ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home ನಿಮ್ಮ ಜಿಲ್ಲೆ ಬಳ್ಳಾರಿ

ಎಸ್ ಬಿ ಐ ಅಧಿಕಾರಿ ನಾಗನಾಥಪ್ಪಗೆ ಅದ್ದೂರಿ ಬೀಳ್ಕೊಡುಗೆ ಸಮಾರಂಭ

Karunada Nidhi by Karunada Nidhi
May 30, 2026
in ಬಳ್ಳಾರಿ
Reading Time: 1 min read
138 1
0
115
SHARES
409
VIEWS
Share on FacebookShare on Twitter
ADVERTISEMENT

ಮೇ30 ಸಿರಿಗೇರಿ ; ಸರ್ಕಾರಿ ನೌಕರರಾಗಿ ಸೇವೆ ಸಲ್ಲಿಸುವುದು ಸಾಮಾನ್ಯವಾದ ವಿಷಯವಲ್ಲ. ಈ ಹಿಂದಿನ ಕಾಲಘಟ್ಟದಲ್ಲಿ ಇಂತಹ ಅಧಿಕಾರಿ ನಿವೃತ್ತಿ ಹೊಂದುತ್ತಿರುವುದು ಎಸ್ ಬಿ ಐ ಬ್ಯಾಂಕಿಗೆ ತುಂಬಲಾರದ ನಷ್ಟವಾಗಿದೆ ಎಂದು ಸಿರಿಗೇರಿ ಎಸ್ ಬಿ ಐ ಬ್ಯಾಂಕಿನ ವ್ಯವಸ್ಥಾಪಕ ನವೀನ್ ಕುಮಾರ್ ಸಜ್ಜೆ ಗೌಡ ತಿಳಿಸಿದರು. ನಾಗನಾಥಪ್ಪ ಇವರು ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ ಬೆಳೆದು 1986ರಲ್ಲಿ ದಿನಗೂಲಿ ನೌಕರನಾಗಿ  ಸೇವೆ ಸಲ್ಲಿಸಿ  1996 ರಿಂದ ಕಾಯಂ ನೌಕರರಾಗಿ  ಸುಮಾರು 39 ವರ್ಷಗಳ ಕಾಲ ಬಡ ಬಗ್ಗರ ರೈತಾಪಿ ವರ್ಗದ  ಹಿತಕ್ಕಾಗಿ ಹಗಲು ರಾತ್ರಿ ಎನ್ನದೆ  ನಿರಂತರ ಸೇವೆ ಸಲ್ಲಿಸಿದ್ದಾರೆ.ಇಂತಹ  ಅಧಿಕಾರಿಯನ್ನು ಪಡೆಯುವುದು  ನಮ್ಮ ಪುಣ್ಯ ಭಾಗ್ಯ ಎಂದರು.

ತದ ನಂತರ ಕೊಂಚಿಗೇರಿಯ ಕರ್ಣಂ ಬಸವರಾಜ ಗೌಡ ಮಾತನಾಡಿ ಯಾವುದೇ ಬ್ಯಾಂಕ್ ಆಗಿರಲಿ ಸಹಕಾರಿ ಬ್ಯಾಂಕ್ ಆಗಿರಲಿ ರೈತರ  ಉಳಿವಿಗಾಗಿ
ನ ಡೆಯುತ್ತದೆ. ರೈತರ ಉಳಿವಿಗಾಗಿ ಕರ್ತವ್ಯ ನಿರ್ವಹಿಸುವುದು ಕಷ್ಟ ಸಾಧ್ಯ ಕೆಲಸ. ಆದರೆ ರೈತರಿಗೆ ಯಾವುದೇ ರೀತಿಯಲ್ಲಿ ಅಸಹಾಯಕಾರ ತೋರದೆ ಸಹಾಯ ಹಸ್ತ ನೀಡಿ ಮಾನವಿಯತೆ ಮೆರೆಯುವುದು ಪ್ರತಿಯೊಬ್ಬ ಅಧಿಕಾರಿಯ ಪ್ರಮುಖ ಆದ್ಯ ಕರ್ತವ್ಯ. 

ಇಂತಹ ಮಾನವೀಯ ಮೌಲ್ಯತೆಯನ್ನು  ಕಲ್ಪಿಸಿಕೊಟ್ಟ ನೂರಾರು ಜನ ಒಬ್ಬರಲ್ಲಿ ಸಿರಿಗೇರಿಯ ಎಸ್ ಬಿ ಐ ಬ್ಯಾಂಕಿನ ಅಧಿಕಾರಿ  ನಾಗನಾಥಪ್ಪ ಮುಂಚೂಣಿಯಲ್ಲಿರುವುದು ಸುತ್ತಮುತ್ತಲಿನ ಹತ್ತಾರು ಹಳ್ಳಿಗಳ ಜನರ ಮೆಚ್ಚುಗೆಗೆ ಪಾತ್ರರಾಗಿರುವುದು ಮೆಚ್ಚುಗೆಯ ಸಂಗತಿ, ತದನಂತರ ನೆನೆಕ್ಕಿ ವಿರುಪಾಕ್ಷಿ ಮಾತನಾಡಿ ಕಳೆದ 39 ವರ್ಷಗಳ ಹಿಂದೆ ಜೋತು ಬಿದ್ದ ಕೊಠಡಿಯಲ್ಲಿ ನಾಗನಾಥಪ್ಪ ಒಬ್ಬರೇ ಖಜಾಂಚಿಯಾಗಿ ಕರ್ತವ್ಯ ನಿರ್ವಹಿಸಿ ರೈತಾಪಿ ವರ್ಗಕ್ಕೆ ಬೇಕಾದ ಎಲ್ಲಾ ಸಾಲ ಸೌಲಭ್ಯ ಕಲ್ಪಿಸಿ ಕೊಡುತ್ತಿದ್ದರು ಇಂದಿನವರೆಗೂ ಕೂಡ ಇವರು ತಮ್ಮ ಗುಣಾತ್ಮಕತೆಯನ್ನು ಹೀಗೆಯೇ ಕಾಪಾಡಿಕೊಂಡು ಬಂದಿರುವುದು ನಮ್ಮೆಲ್ಲರ ಹೆಮ್ಮೆ ಎಂದರು.

