ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home ಪರಿಸರ

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ

Karunada Nidhi by Karunada Nidhi
February 2, 2026
in ಪರಿಸರ
Reading Time: 1 min read
113 1
0
94
SHARES
335
VIEWS
Share on FacebookShare on Twitter
ADVERTISEMENT

ಜೂನ್ 5 ಈ ದಿನದ ವಿಶೇಷ ನಮ್ಮ ನಿಮ್ಮೆಲ್ಲರಿಗೂ ತಿಳಿದಿರುವಂತಹ ವಿಷಯ ಅತಿ ಪ್ರಾಮುಖ್ಯತೆಯ ವಿಷಯ ಅದೇ ವಿಶ್ವ ಪರಿಸರ ದಿನಾಚರಣೆಯ ದಿನ.
ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ
ಗಿಡ ಮರಗಳನ್ನು ಕಡಿಯದೆ ನೆಟ್ಟು ಬೆಳೆಸೋಣ
ಜೀವ ಜಲ ಸಂಪತ್ತನ್ನು ಮಾಲಿನ್ಯ ಮಾಡದೆ ಉಳಿಸೋಣ
ನಮ್ಮ ಪ್ರಕೃತಿ ಪರಿಸರದ ಮಾಲಿನ್ಯ ತಡೆಗಟ್ಟೋಣ
ಸಮೃದ್ಧಿಯ ಸ್ವಚ್ಛ ನಾಡನ್ನು ನಾವು ಕಟ್ಟೋಣ.
ಪರಿಸರವೆಂದರೆ ನಮ್ಮನ್ನು ಸುತ್ತುವರೆದು ನಮ್ಮನ್ನು ಸಂರಕ್ಷಿಸುತ್ತಿರುವ ಗಿಡಮರಗಳು ಕಾಡುಗಳು, ನದಿ ಒಟ್ಟಿನಲ್ಲಿ ಎಲ್ಲಾ ನಿಸರ್ಗವೂ ನಮ್ಮ ಪರಿಸರ. ಗಳ ಜೀವನದ ಮುಖ್ಯ ಆರೋಗ್ಯಕರ ಲಕ್ಷಣವೇ ಈ ಪರಿಸರ. ನಾವು ಬದುಕುತ್ತಿರುವ ಭೂಮಿ ಉಸಿರಾಟದ ಗಾಳಿ ಕುಡಿಯುವ ನೀರು ಎಲ್ಲವೂ ಪರಿಸರದ ಒಂದೊಂದು ಭಾಗಗಳು. ಭೂಮಿ ಕುಸಿಯಬಾರದೆಂದರೆ ಅತಿವೃಷ್ಟಿ ಅನಾವೃಷ್ಟಿ ಪ್ರವಾಹಗಳಿಂದ ಮುಕ್ತರಾಗಬೇಕೆಂದರೆ, ಜಾಗತಿಕ ತಾಪಮಾನ ಕಡಿಮೆಯಾಗಬೇಕೆಂದರೆ, ಉಸಿರಾಡಲು ಶುದ್ದ ಗಾಳಿ ಇರಬೇಕೆಂದರೆ ನಮ್ಮ ಪರಿಸರದ ಸಂರಕ್ಷಣೆಗೆ ಅತಿ ಮುಖ್ಯ ನಾವು ಅದರಲ್ಲಿ ಜಾಗೃತ ರಾಗಬೇಕು. ಪ್ರಕೃತಿಯ ಭಾಗವಾದ ಪಂಚಭೂತಗಳಲ್ಲಿ ದೇವರನ್ನು ಕಾಣುವ ನಮ್ಮ ಸಂಸ್ಕೃತಿಯಲ್ಲಿ ನಾವು ಪ್ರಕೃತಿಯ ರಕ್ಷಣೆಗೆ ಇಡೀ ಪ್ರಪಂಚಕ್ಕೆ ಮಾದರಿಯಾಗಬೇಕು.
