ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home ಆರೋಗ್ಯ

ಆನ್ ಲೈನ್ ದುರಂತ

Karunada Nidhi by Karunada Nidhi
February 5, 2026
in ಆರೋಗ್ಯ
Reading Time: 1 min read
123 1
0
102
SHARES
366
VIEWS
Share on FacebookShare on Twitter
ADVERTISEMENT

ಆನ್ಲೈನ್ ಆನ್ಲೈನ್ ಏನಿದು ಹುಚ್ಚು.ಇದು ಜೀವಕ್ಕೆ ತಂದಿತು ಆಪತ್ತು. ಕೆಲವು ವರ್ಷಗಳ ಹಿಂದೆ ಆನ್ಲೈನ್ ಪಾಠದ ಪದ್ದತಿ ಅನಿವಾರ್ಯ ಆಗಿತ್ತು.ಆದರೆ ಆ ವಿಷ ಘಳಿಗೆ ಕಳೆದು ಮತ್ತೇ ನಾವೆಲ್ಲರೂ ಚೇತರಿಸಿಕೊಂಡು ಸಾಮಾನ್ಯ ಜೀವನವನ್ನು ನಡೆಸುತ್ತಿದ್ದೇವೆ ಇದು ಸಂತಸದ ಸಂಗತಿ ಅಲ್ಲವೇ ಸ್ನೇಹಿತರೇ.
ವಿಜ್ಞಾನದ ಫಲದಿಂದ ಲೋಕ ಪ್ರಗತಿ ಆಗಿದೆ.ಅದಕ್ಕೆಲ್ಲಾ ನಾವು ಖಂಡಿತವಾಗಿಯೂ ಹೆಮ್ಮೆ ಪಡಬೇಕು.ದೂರವಾಣಿ , ದೂರದರ್ಶನ, ಅಂತರ್ಜಾಲ ಎಲ್ಲವೂ ಮಾನವ ಬುದ್ಧಿಯ ಮಾಯಾಜಾಲ.ಆದರೆ ಈಗಂತೂ ಇದರ ಹುಚ್ಚು ಅತಿಯಾಗಿದೆ, ರಸ್ತೆಯಲ್ಲಿ ಹತ್ತು ಜನರನ್ನು ಕಂಡರೂ, ಅಥವಾ ಬಸ್ಸಿನಲ್ಲಿ ಜನರನ್ನು ಕಂಡರೂ, ಚಿಕ್ಕ ಹುಡುಗರು, ದೊಡ್ಡವರು ಎಲ್ಲರ ಕೈಯಲ್ಲಿ ಫೋನ್ ಯಾರೊಂದಿಗೂ ಮಾತು ಇಲ್ಲ ಕತೆ ಇಲ್ಲ.ಈ ಫೋನಿನಿಂದ ನಮ್ಮ ದೇಹಕ್ಕೆ ತುಂಬಾ ಅಪಾಯಕಾರಿ ಇದೆ.ಇದು ತುಂಬಾ ಜನರಿಗೆ ತಿಳಿದಿದೆ ಆದರೂ ಕೈಯಿಂದ ಫೋನ್ ಮಾತ್ರ ಬಿಡುವುದಿಲ್ಲ.ದಿನಕ್ಕೆ ನಾಲ್ಕು ಗಂಟೆ ಆದರೂ ಫೋನಿನಿಂದ ದೂರ ಇರಲು ಪ್ರಯತ್ನಿಸಬೇಕು.ಅದರ ಬದಲು ಪ್ರಕೃತಿ ಸೌಂದರ್ಯ ವೀಕ್ಷಿಸಲು ಹೊರಗೆ ಸುತ್ತಾಡಲು ಹೋಗಬಹುದು.ಮನೆಯಲ್ಲಿರುವ ಪುಸ್ತಕ ಓದಬಹುದು.ಮನೆಯ ಜನರ ಜೊತೆ ಜೊತೆಗೆ ಹರಟೆ ಹೊಡೆದು ನಕ್ಕು ನಲಿಯಬೇಕು.ಮನೆಯ ಹಿರಿಯರು ಚಿಕ್ಕಂದಿನಿಂದಲೇ ಅಭ್ಯಾಸ ಮಾಡಿಸಬೇಕು.