ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home ನಿಮ್ಮ ಜಿಲ್ಲೆ ಧಾರವಾಡ

ವಿದ್ಯಾಪೋಷಕದಿಂದ ಭವಿಷ್ಯದ ಕಾರ್ಯಯೋಜನೆಗಳ ಕುರಿತು ಸಭೆ

Karunada Nidhi by Karunada Nidhi
March 3, 2026
in ಧಾರವಾಡ
Reading Time: 1 min read
127 1
0
105
SHARES
376
VIEWS
Share on FacebookShare on Twitter
ADVERTISEMENT

ಧಾರವಾಡ : ವಿದ್ಯಾ ಪೋಷಕ ವತಿಯಿಂದ ಧಾರವಾಡ ಮತ್ತು ಗದಗ ಜಿಲ್ಲೆಗಳ ಸ್ವಯಂಸೇವಕರ ಸಭೆಯನ್ನು ಧಾರವಾಡದ ಜೆಎಸ್‌ಎಸ್ ಕಾಲೇಜು ಆವರಣದಲ್ಲಿರುವ ಉತ್ಸವ ಹಾಲ್‌ನಲ್ಲಿ  ಆಯೋಜಿಸಲಾಗಿತ್ತು.
    ಕಾರ್ಯಕ್ರಮವನ್ನು ವಿದ್ಯಾಪೋಷಕದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಶರತ್ ಐರಣಿ     ಉದ್ಘಾಟಿಸಿ ಮಾತನಾಡಿ ಆರ್ಥಿಕವಾಗಿ ಹಿಂದುಳಿದ ಸಾವಿರಾರು ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳ ಬದುಕಿಗೆ ಆರ್ಥಿಕವಾಗಿ ಸಹಾಯವನ್ನು ನೀಡುವ ಮೂಲಕ ಬೆಳಕಾದ ಈ ಸಂಸ್ಥೆ ಇಪ್ಪತೈದು ವರ್ಷಗಳನ್ನು ನಿಸ್ವಾರ್ಥ ಸೇವೆಯಿಂದ ಪೂರೈಸಿದ್ದು ಇದಕ್ಕೆ ಕಾರಣ ಸಮಾಜದ ಭವಿಷ್ಯವನ್ನು ರೂಪಿಸಿದ ಸಾವಿರಾರು ಕೈಗಳ ಸಮೂಹದ ಪ್ರಯತ್ನವೇ ಕಾರಣವಾಗಿದೆ ಎಂದರು. ವಿದ್ಯಾಪೋಷಕ ಸಂಸ್ಥೆಯ ಗೌರವ ಆಧ್ಯಕ್ಷರಾದ ಡಾ. ರವೀಂದ್ರ ಗುರುವಣ್ಣವರ ಅವರು ಸಂಸ್ಥೆಯ ಕಾರ್ಯಚಟುವಟಿಕೆಗಳು, ಭವಿಷ್ಯದ ಯೋಜನೆಗಳು ಹಾಗೂ ಸ್ವಯಂಸೇವಕರ ಪಾತ್ರದ ಕುರಿತು ಸಮಗ್ರ ಮಾಹಿತಿಯನ್ನು ನೀಡಿದರು. ಸಭೆಯಲ್ಲಿ ಎರಡೂ ಜಿಲ್ಲೆಗಳ ಸಮರ್ಪಿತ ಹಿರಿಯ ಸ್ವಯಂಸೇವಕರು, ದಾನಿಗಳು, ವಿದ್ಯಾ ಪೋಷಕದ ಮಾಜಿ ಸಿಬ್ಬಂದಿಗಳು ಹಾಗೂ ಯುವ (ಅಲ್ಯೂಮ್ನಿ) ಸದಸ್ಯರು ಭಾಗವಹಿಸಿದ್ದರು. ಎಲ್ಲರನ್ನು ಒಂದೇ ವೇದಿಕೆಯಲ್ಲಿ ಭೇಟಿ ಮಾಡುವ ಅವಕಾಶ ಉತ್ಸಾಹಭರಿತ ಹಾಗೂ ಸ್ಮರಣೀಯ ಕ್ಷಣವಾಯಿತು.
   ಸಭೆಯಲ್ಲಿ ಸ್ವಯಂಸೇವಕರ ಅಭಿಪ್ರಾಯಗಳು, ಅನುಭವ ಹಂಚಿಕೆ ಹಾಗೂ ಮುಂದಿನ ಕಾರ್ಯಯೋಜನೆಗಳ ಕುರಿತು ಚರ್ಚೆಗಳು ನಡೆದವು. ಕಾರ್ಯಕ್ರಮವು ವಿದ್ಯಾ ಪೋಷಕದ ಧ್ಯೇಯ ಮತ್ತು ಸಮಾಜಮುಖಿ ಕಾರ್ಯಗಳಿಗೆ ಮತ್ತಷ್ಟು ಬಲತುಂಬುವಂತಾಯಿತು. ಈ ಸಂದರ್ಭದಲ್ಲಿ ಗದಗ ಜಿಲ್ಲೆಯಿಂದ ಡಾ.ಸಂಗಮೇಶ ಸಜ್ಜನರ, ಡಾ.ಪಿ.ಎಸ್.ಕಣವಿ, ಡಾ.ಪ್ರಭು ಗಂಜಿಹಾಳ, ಆರ್.ಕೆ.ಭಾಗವಾನ, ಪ್ರೊ.ಹೊಳ್ಳಿಯವರಮಠ, ಪ್ರೊ.ಎಚ್.ಎನ್.ಕಾಳೆ, ವಿಜಯಕುಮಾರ ಸಜ್ಜನರ, ಶಶಿಧರ ಮಳಲಿ, ಮೊದಲಾದವರು ಭಾಗವಹಿಸಿದ್ದರು. ವಿದ್ಯಾಪೋಷಕ ಸಂಸ್ಥೆಯ ಫಾತಿಮಾ ಪಠಾಣ, ರತ್ನಾ ಹಿಪ್ಪರಗಿ, ಅನ್ನಪೂರ್ಣ ಯಡ್ರಾವಿ ಮತ್ತು ಸಿಬ್ಬಂದಿವರ್ಗ ಸಕ್ರಿಯವಾಗಿ ಪಾಲ್ಗೊಂಡಿದ್ದರು.

ಡಾ.ಪ್ರಭು ಗಂಜಿಹಾಳ
ಮೊ:೯೪೪೮೭೭೫೩೪೬

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

No Content Available
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?