ಮಾನವೆನಿಗಲ್ಲದೆ ಸಸ್ಯ ಪ್ರಾಣಿ ಜಗತ್ತಿಗೂ ಈ ಪರಿಸರದ ಅವಶ್ಯಕತೆ ಬಹಳವಾಗಿದೆ ಪರಿಸರವು ಅನೇಕ ಜನರಿಗೆ ಜೀವನೋಪಾಯವನ್ನು ಒದಗಿಸಿ ಕೊಡುತ್ತಿದೆ, ಈ ಪರಿಸರ ಮಾನವನ ಸಾಮಾಜಿಕ ಮಾನಸಿಕ ದೈಹಿಕ ಬೆಳವಣಿಗೆಗಳ ಮೇಲೆ ಪರಿಣಾಮ ಬೀರುತ್ತದೆ ಆದ್ದರಿಂದ ಇದನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಹೊಣೆಯಾಗಿದೆ. ಮಾನವನು ಪರಿಸರದ ಶಿಶು, ಸಮಾಜ ಜೀವಿ, ವೈವಿಧ್ಯಮಯ ನಿಸರ್ಗದ ಸೊಬಗಿನಲ್ಲಿ ವಾಸಿಸುವ ಸೌಲಭ್ಯವನ್ನು ಪಡೆದಿದ್ದಾನೆ,
ಆದರೆ ದೈವ ನಿರ್ಮಿತ ಅದ್ಭುತ ಪರಿಸರವನ್ನು ಅರಿತೋ ಅರಿಯದೆಯೋ ಆಧುನಿಕತೆ, ನಗರೀಕರಣ,  ಕೈಗಾರೀಕರಣ, ವಿಜ್ಞಾನ, ತಂತ್ರಜ್ಞಾನ, ಅಭಿವೃದ್ಧಿಯೆಂಬ ಕಾರಣಗಳಿಂದ ಈ ಪರಿಸರಕ್ಕೆ ತೀವ್ರ ಹಾನಿ ಉಂಟು ಮಾಡುತ್ತಿದ್ದೇವೆ. ಇದರ ಸಂರಕ್ಷಣೆ ಬಗ್ಗೆ ನಮ್ಮ ವರ್ತನೆ ನಗಣ್ಯವಾಗಿದೆ. ಇದನ್ನು ನೆನಪಿಸಿ ಜಾಗೃತಿ ಉಂಟು ಮಾಡುವ ಉದ್ದೇಶದಿಂದಲೇ 1972ನೇ ಇಸ್ವಿ ಜೂನ್ 5 ರಿಂದ ಪ್ರತಿ ವರ್ಷ ವಿಶ್ವ ಪರಿಸರ ದಿನವೆಂದು ಘೋಷಿಸಿ ಆಚರಿಸುತ್ತಾ ಬಂದಿದ್ದೇವೆ.
ಆದರೆ ಇತ್ತೀಚಿನ ದಿನಗಳಲ್ಲಿ ಜನಸಂಖ್ಯೆ ಹೆಚ್ಚಾದಂತೆಲ್ಲ ಮನುಷ್ಯನು ಹಣದಾಸೆಗೆ ಬಲಿಯಾಗಿ ಇಂತಹ ಮೂಲಭೂತ ಅಗತ್ಯವಾದ ಪರಿಸರವನ್ನು ನಾಶ ಮಾಡುತ್ತಿದ್ದಾನೆ. ಕಾಡು, ಗಿಡ ಮರಗಳನ್ನು ಕಡಿದು ವಿಶಾಲವಾದ ಮನೆಗಳು ವಸತಿಗೃಹಗಳು, ವಾಣಿಜ್ಯ ಮಳಿಗೆಗಳನ್ನು ನಿರ್ಮಾಣ ಮಾಡಿ ಪರಿಸರವನ್ನು ನಾಶ ಮಾಡುತ್ತಿದ್ದಾನೆ. ಕಾರ್ಖಾನೆ ಹೊಗಗಳಿಂದ ಪರಿಸರವನ್ನು ಕಲುಷಿತಗೊಳಿಸುತ್ತಿದ್ದಾನೆ, ಎಲ್ಲಿಂದರಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಎಸೆದು ಪರಿಸರವನ್ನು ಕುರೂಪಗೊಳಿಸುತ್ತಿದ್ದಾನೆ.
ನಮ್ಮ ಪರಿಸರ ನಮ್ಮ ಕರ್ತವ್ಯವಾಗಿದ್ದರೂ ಅದನ್ನು ಆಚರಿಸುವ ಒಂದು ದಿನವಾಗಿ ನಾವು ವಿಶ್ವ ಪರಿಸರ ದಿನವನ್ನು ಹಮ್ಮಿಕೊಂಡಿದ್ದೇವೆ.
