ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home ನಿಮ್ಮ ಜಿಲ್ಲೆ ಬಳ್ಳಾರಿ

ವಿಜೃಂಭಣೆಯಿಂದ ಜರುಗಿದ ಎಸ್ ಡಬ್ಲ್ಯೂ ಎಸ್ ಶಾಲಾ ವಾರ್ಷಿಕೋತ್ಸವ

Karunada Nidhi by Karunada Nidhi
February 21, 2026
in ಬಳ್ಳಾರಿ
Reading Time: 1 min read
156 1
0
130
SHARES
463
VIEWS
Share on FacebookShare on Twitter
ADVERTISEMENT
ADVERTISEMENT

ಸಿರಿಗೇರಿ ಫೆಬ್ರವರಿ 20: ಮಕ್ಕಳು ವಿದ್ಯಾಭ್ಯಾಸದ ಜೊತೆಯಲ್ಲಿ ಕಲಾ ಕ್ಷೇತ್ರದಲ್ಲಿ ಮುಂದುವರೆಯಬೇಕು ಎಂದು ಕ್ಷೇತ್ರ ಸಮನ್ವಯ ಅಧಿಕಾರಿ ಕಾರ್ಯಾಲಯದ ಬಿ ಆರ್ ಪಿ ಸದಾನಂದ ಆಚಾರಿ ತಿಳಿಸಿದರು. ಅವರು ಇಲ್ಲಿನ ಎಸ್ ಡಬ್ಲ್ಯೂ ಶಾಲೆಯಲ್ಲಿ ಏರ್ಪಡಿಸಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು. ಮಕ್ಕಳಲ್ಲಿ ತಮ್ಮದೇ ಆದ ಕಲೆ ಇರುತ್ತದೆ. ಆದರೆ ಎಲೆಮರೆಯ ಕಾಯಿಯಂತೆ ಅಡಗಿ ಕುಳಿತಿವೆ. ಇಂತಹ ಮಕ್ಕಳ ಪ್ರತಿಭೆಯನ್ನು ಹೊರ ತರುವುದೇ ಈ ಕಾರ್ಯಕ್ರಮದ ಉದ್ದೇಶ ಎಂದರು . ಆನಂತರ ಪ್ರಾಸ್ತಾವಿಕ ನುಡಿಗಳನ್ನು ಮಾತನಾಡಿದ ಶಾಲಾ ಮುಖ್ಯ ಗುರು ಗೋವಿಂದರಾಜು ಕೆ ಓ ಬೆಟ್ಟಗುಡ್ಡಗಳ ನಡುವೆ ಸುತ್ತುವರಿದಿರುವ ಈ ಶಾಲೆ ಕಳೆದ 28 ವರ್ಷಗಳಿಂದ ಎಲ್ಲಾ ಮೂಲದ ಮಕ್ಕಳಿಗೆ ಸರ್ಕಾರಿ ಸೌಲಭ್ಯದ ಜೊತೆಯಲ್ಲಿ ಮಕ್ಕಳಿಗೆ ಬೇಕಾದ ಕಲೆಯ ಸಾಹಿತ್ಯ ಎಲ್ಲವನ್ನು ರೂಪಿಸಿಕೊಡುವಲ್ಲಿ ನಮ್ಮ ಶಿಕ್ಷಣ ಇಲಾಖೆ ಹಾಗೂ ಶಿಕ್ಷಕರು ಹಗಲಿರುಳು ಶ್ರಮಿಸುತ್ತಿದ್ದಾರೆ. ಇಂತಹ ಶಾಲೆಗೆ ಅನೇಕ ದಾನಿಗಳು ಕೂಡ ಸಹಕರಿಸುತ್ತಿದ್ದಾರೆ. ಅವರಿಗೆ ಹೃದಯಪೂರ್ವಕ ಅಭಿನಂದನೆ ಎಂದರು. ಆನಂತರ ಮಾತನಾಡಿದ ಸರ್ಕಾರಿ ನೌಕರರ ಸಂಘದ ಖಜಾಂಚಿ ದುರ್ಗಪ್ಪ ಹೆಚ್. ಸಿರಿಗೇರಿ ಎಂಬ ಹೋಬಳಿ ಮಟ್ಟದಲ್ಲಿ ಇಂತಹ ಕಾರ್ಯಕ್ರಮ ನಡೆಸುತ್ತಿರುವುದು ಆಶ್ಚರ್ಯದ ಸಂಗತಿ. ಅದರಲ್ಲೂ ಸಹ ಇಲ್ಲಿನ ಶಾಲೆಯ ಮುಖ್ಯ ಗುರು ಗೋವಿಂದರಾಜು ಶ್ರಮ ಶ್ಲಾಘನೀಯ ಎಂದರು. ತದನಂತರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರು ಶಿವಕುಮಾರ್ ಮನುಷ್ಯ ಜೀವನದಲ್ಲಿ ಏನಾದರೂ ಗಳಿಸಬಹುದು. ಏನಾದ್ರು ಕಸಿ ದುಕೊಳ್ಳಬಹುದು. ಆದರೆ ವಿದ್ಯೆ  ಜ್ಞಾನವನ್ನು ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ ಎಂದರು.

