ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home ನಿಮ್ಮ ಜಿಲ್ಲೆ ಚಿಕ್ಕಬಳ್ಳಾಪುರ

ಮಕ್ಕಳಿಗೆ ಶಿಕ್ಷಕರ ಪ್ರೋತ್ಸಾಹದ ಜೊತೆಗೆ ಪೋಷಕರ ಪ್ರೋತ್ಸಾಹ ಸಹ ಅಗತ್ಯ : ಮೊಹಮ್ಮದ್ ನಾಸೀರ್

Karunada Nidhi by Karunada Nidhi
March 1, 2026
in ಚಿಕ್ಕಬಳ್ಳಾಪುರ
Reading Time: 1 min read
135 1
0
112
SHARES
400
VIEWS
Share on FacebookShare on Twitter
ADVERTISEMENT

ಗುಡಿಬಂಡೆ: ಎಲ್ಲಾ ಮಕ್ಕಳಲ್ಲೂ ಪ್ರತಿಭೆ ಎಂಬುದು ಇದ್ದೇ ಇರುತ್ತದೆ, ಆದರೆ ಆ ಪ್ರತಿಭೆ ಹೊರತರಲು ಶಿಕ್ಷಕರು ಎಷ್ಟು ಪ್ರೋತ್ಸಾಹ ನೀಡುತ್ತಾರೋ ಅದೇ ರೀತಿ ಪೋಷಕರು ಸಹ ಪ್ರೋತ್ಸಾಹ ನೀಡಿದಾಗ ಮಗುವಿನಲ್ಲಿರುವ ಪ್ರತಿಭೆ ಹೊರಬರಲು ಸಾಧ್ಯವಾಗುತ್ತದೆ ಎಂದು ಮೊಹಮ್ಮದ್ ನಾಸೀರ್ ತಿಳಿಸಿದರು.
ಪಟ್ಟಣದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಅವರು, ಸಾಮಾನ್ಯವಾಗಿ ಮಕ್ಕಳಲ್ಲಿ ಒಂದಲ್ಲ ಒಂದು ರೀತಿಯ ಪ್ರತಿಭೆ ಇದ್ದೇ ಇರುತ್ತದೆ. ಆದರೆ ವೇದಿಕೆ ಭಯ ಸೇರಿದಂತೆ ವಿವಿಧ ಕಾರಣಗಳಿಂದ ಮಗುವಿನಲ್ಲಿರುವ ಪ್ರತಿಭೆ ಹೊರತರಲು ಆಗುವುದಿಲ್ಲ. ಆದ್ದರಿಂದ ಮಕ್ಕಳಲ್ಲಿನ ಪ್ರತಿಭೆಯನ್ನು ಗುರ್ತಿಸಿ ಅವರಿಗೆ ಪ್ರೋತ್ಸಾಹ ನೀಡಿದ್ದೇ ಆದಲ್ಲಿ, ಆ ಮಕ್ಕಳು ಸಹ ಮುಂದೆ ಬರುತ್ತಾರೆ. ಆದ್ದರಿಂದ ಪೋಷಕರು ಶಿಕ್ಷಕರ ಜೊತೆಗೆ ಕೈಜೋಡಿಸಿ ಮಕ್ಕಳಲ್ಲಿನ ಪ್ರತಿಭೆ ಹೊರತೆಗೆಯುವ ಕೆಲಸ ಮಾಡಬೇಕು. ಇನ್ನೂ ಸರ್ಕಾರಿ ಉರ್ದು ಶಾಲೆಗೆ ನಮ್ಮ ಪ್ರೋತ್ಸಾಹ ಸದಾ ಇರುತ್ತದೆ ಎಂದರು.ನಂತರ ಶಿಕ್ಷಕಿ ಕೌಸರ್ ಸುಲ್ತಾನ   ಮಾತನಾಡಿ, ಸರ್ಕಾರಿ ಉರ್ದು ಶಾಲೆಗೆ ದಾಖಲಾತಿ ಕಡಿಮೆಯಾಗುತ್ತಿದೆ. ಆದ್ದರಿಂದ ನಮ್ಮ ಶಿಕ್ಷಕರು ಹಾಗೂ ಶಾಲಾ ಎಸ್.ಡಿ.ಎಂ.ಸಿ ಜೊತೆಗೆ ದಾಖಲಾತಿ ಆಂದೋಲನ ನಡೆಸಿ ಮಕ್ಕಳನ್ನು ದಾಖಲು ಮಾಡಿಸಲಾಗಿತ್ತು. ಜನರಿಗೆ ಸರ್ಕಾರಿ ಶಾಲೆಗಳ ಬಗ್ಗೆ ಕೀಳರಿಮೆ ಬೇಡ. ಸರ್ಕಾರಿ ಶಾಲೆಯಲ್ಲೂ ಗುಣಮಟ್ಟದ ಶಿಕ್ಷಣ ಸಿಗುತ್ತದೆ. ಆದ್ದರಿಂದ ಉರ್ದು ಶಾಲೆಯ ಉಳಿವಿಗೆ ಎಲ್ಲಾ ಪೋಷಕರು ಶ್ರಮಿಸಬೇಕು. ಇದೀಗ ಉರ್ದು ಶಾಲೆಯಲ್ಲಿ ಆಯೋಜಿಸಿದ್ದ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಕ್ಕಳು ಉತ್ತಮವಾಗಿ ವಿಜ್ಞಾನಕ್ಕೆ ಸಂಬಂಧಿಸಿದ ವಸ್ತು ಪ್ರದರ್ಶನ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಮುಂದಾಗಬೇಕೆಂದರು.

