ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home ಸಾಧಕರ ಪರಿಚಯ

ಮಹಾಲಕ್ಷ್ಮಿ ಎನ್ ಎಸ್ ಎಂಬ ಸಾಧಕೀಯ ಕಿರು ಪರಿಚಯ

Karunada Nidhi by Karunada Nidhi
February 4, 2026
in ಸಾಧಕರ ಪರಿಚಯ
Reading Time: 1 min read
152 2
0
126
SHARES
450
VIEWS
Share on FacebookShare on Twitter
ADVERTISEMENT
ADVERTISEMENT

ಬಹುಮುಖ ಪ್ರತಿಭೆಯ, ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಶ್ರೀಮತಿ ಮಹಾಲಕ್ಷ್ಮಿ ಎಂ ಎಸ್ ರವರು ತುಮಕೂರು ಜಿಲ್ಲೆಯ ನಿಟ್ಟೂರಿನಲ್ಲಿ  1976ನೇ ಡಿಸೆಂಬರ್ 13ರಂದು ಎನ್ಆರ್ ಶಾಮಣ್ಣ ಮತ್ತು ಶ್ರೀಮತಿ ಜಯಲಕ್ಷ್ಮಿ ಅವರ ಕಿರಿಯ ಸುಪುತ್ರಿಯಾಗಿ ಜನಿಸಿದರು .
ಶ್ರೀಯುತರು 1994 ರಲ್ಲಿ ಬೆಂಗಳೂರಿಗೆ ಆಗಮಿಸಿ ತಮ್ಮ ವೃತ್ತಿ ಜೀವನವನ್ನು ಪ್ರಾರಂಭಿಸಿದರು. ಇವರು ಸಾಮಾಜಿಕ ಕಳಕಳಿಯನ್ನು ಹೊಂದಿದ್ದು ಸಮಾಜದ ಒಳಿತಿಗಾಗಿ ದುಡಿಯಲು ಪ್ರಾರಂಭಿಸಿದರು.


1995ರಲ್ಲಿ ಚಿತ್ರರಂಗಕ್ಕೆ ತಮ್ಮ ಪಾದಾರ್ಪಣೆ ಗೈದರು. 2007ರಿಂದ ರಾಜಕೀಯ ಕ್ಷೇತ್ರದಲ್ಲೂ ತಮ್ಮ ಕಾರ್ಯ ಹಸ್ತ ಚಾಚಿದರು, ಅನೇಕ ಗಣ್ಯ ವ್ಯಕ್ತಿಗಳ ಪರಿಚಯ, ಅವರ ಮಾರ್ಗದರ್ಶನದಲ್ಲಿ ಯಾವ ಪಕ್ಷಬೇಧಗಳು ಇಲ್ಲದೆ ಅವರೊಂದಿಗೆ ಕೈಜೋಡಿಸಿ ತಮ್ಮ ಕೆಲಸ ನಿರ್ವಹಿಸಿಕೊಂಡು ಬಂದಿರುತ್ತಾರೆ.
ಅಷ್ಟೇ ಅಲ್ಲದೆ ಶ್ರೀಮತಿ ಮಹಾಲಕ್ಷ್ಮಿಯವರು ತಮ್ಮದೇ ಆದ ಮಹಾಲಕ್ಷ್ಮಿ ಎಂಟರ್ಪ್ರೈಸಸ್ ಎಂಡಿ ಆಗಿ, ಎಸ್‌ಬಿಐ ಗ್ಯಾರಿಸನ್  ಸೆಕ್ಯೂರಿಟಿ ಏಜೆನ್ಸಿಸ್ನ ಎಂ ಡಿ ಆಗಿ, ಎಂ ಆರ್ ಎಸ್ ಬೋರ್ವೆಲ್ ತಮಿಳುನಾಡು, ಹಾಗೂ ಮಹಾಲಕ್ಷ್ಮಿ ಫೈನಾನ್ಸ್ ನ ಎಂ ಡಿ ಯಾಗಿ ಮತ್ತು ಅಹಲ್ಯ ಪೌಂಡೇಶನ್ ಹಾಗೂ ರಾಜಲಕ್ಷ್ಮಿ ಕ್ರಿಯೇಶನ್ಸ್ ಪ್ರಡ್ಯೂಸರ್ ಆಗಿ ತಮ್ಮ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುತ್ತಾರೆ .
ಶ್ರೀಯುತರು ಕನ್ನಡ,ತಮಿಳು, ಹಿಂದಿ ಭಾಷೆಯಲ್ಲಿ ಪ್ರಾವೀಣ್ಯತೆಯನ್ನು ಹೊಂದಿರುತ್ತಾರೆ,
ತಾಯಿಯಂತೆ ಮಗಳು ನೂಲಿನಂತೆ ಸೀರೆ ಎಂಬ ಗಾದೆಯ ಮಾತಿನಂತೆ ಇವರ ಮಗಳಾದ ಕಂಪನ
ಪೈಲೆಟ್, ನ್ಯಾಷನಲ್ ಶೂಟರ್, ನ್ಯಾಷನಲ್ ಇಂಟೀರಿಯರ್ ಡೆಕೋರೇಟರ್  ಹಾಗೂ ಒಳ್ಳೆಯ ವ್ಯಾಪಾರೋದ್ಯಮದಲ್ಲಿ ಆಸಕ್ತಿವುಳ್ಳವರು ಆಗಿರುತ್ತಾರೆ.ಇವರು ಜನಕ ಜೂನಿಯರ್ ಕಾಲೇಜಿನ ವಿದ್ಯಾರ್ಥಿಯಾಗಿರುತ್ತಾರೆ.
ಶ್ರೀಮತಿ ಮಹಾಲಕ್ಷ್ಮಿ ಅವರಿಗೆ ಶ್ರೀಮಾನ್ ಶ್ರೀ ಹರಿ ಕೋಡೆಯವರು, ಶ್ರೀಮಾನ್ ಶಂಕರ ಬಿದರೆ ಪೊಲೀಸ್ ಕಮಿಷನರ್, ಶ್ರೀಮಾನ್ ಮುರುಗೇಶ್ ನಿರಾಣಿಯವರು, ಶ್ರೀಮನ್ ಈಶ್ವರಪ್ಪನವರು, ದಿವಂಗತ ಉಮೇಶ್ ಕತ್ತಿಯ ವರು, ಶ್ರೀಮಾನ್ ಹೊರಟ್ಟಿಯವರು, ಹಾಗೂ ಐಎಎಸ್ ಅಧಿಕಾರಿಯಾದ ಶ್ರೀಮಾನ್ ವಿಠ್ಠಲ್ ಮೂರ್ತಿಯವರು ಈ ಗಣ್ಯ ವ್ಯಕ್ತಿಗಳೆಲ್ಲ ಇವರ ಜೀವನದ ದಾರಿದೀಪವಾಗಿ ಒಳ್ಳೆಯ ಮಾರ್ಗದರ್ಶನವನ್ನು ನೀಡಿರುತ್ತಾರೆ. ಇವರೆಲ್ಲರೊಂದಿಗೆ ಒಳ್ಳೆಯ ಬಡನಾಟ ಅವರ ಪ್ರೀತಿಗೆ ಪಾತ್ರರಾಗಿ ಶ್ರೀಯುತರು ತಮ್ಮ ಕಾರ್ಯದಲ್ಲಿ ಉತ್ತಮ ಸಾಧನೆಯನ್ನು ಸಮಾಜಕ್ಕೆ ಕೊಡುತ್ತಿದ್ದಾರೆ. ಇವರ ಈ ಸೇವೆ ನಿರಂತರವಾಗಿ ಸಾಗಿ ತಮ್ಮ ಕೀರ್ತಿಪತಾಕೆಯನ್ನು ಉನ್ನತ ಮಟ್ಟದಲ್ಲಿ ರಾರಾಜಿಸಿಕೊಳ್ಳಲಿ ಎಂದು ಆಶಿಸೋಣ.
ಗೀತಾ ಕೈಲ್ಕೆರೆ, ಹವ್ಯಾಸಿ ಬರಹಗಾರ್ತಿ. ಬೆಂಗಳೂರು.

