ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home ರಾಜಕೀಯ

ರಾಜ್ಯಾಧ್ಯಕ್ಷನಾಗಿ ಸಿಎಂ ವಿರುದ್ಧ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡಿದ್ದೇನೆ
19ರಂದು ವಿಶೇಷ ರಾಜ್ಯ ಕಾರ್ಯಕಾರಿಣಿ: ವಿಜಯೇಂದ್ರ

Karunada Nidhi by Karunada Nidhi
February 12, 2026
in ರಾಜಕೀಯ
Reading Time: 1 min read
113 2
0
94
SHARES
337
VIEWS
Share on FacebookShare on Twitter
ADVERTISEMENT

ಬೆಳಗಾವಿ: ಬಿಜೆಪಿಯ ವಿಶೇಷ ರಾಜ್ಯ ಕಾರ್ಯಕಾರಿಣಿಯನ್ನು ಬೆಂಗಳೂರಿನ ಅರಮನೆ ಮೈದಾನದ ‘ಗಾಯತ್ರಿ ಗ್ರ್ಯಾಂಡ್’ ನಲ್ಲಿ ಇದೇ 19ರಂದು ಆಯೋಜಿಸಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.
ಇಂದು ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಂದಿನ ಕೆಲವು ಸಂಘಟನಾತ್ಮಕ ವಿಚಾರಗಳನ್ನು ಚರ್ಚಿಸಲಿದ್ದೇವೆ. ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗಳು, ಜಿಬಿಎ ಚುನಾವಣೆ, ಉಪ ಚುನಾವಣೆಗಳು, ಎಂಎಲ್‍ಸಿ ಚುನಾವಣೆಗಳು, ರಾಜ್ಯ ಸರಕಾರದ ವೈಫಲ್ಯಗಳು, ಕೇಂದ್ರ ಸರಕಾರದ ಸಾಧನೆ- ಇವೆಲ್ಲವನ್ನೂ ಸಮಗ್ರವಾಗಿ ಚರ್ಚಿಸಲಿದ್ದೇವೆ ಎಂದು ಹೇಳಿದರು.
ರಾಜ್ಯ ಕಾರ್ಯಕಾರಿಣಿಯ ಉದ್ಘಾಟನೆಗೆ ಕೇಂದ್ರದ ಹಿರಿಯ ಸಚಿವರು ಬರಲಿದ್ದಾರೆ. ಸಮಾರೋಪ ಕಾರ್ಯಕ್ರಮಕ್ಕೆ ರಾóಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಜೀ ಅವರು ಆಗಮಿಸುತ್ತಾರೆ. ಬೆಳಿಗ್ಗೆ 10 ಗಂಟೆಯಿಂದ ಸಂಜೆ 6ರವರೆಗೆ ರಾಜ್ಯದ ಜ್ವಲಂತ ಸಮಸ್ಯೆಗಳು, ಸರಕಾರದ ವೈಫಲ್ಯಗಳು, ಯಾವ ರೀತಿ ಈ ನಾಲಾಯಕ್ ಸರಕಾರ ಜನರಿಗೆ ಮೋಸ ಮಾಡುತ್ತಿದೆ- ಇವೆಲ್ಲ ವಿಚಾರಗಳ ಕುರಿತು ಚರ್ಚಿಸುತ್ತೇವೆ ಎಂದು ತಿಳಿಸಿದರು.
ಸರಕಾರದ ವೈಫಲ್ಯಗಳ ಬಗ್ಗೆ ಈಗಾಗಲೇ ನಾವು ಜನಜಾಗೃತಿ ಮೂಡಿಸುತ್ತಿದ್ದೇವೆ. ಇನ್ನೂ ಹೆಚ್ಚು ಮಾಡುವ ಕುರಿತು ಕಾರ್ಯೋನ್ಮುಖರಾಗುವ ಬಗ್ಗೆ ಚರ್ಚೆ ಮಾಡಿ ಅನುಷ್ಠಾನಕ್ಕೆ ತರುತ್ತೇವೆ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ವಿಪಕ್ಷವಾಗಿ ಈ ನಾಲಾಯಕ್ ಸರಕಾರದ ಕಿವಿ ಹಿಂಡುವ ಕೆಲಸ ಆಗಬೇಕಿದೆ. ಭ್ರಷ್ಟಾಚಾರದ ಕುರಿತು ಜನಜಾಗೃತಿ ಮೂಡಿಸಲು ನಾನು ನಮ್ಮೆಲ್ಲ ಮುಖಂಡರ ಜೊತೆ ರಾಜ್ಯ ಪ್ರವಾಸ ಮಾಡುವುದಾಗಿ ಅವರು ಹೇಳಿದರು.
ಇನ್ನೊಂದು ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯಾಧ್ಯಕ್ಷನಾಗಿ ಮುಖ್ಯಮಂತ್ರಿಗಳ ವಿರುದ್ಧ ತೊಡೆ ತಟ್ಟಿ, ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡಿದ್ದೇನೆ. ಯಾವುದೇ ತಪ್ಪಿತಸ್ಥ ಸಚಿವರನ್ನು ಬೀದಿಗೆಳೆಯುವ ಕೆಲಸ ಮಾಡುತ್ತೇವೆ. ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಬೀದಿಗೆಳೆಯುವ ಕೆಲಸ ಮಾಡುತ್ತಿದ್ದೇನೆ ಎಂದು ಅವರು ತಿಳಿಸಿದರು.
ಶಾಸಕರು ಅನುದಾನ ಕೇಳಿದರೆ ವಿದೇಶ ಪ್ರವಾಸದ ಭಾಗ್ಯ..
ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಅವರು, ಮುಖ್ಯಮಂತ್ರಿಗಳು ತಮ್ಮ ಕುರ್ಚಿ ಉಳಿಸಿಕೊಳ್ಳುವ ಸಲುವಾಗಿ ರಾಜ್ಯದ ಹಿತಾಸಕ್ತಿಯನ್ನು ಬಲಿ ಕೊಡುತ್ತಿದ್ದಾರೆ. ನುಡಿದಂತೆ ನಡೆದ ಸರಕಾರ ಎಂದು ಹೇಳಿಕೊಂಡು ಈ ರಾಜ್ಯದ ಗೌರವ ಹಾಳು ಮಾಡುತ್ತಿದ್ದಾರೆ. ರಾಜ್ಯದಲ್ಲಿ ಏನೂ ಅಭಿವೃದ್ಧಿ ನಡೆಯುತ್ತಿಲ್ಲ ಎಂದು ತಿಳಿಸಿದರು. ಶಾಸಕರ ವಿದೇಶ ಪ್ರವಾಸ ಕುರಿತ ಪ್ರಶ್ನೆಗೆ ಉತ್ತರಿಸಿ, ಈ ಸರಕಾರ, ಮುಖ್ಯಮಂತ್ರಿಗಳ ಆದ್ಯತೆ ಏನೆಂದು ಇದರಿಂದ ಗೊತ್ತಾಗುತ್ತದೆ. ಶಾಸಕರು ಅನುದಾನ ಕೇಳಿದರೆ ವಿದೇಶ ಪ್ರವಾಸದ ಭಾಗ್ಯ ನೀಡಲು ಮುಖ್ಯಮಂತ್ರಿಗಳು ಹೊರಟಿದ್ದಾರೆ ಎಂದು ಟೀಕಿಸಿದರು. ಮುಖ್ಯಮಂತ್ರಿಗಳು ಕುರ್ಚಿ ಉಳಿಸಿಕೊಳ್ಳಲು ವಿದೇಶ ಪ್ರವಾಸಕ್ಕೆ ಕಳುಹಿಸಲು ಪ್ರಾರಂಭಿಸಿದ್ದಾರೆ ಎಂದು ನುಡಿದರು.

