ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home ಸಿನಿಮಾ

ಡೈವೋರ್ಸ್ ಎಂಬ ವಾಸ್ತವಕ್ಕೆ ಕನ್ನಡಿ ‘ಪ್ರೇಮ್ ಲವ್ಸ್ ನಂದಿನಿ’

Karunada Nidhi by Karunada Nidhi
February 16, 2026
in ಸಿನಿಮಾ
Reading Time: 1 min read
118 2
0
99
SHARES
352
VIEWS
Share on FacebookShare on Twitter
ADVERTISEMENT

ಬೆಂಗಳೂರ: ಪ್ರೇಮಿಗಳ ದಿನ ಹಾಗೂ ಶಿವರಾತ್ರಿ ಹಬ್ಬದ ವಿಶೇಷವಾಗಿ ಹೊಸ ಪ್ರತಿಭೆಗಳೇ ಸೇರಿ ಸಿದ್ಧಪಡಿಸಿರುವ ‘ಪ್ರೇಮ್ ಲವ್ ನಂದಿನಿ’ ಕಿರುಚಿತ್ರವು ಬಿ ಆರ್ ಫಿಲಂ ಐಕಾನ್ ಯೂಟ್ಯೂಬ್ ವಾಹಿನಿಯಲ್ಲಿ ಬಿಡುಗಡೆಯಾಗಿದ್ದು, ಸಿನಿಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
   ಜೀ ಕನ್ನಡ ವಾಹಿನಿಯಲ್ಲಿ ಸುದೀರ್ಘ ಅನುಭವ ಹೊಂದಿರುವ ಬಸವರಾಜ ನಂದಿ ಅವರು  ಚಿತ್ರವನ್ನು ನಿರ್ಮಾಣ ಮಾಡಿದ್ದು, ಪ್ರತಿಭಾವಂತ ನಿರ್ದೇಶಕಿ ಸುಧಾ ಅಣ್ಣಾಶೇಠ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶನದ ಜವಾಬ್ದಾರಿ ನಿಭಾಯಿಸಿದ್ದಾರೆ. ಮಾಧ್ಯಮ ಲೋಕದಲ್ಲಿ ಸಕ್ರಿಯರಾಗಿದ್ದ ಪತ್ರಕರ್ತ ವಿಶ್ವಪ್ರಕಾಶ ಟಿ. ಮಲಗೊಂಡ ತುಂಬಾ ದಿನಗಳ ನಂತರ ಈ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದು ಇದು ಇವರ ೨೦ ನೇ ಚಿತ್ರ ಎನ್ನುವುದು ವಿಶೇಷ. ಪ್ರೇಮದ ಆಕರ್ಷಣೆಯಿಂದ ಆರಂಭವಾಗಿ ಜೀವನದ ಸಂಕೀರ್ಣ ಹಂತವಾದ ‘ವಿಚ್ಛೇದನ’ದವರೆಗೆ ಸಾಗುವ ಕಥೆಯಲ್ಲಿ ವಿಶ್ವಪ್ರಕಾಶ ತಮ್ಮ ನೈಜ ನಟನೆಯ ಮೂಲಕ ಪ್ರೇಕ್ಷಕರಿಗೆ ಹತ್ತಿರವಾಗುತ್ತಾರೆ. ಅವರಿಗೆ ಜೋಡಿಯಾಗಿ ಸಿರಿ ವೆಂಕಟೇಶ್ ನಟಿಸಿದ್ದಾರೆ. “ಪ್ರೇಮದಿಂದ ಶುರುವಾಗಿ ಡಿವೋರ್ಸ್ ವರೆಗೂ ತಲುಪುತ್ತಿರುವ ಇಂದಿನ ಸಂಬಂಧಗಳ ವಾಸ್ತವವೇ ಈ ಚಿತ್ರದಲ್ಲಿದ್ದು ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವಂತಹದ್ದಿದೆ” ಎನ್ನುತ್ತಾರೆ ನಿರ್ದೇಶಕಿ ಸುಧಾ ಅವರು.
  ಚಿತ್ರಕ್ಕೆ ಬಸವರಾಜ ನಂದಿ ಹಾಗೂ ಸಚಿನ್ ಅವರ ಛಾಯಾಗ್ರಾಹಣವಿದ್ದು, ಪ್ರಜ್ವಲ್ ನಂದಿ ಸಂಕಲನ, ಕ್ರಿಯೇಟಿವ್ ಹೆಡ್ ಆಗಿ ಅಣ್ಣಾಶೇಠ, ಪ್ರಸಾದ ತೋಟದ  ಪೋಸ್ಟರ್ ಡಿಸೈನ್, ಮೇಕಪ್ ಮಧು, ಡಾ. ಪ್ರಭು ಗಂಜಿಹಾಳ, ಡಾ. ವೀರೇಶ್ ಹಂಡಿಗಿ, ಹರೀಶ್ ಅರಸು ಪತ್ರಿಕಾ ಸಂಪರ್ಕ, ಉಮೇಶ್ ಕೆ ಎನ್ ಅವರು ಪಬ್ಲಿಸಿಟಿ, ನಿಂಗರಾಜ ಕಟ್ಟಿಗೇರಿ ಮೊದಲಾದವರು ತಾಂತ್ರಿಕವರ್ಗದಲ್ಲಿದ್ದಾರೆ.

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

ಸಿನಿಮಾ

‘ಜನರಿಂದ ನಾನು ಮೇಲೆ ಬಂದೆ’ ಚಲನಚಿತ್ರದ ಪೋಸ್ಟರ ಬಿಡುಗಡೆ

March 19, 2026
355
ಸಿನಿಮಾ

ಹೊಸ ಚಲನಚಿತ್ರ “ಬಿ ಜಿ ಎಮ್”ಗೆ ಮುಹೂರ್ತ

March 14, 2026
425
ಸಿನಿಮಾ

ಭರ್ಜರಿ ಸದ್ದು ಮಾಡುತ್ತಿದೆ  ‘ಫ್ಯೂಚರ್ ಪ್ಲಾನ್’  ಆಲ್ಬಮ್ ಸಾಂಗ್ 

March 8, 2026
432
ಸಿನಿಮಾ

ಮಗ್ಗಿ ಪುಸ್ತಕ ಜಿ ಟಿ ಮಾಲ್‌ನಲ್ಲಿ ಯಶಸ್ವಿ ಪ್ರದರ್ಶನ

February 15, 2026
506
ಸಿನಿಮಾ

ಅತಿ ಶೀಘ್ರದಲ್ಲೇ ಬೆಳ್ಳಿ ತೆರೆಗೆ “ರುದ್ರಾಭಿಷೇಕಂ”

February 10, 2026
344
ಸಿನಿಮಾ

ಒರಾಯನ್ ಮಾಲ್‌ನಲ್ಲಿ ‘ಕಲ್ಟ್’ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ: ಚಿತ್ರತಂಡಕ್ಕೆ ಶುಭಾಶಯ

February 1, 2026
476
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?