ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home ಆರೋಗ್ಯ

ಚಿಣ್ಣರ ಆತ್ಮಹತ್ಯೆ

Karunada Nidhi by Karunada Nidhi
February 19, 2026
in ಆರೋಗ್ಯ
Reading Time: 1 min read
126 1
0
104
SHARES
373
VIEWS
Share on FacebookShare on Twitter
ADVERTISEMENT
ADVERTISEMENT

Author:- ಶ್ರೀದೇವಿ ಓಂಕಾರ್

ನಮ್ಮ ಸಮಾಜ ಎತ್ತ ಸಾಗುತ್ತಿದೆ.ಟಿವಿ ಹಾಕಿದರೆ ಬರೀ ಆತ್ಮಹತ್ಯೆ, ರೇಪ್, ದರೋಡೆ ಏನಿದು.ಈಗಿನ ದಿನಗಳು ಎಂಥಾ ಭಯಾನಕ ಅಲ್ಲವೇ ಸ್ನೇಹಿತರೇ.ಚಿಕ್ಕ ಚಿಕ್ಕ ಮಕ್ಕಳು ಯಾವುದೇ ಭಯವಿಲ್ಲದೆ ನೇಣಿಗೆ ಶರಣಾಗುತ್ತಾರೆ.ಯಾರು ಎಲ್ಲಿ ತಪ್ಪುತ್ತಿದ್ದಾರೆ ಗೊತ್ತಿಲ್ಲ.ಮಕ್ಕಳಿಗೆ ಓದಿ ಎಂದರೆ ನೇಣು ಹಾಕಿಕೊಳ್ಳುತ್ತಾರೆ, ಟಿವಿ ನೋಡಬೇಡಿ ಎಂದರೆ ನೇಣಿಗೆ ಶರಣಾಗುತ್ತಾರೆ.ಮಕ್ಕಳಿಗೆ ಏನಾದರೂ ಹೇಳುವ ಹಕ್ಕು ಪಾಲಕರಿಗೆ ಇಲ್ಲವೇ.ಜೀವ ಕಳೆದುಕೊಂಡರೆ ಏನು ಸಾಧಿಸಿದಂತೆ ಆಗುತ್ತದೆ. ತಂದೆ ತಾಯಿ ಸರಿಯಾದುದನ್ನು ಹೇಳುತ್ತಾರೆ.ಅವರ ಮಾತು ಕೇಳಬೇಕು ಎಂದು ಈಗಿನ ಕಾಲದ ಮಕ್ಕಳಿಗೆ ಯಾಕೆ ತಿಳಿಯುವುದಿಲ್ಲ.ಜೀವ ಕಳೆದುಕೊಳ್ಳುವುದು ಎಷ್ಟು ಸುಲಭ ಆಗಿದೆ ಇವರಿಗೆ.ಇದಕ್ಕೆ ಕಾರಣ ಏನು ಇರಬಹುದು.ಟಿವಿಯಲ್ಲಿ ಪೇಪರಿನಲ್ಲಿ ಬರೀ ಇಂಥದ್ದನ್ನು ಕೇಳಿ, ಓದಿ ಅವರ ತಲೆಗೆ ಅದು ಹೊಳೆಯುತ್ತದೆಯೇ. ದಿಡೀರ್ ಎಂದು ಸಾಯುವ ನಿರ್ಧಾರ ಯಾಕೆ ತೆಗೆದುಕೊಳ್ಳಬೇಕು.ಅದರ ಬದಲು,” ಸರಿ ಸ್ವಲ್ಪ ಹೊತ್ತು ಟಿವಿ ನೋಡಿ ಓದುತ್ತೇವೆ ಎಂದು ಹೇಳಬಹುದು.ಪ್ರತಿ ದಿನ ಹೀಗೆ ವಿದ್ಯಾರ್ಥಿಗಳು ಜೀವ ಕಳೆದುಕೊಂಡರೆ ಏನು ಗತಿ.ಹತ್ತನೇ ತರಗತಿಯ ವಿದ್ಯಾರ್ಥಿ ಮೂರನೇ ಮಹಡಿಯಿಂದ ಬಿದ್ದು ಪ್ರಾಣ ಕಳೆದುಕೊಂಡಿದ್ದಾನೆ.ಯಾಕೆ ಹೀಗೆ.ಪ್ರಾಣ ಕಳೆದುಕೊಂಡರೆ ಮುಂದೆ ತಮ್ಮ ಪಾಲಕರ ಗತಿ ಏನು.ಎಂದು ಹುಡುಗರು ಯಾಕೆ ಆಲೋಚನೆ ಮಾಡುವುದಿಲ್ಲ.ಇದಕ್ಕೆ ತಜ್ಞರು ಏನು ಹೇಳುತ್ತಾರೆ.