ADVERTISEMENT

ಕಾರ್ಯಕ್ರಮದಲ್ಲಿ ಉರ್ದು ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿಜ್ಞಾನ ದಿನಾಚರಣೆ ಅಂಗವಾಗಿ ವಿಜ್ಞಾನ ವಸ್ತು ಪ್ರದರ್ಶನ ಆಯೋಜಿಸಿದ್ದು, ವಿದ್ಯಾರ್ಥಿಗಳು ವಿವಿಧ ಮಾದರಿಗಳನ್ನು ಪ್ರದರ್ಶನ ಮಾಡಿದ್ದು ಎಲ್ಲರ ಗಮನ ಸೆಳೆಯಿತು. ಈ ವೇಳೆ ಉರ್ದು ಶಾಲೆಯ  ರೇಷ್ಮಾ.  ಕೌಸರ್‍ ಸುಲ್ತಾನ, ಶಾಫಿಯಾ ಕೌಸರ್‍, ಎಸ್.ಡಿ.ಎಂ.ಸಿ.ಉಪ ಅಧ್ಯಕ್ಷರು ಶಬೀನಾ ಖಾನಾಮ.ಸೇರಿದಂತೆ ಹಲವರು ಇದ್ದರು.

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

All

ಶಾಂತಿ–ಸೌಹಾರ್ದಕ್ಕಾಗಿ ವಿಶೇಷ ಪ್ರಾರ್ಥನೆ : 17ನೇ ಮೊಹರಂ ಅಂಗವಾಗಿ  ಶೋಕಾಚರಣೆ

July 4, 2026
386
ಚಿಕ್ಕಬಳ್ಳಾಪುರ

ವಿಶ್ವ ಬಾಲಕಾರ್ಮಿಕರ ಪದ್ಧತಿ ವಿರೋಧಿ ದಿನಾಚರಣೆ

June 13, 2026
438
ಚಿಕ್ಕಬಳ್ಳಾಪುರ

ಪತ್ರಕರ್ತರಿಗೆ ನಿವೇಶನ ಮಂಜೂರು ಮಾಡಲು ತಾಸಿಲ್ದಾರರಿಗೆ ಮನವಿ ಪತ್ರ

June 13, 2026
339
ಚಿಕ್ಕಬಳ್ಳಾಪುರ

ಕೃಷಿ ಇಲಾಖೆ ವತಿಯಿಂದ ಸಹಾಯಧನ ರೂಪದಲ್ಲಿ ಬಿತ್ತನೆ ಬೀಜ ವಿತರಣೆ

June 7, 2026
485
ಚಿಕ್ಕಬಳ್ಳಾಪುರ

ವಿಶ್ವ ಪರಿಸರ ದಿನಾಚರಣೆ

June 7, 2026
453
ಚಿಕ್ಕಬಳ್ಳಾಪುರ

ಗುಡಿಬಂಡೆ ಪಟ್ಟಣಕ್ಕೆ ಜಿಲ್ಲಾಧಿಕಾರಿಗಳಾದ ಜಿ ಪ್ರಭು ದಿಡೀರನೆ ಬೇಟೆ

June 4, 2026
664
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?