ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home ನಿಮ್ಮ ಜಿಲ್ಲೆ ಬೆಂಗಳೂರು ನಗರ

ಕೆ.ಆರ್. ಮಾರುಕಟ್ಟೆ  ಹಾಗೂ ಸುತ್ತಲಿನ ಪ್ರದೇಶ ಸ್ವಚ್ಛತೆ ಕೈಗೊಳ್ಳಿ: ವೆಂಕಟಾಚಲಪತಿ

Karunada Nidhi by Karunada Nidhi
June 10, 2026
in ಬೆಂಗಳೂರು ನಗರ
Reading Time: 1 min read
112 1
0
93
SHARES
333
VIEWS
Share on FacebookShare on Twitter
ADVERTISEMENT

ಬೆಂಗಳೂರು, ಜೂನ್ -10 2026: ಕೆ.ಆರ್. ಮಾರುಕಟ್ಟೆಗೆ ಜಿಬಿಎ ಮಾನ್ಯ ಮುಖ್ಯ *ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್* ಅವರು ಜೂನ್8 ರಂದು ಭೇಟಿ ನೀಡಿದಸಂದರ್ಭದಲ್ಲಿ ನೀಡಿದ ಸೂಚನೆಯಂತೆ ಕೆ.ಆರ್. ಮಾರುಕಟ್ಟೆಯ ಹಾಗೂ ಸುತ್ತಮುತ್ತಲಿನ ಪ್ರದೇಶ ಸ್ವಚ್ಛತೆ ಕೈಗೊಳ್ಳುವ ಉದ್ದೇಶಕ್ಕಾಗಿ ಇಂದು ಕೇಂದ್ರ ನಗರ ಪಾಲಿಕೆಯ *ಅಭಿವೃದ್ಧಿ ಅಪರ ಆಯುಕ್ತರಾದ ಶ್ರೀ ವೆಂಕಟಾಚಲಪತಿ ಅವರು ಅಧಿಕಾರಿಗಳೊಂದಿಗೆ* ಸಭೆ ನಡೆಸಿ ಅಗತ್ಯ ಸೂಚನೆ ನೀಡಿದರು.

*ಹೂ ಮಾರುಕಟ್ಟೆ ಶುಚಿಗೊಳಿಸಿ*

ತಳಮಹಡಿಯಲ್ಲಿರುವ ಹೂವಿನ ಮಾರುಕಟ್ಟೆಯನ್ನು ಸ್ವಚ್ಛಗೊಳಿಸಲು ಸೂಚನೆ ನೀಡಿದರು.

ಮಾರುಕಟ್ಟೆ ಮುಂಭಾಗದ ಕೊತ್ತಂಬರಿ ಸೊಪ್ಪು ಮಾರುವ ಸ್ಥಳದಲ್ಲಿ ಮಳೆ ಬಂದಾಗ ನೀರು ನಿಂತು ಸಾಕಷ್ಟು ಗಲೀಜು ಆಗುವುದರಿಂದ ಸದರಿ ಸ್ಥಳದಲ್ಲಿ  ಗುಂಡಿಗಳನ್ನು ಮುಚ್ಚಿ ಸಂಪೂರ್ಣ ಕಾಂಕ್ರಿಟ್ ಹಾಕಲು ಸೂಚನೆ ನೀಡಿದರು.


*ಹೆಚ್ಚುವರಿ ಮಾರ್ಷಲ್ ಗಳ ನಿಯೋಜನೆ*

ಸ್ವಚ್ಛತೆ ಕಾರ್ಯಕ್ಕೆ ಹೆಚ್ಚುವರಿ ಮಾರ್ಷಲ್ ಗಳನ್ನು ನಿಯೋಜನೆ ಮಾಡಿಕೊಂಡು ಸ್ವಚ್ಛತೆ ಕಾರ್ಯ ಸಮರ್ಪಕವಾಗಿ ನಡೆಸಲು ಸೂಚಿಸಿದರು.

*1ನೆ ಮಹಡಿಯಲ್ಲಿ ಶೌಚಾಲಯ ಬಳಕೆಗೆ ನೀಡಿ*

1ನೆ ಮಹಡಿಯಲ್ಲಿರುವ ಶೌಚಾಲಯವನ್ನು ಸಾರ್ವಜನಿಕ ಬಳಕೆಗೆ ನಿಡಲು ಸೂಚಿಸಿದರು.