ಹೀಗೆ ಒಬ್ಬರನ್ನೊಬ್ಬರು ನೋಡಿ ಜೀವ ಕಳೆದುಕೊಳ್ಳುವುದು ಅವರಿಗೆ ಸುಲಭ ಅನ್ನಿಸಬಹುದು.ಮಕ್ಕಳನ್ನು ಬೆಳೆಸಿ ವಿದ್ಯಾವಂತರನ್ನಾಗಿ ಮಾಡುವುದು ಹೇಗೆ.ತಂದೆ ತಾಯಿ ಮಕ್ಕಳನ್ನು ಗದರಿಸಲೇ ಬಾರದು ಎಂದರೆ ಹೇಗೆ ಆಗುತ್ತದೆ. ಈಗಿನ ಕಾಲದ ಹುಡುಗರು ಇಷ್ಟು ಸೂಕ್ಷ್ಮ ಆಗಲು ಕಾರಣವೇನು.ತಂದೆ ತಾಯಿ ಮಕ್ಕಳ,ಜೊತೆಗೆ ಇರಲು ಸಮಯ ಕೊಡುವುದಿಲ್ಲವೇ.ಅವರ ಮನದಾಳದ ಮಾತು ಕೇಳುವುದಿಲ್ಲವೇ.ಇದಕ್ಕೆ ಸಮಾಜ ಏನಾದರೂ ಪರಿಹಾರ ಕಂಡು ಹಿಡಿಯಬಹುದು.ಮಕ್ಕಳಿಗೆ ಭವಿಷ್ಯದ ಬಗ್ಗೆ ತಿಳಿ ಹೇಳುವುದು, ಹಾಗೆ ಆತ್ಮಹತ್ಯೆ ಹೇಡಿತನ ಎಂದು ಹೇಳಿ ಅವರೊಂದಿಗೆ ಸಮಾಲೋಚನೆ ಮಾಡಬೇಕು.ಈಗಿನ ಕಾಲದಲ್ಲಿ ಒಂದು ಅಥವಾ ಎರಡು ಮಕ್ಕಳು ಇರುತ್ತವೆ ಅವರು ಹೀಗೆ ತಪ್ಪು ದಾರಿ ಹಿಡಿದರೆ ಭವಿಷ್ಯ ಹೇಗೆ.ಚಿಕ್ಕಂದಿನಿಂದಲೂ ಮಕ್ಕಳ ಜೊತೆಗೆ ಇದ್ದು ಅವರೊಂದಿಗೆ ಆಟ, ಪಾಠ, ಕಥೆ, ಹರಟೆ, ಸುತ್ತಾಟ, ಒಳ್ಳೆಯ ಮಾತು, ಅವರಿಗೆ ಧೈರ್ಯ ಕೊಡುವುದು ಮಾಡಿದರೆ, ಆತ್ಮಹತ್ಯೆಯಂತಹ ಕೆಲಸ ಕಡಿಮೆ ಆಗಬಹುದು.ಇದನ್ನು ಪಾಲಕರು ಅರಿತುಕೊಳ್ಳಬೇಕು. ಬೆಲೆ ಬಾಳುವ ಮೋಬೈಲ್ ಕೊಡುವುದನ್ನು ಬಿಟ್ಟು,ಮಕ್ಕಳ ಮನದಾಳದ ಮಾತು ಕೇಳಿ ಅವರೊಂದಿಗೆ ಸಮಯ ಕಳೆಯಬೇಕು. ಏನಾದರೂ ಆಗಲಿ ನಮ್ಮೊಂದಿಗೆ ತಂದೆ ತಾಯಿ ಇದ್ದಾರೆ ಎಂದು ಮಕ್ಕಳಿಗೆ ಮನವರಿಕೆ ಆದರೆ, ಬಹುಶಃ ಆತ್ಮಹತ್ಯೆ ಕಡೆಗೆ ಗಮನ ಹೋಗಲಾರದು.

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

ಆರೋಗ್ಯ

ಮಕ್ಕಳ ಹುಚ್ಚಾಟ

February 14, 2026
361
ಆರೋಗ್ಯ

ರೀಲ್ ಅವಾಂತರ

February 12, 2026
365
ಆರೋಗ್ಯ

ಮೋಬೈಲ್ ಗೇಮ್ ಭೀಕರ ಘಟನೆ

February 10, 2026
354
ಆರೋಗ್ಯ

ಆನ್ ಲೈನ್ ದುರಂತ

February 5, 2026
366
ಆರೋಗ್ಯ

ಅತಿಯಾದ ಹಣದ ವ್ಯಾಮೋಹ ಬೇಡಾ….

February 3, 2026
390
ಆರೋಗ್ಯ

ಆತ್ಮ ಹತ್ಯೆಗೆ ಕೊನೆ ಎಂದು?

February 2, 2026
334
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?