪ್ರೇರಣೆಯಾಗಿದೆ. ಗಾನ–ನೃತ್ಯ–ಸಮಾಜ ಸೇವೆ ಎಂಬ ತ್ರಿವೇಣಿ ಸಂಗಮವಾಗಿ ಅವರು ಕನ್ನಡನಾಡಿನ ಹೆಮ್ಮೆ ಆಗಿದ್ದಾರೆ.

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

ಸಾಧಕರ ಪರಿಚಯ

ಬಡತನದಿಂದ ಆರಂಭವಾಗಿ ವಿಶ್ವ ಮಟ್ಟದ ಸಾಧನೆ ಮಾಡಿದ ಡಾ.ಶಿಹಾನ್ ಸುಬ್ರಮಣ್ಯ ಪಿ

June 8, 2026
497
ಸಾಧಕರ ಪರಿಚಯ

ಕನ್ನಡ ನಾಡಿನ ಹೆಮ್ಮೆಯ ಮಹಿಳಾ ಸಾಧಕಿ – ಡಾ.ಸೌಜನ್ಯ ಶರತ್ ಚಂದ್ರ

May 26, 2026
391
ಸಾಧಕರ ಪರಿಚಯ

ಬಾಲ್ಯದ ನೋವು,ಸಮಾಜ ಸೇವೆಯ ಬೆಳಕು ಡಾ.ಜಯನ್ ಎಸ್ ಅವರ ಪಯಣ

May 7, 2026
340
ಸಾಧಕರ ಪರಿಚಯ

ಸಮಾಜ ಸೇವೆಯಲ್ಲಿ ಮೆರೆಯುತ್ತಿರುವ ಸಿಎಂ ಗಣೇಶ್ ಗೌಡ  ನೊಂದವರ ಧ್ವನಿಯಾಗಿ ಹೋರಾಟ

May 1, 2026
376
ಸಾಧಕರ ಪರಿಚಯ

ಈದುಲ್ ಫಿತರ್ ಹಬ್ಬದ ಹಾರ್ದಿಕ ಶುಭಾಶಯಗಳು : ಮೊಹಮ್ಮದ್ ರಫೀ ಪಾಷಾ

March 21, 2026
413
All

ಶ್ರೀಮತಿ ಶ್ರೀದೇವಿ ಚೆನ್ನೂರ್ ಕರ್  ಸಾಧನೆಯ ದಾರಿ ಹಿಡಿದ ಕಲಾವಿದೆ

March 15, 2026
390
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?