ADVERTISEMENT
ADVERTISEMENT

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

ರಾಜಕೀಯ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ಸಿದ್ಧತೆ: 369 ವಾರ್ಡ್‌ಗಳ ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

March 10, 2026
426
ರಾಜಕೀಯ

ಮತಪಟ್ಟಿ ಪರಿಷ್ಕರಣೆಯಲ್ಲಿ ಪಾರದರ್ಶಕತೆ ಕಾಪಾಡಲು ಕಾಂಗ್ರೆಸ್ ಬಿಎಲ್ಎ-2 ತರಬೇತಿ ಶಿಬಿರ

March 6, 2026
328
ರಾಜಕೀಯ

ಸಂಧ್ಯಾ ಮಂದಾರಿ ಕಾರ್ಮಿಕರ ಹಿತಕ್ಕಾಗಿ ಹೋರಾಡುವ ಶಕ್ತಿಶಾಲಿ ಮಹಿಳಾ ನಾಯಕಿ

March 2, 2026
343
ರಾಜಕೀಯ

ಎಲ್ಲಾ ಸಮಾಜಗಳಿಗೆ ನೆರಳು ಹಾಗೂ‌ ಆಶ್ರಯ ನೀಡುವ ಶಕ್ತಿ ವೀರಶೈವ ಲಿಂಗಾಯತ ಸಮಾಜಕ್ಕಿದೆ: ಬಿ.ವೈ ವಿಜಯೇಂದ್ರ

March 1, 2026
439
ರಾಜಕೀಯ

ವಿಜಯೇಂದ್ರ ನೇತೃತ್ವದಲ್ಲಿ 2028 ಗೆಲುವು ಗುರಿ: ಅಗರವಾಲ್ ಕರೆ

February 20, 2026
342
All

ಕರ್ನಾಟಕ ವಿಧಾನಸಭೆ 16ನೇ ವಿಧಾನಸಭೆ 9ನೇ ಅಧಿವೇಶನ: ಮಾರ್ಚ್ 6ರಿಂದ ಮುಂದುವರಿಕೆ

February 17, 2026
343
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?