ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home ನಿಮ್ಮ ಜಿಲ್ಲೆ ಬಳ್ಳಾರಿ

ಪತ್ರಕರ್ತರ ಸೇವೆಗೆ ಅನಂತ ಧನ್ಯವಾದ: ಮಾಜಿ ಶಾಸಕ ಎಂ. ಎಸ್. ಸೋಮಲಿಂಗಪ್ಪ ಅಭಿಮತ

Karunada Nidhi by Karunada Nidhi
February 1, 2026
in ಬಳ್ಳಾರಿ
Reading Time: 1 min read
115 1
0
96
SHARES
342
VIEWS
Share on FacebookShare on Twitter
ADVERTISEMENT
ADVERTISEMENT
ADVERTISEMENT

ಸಿರುಗುಪ್ಪ : ಜನಪ್ರತಿನಿಧಿಗಳಾಗಿ ನಾವು ಮಾಡುವ ಕೆಲಸವನ್ನು ಪತ್ರಕರ್ತರು ಮಾಡುತ್ತಿರುವುದಕ್ಕೆ ಅಭಿನಂದನೆ ಎಂದು
ಸಿರುಗುಪ್ಪ  ಕ್ಷೇತ್ರದ ಮಾಜಿ ಶಾಸಕ ಎಂ.ಎಸ್.
ಸೋಮಲಿಂ ಗಪ್ಪ ತಿಳಿಸಿದರು. ಅವರು ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮುಂಭಾಗದಲ್ಲಿ ಕರ್ನಾಟಕ ಪತ್ರಕರ್ತರ ಸಂಘ, ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆಯ ಸಹಯೋಗದಲ್ಲಿ ಏರ್ಪಡಿಸಿದ್ದ ಉಚಿತ ಕಣ್ಣಿನ ತಪಾಸಣೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಇಲ್ಲಿಯವರೆಗೆ ಯಾವ ಪತ್ರಕರ್ತರ ಸಂಘಟನೆ ಕೂಡ ಬಡಬಗ್ಗರಿಗಾಗಿ ಉಚಿತ ಕಣ್ಣಿನ ಶಿಬಿರ ನಡೆಸಿಲ್ಲ. ತಮ್ಮ ಒತ್ತಡ ಎಷ್ಟೇ ಹೆಚ್ಚಿದ್ದರೂ ಕೂಡ ಇಂತಹ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ. ಈ ಹಿಂದಿನ ಹಿರಿಯರ ಕಾಲದಲ್ಲಿ ಮಿಶ್ರ ತಳಿಯ ಆಹಾರ ಪದ್ಧತಿಯನ್ನು ಜನ ಅನುಸರಿಸುತ್ತಿದ್ದರು. ಇದರಿಂದ ಯಾವುದೇ ರೋಗರುಜಿನ ಇರುತ್ತಿರಲಿಲ್ಲ. ಕಾಲ ಬದಲಾದಂತೆ ಹೈಬ್ರಿಡ್ ತಳಿಯ ಆಹಾರ ಪದ್ಧತಿ ಅನುಸರಿಸಿದ ಜನ ನಾನಾ ಕಾಯಿಲೆಗೆ ತುತ್ತಾಗುತ್ತಿರುವುದು ದುರಂತದ ಸಂಗತಿ. ಕಣ್ಣು ಬಹಳ ಮಹತ್ವವಾದದ್ದು. ಇಂತಹ ಕಾರ್ಯಕ್ರಮಗಳಿಂದ ಉಚಿತ ಚಿಕಿತ್ಸೆ ಪಡೆದು ನಿಮ್ಮ ಆರೋಗ್ಯ ಸರಿಪಡಿಸಿಕೊಳ್ಳಿ. ಪತ್ರಕರ್ತರ ಇಂತಹ ಕಾರ್ಯಕ್ರಮಗಳಿಗೆ ಯಾವುದೇ ಸಹಾಯ ಸಹಕಾರ ನೀಡಲು ಸದಾಕಾಲ ಸಿದ್ಧನಿದ್ದೇನೆ ಎಂಬ ಭರವಸೆ ನೀಡಿದರು. ತದನಂತರ ಬಿಜೆಪಿ ತಾಲೂಕು ಅಧ್ಯಕ್ಷ ಕುಂಟನಾಳ ಮಲ್ಲಿಕಾರ್ಜುನ ಸ್ವಾಮಿ ಮಾತನಾಡಿ ಪತ್ರಕರ್ತರು ಸಮಾಜದ ಅಂಕು ಡೊಂಕುಗಳನ್ನು ತಿದ್ದುವುದರ ಜೊತೆಯಲ್ಲಿ ಅಂಧರ ಬಾಳಿಗೆ ಜ್ಯೋತಿ ನೀಡುತ್ತಿರುವುದು ತುಂಬಾ ಹೆಮ್ಮೆಯ ಸಂಗತಿ ಎಂದರು. ಆನಂತರ ಕರ್ನಾಟಕ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದುರ್ಗೇಶ್ ಹಾಗೂ ತಾಲೂಕು ಆರೋಗ್ಯ ಅಧಿಕಾರಿ ಭೀಮರಾವ್ ಮಾತನಾಡಿ ಪತ್ರಕರ್ತರ ಸಂಘದ ಎಲ್ಲಾ ಸಮಾಜ ಸೇವೆಯ ಕಾರ್ಯಕ್ರಮಗಳಿಗೆ ಜನರ ಜನಪ್ರತಿನಿಧಿಗಳ ಹೃದಯಪೂರ್ವಕ ಸಹಾಯ ಸಹಕಾರ ಅತ್ಯಗತ್ಯ ಎಂದರು. ಕಾರ್ಯಕ್ರಮವನ್ನು ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಷಣ್ಮುಖ ಭಂಡಾರಿ ಹಾಗೂ ಉಪಾಧ್ಯಕ್ಷ ಸಿರಿಗೇರಿ ಎನ್. ರಾಜ್ ಕುಮಾರ್ ನಿರೂಪಿಸಿ ನಿರ್ವಹಿಸಿದರು. ಕಣ್ಣಿನ ತಪಾಸಣೆಯನ್ನು ಶಂಕರ ಕಣ್ಣಿನ ಆಸ್ಪತ್ರೆಯ ನೀಲಾ ಪೂಜಾರಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ಉಚಿತವಾಗಿ ಕರೆದುಕೊಂಡು ಹೋಗಿ ಕಣ್ಣಿಗೆ ಬೇಕಾದ ಎಲ್ಲಾ ಚಿಕಿತ್ಸೆ ಹಾಗೂ ಸಲಕರಣೆ ಒದಗಿಸಲಾಗುವುದೆಂದರು. ಈ ವೇಳೆ ಸುಮಾರು 150ಕ್ಕೂ ಹೆಚ್ಚು ಜನ ಉಚಿತ ಕಣ್ಣಿನ ತಪಾಸಣೆಗೆ ಒಳಗಾದರು. ಸಂಘದ ತಾಲೂಕು ಘಟಕದ ಅಧ್ಯಕ್ಷ ಮೆಹಬೂಬ್ ಸಾಬ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ
ಮಲ್ಲೇಶಪ್ಪ,ಜಿಲ್ಲಾ ಎಸ್ಸಿ ಮೋರ್ಚಾ ಮೇಕೆ ವೀರೇಶ್,
ಹಿರಿಯ ಪತ್ರಕರ್ತರಾದ ಅಬ್ದುಲ್ ನಬಿ ಸಾಬ್,
ನಗರಸಭೆ ಸದಸ್ಯರಾದ ವೆಂಕಟೇಶ್,
ಬಿಜೆಪಿ ಮುಖಂಡರಾದ ವೀರನಗೌಡ ,ಗಂಗಾಧರ ಹಾಗೂ ಕರ್ನಾಟಕ ಪತ್ರಕರ್ತರ ಸಂಘದ ಪ್ರಧಾನ ತಾಲೂಕು ಘಟಕದ ಪದಾಧಿಕಾರಿಗಳಾದ
ಶ್ರೀನಿವಾಸ್ ಪತ್ತಾರ,
ಮಹಮ್ಮದ್ ಇಬ್ರಾಹಿಂ,
ಮಹಮ್ಮದ್, ನೌಶದ್
ಶ್ರೀಮತಿ ತರಂಗಿಣಿ,ನೂರ್ ಬಾಷಾ,ರಾಘವೇಂದ್ರ, ಕೆಬಿ .ಚೌಡಿಕೆ ಲಕ್ಷ್ಮಣ ಸೇರಿದಂತೆ ಸುಮಾರು ನೂರಾರು ಜನ ಭಾಗವಹಿಸಿದ್ದರು.

