ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home ನಿಮ್ಮ ಜಿಲ್ಲೆ ಬಳ್ಳಾರಿ

ವಿವೇಕಾನಂದ ವಿದ್ಯಾ ಸಂಸ್ಥೆ ಶಾಲಾ ವಾರ್ಷಿಕೋತ್ಸವ

Karunada Nidhi by Karunada Nidhi
February 22, 2026
in ಬಳ್ಳಾರಿ
Reading Time: 1 min read
117 1
0
97
SHARES
347
VIEWS
Share on FacebookShare on Twitter
ADVERTISEMENT

ಸಿರಿಗೇರಿ : ಫೆ23
ವಿವೇಕಾನಂದ ವಿದ್ಯಾ ಸಂಸ್ಥೆ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿ ಗಳಿಂದ ಅತಿಹೆಚ್ಚಿನ ಫಲಿತಾಂಶ ಹೊರಬರಲಿ. ಈ ಶಾಲೆಯ ಅಚ್ಚುಕಟ್ಟಾದ ಕಾರ್ಯಕ್ರಮ ನೋಡಿ ಸಂತೋಷವಾಗುತ್ತಿದೆ. ಇದೇ ರೀತಿ ಮಕ್ಕಳು ಶಾಲೆಗೆ ಕೀರ್ತಿಯನ್ನು ತರಬೇಕು  ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ಗುರಪ್ಪರವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಿದ್ಯೆಯೆಂಬುದು ಸಾಮಾಜಿಕ ವ್ಯವಸ್ಥೆಯನ್ನು ಬದಲಾಯಿಸುವ ಮಾರ್ಗದರ್ಶಿಯಾಗಬೇಕು. ವಿದ್ಯೆಯೆಂಬುದಿದ್ದರೆ ಜಗತ್ತನ್ನೇ ಗೆಲ್ಲಬಹುದು. ವಿದ್ಯೆ ಇಲ್ಲದೇ ಹೋದರೆ ಜೀವನ ನಶ್ವರ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಶಾಲೆಯ ಮುಖ್ಯಗುರುಗಳಾದ ಎಸ್.ಎನ್. ಪಂಪಾಪತಿ ಮಾತನಾಡಿ ಇಂದಿನ ಕನ್ನಡ ಮಾಧ್ಯಮ ಶಾಲೆ ನಡೆಸುವುದು ಮುಳ್ಳಿನ ಹಾಸಿಗೆ ಮೇಲೆ ನಡೆದಂತೆ, ನಮ್ಮ ಶಾಲೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಿ, ಇಂಗ್ಲಿಷ್ ಮಾಧ್ಯಮ ಜೊತೆ ಪೈಪೋಟಿ ಕೊಟ್ಟು  ಎಸ್ ಎಸ್ ಎಲ್ ಸಿ ಯಲ್ಲಿ ಅತಿ ಹೆಚ್ಚು ಪಡೆದು ನಮ್ಮ ಶಾಲೆಯ ಕನ್ನಡ ಮಾಧ್ಯಮ ವಿದ್ಯಾರ್ಥಿಗಳು ಅವರನ್ನು ಹಿಂದೆ ಹಾಕಿ ಉನ್ನತ ಸ್ಥಾನಗಳನ್ನು ಗಿಟ್ಟಿಸಿಕೊಂಡಿದ್ದಾರೆ ಎಂದು ಹೆಮ್ಮೆಯಿಂದ ಕನ್ನಡ ತಾಯಿ ಭಾಷೆಯನ್ನು ಕೊಂಡಾಡಿದರು.
ತದನಂತರ ಪ್ರಾಸ್ತಾವಿಕವಾಗಿ ಮಾತನಾಡಿ ಸಂಸ್ಥೆಯ ಉಪ ಕಾರ್ಯದರ್ಶಿ ಸಿ.ಎಂ. ಚನ್ನಯ್ಯಸ್ವಾಮಿ 35 ವರ್ಷಗಳಿಂದ ಈ ಸಂಸ್ಥೆ ಬೆಳೆದು ಬಂದ ಹಾದಿಯನ್ನು ಮೆಲುಕು ಹಾಕಿದರು.
ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳೊಂದಿಗೆ ವಿವಿಧ ಸಾಂಸ್ಕೃತಿಕ, ನೃತ್ಯ ಕನ್ನಡ ಗೀತೆ, ಹೀಗೆ ಹಲವಾರು ಕಾರ್ಯಕ್ರಮಗಳನ್ನು ವಿಜೃಂಭಣೆಯಿಂದ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಹೆಚ್. ದುರ್ಗಪ್ಪ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸಮಿತಿ ನಿರ್ದೇಶಕ ಎಸ್.ಎಂ ನಾಗರಾಜಸ್ವಾಮಿ, ಬಸವ ಬಳಗ ಅಧ್ಯಕ್ಷ ಕೆ. ಶಶಿಧರ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಗುರುಗಳಾದ ಬಿ .ಆರ್. ಶಿವಕುಮಾರ್, ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಹೊಳಗುಂದಿ ಲಕ್ಷ್ಮಿ ದ್ಯಾವಣ್ಣ, ಗ್ರಾಮದ ಮುಖಂಡರಾದ ಎಸ್. ಎನ್ ವಿರುಪಾಕ್ಷಗೌಡ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ. ಸೋಮಶೇಖರಪ್ಪ, ಉಪಾಧ್ಯಕ್ಷ ಡಿ. ಚಿನ್ನಪ್ಪ, ಶಂಭಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ಹೂಗಾರ್ ಬಸವರಾಜ್, ಸಂಸ್ಥೆಯ ಖಜಾಂಚಿ ಗೋಡೆ ವಿರೇಶಪ್ಪ, ಸದಸ್ಯ ,ಗೋಡೆ ಪಂಪಾಪತಿ, ದರೂರು ಬಸವರಾಜ್,
ಹಳೆಯ ವಿದ್ಯಾರ್ಥಿ ಜೆ. ಚಂದ್ರಶೇಖರ್, ದಾನಿಗಳಾದ ಅಮರೇಶ್ ಹಾಗೂ ಧರ್ಮಪತ್ನಿ ಶ್ರೀಮತಿ ಲಕ್ಷ್ಮಿ ಮತ್ತು ಬಿ. ಅಜ್ವಾನ್ ಹುಸೇನ್, ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ದಾನಿಗಳಾದ ಕೆಇಬಿ ಅಂಬರೀಶ್ ಧರ್ಮಪತ್ನಿ ಆರೋಗ್ಯ ಇಲಾಖೆಯ ಲಕ್ಷ್ಮಿ , ಹಾಗೂ ಎಚ್. ದುರ್ಗಪ್ಪ, ಬಿ ಆರ್ ಶಿವಕುಮಾರ್, ಜೆ. ಚಂದ್ರಶೇಖರ್, ಬಿ. ಅಜ್ವಾನ್ ಹುಸೇನ್, ಇವರುಗಳಿಗೆ ಹಾಗೂ ಹಾಗೂ 2024- 25ನೇ ಸಾಲಿನ ಎಸ್‍ಎಸ್‍ಎಲ್‍ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಶಾಲೆಯ ವಿದ್ಯಾರ್ಥಿಗಳಾದ ಪ್ರಥಮ: ಬಿ. ನಂದಿನಿ, ದ್ವಿತೀಯ: ಎಂ. ದೊಡ್ಡಬಸವ ಇವರುಗಳಿಗೆ ಸಂಸ್ಥೆಯಿಂದ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮವನ್ನು ಬಿ. ಶಿವಕುಮಾರ್ ಸ್ವಾಗತಿಸಿ ನಿರ್ವಹಿಸಿದರು.