ಟಿವಿಯಲ್ಲಿ ಮೂರು ಸೋದರಿಯರು ಆನ್ಲೈನ್ನಲ್ಲಿ ಕೋರಿಯನ್ ಆಟ ಆಡಿ, ಮೂರನೇ ಮಹಡಿಯಿಂದ ಬಿದ್ದು ಸತ್ತು ಹೋಗಿದ್ದಾರೆ.ಇದರಲ್ಲಿ ಯಾರದು ತಪ್ಪು.ಈಗಿನ ಕಾಲದ ಹುಡುಗರದೇ ತಪ್ಪು ಇರಬಹುದು. ಸದಾ ಆನ್ಲೈನ್ ಆಟದಿಂದ ಅವರು ಅದರಲ್ಲೇ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.ಇದನ್ನು ತಪ್ಪಿಸಲು ಮನೆಯಲ್ಲಿ ಚಿಕ್ಕವರು ಇರುವಾಗಲೇ ಅವರ ಕಡೆಗೆ ಗಮನ ಹರಿಸಬೇಕು. ಇಷ್ಟೇ ಸಮಯ ಮೋಬೈಲ್ ನೋಡಬೇಕು, ಎಂದು ಅವರಿಗೆ ತಿಳಿಸಿ ಹೇಳಬಹುದು. ಚಿಕ್ಕಂದಿನಿಂದ ಇಂತಹ ಅಭ್ಯಾಸ ರೂಢಿಸಿಕೊಳ್ಳಬೇಕು. ಇದನ್ನು ತಂದೆ ತಾಯಿ ಗಮನ ಹರಿಸಬೇಕು.ಭವಿಷ್ಯದ ಕೂಸಾದ ಮಕ್ಕಳ ಮನ ಅರಳಲು ಬೇಕು ಒಳ್ಳೆಯ ಚಿತ್ರ, ಒಳ್ಳೆಯ ಮಾತು, ಹಾಡು,ಕಥೆಯ ಹೊನಲು ಬೇಕು. ಆದರೆ ದೊರೆತಿದ್ದು ಏನು? ಬರಡು ಮಾತು, ಅಶ್ಲೀಲ ಚಿತ್ರ,ಮನ ಕದಡುವ ವಾರ್ತೆ, ಮೋಬೈಲ್ ನ ಬಡಬಡಿಕೆಯ ವಿಚಿತ್ರ.ಬೇಕೇ ಇದು ಹಾಲು ಮನಸಿನ ಕಂದಮ್ಮಗಳಿಗೆ.ವಿಷವುಂಡು ನೀರಾಳಾದಾರು ಹೇಗೆ.ಪಾಲಕರೆ ನಿಮಗೆ ಇದು ಎಚ್ಚರಿಕೆಯ ಗಂಟೆ.ಕಾಲ ಮೀರುವ ಮೊದಲು ದಯವಿಟ್ಟು ದೂರವಿಡಿ ಟಿವಿ ಮೋಬೈಲ್ ತಂಟೆ.

ಲೇಖನ
ಶ್ರೀದೇವಿ ಓಂಕಾರ್
ಬೆಂಗಳೂರು 32

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

ಆರೋಗ್ಯ

ಚಿಣ್ಣರ ಆತ್ಮಹತ್ಯೆ

February 19, 2026
373
ಆರೋಗ್ಯ

ಮಕ್ಕಳ ಹುಚ್ಚಾಟ

February 14, 2026
361
ಆರೋಗ್ಯ

ರೀಲ್ ಅವಾಂತರ

February 12, 2026
365
ಆರೋಗ್ಯ

ಮೋಬೈಲ್ ಗೇಮ್ ಭೀಕರ ಘಟನೆ

February 10, 2026
354
ಆರೋಗ್ಯ

ಅತಿಯಾದ ಹಣದ ವ್ಯಾಮೋಹ ಬೇಡಾ….

February 3, 2026
390
ಆರೋಗ್ಯ

ಆತ್ಮ ಹತ್ಯೆಗೆ ಕೊನೆ ಎಂದು?

February 2, 2026
334
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?