ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home ನಿಮ್ಮ ಜಿಲ್ಲೆ ಚಿಕ್ಕಬಳ್ಳಾಪುರ

ಆರೋಗ್ಯ  ಇಲಾಖೆ ವತಿಯಿಂದ ಮಾ 11 ರಿಂದ 15  ರ ತನಕ ಕಪ್ಪು ಪಟ್ಟಿ ಪ್ರದರ್ಶನ

Karunada Nidhi by Karunada Nidhi
March 12, 2026
in ಚಿಕ್ಕಬಳ್ಳಾಪುರ
Reading Time: 1 min read
110 2
0
92
SHARES
330
VIEWS
Share on FacebookShare on Twitter
ADVERTISEMENT

ಗುಡಿಬಂಡೆ ಮಾ.10 ರಂದು ಆರೋಗ್ಯ ಇಲಾಖೆ ಮತ್ತು ನೌಕರ ಸಂಘದಿಂದ ಕೆಲವು ಬೇಡಿಕೆಗಳನ್ನು ಈಡೇರಿಸುವಂತೆ ಮಾರ್ಚ್ 11ರಂದು ಓ ಪಿ ಡಿ ಬಂದು ಮೂಲಕ ಆರೋಗ್ಯ ಸಿಬ್ಬಂದಿಯಿಂದ ಮುಷ್ಕರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯರು ಹಾಗೂ ನೌಕರರು ಮಾರ್ಚ್ 11 ರಿಂದ 15 ರ ವರೆಗೆ ಮುಷ್ಕರ ನಡೆಸುವುದಾಗಿ ತಾಶಿಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು

ADVERTISEMENT
ADVERTISEMENT

ಇದೇ ಸಂದರ್ಭದಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಡಾ. ಅಕ್ಷಯ್ ಮಾತನಾಡಿ ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಇದರಿಂದ ನಮ್ಮ ಕರ್ನಾಟಕ ಸರ್ಕಾರಿ ವೈದ್ಯಕೀಯ ಅಧಿಕಾರಿಗಳ ಸಂಘದ ವತಿಯಿಂದ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಲಾಗಿದ್ದು ಇಲಾಖೆಯ ಯಾವುದೇ ಅಧಿಕಾರಿ ನೌಕರರ ಸಿಬ್ಬಂದಿಗಳಿಗೆ 5 ವರ್ಷಗಳಿಂದ ಮುಂಬಡ್ತಿ ನೀಡಿಲ್ಲ ನೀಮಾನುಸಾರ ಸೇವಾ ನಿರತ ಸರ್ಕಾರಿ ವೈದ್ಯರು ಅಧಿಕಾರಿ ನೌಕರರು ಉನ್ನತ ವ್ಯಾಸಂಗಕ್ಕೆ ಅವಕಾಶವಿದ್ದರೂ ಶಿಕ್ಷಣಕ್ಕೆ ಅವಕಾಶ ನೀಡುತ್ತಿಲ್ಲ ಆರೋಗ್ಯ ಇಲಾಖೆ ವರ್ಗಾವಣೆ ಕಾಯ್ದೆಯಲ್ಲಿರುವ ನೂನ್ಯತೆಯನ್ನು ಸರಿಪಡಿಸದೆ

ADVERTISEMENT

ಅವೈಜ್ಞಾನಿಕವಾಗಿ ಕೌನ್ಸಲಿಂಗ್ ವರ್ಗಾವಣೆ ಮಾಡಲಾಗುತ್ತಿದೆ ಆದ್ದರಿಂದ ಮಾರ್ಚ್ 11 ರಿಂದ 15 ರ ತನಕ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ಆರಂಭಿಸಲಿದ್ದಾರೆ ಮಾರ್ಚ್ 11 ರಿಂದ ಹೊರರೋಗಿಗಳ ಚಿಕಿತ್ಸೆ ಸ್ಥಗಿತ ಗೊಳಿಸಲಾಗುವುದು ಕೇವಲ ತುರ್ತು ಸೇವೆಗಳನ್ನು ಮಾತ್ರ ನಿರ್ವಹಿಸಲಾಗುವುದು ಒಂದು ವೇಳೆ ನಮ್ಮ ಬೇಡಿಕೆಗಳು ಈಡೇರಿಸಿದ ಪಕ್ಷದಲ್ಲಿ ರಾಜ್ಯ ಸಂಘದ ನಿರ್ದೇಶನದ ಮೇರೆಗೆ ಅಂತ ಹಂತವಾಗಿ ಪ್ರತಿಭಟನೆಗೆ ಮುಂದಾಗುವುದಾಗಿ ತಿಳಿಸಿದರು.

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

ಚಿಕ್ಕಬಳ್ಳಾಪುರ

ವಿದ್ಯಾರ್ಥಿಗಳು ಧೈರ್ಯದಿಂದ ಪರೀಕ್ಷೆ ಎದುರಿಸಬೇಕೆನ್ನುವುದೇ ಮೊಹಮ್ಮದ್ ನಾಸಿರ್

March 15, 2026
328
ಚಿಕ್ಕಬಳ್ಳಾಪುರ

ಚಿರತೆ ದಾಳಿಗೆ 2 ದನಕರುಗಳ ಬಲಿ

March 6, 2026
1k
ಚಿಕ್ಕಬಳ್ಳಾಪುರ

ಸಮುದಾಯದ ಏಳಿಗೆಗಾಗಿ ರಾಜಕೀಯ ಮತ್ತು ದ್ವೇಷಗಳನ್ನು ಮರೆತು ಒಗ್ಗಟ್ಟಾಗಿ ಎನ್ ಸಂಪಂಗಿ

March 4, 2026
440
ಚಿಕ್ಕಬಳ್ಳಾಪುರ

ಮಕ್ಕಳಿಗೆ ಶಿಕ್ಷಕರ ಪ್ರೋತ್ಸಾಹದ ಜೊತೆಗೆ ಪೋಷಕರ ಪ್ರೋತ್ಸಾಹ ಸಹ ಅಗತ್ಯ : ಮೊಹಮ್ಮದ್ ನಾಸೀರ್

March 1, 2026
392
ಚಿಕ್ಕಬಳ್ಳಾಪುರ

ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

February 13, 2026
377
ಚಿಕ್ಕಬಳ್ಳಾಪುರ

ಪ್ರೇರಣಾ ಶಿಬಿರ ಹಾಗೂ ಸಂಜೆ ತರಗತಿಗಳಿಗೆ ಜಿಲ್ಲಾಧಿಕಾರಿಗಳಾದ ಡಾ ಜಿ ಪ್ರಭು ಚಾಲನೆ

February 13, 2026
387
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?