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

ಬಳ್ಳಾರಿ

ಅಧಿಕಾರಿಗಳ ಸಮ್ಮುಖದಲ್ಲಿ ರೈತರ ರಸ್ತೆ ತೆರವು

July 7, 2026
831
All

ಮಕ್ಕಳ ಶಿಕ್ಷಣಕ್ಕೆ ಮಹತ್ವ ನೀಡಲು ಶಾಸಕ ಬಿಎಂ ನಾಗರಾಜ್ ಸಲಹೆ

June 11, 2026
387
All

ಕಂಪ್ಯೂಟರ್ ಕಲಿತರೆ ಜಗತ್ತನ್ನೇ ಗೆಲ್ಲಬಹುದು

June 10, 2026
633
ಬಳ್ಳಾರಿ

ಮಳೆ ಬೆಳಗಾಗಿ ಪ್ರಾರ್ಥಿಸಿ ಮಾರೆಮ್ಮ ದೇವಿಗೆ ವಿಶೇಷ ಪೂಜೆ

June 9, 2026
428
ಬಳ್ಳಾರಿ

ಗಿಡ ಬೆಳೆಸಿ ನಾಡು ಉಳಿಸಿ

June 8, 2026
347
ಬಳ್ಳಾರಿ

ತುಂಗಭದ್ರಾ ನದಿ ಹೂಳೆತ್ತಲು ರೈತರ ಪಯಣ

June 1, 2026
350
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?