ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home ನಿಮ್ಮ ಜಿಲ್ಲೆ ಬೆಂಗಳೂರು ನಗರ

ವಿಕಾಸ ಸೌಧದಲ್ಲಿ ಸಚಿವ ಶಿವರಾಜ ತಂಗಡಗಿ ಅವರಿಗೆ ಜಾನಪದ ಅಕಾಡೆಮಿಯಿಂದ ಆಹ್ವಾನ

Karunada Nidhi by Karunada Nidhi
February 25, 2026
in ಬೆಂಗಳೂರು ನಗರ
Reading Time: 1 min read
115 1
0
95
SHARES
341
VIEWS
Share on FacebookShare on Twitter
ADVERTISEMENT
ADVERTISEMENT

ಬೆಂಗಳೂರು: ನಗರದ ವಿಕಾಸ ಸೌಧದಲ್ಲಿ ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಾನ್ಯ ಸಚಿವರಾದ ಶಿವರಾಜ ತಂಗಡಗಿ ಅವರನ್ನು ಕರ್ನಾಟಕ ಜಾನಪದ ಅಕಾಡೆಮಿ ಪ್ರತಿನಿಧಿಗಳು ಸೌಜನ್ಯವಾಗಿ ಭೇಟಿ ಮಾಡಿ ಮುಂಬರುವ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಅಧಿಕೃತ ಆಹ್ವಾನ ನೀಡಿದರು.
ಈ ಸಂದರ್ಭದಲ್ಲಿ ಮಾನ್ಯ ಜಾನಪದ ಅಕಾಡೆಮಿ ಅಧ್ಯಕ್ಷರಾದ ಡಾ.ಗೊಲ್ಲಹಳ್ಳಿ ಶಿವಪ್ರಸಾದ್, ರಿಜಿಸ್ಟರ್ ಶ್ರೀಮತಿ ಎನ್. ನಮ್ರತಾ, ಸದಸ್ಯರಾದ ಡಾ. ಮಲ್ಲಿಕಾರ್ಜುನ ಕಲಮರಹಳ್ಳಿ, ಹುಲಿಕುಂಟೆ ಮೂರ್ತಿ, ಕೆಂಕೆರೆ ಮಲ್ಲಿಕಾರ್ಜುನ ಹಾಗೂ ವಿಜಯಕುಮಾರ ಸೋನಾರೆ ಉಪಸ್ಥಿತರಿದ್ದರು.
ಸಭೆಯಲ್ಲಿ ಜಾನಪದ ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿಗಳಿಗೆ ನೀಡಲಾಗುವ ಗೌರವ ಪ್ರಶಸ್ತಿಗಳ ಕುರಿತು ಚರ್ಚೆ ನಡೆಯಿತು. ಜಾನಪದ ಪರಂಪರೆಯನ್ನು ಉಳಿಸಿ ಬೆಳೆಸುವ ದಿಸೆಯಲ್ಲಿ ಅಕಾಡೆಮಿ ಕೈಗೊಂಡಿರುವ ವಿವಿಧ ಕಾರ್ಯಕ್ರಮಗಳ ಕುರಿತು ಸಚಿವರಿಗೆ ವಿವರಿಸಲಾಯಿತು.
ಮಂತ್ರಿಗಳು ಜಾನಪದ ಕಲಾವಿದರು ಹಾಗೂ ಸಂಸ್ಕೃತಿ ಸೇವಕರಿಗೆ ಸರ್ಕಾರದ ಬೆಂಬಲ ಸದಾ ಇರುತ್ತದೆ ಎಂದು ಭರವಸೆ ನೀಡಿ, ಸಮಾರಂಭದಲ್ಲಿ ಭಾಗವಹಿಸುವುದಾಗಿ ತಿಳಿಸಿದರು. ಈ ಭೇಟಿ ಆತ್ಮೀಯ ವಾತಾವರಣದಲ್ಲಿ ನಡೆಯಿತು.

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

All

ಚಂದನ ಬಡಾವಣೆಯಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ

August 19, 2026
329
ಬೆಂಗಳೂರು ನಗರ

ಎಂ.ಕೆ.ಕೆ. ಕನ್ಸ್ಟ್ರಕ್ಷನ್ ಸಂಸ್ಥೆಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

August 19, 2026
331
ಬೆಂಗಳೂರು ನಗರ

ಬಿಇಟಿ ಸಂಸ್ಥೆಗಳಲ್ಲಿ ಅದ್ದೂರಿಯಾಗಿ ವಿದ್ಯಾರ್ಥಿಗಳ ನಾಯಕತ್ವ ಪದಗ್ರಹಣ ಸಮಾರಂಭ , ಎನ್‌ಎಸ್‌ಎಸ್ ಘಟಕ ಉದ್ಘಾಟನೆ ಹಾಗೂ ಕಾಲೇಜು ಮ್ಯಾಗಜಿನ್ ಬಿಡುಗಡೆ

August 19, 2026
697
ಬೆಂಗಳೂರು ನಗರ

ಶಿಫಾ ಹಾಸ್ಪಿಟಲ್‌ನಲ್ಲಿ ಸ್ವಾತಂತ್ರ್ಯೋತ್ಸವ: ಆರೋಗ್ಯ ಸೇವೆಯೊಂದಿಗೆ ದೇಶಭಕ್ತಿಯ ಸಂದೇಶ

August 19, 2026
366
ಬೆಂಗಳೂರು ನಗರ

ಡಾ.ಜಯನ್.ಎಸ್ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರು ನಗರ ಜಿಲ್ಲಾ ಉಪಾಧ್ಯಕ್ಷರ ಜವಾಬ್ದಾರಿ

August 14, 2026
332
ಬೆಂಗಳೂರು ನಗರ

ಸಚಿವರಿಗೆ ಖಾತೆ ಹಂಚಿಕೆ: ಕುತೂಹಲಕ್ಕೆ ತೆರೆ

August 12, 2026
355
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?