ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home ನಿಮ್ಮ ಜಿಲ್ಲೆ ಬೆಂಗಳೂರು ನಗರ

ಕನ್ನಡ ಶಿಕ್ಷಣ ಸೇವೆಗೆ ಮತ್ತೊಂದು ಗರಿ: ಸವಿತಾ ಮಂಜುನಾಥ್ ರಂಗೇನಹಳ್ಳಿ    ಅವರಿಗೆ ಅತ್ಯುತ್ತಮ ಆದರ್ಶ ಶಿಕ್ಷಕ ಪ್ರಶಸ್ತಿ

Karunada Nidhi by Karunada Nidhi
May 31, 2026
in ಬೆಂಗಳೂರು ನಗರ
Reading Time: 1 min read
124 4
0
105
SHARES
376
VIEWS
Share on FacebookShare on Twitter
ADVERTISEMENT

ಬೆಂಗಳೂರು, ಮೇ 31: ಶಿಕ್ಷಣ ಕ್ಷೇತ್ರದಲ್ಲಿ ನಿರಂತರ ಸೇವೆ, ಕನ್ನಡ ಭಾಷೆಯ ಮೇಲಿನ ಅಪಾರ ಪ್ರೀತಿ ಹಾಗೂ 2025/26 ನೇ ಸಾಲಿನ  ಎಸ್ ಎಸ್ ಎಲ್ ಸಿ  ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಕನ್ನಡ ಭಾಷೆಯಲ್ಲಿ ಶೇಕಡ 90ಕ್ಕಿಂತ ಹೆಚ್ಚು ಮತ್ತು ನೂರಕ್ಕೂ ನೂರು ಅಂಕ ಪಡೆಯಲು ಕಾರಣರಾಗಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಸಲ್ಲಿಸಿದ ಅಮೂಲ್ಯ ಕೊಡುಗೆಯನ್ನು ಪರಿಗಣಿಸಿ, ಬೆಂಗಳೂರು ದೊಡ್ಡನಾಗಮಂಗಲದ ನ್ಯೂ ಕೇಂಬ್ರಿಡ್ಜ್ ಹೈ ಸ್ಕೂಲ್‌ನ ಮುಖ್ಯ ಶಿಕ್ಷಕಿ ಹಾಗೂ ಕನ್ನಡ ಶಿಕ್ಷಕಿಯಾದ ಶ್ರೀಮತಿ ಸವಿತಾ ಮಂಜುನಾಥ್ ಅವರಿಗೆ ಕರುನಾಡ ಕನ್ನಡ ಕಲಾಸಿರಿ ಬಳಗ   ವತಿಯಿಂದ ದಿನಾಂಕ 31/ 5 /2026 ಭಾನುವಾರ 2026ನೇ ಸಾಲಿನ “ ಅತ್ಯುತ್ತಮ ಆದರ್ಶ ಶಿಕ್ಷಕ ಪ್ರಶಸ್ತಿ” ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಹಾಗೆ ಇವರಿಗೆ ಹೇಮಲ್ ಎಜುಕೇಶನ್ ಚಾರಿಟಬಲ್ ಟ್ರಸ್ಟ್ (ರಿ.) ಹಾಗೂ ಟಿ.ವಿ.06 (ಸಾಧಕರ ಧ್ವನಿ) ಮಾಧ್ಯಮದ ಸಹಯೋಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಾಂಸ್ಕೃತಿಕ ಸಮುಚ್ಚಯ ಕಲಾಗ್ರಾಮದಲ್ಲಿ ಆಯೋಜಿಸಲಾದ ಮೊದಲನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ  ಸರ್ವ ಶ್ರೇಷ್ಠ ಶಿಕ್ಷಕ ರತ್ನ ಪ್ರಶಸ್ತಿ  ನೀಡಿ ಗೌರವಿಸಲಾಯಿತು ಸಮಾರಂಭದಲ್ಲಿ ಹೇಮಲ್ ಎಜುಕೇಶನ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ಪ್ರಕಾಶ್ ಡಿ.ಸಿ., ಕಾರ್ಯದರ್ಶಿಗಳಾದ ಡಾ. ನವೀನ್ ಕುಮಾರ್ ಎಲ್.ಸಿ. ಹಾಗೂ ವಿವಿಧ ಗಣ್ಯರು, ಶಿಕ್ಷಣ ತಜ್ಞರು ಮತ್ತು ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.


ಶ್ರೀಮತಿ ಸವಿತಾ ಮಂಜುನಾಥ್ ಅವರು ಕಳೆದ 13 ವರ್ಷಗಳಿಂದ ಕನ್ನಡ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದು, ತಮ್ಮ ಬೋಧನಾ ಕೌಶಲ್ಯ, ಶಿಸ್ತು ಮತ್ತು ವಿದ್ಯಾರ್ಥಿ ಸ್ನೇಹಿ ಮನೋಭಾವದ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟ ಗುರುತನ್ನು ಪಡೆದಿದ್ದಾರೆ. 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸುವಂತೆ ಪ್ರೋತ್ಸಾಹ ನೀಡಿರುವುದು ಅವರ ಬೋಧನಾ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ.