Advertisement. Scroll to continue reading.
ADVERTISEMENT
ADVERTISEMENT
ADVERTISEMENT

ಇದೇ ಸಂದರ್ಭದಲ್ಲಿ ವಯೋ ನಿವೃತ್ತಿ ಅಧಿಕಾರಿ ಎಸ್‌ಬಿಐ ಬ್ಯಾಂಕಿನ ನಾಗನಾಥಪ್ಪ ಹಾಗೂ ಪತ್ನಿ ಅನಸೂಯ  ಇವರಿಗೆ ಎಲ್ಲಾ ಸಾರ್ವಜನಿಕರು ಸನ್ಮಾನ ನೀಡಿ ಗೌರವಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ನಾಗನಾಥಪ್ಪ ಸಿರಿಗೇರಿ ಸುತ್ತಮುತ್ತಲಿನ ಹತ್ತಾರು ಹಳ್ಳಿಯ ಗ್ರಾಹಕರು ಇಂದಿನವರೆಗೂ ಸಹ ಸಹೋದರ ಸಮಾನತೆಯಿಂದ ಬಾಳುತ್ತಿದ್ದಾರೆ. ನಾನು ಅಧಿಕಾರದಲ್ಲಿದ್ದಾಗ ಅದೇನು ಉಪಕಾರ ಮಾಡಿದ್ದೇನು ಅದನ್ನು ಜನರೇ ನನಗೆ ಕಲ್ಪಿಸಿ ಕೊಟ್ಟಂತಹ ಋಣ ಎಂದರು.

Advertisement. Scroll to continue reading.
Advertisement. Scroll to continue reading.

ಕಾರ್ಯಕ್ರಮದಲ್ಲಿ ಕುಟುಂಬ ವರ್ಗದವರಾದ  ಅಂಜಿ ನಮ್ಮ ಕಲ್ಲಪ್ಪ, ಗಂಗಮ್ಮ ದುರ್ಗಪ್ಪ, ಶೇಖಪ್ಪ ಸೋಮಕ್ಕ, ಗೆಜ್ಜಲಿ ಈರಣ್ಣ ಪಾರ್ವತಮ್ಮ, ನಾಗರಾಜ ನೀಲಮ್ಮ, ಸಿದ್ದಮ್ಮ ಹನುಮಂತಪ್ಪ, ಗ್ರಾಮದ ಪ್ರಮುಖರಾದ ಸಿಎಂ ನಾಗರಾಜ ಸ್ವಾಮಿ, ಅಂಬರೀಶ್ ಗೌಡ, ಬಿ ಸೋಮಶೇಖರಪ್ಪ, ಶೇಖರಪ್ಪ ಗೌಡ,  ಬಿಚುಗತ್ತಿ ಮಲ್ಲಯ್ಯ, ಡ್ರೈವರ್ ಹುಲುಗಪ್ಪ  ಜಗದೀಶ, ಬಾಲಕೃಷ್ಣ, ನಾಗರಾಜ್, ಜೆ ಎನ್. ವಿರೂಪಾಕ್ಷಪ್ಪ, ಬಕಾಡೆ ನಾಗೇಂದ್ರಪ್ಪ, ಜೀನ್ಸ್ ಬಸವರಾಜ, ಹೂಗಾರ್ ಬಸವರಾಜ, ಮಲ್ಲಿಕಾರ್ಜುನ್ ಗೌಡ,  ಶಶಿಧರ ಗೌಡ, ರಾರಾವಿ ವೆಂಕಟೇಶ, ದಾನಪ್ಪ ಸೇರಿದಂತೆ ನೂರಾರು ಜನ ಇದ್ದರು.

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

ಬಳ್ಳಾರಿ

ತುಂಗಭದ್ರಾ ನದಿ ಹೂಳೆತ್ತಲು ರೈತರ ಪಯಣ

June 1, 2026
345
ಬಳ್ಳಾರಿ

ಮಳೆ ಬೆಳೆಗಾಗಿ ಪ್ರಾರ್ಥಿಸಿ ಸಪ್ತ ಭಜನೆ

May 31, 2026
385
ಬಳ್ಳಾರಿ

ನುರಿತ ಕಲಾವಿದನಿಗೆ ಬೇಕಿದೆ ನೆರವು

May 29, 2026
368
ಬಳ್ಳಾರಿ

ಶ್ರದ್ಧಾ ಭಕ್ತಿಯಿಂದ ಜರುಗಿದ ಬಕ್ರೀದ್ ಆಚರಣೆ

May 29, 2026
329
ಬಳ್ಳಾರಿ

ಅಯೋಧ್ಯೆ ಶ್ರೀರಾಮ ಮಂದಿರ : ಕರ್ನಾಟಕ ಸಾಂಸ್ಕೃತಿಕ ವೈಭವ ಕಲಾಪ್ರದರ್ಶನ

May 28, 2026
335
All

ಮಾಧ್ಯಮ ಸಮಾಜದ ಬದಲಾವಣೆಯ ಸಂಕೇತ : ಪಲ್ಲವಿ ಅಭಿಮತ

May 28, 2026
335
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?