ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home ನಿಮ್ಮ ಜಿಲ್ಲೆ ಬೆಂಗಳೂರು ನಗರ

ಕರುನಾಡ ನಿಧಿ ಕನ್ನಡ ವಾರಪತ್ರಿಕೆಯ 2ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ

Karunada Nidhi by Karunada Nidhi
April 7, 2026
in ಬೆಂಗಳೂರು ನಗರ
Reading Time: 1 min read
123 1
0
102
SHARES
364
VIEWS
Share on FacebookShare on Twitter
ADVERTISEMENT

ಬೆಂಗಳೂರು, ಏಪ್ರಿಲ್ 04: ಕರುನಾಡ ನಿಧಿ ಕನ್ನಡ ವಾರಪತ್ರಿಕೆಯ 2ನೇ ವಾರ್ಷಿಕೋತ್ಸವದ ಅಂಗವಾಗಿ ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿರುವ ನಯನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಸಾಂಸ್ಕೃತಿಕ ಹಬ್ಬ ಅದ್ದೂರಿಯಾಗಿ ನೆರವೇರಿತು.ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಗಣ್ಯರು, ಸಾಧಕರು ಹಾಗೂ ಅಭಿಮಾನಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವ್ಯಕ್ತಿಗಳಿಗೆ  ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಮಕ್ಕಳಿಗೆ “ಕರುನಾಡ ಕಲಾ ಭೂಷಣ ರಾಜ್ಯ ಪ್ರಶಸ್ತಿ”, “ಕರುನಾಡ ನಿಧಿ ರಾಜ್ಯ ಪ್ರಶಸ್ತಿ”, “ಮಹಿಳಾ ಸೇವಾ ರತ್ನ ರಾಜ್ಯ ಪ್ರಶಸ್ತಿ”, “ಮಾಧ್ಯಮ ಮಿತ್ರ ರಾಜ್ಯ ಪ್ರಶಸ್ತಿ” ಹಾಗೂ “ಆದರ್ಶ ಸೇವಾ ರತ್ನ ರಾಜ್ಯ ಪ್ರಶಸ್ತಿ”ಗಳನ್ನು ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ಕರುನಾಡ ನಿಧಿ “ಈ-ಪೇಪರ್” ಅನ್ನು ಗಣ್ಯರ ಸಮ್ಮುಖದಲ್ಲಿ ಬಿಡುಗಡೆ ಮಾಡಲಾಯಿತು. ಈ ವೇಳೆ ಮಾತನಾಡಿದ ಡಾ.ನಿರ್ಮಲಾ ಯಲಿಗರ್ ಅವರು, ಇಂದಿನ ಡಿಜಿಟಲ್ ಯುಗದಲ್ಲಿ ಮಾಹಿತಿ ಪಡೆಯುವ ವಿಧಾನಗಳು ವೇಗವಾಗಿ ಬದಲಾಗುತ್ತಿರುವ ಹಿನ್ನೆಲೆಯಲ್ಲಿ, ಕರುನಾಡ ನಿಧಿ ಪತ್ರಿಕೆಯು ಕಾಲದೊಂದಿಗೆ ಹೆಜ್ಜೆ ಹಾಕುತ್ತಾ ಓದುಗರಿಗೆ ಇನ್ನಷ್ಟು ಸುಲಭವಾಗಿ, ವೇಗವಾಗಿ ಹಾಗೂ ಎಲ್ಲಿಂದಲೂ ಲಭ್ಯವಾಗುವಂತೆ ಈ-ಪೇಪರ್ ಮತ್ತು ವೆಬ್‌ಸೈಟ್ ಪರಿಚಯಿಸಿರುವುದು ಶ್ಲಾಘನೀಯ ಎಂದರು.
ಈ-ಪೇಪರ್‌ನ ಪ್ರಮುಖ ವೈಶಿಷ್ಟ್ಯಗಳ ಕುರಿತು ಅವರು ವಿವರಿಸಿ, ಓದುಗರು ಯಾವುದೇ ಸ್ಥಳದಲ್ಲಿದ್ದರೂ ಮೊಬೈಲ್ ಅಥವಾ ಕಂಪ್ಯೂಟರ್ ಮೂಲಕ ಪತ್ರಿಕೆಯನ್ನು ಓದಬಹುದು, ಸಮಯದ ಮಿತಿಯಿಲ್ಲದೆ ಯಾವಾಗ ಬೇಕಾದರೂ ವೀಕ್ಷಿಸಬಹುದು, ಪರಿಸರ ಸ್ನೇಹಿಯಾಗಿ ಕಾಗದ ಬಳಕೆಯನ್ನು ಕಡಿಮೆ ಮಾಡಬಹುದು ಹಾಗೂ ಹಳೆಯ ಸಂಚಿಕೆಗಳನ್ನು ಸುಲಭವಾಗಿ ಪರಿಶೀಲಿಸಬಹುದಾಗಿದೆ ಎಂದು ಹೇಳಿದರು.
ಶ್ರೀಮತಿ ಎನ್.ಎಸ್. ಮಹಾಲಕ್ಷ್ಮಿ ಅವರು ಮಾತನಾಡಿ, ಕರುನಾಡ ನಿಧಿ ವಾರಪತ್ರಿಕೆ ಇನ್ನಷ್ಟು ಬೆಳೆಯಲಿ ಹಾಗೂ ಸಮಾಜ ಸೇವಕರನ್ನು ಪರಿಚಯಿಸುವ ಕಾರ್ಯವನ್ನು ಮುಂದುವರಿಸಲಿ ಎಂದು ಆಶಿಸಿದರು. ಹಿರಿಯ ಸಾಹಿತಿ ಶ್ರೀ ಮಾಚಿಕೃಷ್ಣ ಅವರು ಸಂಪಾದಕರಾದ ಸೈಯದ್ ಸಲ್ಮಾನ್ ಅವರ ಕಾರ್ಯವನ್ನು ಪ್ರಶಂಸಿಸಿ, ತಮ್ಮದೇ ಶೈಲಿಯಲ್ಲಿ ಅವರನ್ನು “ಮುತ್ತುರಾಜ” ಎಂದು ಕರೆಯುವೆ ಎಂದು ಹಾಸ್ಯಮಿಶ್ರಿತವಾಗಿ ಹೇಳಿದರು.


