ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home ಆರೋಗ್ಯ

ಮಕ್ಕಳ ಹುಚ್ಚಾಟ

Karunada Nidhi by Karunada Nidhi
February 14, 2026
in ಆರೋಗ್ಯ
Reading Time: 1 min read
122 1
0
101
SHARES
361
VIEWS
Share on FacebookShare on Twitter
ADVERTISEMENT

ಶ್ರೀದೇವಿ ಓಂಕಾರ್
               ಬೆಂಗಳೂರು 32

ಮನುಷ್ಯ ಜನ್ಮ ಸಿಕ್ಕಿರುವುದು ನಮ್ಮ ಪುಣ್ಯ ಎಂದು ಎಲ್ಲರೂ ತಿಳಿದುಕೊಳ್ಳಬೇಕು.ಹಾಗೂ ಈಗಿನ ಕಾಲದಲ್ಲಿ ಮಕ್ಕಳು ಬೇಕು ಎಂದರೂ ಮಕ್ಕಳು ಹುಟ್ಟುವುದಿಲ್ಲ.ಮಕ್ಕಳು ಹೆತ್ತವರು ಪುಣ್ಯವಂತರು. ಅಂತಹ ಮಕ್ಕಳನ್ನು ಸಾಕಿ ಸಲಹುವದು ನಮ್ಮ ಕರ್ತವ್ಯ ಆಗಿದೆ.ಮಕ್ಕಳಿಗೆ ಒಳ್ಳೆಯ ಶಿಕ್ಷಣ, ತಿಳಿ ಹೇಳುವುದು, ಶಿಸ್ತಿನ ಜೀವನ ಎಲ್ಲವನ್ನೂ ಪಾಲಕರು ಹೇಳಿಕೊಡಬೇಕು.ಒಮ್ಮೆ ಜೀವ ಹೋದರೆ ತಿರುಗಿ ಬರುವುದೇ ಇಲ್ಲ.ಇದು ಎಲ್ಲರೂ ತಿಳಿದ ಸಂಗತಿ.ಹೀಗೆ ಇರುವಾಗ ನಿನ್ನೆ ಏಳು ಮಕ್ಕಳು ಅಪಘಾತದಲ್ಲಿ ಮೃತಪಟ್ಟಿದ್ದಾರೆ.ಇದರಲ್ಲಿ ಯಾರ ತಪ್ಪು ಇದೆ.ಖಂಡಿತ ತಂದೆ ತಾಯಿಯದು.ಇನ್ನೂ ಪಿಯುಸಿ ಓದುವ ಮಕ್ಕಳು ಕಾರು ಓಡಿಸಿಕೊಂಡು ಹೋಗಲು ಯಾಕೆ ಕೊಡಬೇಕು.ಅವರ ಹತ್ತಿರ ಲೈಸೆನ್ಸ್ ಇತ್ತೋ ಇಲ್ಲವೋ ಗೊತ್ತಿಲ್ಲ ಚಿಕ್ಕ ವಯಸ್ಸಿನ ಮಕ್ಕಳಿಗೆ ಬರೀ ಹುಚ್ಚು ಹುಮ್ಮಸ್ಸು ಇರುತ್ತದೆ.ಮಕ್ಕಳು ಹೋಗುವಾಗ ಹಿರಿಯರು ಏನು ಮಾಡುತ್ತಿದ್ದರು.ಅವರು ಹೇಗೆ ಕಳುಹಿಸಿದರು.ಕಾರು ಯಾರು ಓಡಿಸುತ್ತಾರೆ ಎಂದು ಅವರು ಯಾಕೆ ಗಮನ ಹರಿಸಲಿಲ್ಲ.ಹೀಗೆ ಚಿಕ್ಕ ಮಕ್ಕಳನ್ನು ಲಂಗು ಲಗಾಮು ಇಲ್ಲದೇ ಸ್ವಚ್ಛಂದವಾಗಿ ಹಾರಾಡಲು ಬಿಟ್ಟರೆ ಏನು ಹೇಳಬೇಕು. ಇಷ್ಟು ಮಕ್ಕಳು ಪ್ರಾಣ ಕಳೆದುಕೊಳ್ಳಲು ಮನೆ ಮಂದಿಯೇ ಕಾರಣ ಎಂದು ಖಡಾ ಖಂಡಿತವಾಗಿಯೂ ಹೇಳಬಹುದು.ಮಕ್ಕಳು ಎಷ್ಟೇ ಹಟ ಮಾಡಿದರೂ ಕೆಲವೊಂದು ವಿಷಯಗಳಲ್ಲಿ ಸ್ಟ್ರಿಕ್ಟ್ ಆಗಬೇಕು.ಅವರು ಹೇಳಿದ ಹಾಗೆ ಯಾವತ್ತೂ ಕೇಳಲೇ ಬಾರದು.ಹದಿಹರಯದ ವಯಸ್ಸಿನಲ್ಲಿ ಅವರಿಗೆ ಯಾವುದರ ಬಗ್ಗೆಯೂ ಗಮನ ಇರುವುದಿಲ್ಲ.ಬರೀ ತಮಗೆ ಹೇಗೆ ಬೇಕೋ ಹಾಗೆ ಮಾಡಲು ಹೋಗುತ್ತಾರೆ.ಐಷಾರಾಮಿ ಜೀವನ ಬೇಕು ಅವರಿಗೆ.ಅದಕ್ಕೆ ಮನೆಯವರು ಕಡಿವಾಣ ಹಾಕಬೇಕು.ಏನು ಬಂತು.ಬಾಳಿ ಬದುಕ ಬೇಕಾದ ಕಂದಮ್ಮಗಳು ಮಸಣ ಸೇರಿದ್ದಾರೆ.ಪಾಲಕರ ದುಃಖ ಕೇಳುವರು ಯಾರು. ತಪ್ಪು ಅವರದೇ ಆಗಿದೆ.

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

ಆರೋಗ್ಯ

ಚಿಣ್ಣರ ಆತ್ಮಹತ್ಯೆ

February 19, 2026
373
ಆರೋಗ್ಯ

ರೀಲ್ ಅವಾಂತರ

February 12, 2026
365
ಆರೋಗ್ಯ

ಮೋಬೈಲ್ ಗೇಮ್ ಭೀಕರ ಘಟನೆ

February 10, 2026
354
ಆರೋಗ್ಯ

ಆನ್ ಲೈನ್ ದುರಂತ

February 5, 2026
366
ಆರೋಗ್ಯ

ಅತಿಯಾದ ಹಣದ ವ್ಯಾಮೋಹ ಬೇಡಾ….

February 3, 2026
390
ಆರೋಗ್ಯ

ಆತ್ಮ ಹತ್ಯೆಗೆ ಕೊನೆ ಎಂದು?

February 2, 2026
334
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?