ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home ರಾಜಕೀಯ

ಮತಪಟ್ಟಿ ಪರಿಷ್ಕರಣೆಯಲ್ಲಿ ಪಾರದರ್ಶಕತೆ ಕಾಪಾಡಲು ಕಾಂಗ್ರೆಸ್ ಬಿಎಲ್ಎ-2 ತರಬೇತಿ ಶಿಬಿರ

Karunada Nidhi by Karunada Nidhi
March 6, 2026
in ರಾಜಕೀಯ
Reading Time: 1 min read
110 2
0
92
SHARES
328
VIEWS
Share on FacebookShare on Twitter
ADVERTISEMENT

ಬೆಂಗಳೂರು: ಮುಂಬರುವ ಜಿಬಿಎ ಪಾಲಿಕೆಗಳ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮತಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಿ ಯಾವುದೇ ಅಕ್ರಮಗಳಿಗೆ ಅವಕಾಶ ನೀಡದಂತೆ ಕಾರ್ಯನಿರ್ವಹಿಸಲು ಕೆಪಿಸಿಸಿ ವತಿಯಿಂದ ಗುರುವಾರ ಸಿ.ವಿ. ರಾಮನ್ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಎಲ್ಎ-2 ತರಬೇತಿ ಶಿಬಿರವನ್ನು ಆಯೋಜಿಸಲಾಯಿತು.
ಈ ತರಬೇತಿ ಶಿಬಿರದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆ, ಹೊಸ ಮತದಾರರ ಹೆಸರು ಸೇರಿಸುವುದು, ತಪ್ಪುಗಳನ್ನು ತಿದ್ದುಪಡಿ ಮಾಡುವುದು ಹಾಗೂ ಅಕ್ರಮಗಳನ್ನು ತಡೆಯುವ ಕುರಿತು ವಿವರವಾಗಿ ಮಾರ್ಗದರ್ಶನ ನೀಡಲಾಯಿತು. ಪಕ್ಷದ ಕಾರ್ಯಕರ್ತರು ಚುನಾವಣಾ ಪ್ರಕ್ರಿಯೆಯಲ್ಲಿ ಜಾಗರೂಕರಾಗಿ ಕೆಲಸ ಮಾಡಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡಬೇಕು ಎಂದು ನಾಯಕರು ಕರೆ ನೀಡಿದರು.

ADVERTISEMENT

ಕಾರ್ಯಕ್ರಮದಲ್ಲಿ ಎಐಸಿಸಿ ಕಾರ್ಯದರ್ಶಿ ಮನ್ಸೂರ್ ಅಲಿ ಖಾನ್ ಮಾತನಾಡಿ, ಮತಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಅತ್ಯಂತ ಮಹತ್ವದ್ದಾಗಿದ್ದು ಪ್ರತಿಯೊಬ್ಬ ಬಿಎಲ್ಎ-2 ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು ಎಂದು ಹೇಳಿದರು. ಯಾವುದೇ ರೀತಿಯ ಅಕ್ರಮಗಳು ನಡೆಯದಂತೆ ಎಚ್ಚರಿಕೆ ವಹಿಸಿ, ನೈಜ ಮತದಾರರಿಗೆ ನ್ಯಾಯ ಸಿಗುವಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಆನಂದ್ ಕುಮಾರ್, ಕೆಪಿಸಿಸಿ ಸಾಮಾಜಿಕ ಜಾಲತಾಣ ಅಧ್ಯಕ್ಷೆ ಐಶ್ವರ್ಯ ಮಂಚನಹಳ್ಳಿ ಮಹದೇವ್ ಸೇರಿದಂತೆ ಸ್ಥಳೀಯ ಮುಖಂಡರು, ಪದಾಧಿಕಾರಿಗಳು ಹಾಗೂ ಬಿಎಲ್ಎ-2 ಕಾರ್ಯಕರ್ತರು ಉಪಸ್ಥಿತರಿದ್ದರು.

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

ರಾಜಕೀಯ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ಸಿದ್ಧತೆ: 369 ವಾರ್ಡ್‌ಗಳ ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

March 10, 2026
426
ರಾಜಕೀಯ

ಸಂಧ್ಯಾ ಮಂದಾರಿ ಕಾರ್ಮಿಕರ ಹಿತಕ್ಕಾಗಿ ಹೋರಾಡುವ ಶಕ್ತಿಶಾಲಿ ಮಹಿಳಾ ನಾಯಕಿ

March 2, 2026
343
ರಾಜಕೀಯ

ಎಲ್ಲಾ ಸಮಾಜಗಳಿಗೆ ನೆರಳು ಹಾಗೂ‌ ಆಶ್ರಯ ನೀಡುವ ಶಕ್ತಿ ವೀರಶೈವ ಲಿಂಗಾಯತ ಸಮಾಜಕ್ಕಿದೆ: ಬಿ.ವೈ ವಿಜಯೇಂದ್ರ

March 1, 2026
439
ರಾಜಕೀಯ

ವಿಜಯೇಂದ್ರ ನೇತೃತ್ವದಲ್ಲಿ 2028 ಗೆಲುವು ಗುರಿ: ಅಗರವಾಲ್ ಕರೆ

February 20, 2026
342
All

ಕರ್ನಾಟಕ ವಿಧಾನಸಭೆ 16ನೇ ವಿಧಾನಸಭೆ 9ನೇ ಅಧಿವೇಶನ: ಮಾರ್ಚ್ 6ರಿಂದ ಮುಂದುವರಿಕೆ

February 17, 2026
343
ರಾಜಕೀಯ

ರಾಜ್ಯಾಧ್ಯಕ್ಷನಾಗಿ ಸಿಎಂ ವಿರುದ್ಧ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡಿದ್ದೇನೆ
19ರಂದು ವಿಶೇಷ ರಾಜ್ಯ ಕಾರ್ಯಕಾರಿಣಿ: ವಿಜಯೇಂದ್ರ

February 12, 2026
337
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?