ಬೇಸ್ಕಾಂ ಅಧಿಕಾರಿಗಳಾದ ಶ್ರೀಮತಿ ಸುಮಾ ಪಿ.ಜಿ ಅವರು, ಕರುನಾಡ ನಿಧಿ ಪತ್ರಿಕೆ ಸಾಮಾಜಿಕ, ಸಾಂಸ್ಕೃತಿಕ ಹಾಗೂ ವಿವಿಧ ಕ್ಷೇತ್ರಗಳ ಸಾಧಕರನ್ನು ಪರಿಚಯಿಸುವ ಮಹತ್ವದ ಕೆಲಸ ಮಾಡುತ್ತಿದೆ ಎಂದು ಅಭಿಪ್ರಾಯಪಟ್ಟರು. ಡಾ.ಗೀತಾ ಹೆಚ್ ಕೈವಾರ ಅವರು ಪತ್ರಿಕೆಯು ಇನ್ನಷ್ಟು ಜನರ ವಿಶ್ವಾಸವನ್ನು ಗಳಿಸಲಿ ಎಂದು ಆಶೀರ್ವದಿಸಿದರು.
ಇನ್ನೂ ಹಲವು ಗಣ್ಯರು ತಮ್ಮ ಮಾತುಗಳಲ್ಲಿ ಪತ್ರಿಕೆಯ ಬೆಳವಣಿಗೆಗೆ ಶುಭಾಶಯಗಳನ್ನು ತಿಳಿಸಿ, ಭವಿಷ್ಯದಲ್ಲಿ ಇನ್ನಷ್ಟು ಉನ್ನತ ಸ್ಥಾನವನ್ನು ಪಡೆಯಲಿ ಎಂದು ಹಾರೈಸಿದರು. ಸಿಎಂ ಗಣೇಶ್ ಗೌಡ ಅವರು, ಕರುನಾಡ ನಿಧಿ ಪತ್ರಿಕೆಗೆ ಬೆನ್ನೆಲುಬಾಗಿ ನಿಂತು ಅದನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವ ಬದ್ಧತೆಯನ್ನು ವ್ಯಕ್ತಪಡಿಸಿದರು.

