Get real time update about this post category directly on your device, subscribe now.
ಗುಡಿಬಂಡೆಯಲ್ಲಿ ಮೊಟ್ಟಮೊದಲ 'ಹಿಜಾಮ ಥೆರಪಿ' ಆರೋಗ್ಯ ಶಿಬಿರ: ನೂರಕ್ಕೂ ಹೆಚ್ಚು ಮಂದಿಗೆ ಚಿಕಿತ್ಸೆಗುಡಿಬಂಡೆ: ಪಟ್ಟಣದಲ್ಲಿ ಮೊಟ್ಟಮೊದಲ ಬಾರಿಗೆ ಕರ್ನಾಟಕ ಉರ್ದು ಸಾಹಿತ್ಯ ಪರಿಷತ್ತಿನ ಸಹಯೋಗದೊಂದಿಗೆ 'ಹಿಜಾಮ ಥೆರಪಿ'...
Read moreDetailsಗುಡಿಬಂಡೆ ಮೇ 1 ರಂದು ಗುಡಿಬಂಡೆ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದರ್ಶನದಂತೆ ತಾಲೂಕು ಆಡಳಿತ ತಾಲೂಕು ಪಂಚಾಯಿತಿ ಪಟ್ಟಣ ಪಂಚಾಯಿತಿ...
Read moreDetailsಗುಡಿಬಂಡೆ:- ಕಸಬಾ ಹೋಬಳಿ ಸೋಮಲಾಪುರ ಗ್ರಾಮದ ಸರ್ವೆ ನಂಬರ್ 1ರಲ್ಲಿ163ಎಕರೆ ವಿಸ್ತೀರ್ಣ ಸರ್ಕಾರಿ ಗೋಮಾಳ ಜಮೀನಿದ್ದು ಈ ಜಮೀನು ಬೆಟ್ಟ ಗುಡ್ಡಗಳಿಂದ ಆವರಿಸಿದ್ದು ಶಾಸಕ ಸುಬ್ಬಾರೆಡ್ಡಿ ಅಕ್ರಮವಾಗಿ ...
Read moreDetailsಗುಡಿಬಂಡೆ :- ಭವ್ಯ ಭಾರತದ ದೇಶದಲ್ಲಿ ಬಿಜೆಪಿ ಪಕ್ಷಕ್ಕೆ ಕಾಂಗ್ರೆಸ್ ಪಕ್ಷ ಕೋಮುವಾದಿ ಪಕ್ಷ ಎಂದು ಬಿಂಬಿಸಿದ್ದಲ್ಲದೆ ರಾಜಕೀಯವಾಗಿ ಮಹಿಳೆಯರಿಗೆ ಸಂವಿಧಾನತ್ಮಕವಾಗಿ ಸಿಗಬೇಕಾದ ಹಕ್ಕುಗಳು ಸಿಗದಂತೆ ಮಹಿಳೆಯರಿಗೆ ...
Read moreDetailsಗುಡಿಬಂಡೆ : ಏ19 ; ರಂದು ಪಟ್ಟಣದ ಗಾಯತ್ರಿ ಮಂದಿರದಲ್ಲಿ ಪ್ರತ್ಯೇಕ ವಿಧಾನಸಭಾ ಹೋರಾಟಕ್ಕೆ ಚರ್ಚಿಸುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಈ ಕಾರ್ಯಕ್ರಮದಲ್ಲಿ ಸ ನಾ ನಾಗೇಂದ್ರ...
Read moreDetailsಗುಡಿಬಂಡೆ ಏ18ರಂದು ಡಾ ಬಿಆರ್ ಅಂಬೇಡ್ಕರ್ ಅವರ 135ನೇ ಜಯಂತಿ ಮತ್ತು ಬಾಬು ಜಗಜೀವನ್ ರಾಮ್ ಅವರ 119 ನೇ ಜಯಂತಿಯನ್ನು ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಕಾರ್ಯಕ್ರಮವನ್ನು...
Read moreDetailsಗುಡಿಬಂಡೆ: ರಜೆ ಸಮಯವನ್ನು ವ್ಯರ್ಥ ಮಾಡದೆ ಸರ್ಕಾರಿ ಶಾಲೆಯಲ್ಲಿ ಉಚಿತವಾಗಿ ನಡೆಸುತ್ತಿರುವ 10 ದಿನಗಳ ಬೇಸಿಗೆ ಶಿಬಿರವನ್ನು ಸದುಪಯೋಗ ಮಾಡಿಕೊಳ್ಳಬೇಕು. ಬೇಸಿಗೆ ಶಿಬಿರದಲ್ಲಿ ದೊರೆಯುವ ವಿವಿಧ ಕೌಶಲಗಳಿಂದ...
Read moreDetailsಗುಡಿಬಂಡೆ ಮಾರ್ಚ್ 15 ರಂದು ಪ್ರತಿಯೊಬ್ಬ ವಿದ್ಯಾರ್ಥಿಯ ಶೈಕ್ಷಣಿಕ.ಅವಧಿಯಲ್ಲಿ ಎಸೆಸೆಲ್ಸಿ ಪ್ರಮುಖ ತಿರುವು ಎಂದು ಹೇಳಬಹುದು ವಿದ್ಯಾರ್ಥಿಗಳು ಪರೀಕ್ಷೆ ಹೇಗೆ ಬರೆಯಬೇಕೆಂಬುದು ಚಿಂತೆ ಬಿಟ್ಟು ಧೈರ್ಯದಿಂದ ಪರೀಕ್ಷೆಯನ್ನು...
Read moreDetailsಗುಡಿಬಂಡೆ ಮಾ.10 ರಂದು ಆರೋಗ್ಯ ಇಲಾಖೆ ಮತ್ತು ನೌಕರ ಸಂಘದಿಂದ ಕೆಲವು ಬೇಡಿಕೆಗಳನ್ನು ಈಡೇರಿಸುವಂತೆ ಮಾರ್ಚ್ 11ರಂದು ಓ ಪಿ ಡಿ ಬಂದು ಮೂಲಕ ಆರೋಗ್ಯ ಸಿಬ್ಬಂದಿಯಿಂದ...
Read moreDetailsಗುಡಿಬಂಡೆ ಮಾರ್ಚ್ 5 ರಂದು ಪಟ್ಟಣದ ಹೊರವಲಯದ ಚೆದುಮನಹಳ್ಳಿ ಬೆಟ್ಟದ ತಪ್ಪಲಿನಲ್ಲಿ ಚಿರಂಜೀವಿಯ ಎಂಬ ವ್ಯಕ್ತಿಗೆ ಸೇರಿದ ಎರಡು ದನಗಳು ಸುಮಾರು 11 ರಿಂದ 12 ಗಂಟೆ...
Read moreDetailsಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.
Contact Number: +91 7019577058
E-mail: Syedshoeb.M1988@gmail. com | Karunadanidhi@gmail.com
Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054
WhatsApp us