ಇದರ ಆಚರಣೆ ಎಂದರೆ ಒಂದು ದಿನಕ್ಕೆ ಗಣ್ಯರನ್ನು ಆಹ್ವಾನಿಸಿ ಗಿಡ ನೆಟ್ಟು ಫೋಟೋ ಹಾಕಿ ರಾರಾಜಿಸಿದರೆ ಸಾಲದು, ಪ್ರತಿದಿನವೂ ಪರಿಸರ ಸಂರಕ್ಷಣೆಗೆ ಆಧ್ಯ ಗೌರವ ಕೊಡಬೇಕು.. ಶಿಕ್ಷಕರು ಮಕ್ಕಳಿಗೆ ಪ್ರಾಯೋಗಿಕಗಳೊಂದಿಗೆ ಚಿಕ್ಕಂದಿನಿಂದಲೇ ಇದನ್ನು ರೂಢಿ ಮಾಡಿಸಬೇಕು.
ಪರಿಸರ ನಾಶದಿಂದಲೇ ಭೂಸುನಾಮಿ ಬರದಂತಹ ವಿಕೋಪಗಳಿಗೆ ಬದಿಯಾಗುತ್ತಿದ್ದೇನೆ ಆಮ್ಲಜನಕದ ಕೊರತೆಯಿಂದ ಅನೇಕರ ಜೀವ ಹಾನಿಗಳಾಗುತ್ತಿವೆ. ಪ್ರಕೃತಿ ಪರಿಸರ ಹಾಗೂ ಜೀವಿಗಳ ಜೀವಜಾಲದ ಸರಪಳಿಯನ್ನು ನಾವು ಉಳಿಸಬೇಕಾಗಿದೆ. ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಮುಕ್ತಗೊಳಿಸಬೇಕಾಗಿದೆ. ಚಿಕ್ಕ ಮಕ್ಕಳಿಂದ ಹಿಡಿದು ವಯೋ ವೃದ್ಧರಾಧಿಯಾಗಿ ಪರಿಸರ ಸಂರಕ್ಷಣೆಯ ಹೊಣೆಯ ಅರಿವು ಹೆಚ್ಚಬೇಕಾಗಿದೆ. ಪರಿಸರವಿಲ್ಲದೆ ಮಾನವನಿಲ್ಲ ಎಂಬ ನಿತ್ಯ ಸತ್ಯದ ಘೋಷಣೆ ಎಲ್ಲಾ ಕಡೆಯೂ ದ್ವನಿಸಬೇಕಾಗಿದೆ. ಬೇಗದ ಆಧುನಿಕ ಬದುಕಿನಲ್ಲಿ ಪರಿಸರ ಕಡೆಗಣಿಸಿದರೆ ನಮ್ಮ ತಲೆಯ ಮೇಲೆ ನಾವೇ ಕಲ್ಲು ಹಾಕಿಕೊಂಡಂತೆ ಅದು ನಮ್ಮ ಜೀವಕ್ಕೆ  ಮುಳುವಾಗಬಹುದು.
ಪ್ರಕೃತಿಯ ತಾಯಿಯಂತೆ ಮಾನವನಿಗೆ ಸರ್ವಸ್ವವನ್ನು ನೀಡಿ ಸಲಹುತ್ತಿದೆ ಇಂತಹ ನಿರ್ವ್ಯಾಜ ಪ್ರೀತಿಯ ಅಮೂಲ್ಯ ಪರಿಸರ ಸಂಪತ್ತನ್ನು ಉಳಿಸಿ ಬೆಳೆಸೋಣ. ಅದರ ಮಹತ್ವದ ಜಾಗೃತಿಯನ್ನು ಜನರಲ್ಲಿ ಉಂಟು ಮಾಡೋಣ.
ನಮ್ಮ ದುರಾಸೆಗೆ ಪರಿಸರ ನಾಶ ಮಾಡಿದರೆ ಮುಂದಿನ ಪೀಳಿಗೆಯ ಭವಿಷ್ಯ ಕಷ್ಟಕರವಾಗುತ್ತದೆ ಆದ್ದರಿಂದ ನಮ್ಮ ಜವಾಬ್ದಾರಿ ಯಾರಿದು ಇಂದಿನಿಂದಲೇ ಪರಿಸರ ರಕ್ಷಣೆಯ ಹೊಣೆ ಹೊರೋಣ, ಗಿಡ ಮರಗಳನ್ನು ಬೆಳೆಸಿ ಪ್ರೀತಿಸೋಣ ಪ್ರಕೃತಿಯನ್ನು ರಕ್ಷಿಸೋಣ ಅವುಗಳ ನಿಸ್ವಾರ್ಥ ಸೇವೆಯ ಭಾಗ್ಯವನ್ನು ನಾವು ಪಡೆಯೋಣ.

ADVERTISEMENT
ADVERTISEMENT

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

ಪರಿಸರ

ಹೋಳಿ ಹಬ್ಬ

March 1, 2026
355
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?