Advertisement. Scroll to continue reading.
Advertisement. Scroll to continue reading.
ADVERTISEMENT

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀಮತಿ ಎನ್.ಎಸ್. ಮಹಾಲಕ್ಷ್ಮಿ, ಡಾ. ನಿರ್ಮಲಾ ಯಲಿಗರ್, ಡಾ. ಗೀತಾ ಹೆಚ್ ಕೈವಾರ, ಶ್ರೀ ಮಹಾದೇವ್ ಕೆಎಎಎಸ್ (BESCOM), ಶ್ರೀಮತಿ ಸುಮಾ ಪಿ.ಜಿ (BESCOM), ಡಾ. ಜಯನ್ ಎಸ್, ಶ್ರೀ ಎಂ. ಸಾಧಿಕ್ ಅಹಮದ್, ಪ್ರೊ. ಪೂರ್ವಚಾರ ಎಂ, ಸಿಎಂ ಗಣೇಶ್ ಗೌಡ, ಡಾ. ಎಸ್.ಪಿ. ಆಚಾರ್ಯ ಹಾಗೂ ಮಾಯಾ ದೀಕ್ಷಿತ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಕರುನಾಡ ನಿಧಿ ಪತ್ರಿಕೆಯ ಸಂಪಾದಕರಾದ ಸೈಯದ್ ಸಲ್ಮಾನ್ ಅವರು ಅಚ್ಚುಕಟ್ಟಾಗಿ ಆಯೋಜಿಸಿದ್ದರು. ಉಪಸಂಪಾದಕರು ಹಾಗೂ ತಂಡದ ಸದಸ್ಯರು, ಶ್ರೀ ಹರೀಶ್ ಹೆಚ್ ಸೇರಿದಂತೆ ಹಲವರು ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದರು.

Advertisement. Scroll to continue reading.
ADVERTISEMENT
ADVERTISEMENT


ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿದ ಸಾಧಕರು ಪ್ರಶಸ್ತಿಗಳನ್ನು ಸ್ವೀಕರಿಸಿ ಸಂತೋಷದಿಂದ ಮನೆಗೆ ಹಿಂತಿರುಗಿದರು. ಒಟ್ಟಾರೆ, ಕರುನಾಡ ನಿಧಿ ವಾರಪತ್ರಿಕೆಯ ಈ ವಾರ್ಷಿಕೋತ್ಸವ ಕಾರ್ಯಕ್ರಮವು ಸಾಂಸ್ಕೃತಿಕ ಸಂಭ್ರಮದೊಂದಿಗೆ ಯಶಸ್ವಿಯಾಗಿ ನೆರವೇರಿತು.

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

ಬೆಂಗಳೂರು ನಗರ

ಉಪಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಚೆನ್ನಕೇಶವ ಉಪಸ್ಥಿತಿಯಲ್ಲಿ ಕೃಷ್ಣ ಗುರೂಜಿ ಅವರ 55ನೇ ಹುಟ್ಟುಹಬ್ಬದ ಸಂಭ್ರಮ

September 25, 2026
329
ಬೆಂಗಳೂರು ನಗರ

ದಾಸರಹಳ್ಳಿ ಜೆಡಿಎಸ್‌ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷರಾಗಿ ಫೈಜಲ್ ಅಹಮದ್‌ ನೇಮಕ

September 23, 2026
333
ಬೆಂಗಳೂರು ನಗರ

ಶಿವಾಜಿನಗರ ಜೆಡಿಎಸ್ ಅಧ್ಯಕ್ಷ ಅಶ್ವಾಕ್ ಹುಸೇನ್ ತೌಸೀಫ್ ನೇತೃತ್ವದಲ್ಲಿ ಹಜರತ್ ಕಂಬಲ್ ಪೋಷ್ ದರ್ಗಾದಲ್ಲಿ ಹೂವಿನ ಚಾದರ್ ಅರ್ಪಣೆ

September 21, 2026
341
All

ಚಂದನ ಬಡಾವಣೆಯಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ

August 19, 2026
329
ಬೆಂಗಳೂರು ನಗರ

ಎಂ.ಕೆ.ಕೆ. ಕನ್ಸ್ಟ್ರಕ್ಷನ್ ಸಂಸ್ಥೆಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

August 19, 2026
331
ಬೆಂಗಳೂರು ನಗರ

ಬಿಇಟಿ ಸಂಸ್ಥೆಗಳಲ್ಲಿ ಅದ್ದೂರಿಯಾಗಿ ವಿದ್ಯಾರ್ಥಿಗಳ ನಾಯಕತ್ವ ಪದಗ್ರಹಣ ಸಮಾರಂಭ , ಎನ್‌ಎಸ್‌ಎಸ್ ಘಟಕ ಉದ್ಘಾಟನೆ ಹಾಗೂ ಕಾಲೇಜು ಮ್ಯಾಗಜಿನ್ ಬಿಡುಗಡೆ

August 19, 2026
718
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Not enough quota to unlock this post
Unlock left : 0
Are you sure want to cancel subscription?