ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home ಕಲೆ ಸಾಹಿತ್ಯ

ಆಚಾರ್ಯ ಪ್ರತಿಷ್ಠಾನ ಫೌಂಡೇಶನ್ ವತಿಯಿಂದ ಅದ್ದೂರಿ ಸನ್ಮಾನ ಸಮಾರಂಭ

Karunada Nidhi by Karunada Nidhi
March 1, 2026
in ಕಲೆ ಸಾಹಿತ್ಯ
Reading Time: 1 min read
119 1
0
99
SHARES
353
VIEWS
Share on FacebookShare on Twitter
ADVERTISEMENT

ಬೆಂಗಳೂರು,ಫೆಬ್ರವರಿ 28: ಮಲತ್ತಹಳ್ಳಿಯ ಗಾನ ಪಲ್ಲವಿ ಆಡಿಟೋರಿಯಂನಲ್ಲಿ ಶನಿವಾರ ಆಚಾರ್ಯ ಪ್ರತಿಷ್ಠಾನ ಫೌಂಡೇಶನ್ (ರಿ) ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಸನ್ಮಾನ ಸಮಾರಂಭವನ್ನು ಅದ್ದೂರಿಯಾಗಿ ಆಯೋಜಿಸಲಾಯಿತು. ಸಂಸ್ಥಾಪಕ ಅಧ್ಯಕ್ಷರಾದ ಡಾ. ಎಸ್. ಪಿ. ಆಚಾರ್ಯ ಅವರ ಸಾರಥ್ಯದಲ್ಲಿ ನಡೆದ ಈ ಕಾರ್ಯಕ್ರಮವು ಸಾಂಸ್ಕೃತಿಕ ಕಳೆಗೇರಿಸಿತು.
ಈ ಸಂದರ್ಭದಲ್ಲಿ ಕನ್ನಡ ನಾಡು–ನುಡಿ, ನೆಲ–ಜಲ, ಭಾಷೆ, ಕಲೆ, ಸಂಗೀತ, ಸಾಂಸ್ಕೃತಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಅಪೂರ್ವ ಕೊಡುಗೆ ನೀಡಿರುವ ಖ್ಯಾತ ಗಾಯಕ ಶಶಿಧರ ಕೋಟೆ ಅವರಿಗೆ ‘ಗಾಯನ ರತ್ನ’ ಬಿರುದನ್ನು ಪ್ರದಾನ ಮಾಡಿ ಗೌರವಿಸಲಾಯಿತು. ಗಣ್ಯರ ಸಮ್ಮುಖದಲ್ಲಿ ಶಾಲು ಹೊದಿಸಿ, ಫಲಕ ಹಾಗೂ ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು.
ಸನ್ಮಾನ ಸ್ವೀಕರಿಸಿದ ಶಶಿಧರ ಕೋಟೆ ಅವರು ಮಾತನಾಡಿ, “ಈ ಗೌರವ ನನ್ನ ಹೊಣೆಗಾರಿಕೆಯನ್ನು ಇನ್ನಷ್ಟು ಹೆಚ್ಚಿಸಿದೆ. ಕನ್ನಡ ಸಂಸ್ಕೃತಿ ಮತ್ತು ಸಂಗೀತ ಪರಂಪರೆಯನ್ನು ಮುಂದಿನ ಪೀಳಿಗೆಗೆ ತಲುಪಿಸಲು ಸದಾ ಶ್ರಮಿಸುತ್ತೇನೆ,” ಎಂದು ಕೃತಜ್ಞತೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಸಂಗೀತ ಗಾಯನ, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಗಣ್ಯರ ಅಭಿನಂದನಾ ಭಾಷಣಗಳು ನಡೆಯಿತು. ವಿಶೇಷವಾಗಿ ಚಲನಚಿತ್ರ ನಟರಾದ ಮೈಕೋ ನಾಗರಾಜ್, ಎಸ್ಕಾರ್ಟ್ ಶ್ರೀನಿವಾಸ್, ಶಿವಕುಮಾರ್ ಆರಾಧ್ಯ, ಸುರೇಶ್ ಜೂನಿಯರ್ ವಿಷ್ಣುವರ್ಧನ್, ಸದಾನಂದ್ ಕನ್ನಡ ರತ್ನ ಹರೀಶ್, ನಟಿ ಭಾಗ್ಯಶ್ರೀ ಪಂಡಿತ್, ಡಾ. ದಿನೇಶ್ ಗುರೂಜಿ, ಕರಾಟೆ ಶ್ರೀನಾಥ್, ಡಾ. ಸಿ. ಎಂ. ಗಣೇಶ್ ಗೌಡ, ಸುಶೀಲ ಗೌಡ ಹಾಗೂ ಕರುನಾಡ ನಿಧಿ ಪತ್ರಿಕೆಯ ಪ್ರಧಾನ ಸಂಪಾದಕರಾದ ಸೈಯದ್ ಸಲ್ಮಾನ್ ಉಪಸ್ಥಿತರಿದ್ದು ಸಮಾರಂಭಕ್ಕೆ ಮೆರುಗು ತಂದರು.
ಆಚಾರ್ಯ ಪ್ರತಿಷ್ಠಾನ ಫೌಂಡೇಶನ್ ಸಮಾಜಮುಖಿ ಚಟುವಟಿಕೆಗಳ ಮೂಲಕ ಪ್ರತಿಭಾವಂತರನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಿದ್ದು, ಇಂತಹ ಸನ್ಮಾನ ಸಮಾರಂಭಗಳು ಯುವ ಪೀಳಿಗೆಗೆ ಪ್ರೇರಣೆಯಾಗುತ್ತಿವೆ ಎಂದು ಗಣ್ಯರು ಅಭಿಪ್ರಾಯಪಟ್ಟರು.
ಇದೇ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ಶ್ರೀಮತಿ ಅನುಷಾ ರೆಡ್ಡಿ ಅವರ ಹುಟ್ಟುಹಬ್ಬದ ಪ್ರಯುಕ್ತ ಗಣ್ಯರನ್ನು ವಿಶೇಷವಾಗಿ ಗೌರವಿಸಲಾಯಿತು. ವಿವಿಧ ಕ್ಷೇತ್ರಗಳ ಗಣ್ಯರು, ಕಲಾವಿದರು, ಸಮಾಜ ಸೇವಕರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