ADVERTISEMENT

ಈ ಶಾಲೆಯ ಎಲ್ಲಾ ಮಕ್ಕಳು ಭರತನಾಟ್ಯ, ಮನರಂಜನೆ, ಹಲವಾರು ಗೀತೆ ಗಾಯನಗಳೊಂದಿಗೆ ನಟಿಸಿದ ಕಲೆ ನೃತ್ಯ ಪ್ರೇಕ್ಷಕರ ಗಮನ ಸೆಳೆದಿದ್ದು ವಿಶೇಷವಾಗಿತ್ತು. ಅಧ್ಯಕ್ಷತೆಯನ್ನು ಶಾಲಾ ಎಸ್. ಡಿ.ಎಂ.ಸಿ ಅಧ್ಯಕ್ಷ  ಗುಡಟ್ಟಿ ಶಿವರಾಮ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹಳ್ಳಿ ಅಂಜಿನಿ ಹಾಗೂ ಗುಡಟ್ಟಿ ಹನುಮಂತ 100 ತಟ್ಟೆಗಳನ್ನು ದಾನವಾಗಿ ಮಕ್ಕಳಿಗೆ ನೀಡಿದರು. ಬಂಡ್ರಾಲ ಚಂದ್ರಶೇಖರ ಇವರು ನೃತ್ಯದಲ್ಲಿ ವಿಜೇತರಾದ ಮಕ್ಕಳಿಗೆ ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಬಹುಮಾನ ನೀಡಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಸಿದ್ದರಾಂಪುರ ಶಾಲೆಯ ಮುಖ್ಯ ಗುರು ಸೈಯದ್ ಅಹಮದ್, ಗ್ರಾಪಂ ಸದಸ್ಯೆ ಶಿವಮ್ಮ ರಾಜ್ ಕುಮಾರ್, ಪ್ರಮುಖರಾದ ಬಿ. ಕರಿ ಲಿಂಗಪ್ಪ, ಎಸ್‌ಡಿಎಂಸಿ ಉಪಾಧ್ಯಕ್ಷರಾದ ಹಂಪಮ್ಮ ಶಿಕ್ಷಕ ವೃಂದದವರಾದ ಗುರುಸ್ವಾಮಿ, ಮಂಗಳಮ್ಮ, ಚೈತ್ರ ಸೇರಿದಂತೆ ನೂರಾರು ಜನ ಪೋಷಕರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಶಾಲಾ ಶಿಕ್ಷಕರಾದ ಮಧು ಹಾಗೂ ಹರೀಪ ನಿರೂಪಿಸಿ ನಿರ್ವಹಿಸಿ ವಂದಿಸಿದರು.

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

ಬಳ್ಳಾರಿ

ಅಯೋಧ್ಯೆ ಶ್ರೀರಾಮ ಮಂದಿರ : ಕರ್ನಾಟಕ ಸಾಂಸ್ಕೃತಿಕ ವೈಭವ ಕಲಾಪ್ರದರ್ಶನ

May 28, 2026
332
All

ಮಾಧ್ಯಮ ಸಮಾಜದ ಬದಲಾವಣೆಯ ಸಂಕೇತ : ಪಲ್ಲವಿ ಅಭಿಮತ

May 28, 2026
333
ಬಳ್ಳಾರಿ

ಉಚಿತ ಕಣ್ಣಿನ ತಪಾಸಣೆ ಶಿಬಿರ

May 15, 2026
336
All

ನೂರ್ ಅಹ್ಮದ್ ಗೆ ಮಾಶಾಸನ ವಿತರಣೆ


ಸಿರಿಗೇರಿ : ಗ್ರಾಮದ 3 ನೇ ವಾರ್ಡಿನ ನಿವಾಸಿ ನೂರ್ ಅಹ್ಮದ್ ಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘದಿಂದ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಮಾಶಾಸನ ಮಾಸಿಕ ಆದೇಶದ ಪ್ರತಿ ಮತ್ತು ಮೊದಲ ಕಂತಿನ ಹಣವನ್ನು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಕೆ.ಭೀಮಲಿಂಗಪ್ಪ ವಿತರಿಸಿದರು.ಈ ಸಂಧರ್ಭದಲ್ಲಿ ವಿಎಲ್ ಇ ಅಧಿಕಾರಿ ಗೊಧಾವರಿ,ವಲಯ ಮೇಲ್ವಿಚಾರಕರಾದ ಶಿವಪ್ಪ ಪೂಜಾರಿ,  ನಿಮಗಾಗಿ ನಾವು ಸಂಸ್ಥೆಯ ಗ್ರಾಮ ಘಟಕದ ಪದಾಧಿಕಾರಿಗಳಳಾದ ಕೊಳ್ಳಿ ಶೇಖರ್,ಹಳ್ಳಿ ಮರದ ನಾಗರಾಜ್, ಅಲೀಮ್ ಬಾಷಾ, ಶಿವಾಜಿ ರಾವ್, ಪುನೀತ್,ಸುನೀಲ್ ಸೇವಾಪ್ರತಿನಿಧಿಗಳಾದ ಪಾರ್ವತಿ, ಲಿಂಗನ ಗೌಡ, ಮಹಿಳಾ ಸದಸ್ಯರು ಇದ್ದರು.

May 9, 2026
374
ಬಳ್ಳಾರಿ

ಕತ್ತಲಲ್ಲಿ ಕಲಾವಿದರ ಬದುಕು : ಬಿ ನಾಗರಾಜ್ ಅಭಿಮತ

May 7, 2026
336
ಬಳ್ಳಾರಿ

ವಿಜೃಂಭಣೆಯಿಂದ ಜರುಗಿದ ಉತ್ತನೂರು ಮರಿಲಿಂಗೇಶ್ವರ ವೈಭವ

April 30, 2026
346
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?