*ಒತ್ತುವರಿಗಳನ್ನು ತೆರವುಗೊಳಿಸಿ:*

ಕೆ.ಆರ್. ಮಾರುಕಟ್ಟೆ ಕಟ್ಟಡದಲ್ಲಿರುವ ಮಳಿಗೆಗಳು ಹಾಗೂ ಮುಂಭಾಗದಲ್ಲಿನ ಒತ್ತುವರಿಗಳನ್ನು ಗುರುತಿಸಿ ಒತ್ತುವರಿದಾರರಿಗೆ ಅವರ ಸಾಮಾನು ಸರಂಜಾಮು ತೆರವುಗೊಳಿಸಲು ಕಾಲಾವಕಾಶ ನೀಡಿ, ನೀಡಿದ ಕಾಲಾವಕಾಶದಲ್ಲಿ ಅವರು ತೆರವುಗೊಳಿಸದಿದ್ದಲ್ಲಿ ನಗರ ಪಾಲಿಕೆಯ ಅಧಿಕಾರಿಗಳು ತೆರವುಗೊಳಿಸಲು ಸೂಚನೆ ನೀಡಿದರು.

* ತ್ಯಾಜ್ಯ ಸಮರ್ಪಕ ನಿರ್ವಹಣೆಗಾಗಿ ಶೆಡ್ ನಿರ್ಮಾಣಕ್ಕೆ ಕೂಡಲೇ ಕ್ರಮ ವಹಿಸಲು ಸೂಚನೆ.

* ಮಾರುಕಟ್ಟೆ ಮುಂಭಾಗದಲ್ಲಿ ವ್ಯಾಪಾರಿಗಳಿಗೆ ವ್ಯಾಪಾರ ಸ್ಥಳ ನಿಗದಿಪಡಿಸಿ ಲೈನಿಂಗ್ ಮಾಡಿಕೊಡುವುದು.  ನಿಗದಿಪಡಿಸಿದ ಸ್ಥಳ ಬಿಟ್ಟು ಸಂಚಾರಕ್ಕೆ ತೊಂದರೆ ಮಾಡುವ  ವ್ಯಾಪಾರಿಗಳಿಗೆ ದಂಡ ವಿಧಿಸಲು ಸೂಚನೆ.

ಸಭೆಯಲ್ಲಿ  ಜಂಟಿ ಆಯುಕ್ತರಾದ ಹೇಮಂತ್ ಶರಣ್, ಮುಖ್ಯ ಅಭಿಯಂತರರಾದ ವಿಜಯ್ ಕುಮಾರ್ ಹರಿದಾಸ್, ಅಧೀಕ್ಷಕ ಅಭಿಯಂತರರು, ಡಿಜಿಎಂ ಹಾಗೂ ಇತರೆ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಉಪಸ್ಥಿತರಿದ್ದರು.

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

ಬೆಂಗಳೂರು ನಗರ

ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಶಕ್ತಿ ಕೇಂದ್ರ ಪ್ರಮುಖರ ಸಭೆ
ಕರ್ನಾಟಕದಲ್ಲಿ ಆರ್ಥಿಕ ದಬ್ಬಾಳಿಕೆ –ಡಾ. ರಾಧಾಮೋಹನ್ ದಾಸ್ ಅಗ್ರವಾಲ್ ಟೀಕೆ

June 10, 2026
338
ಬೆಂಗಳೂರು ನಗರ

ವಿಶೇಷ ಸಮಗ್ರ ಮತದಾರರ ಪಟ್ಟಿಗಳ ಪರಿಷ್ಕರಣೆ (SIR-2025) ಕುರಿತು ರಾಜಕೀಯ ಪಕ್ಷಗಳೊಂದಿಗೆ ಸಭೆ

June 10, 2026
371
ಬೆಂಗಳೂರು ನಗರ

ಜಮೀರ್ ಅಹಮದ್ ಖಾನ್ ಗೌರವಕ್ಕೆ ಧಕ್ಕೆ ತರುವ ಸುದ್ದಿ ಪ್ರಸಾರಕ್ಕೆ ನ್ಯಾಯಾಲಯ ತಡೆಯಾಜ್ಞೆ

June 9, 2026
466
ಬೆಂಗಳೂರು ನಗರ

ಜಮೀರ್ ಅಹಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ

June 8, 2026
359
All

75 ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ: ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದ ಚಿನ್ನಸವಾರಿ ಫೌಂಡೇಶನ್

June 8, 2026
337
ಬೆಂಗಳೂರು ನಗರ

ಅತ್ತಿಗುಪ್ಪೆ ಸರ್ಕಾರಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಣೆ

June 6, 2026
330
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?