ಕಲೆ ಸಾಹಿತ್ಯ

ಜಲ ಸಂರಕ್ಷಣೆಯಲ್ಲಿ ರಾಷ್ಟ್ರಪತಿಯಿಂದ ಗೌರವ ಪ್ರಶಸ್ತಿಗೆ ಭಾಜನರಾದ ವಿ.ಅನಿತಾ

March 13, 2026
342
ಕಲೆ ಸಾಹಿತ್ಯ

ಶ್ರೀ ಕೋಡಿಮಠ ಮಹಾಸಂಸ್ಥಾನದಲ್ಲಿ 1101 ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ – ಸಮಾಜ ಸೇವಕಿ ಶ್ರೀಮತಿ ಎನ್ ಎಸ್ ಮಹಾಲಕ್ಷ್ಮಿ ಅವರಿಗೆ ಸನ್ಮಾನ

March 5, 2026
348
ಕಲೆ ಸಾಹಿತ್ಯ

ಲಲಿತ ಕಲಾ ಆಡಿಟೋರಿಯಂನಲ್ಲಿ ಸ್ವರಸಮ್ಮಿಲನ ಮ್ಯೂಸಿಕಲ್ ಅಕಾಡೆಮಿಯ ಸ್ವರ ಸಂಗೀತ ಗಾನೋತ್ಸವ

February 28, 2026
341
ಕಲೆ ಸಾಹಿತ್ಯ

ರಿಯಾಲಿಟಿ ಬುಕ್ ವತಿಯಿಂದ ಆರು ಮಂದಿಗೆ ವಿಶ್ವದಾಖಲೆ ಗೌರವ

February 12, 2026
402
ಕಲೆ ಸಾಹಿತ್ಯ

ಶಿವಾಜಿನಗರದಲ್ಲಿ ಭಾರತ್ ವರ್ಚುಯಲ್ ಓಪನ್ ಎಜುಕೇಶನ್ ಯುನಿವರ್ಸಿಟಿ ಗೌರವ ಡಾಕ್ಟರೇಟ್ ಪ್ರದಾನ ಸಮಾರಂಭ

February 7, 2026
447
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?