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

“ಅಕ್ಷರದ ಜ್ಯೋತಿ, ಸಾಹಿತ್ಯದ ಸೌರಭ, ಸಮಾಜ ಸೇವೆಯ ಸಾಕಾರಮೂರ್ತಿ — ಶ್ರೀಮತಿ ರಾಜೇಶ್ವರಿ ಎಂ.ಚಲುವಪ್ಪ”
ಸಾಧಕರ ಪರಿಚಯ

“ಅಕ್ಷರದ ಜ್ಯೋತಿ, ಸಾಹಿತ್ಯದ ಸೌರಭ, ಸಮಾಜ ಸೇವೆಯ ಸಾಕಾರಮೂರ್ತಿ — ಶ್ರೀಮತಿ ರಾಜೇಶ್ವರಿ ಎಂ.ಚಲುವಪ್ಪ”

October 31, 2026
568
ಸಾಧಕರ ಪರಿಚಯ

“ಬಡತನ ತಡೆಯಲಿಲ್ಲ, ಹೋರಾಟ ಸೋಲಿಸಲಿಲ್ಲ – ಡಾ.ಲಕ್ಷ್ಮೀ ನಾರಾಯಣ ಅವರ ಸಾಧನೆಯ ಪಯಣ”

September 28, 2026
379
ಸಾಧಕರ ಪರಿಚಯ

ಕಲಾಕಂಠೀರವ ಡಾ.ಕೆಂಚನೂರು ಶಂಕರ

July 30, 2026
426
ಸಾಧಕರ ಪರಿಚಯ

ಕಲೆ,ಸಂಸ್ಕೃತಿ ಮತ್ತು ಆಧ್ಯಾತ್ಮದ ಸಂಗಮ : ಡಾ.ಮೀರಾ ಕುಮಾರ್

July 27, 2026
343
ಸಾಧಕರ ಪರಿಚಯ

ಜನರ ವಿಶ್ವಾಸ ಸಮಾಜದ ಶಕ್ತಿ
ಡಾ.ಶೇಖ್ ವಾಹೀದ್ ದಾವೂದ್ ಅವರ ಸುವರ್ಣ ಪಯಣ

July 4, 2026
423
ಸಾಧಕರ ಪರಿಚಯ

ನಿವೃತ್ತಿಯ ನಂತರವೂ ನಿರಂತರ ಜನಸೇವೆ – ಶ್ರೀ ಸುಭಾಷ ಬಸಪ್ಪ ಮುಕಿಹಾಳ

June 29, 2026
369
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Not enough quota to unlock this post
Unlock left : 0
Are you sure want to cancel subscription?