ಮುಖ್ಯ ಶಿಕ್ಷಕಿಯಾಗಿ ಶಾಲೆಯ ಆಡಳಿತ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುವುದರ ಜೊತೆಗೆ ಶಿಕ್ಷಕರಿಗೆ ಮಾರ್ಗದರ್ಶನ ನೀಡಿ, ಶಾಲೆಯು 100% ಫಲಿತಾಂಶ ಸಾಧಿಸಲು ಮಹತ್ವದ ಪಾತ್ರ ವಹಿಸಿದ್ದಾರೆ. ಅವರ ನಾಯಕತ್ವ ಮತ್ತು ಶ್ರಮದಿಂದ ನ್ಯೂ ಕೇಂಬ್ರಿಡ್ಜ್  ಹೈ ಸ್ಕೂಲ್ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಹೆಸರು ಗಳಿಸಿದೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT
ADVERTISEMENT


ಅವರ ಸೇವೆ ಮತ್ತು ಸಾಧನೆಯನ್ನು ಗುರುತಿಸಿ ವಿವಿಧ ಸಂಘಟನೆಗಳು ಹಲವು ಪ್ರಶಸ್ತಿಗಳನ್ನು ನೀಡಿ ಗೌರವಿಸಿವೆ. ಕರುನಾಡ ಕನ್ನಡ ಕಲಾಸಿರಿ ಬಳಗ ವತಿಯಿಂದ 2025ರಲ್ಲಿ “ಉತ್ತಮ ಸಾಧಕ ಶಿಕ್ಷಕ ಪ್ರಶಸ್ತಿ”, 2026ರಲ್ಲಿ “ಅತ್ಯುತ್ತಮ ಆದರ್ಶ ಶಿಕ್ಷಕಿ ಪ್ರಶಸ್ತಿ”, ಎಜಿಎಸ್ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ “ಕರ್ನಾಟಕ ಸಾಹಿತ್ಯ ವಿದ್ಯಾರತ್ನ ಪ್ರಶಸ್ತಿ”, ಹಾಗೂ ಹೇಮಲ್ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ “ಸರ್ವ ಶ್ರೇಷ್ಠ ಶಿಕ್ಷಕ ರತ್ನ ಪ್ರಶಸ್ತಿ” ಲಭಿಸಿವೆ.
ಶಿಕ್ಷಣ ಕ್ಷೇತ್ರದಲ್ಲಿ ಅವರ ನಿಸ್ವಾರ್ಥ ಸೇವೆ, ಕನ್ನಡ ಭಾಷೆಯ ಬೆಳವಣಿಗೆಗೆ ನೀಡುತ್ತಿರುವ ಕೊಡುಗೆ ಹಾಗೂ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ತೋರಿದ ಬದ್ಧತೆಯನ್ನು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗಣ್ಯರು ಮುಕ್ತಕಂಠದಿಂದ ಶ್ಲಾಘಿಸಿದರು.

Advertisement. Scroll to continue reading.


ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, “ಶ್ರೀಮತಿ ಸವಿತಾ ಮಂಜುನಾಥ್ ಅವರಂತಹ ಶಿಕ್ಷಕರು ಸಮಾಜಕ್ಕೆ ಆದರ್ಶವಾಗಿದ್ದಾರೆ. ಶಿಕ್ಷಣದ ಮೂಲಕ ಉತ್ತಮ ನಾಗರಿಕರನ್ನು ರೂಪಿಸುವ ಅವರ ಸೇವೆ ಶ್ಲಾಘನೀಯ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಾಧನೆ ಮಾಡಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಮತ್ತಷ್ಟು ಗೌರವಗಳನ್ನು ಪಡೆಯಲಿ” ಎಂದು ಶುಭ ಹಾರೈಸಿದರು.


ಶಿಕ್ಷಣವನ್ನು ಸೇವೆಯಾಗಿ ಪರಿಗಣಿಸಿ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ಶ್ರೀಮತಿ ಸವಿತಾ ಮಂಜುನಾಥ್ ಅವರ ಸಾಧನೆ ಶಿಕ್ಷಕ ಸಮುದಾಯಕ್ಕೆ ಹೆಮ್ಮೆಯ ವಿಷಯವಾಗಿದ್ದು, ಅವರ ಮುಂದಿನ ಪಯಣ ಇನ್ನಷ್ಟು ಯಶಸ್ಸಿನಿಂದ ಕೂಡಿರಲಿ ಎಂಬುದು ಎಲ್ಲರ ಆಶಯವಾಗಿದೆ.

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

ಬೆಂಗಳೂರು ನಗರ

ಕೊನೆಗೂ ಡಿ.ಕೆ.ಶಿ

May 31, 2026
400
ಬೆಂಗಳೂರು ನಗರ

ಕರ್ನಾಟಕಕ್ಕೆ ನೈರುತ್ಯ ಮುಂಗಾರು ಎಂಟ್ರಿ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

May 30, 2026
342
ಬೆಂಗಳೂರು ನಗರ

ಮಳೆ ಅವಾಂತರ ತಪ್ಪಿಸುವಲ್ಲಿ ವಿಫಲ, ಜನರ ಜೀವಕ್ಕೆ ಬೆಲೆ ಇಲ್ಲ

May 30, 2026
354
ಬೆಂಗಳೂರು ನಗರ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ
“ಸಂವಿಧಾನವೇ ನನ್ನ ಧರ್ಮ, ಜನರೇ ನನ್ನ ದೇವರು” : ಸಿಎಂ ಸಿದ್ದರಾಮಯ್ಯ

May 28, 2026
350
ಬೆಂಗಳೂರು ನಗರ

ಸುಭಾಷ ಬಸಪ್ಪ ಮುಕಿಹಾಳ ಗುಲ್ಬರ್ಗ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆ

May 24, 2026
345
ಬೆಂಗಳೂರು ನಗರ

ನಾಗವೇಣಿ ಸುಂಕದ ಅವರಿಗೆ ಕೊಪ್ಪಳ ಜಿಲ್ಲಾ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಹಾಗೂ ಜಿಲ್ಲಾ ಉಸ್ತುವಾರಿ ಜವಾಬ್ದಾರಿ

May 24, 2026
343
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?