Get real time update about this post category directly on your device, subscribe now.
ಸಿರಿಗೇರಿ ಸುದ್ದಿ ಮೇ 27ಉತ್ತರ ಪ್ರದೇಶದ ಅಯೋಧ್ಯೆಯ ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರದ ಶ್ರೀರಾಮ ಮಂದಿರ ಆವರಣದಲ್ಲಿ ಭಾನುವಾರ ಕರ್ನಾಟಕ ರಾಜ್ಯ ಬಯಲಾಟ ಕಲಾವಿದರ ಸಂಘ ಹಾಗೂ ಸಿರುಗುಪ್ಪ...
Read moreDetailsಸಿರಿಗೇರಿ ಮೇ,27: ಮಾಧ್ಯಮ ರಂಗ ಎಂಬುದು ಬರೀ ಬರವಣಿಗೆಗೆ ಮಾತ್ರ ಸೀಮಿತವಲ್ಲ. ಅದು ಇಡೀ ಸಮಾಜದ ಬದಲಾವಣೆಯನ್ನೇ ಬಯಸುತ್ತದೆ ಎಂದು ಎಸ್ ಸಿ, ಎಸ್ ಟಿ, ಅಲೆಮಾರಿ...
Read moreDetailsಸಿರಿಗೇರಿ ಮೇ15: ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಸಿರಿಗೇರಿ ಗ್ರಾಮದ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ಶಂಕರ ಕಣ್ಣಿನ ಆಸ್ಪತ್ರೆ ಶಿವಮೊಗ್ಗ ಆಸ್ಪತ್ರೆ ಹಾಗೂ ಸಿರಿಗೇರಿ ಕೇಂದ್ರದ ಪ್ರಾಥಮಿಕ...
Read moreDetailsಸಿರಿಗೇರಿ : ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ಹೆಚ್ಚು ಕಲಾಪ್ರದರ್ಶನ ಬೆಳೆಯಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಹಾಯಧನವನ್ನು ನೀಡುವುದರ ಮೂಲಕ ಮಕ್ಕಳ ಅಭಿನಯ ಕಲಾ ಪ್ರತಿಭೆಗಳನ್ನು ಗುರುತಿಸಲು...
Read moreDetailsಸಿರಿಗೇರಿ ಏ,30 ; ಶಿರುಗುಪ್ಪ ತಾಲೂಕಿನ ಗೋಸಬಾಳು ಗ್ರಾಮದ ಬಹಳ ಪುರಾತನ ಕಾಲದ ಇತಿಹಾಸ ಪ್ರಸಿದ್ಧ ಶ್ರೀ ಮರಿಲಿಂಗೇಶ್ವರ ದೇವಸ್ಥಾನ ಕಳೆದ 45 ವರ್ಷದಿಂದ ಪಾಳು ಬಿದ್ದಿತ್ತು....
Read moreDetailsಸಿರಿಗೇರಿ ಏ,19:ಸಿರಿಗೇರಿ ಗ್ರಾಮದ ಮಾಜಿ ಶಾಸಕ, ಕರ್ನಾಟಕ ಏಕೀಕರಣ ಪ್ರಶಸ್ತಿ ಪುರಸ್ಕೃತರು, ರೈತ ನಾಯಕ ದಿ :ಸಿ. ಎಂ. ರೇವಣಸಿದ್ದಯ್ಯ ಸ್ವಾಮಿಯವರ ಶತಮಾನೋತ್ಸವ ಆಚರಿಸುವ ಸಲುವಾಗಿ ಗ್ರಾಮದ...
Read moreDetailsಸಿರಿಗೇರಿ ಏ,14: ಗ್ರಾಮದ ಅಂಬೇಡ್ಕರ್ ವೃತ್ತದ ಬಳಿ ನಾನಾ ಪ್ರಗತಿಪರ ಸಂಘಟನೆಗಳಿಂದ 135 ನೇ ಅಂಬೇಡ್ಕರ್ ಜಯಂತಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ...
Read moreDetailsಸಿರಿಗೇರಿ : ಏ14; ಸಿರುಗುಪ್ಪ ತಾಲೂಕು ಸಿರಿಗೇರಿ ಗ್ರಾಮದ, ಬಡ ಕೂಲಿ ಕಾರ್ಮಿಕರಾದ ತಿಮ್ಮಪ್ಪ ಮತ್ತು ಹಂಪಮ್ಮ ದಂಪತಿಗಳ ಮಗಳು ಹೆಚ್.ರುದ್ರವೇಣಿ ಎಂಬ ವಿದ್ಯಾರ್ಥಿನಿ ಪಿಯುಸಿ ಸೈನ್ಸ್...
Read moreDetailsಸಿರಿಗೇರಿ : ಏ14 ; ಇಲ್ಲಿನ ವಾಲ್ಮೀಕಿ ಸಮುದಾಯ ಭವನದಲ್ಲಿ ಭಾರತರತ್ನ ಡಾ :ಬಿ. ಆರ್. ಅಂಬೇಡ್ಕರ್ ರವರ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ವಂದೇ...
Read moreDetailsಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.
Contact Number: +91 7019577058
E-mail: Syedshoeb.M1988@gmail. com | Karunadanidhi@gmail.com
Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054
WhatsApp us