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

ಬಳ್ಳಾರಿ

ಅಯೋಧ್ಯೆ ಶ್ರೀರಾಮ ಮಂದಿರ : ಕರ್ನಾಟಕ ಸಾಂಸ್ಕೃತಿಕ ವೈಭವ ಕಲಾಪ್ರದರ್ಶನ

May 28, 2026
332
All

ಮಾಧ್ಯಮ ಸಮಾಜದ ಬದಲಾವಣೆಯ ಸಂಕೇತ : ಪಲ್ಲವಿ ಅಭಿಮತ

May 28, 2026
333
ಬಳ್ಳಾರಿ

ಉಚಿತ ಕಣ್ಣಿನ ತಪಾಸಣೆ ಶಿಬಿರ

May 15, 2026
336
All

ನೂರ್ ಅಹ್ಮದ್ ಗೆ ಮಾಶಾಸನ ವಿತರಣೆ


ಸಿರಿಗೇರಿ : ಗ್ರಾಮದ 3 ನೇ ವಾರ್ಡಿನ ನಿವಾಸಿ ನೂರ್ ಅಹ್ಮದ್ ಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘದಿಂದ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಮಾಶಾಸನ ಮಾಸಿಕ ಆದೇಶದ ಪ್ರತಿ ಮತ್ತು ಮೊದಲ ಕಂತಿನ ಹಣವನ್ನು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಕೆ.ಭೀಮಲಿಂಗಪ್ಪ ವಿತರಿಸಿದರು.ಈ ಸಂಧರ್ಭದಲ್ಲಿ ವಿಎಲ್ ಇ ಅಧಿಕಾರಿ ಗೊಧಾವರಿ,ವಲಯ ಮೇಲ್ವಿಚಾರಕರಾದ ಶಿವಪ್ಪ ಪೂಜಾರಿ,  ನಿಮಗಾಗಿ ನಾವು ಸಂಸ್ಥೆಯ ಗ್ರಾಮ ಘಟಕದ ಪದಾಧಿಕಾರಿಗಳಳಾದ ಕೊಳ್ಳಿ ಶೇಖರ್,ಹಳ್ಳಿ ಮರದ ನಾಗರಾಜ್, ಅಲೀಮ್ ಬಾಷಾ, ಶಿವಾಜಿ ರಾವ್, ಪುನೀತ್,ಸುನೀಲ್ ಸೇವಾಪ್ರತಿನಿಧಿಗಳಾದ ಪಾರ್ವತಿ, ಲಿಂಗನ ಗೌಡ, ಮಹಿಳಾ ಸದಸ್ಯರು ಇದ್ದರು.

May 9, 2026
374
ಬಳ್ಳಾರಿ

ಕತ್ತಲಲ್ಲಿ ಕಲಾವಿದರ ಬದುಕು : ಬಿ ನಾಗರಾಜ್ ಅಭಿಮತ

May 7, 2026
336
ಬಳ್ಳಾರಿ

ವಿಜೃಂಭಣೆಯಿಂದ ಜರುಗಿದ ಉತ್ತನೂರು ಮರಿಲಿಂಗೇಶ್ವರ ವೈಭವ

April 30, 2026
346
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?