ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home All

ವಿಕಲಚೇತನರಿಗೆ ಬೃಹತ್ ಉದ್ಯೋಗ ಮೇಳ: 50ಕ್ಕೂ ಹೆಚ್ಚು ಕಂಪನಿಗಳ ಭಾಗವಹಿಸುವಿಕೆ

Karunada Nidhi by Karunada Nidhi
January 30, 2026
in All
Reading Time: 1 min read
123 1
0
Massive job fair for the disabled Over 50 companies participate
102
SHARES
365
VIEWS
Share on FacebookShare on Twitter
ADVERTISEMENT

ಬೆಂಗಳೂರು, ಜ.31: ವಿಕಲಚೇತನರ ಆರ್ಥಿಕ ಸಬಲೀಕರಣ ಮತ್ತು ಸ್ವಾವಲಂಬನೆಗೆ ಉತ್ತೇಜನ ನೀಡುವ ಉದ್ದೇಶದಿಂದ ವಾಯ್ಸ್ ಆಫ್ ನೀಡಿ ಫೌಂಡೇಶನ್ (ರಿ.) ವತಿಯಿಂದ ಮಹಾಲಕ್ಷ್ಮೀ ಲೇಔಟ್‌ನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಜನವರಿ 31, 2026ರಂದು ನಡೆಯಲಿರುವ ಈ ಉದ್ಯೋಗ ಮೇಳದಲ್ಲಿ 50ಕ್ಕೂ ಹೆಚ್ಚಿನ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಿ, ವಿವಿಧ ಹುದ್ದೆಗಳಿಗಾಗಿ ನೇರ ಸಂದರ್ಶನಗಳನ್ನು ನಡೆಸಲಿವೆ.


ಈ ಕಾರ್ಯಕ್ರಮಕ್ಕೆ ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ. ಗೋಪಾಲಯ್ಯ ರವರು ಭಾಗವಹಿಸಿ, ವಿಕಲಚೇತನರ ಉದ್ಯೋಗಾವಕಾಶಗಳ ಬಗ್ಗೆ ಪ್ರೋತ್ಸಾಹದ ಮಾತುಗಳನ್ನಾಡಲಿದ್ದಾರೆ. ವಿಕಲಚೇತನರು ಸಮಾಜದ ಮುಖ್ಯವಾಹಿನಿಯಲ್ಲಿ ಆತ್ಮವಿಶ್ವಾಸದಿಂದ ಮುಂದೆ ಬರಲು ಇಂತಹ ಉದ್ಯೋಗ ಮೇಳಗಳು ಮಹತ್ವದ ವೇದಿಕೆಯಾಗಿವೆ ಎಂದು ಆಯೋಜಕರು ತಿಳಿಸಿದ್ದಾರೆ.


ಉದ್ಯೋಗ ಮೇಳಕ್ಕೆ ಹಾಜರಾಗುವ ಅಭ್ಯರ್ಥಿಗಳು ಪೋಟೊ, ಆಧಾರ್ ಕಾರ್ಡ್, ಎಸ್.ಎಸ್.ಎಲ್.ಸಿ ಅಂಕಪಟ್ಟಿ ಹಾಗೂ ವೈದ್ಯಕೀಯ ಪ್ರಮಾಣ ಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ತರಬೇಕು ಎಂದು ತಿಳಿಸಲಾಗಿದೆ. ಸ್ಥಳವಾಗಿ 2ನೇ ಕ್ರಾಸ್, 10ನೇ ಮೇನ್, ಶಂಕರನಗರ, ಮಹಾಲಕ್ಷ್ಮೀ ಲೇಔಟ್, ಬೆಂಗಳೂರು – 560086 ನಿಗದಿಪಡಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳಿಗೆ ಪೂರ್ವ ನೋಂದಣಿ ವ್ಯವಸ್ಥೆಯೂ ಕಲ್ಪಿಸಲಾಗಿದ್ದು, ಸ್ಕ್ಯಾನ್ ಮೂಲಕ ಸುಲಭವಾಗಿ ನೋಂದಾಯಿಸಿಕೊಳ್ಳುವ ಅವಕಾಶ ನೀಡಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ವಿಕಲಚೇತನರು ಈ ಸದುಪಯೋಗವನ್ನು ಪಡೆದು ತಮ್ಮ ವೃತ್ತಿಜೀವನಕ್ಕೆ ಹೊಸ ದಾರಿ ಕಂಡುಕೊಳ್ಳಲಿ ಎಂಬುದು ಆಯೋಜಕರ ಆಶಯವಾಗಿದೆ.

Tags: job fair

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

All

ಶ್ರೀಮತಿ ಶ್ರೀದೇವಿ ಚೆನ್ನೂರ್ ಕರ್  ಸಾಧನೆಯ ದಾರಿ ಹಿಡಿದ ಕಲಾವಿದೆ

March 15, 2026
384
All

ಕನ್ನಡಿಗರ ರಕ್ಷಣೆಗೆ ಕೇಂದ್ರದ ಜೊತೆ ಮಾತುಕತೆ : ವಿಜಯೇಂದ್ರ

March 3, 2026
335
All

2 ತಿಂಗಳಲ್ಲಿ 50 ಕಿ.ಮೀ ಸುರಕ್ಷಿತ ಪಾದಚಾರಿ ಮಾರ್ಗ ಅಭಿವೃದ್ಧಿಗೆ ಸೂಚನೆ : ಮಹೇಶ್ವರ್ ರಾವ್

March 1, 2026
334
All

ನೆಲಮಂಗಲದ ಕದಂಬ ಪಿ ಯು ಕಾಲೇಜಿನ ವಿದ್ಯಾರ್ಥಿಗಳ ಸಾಧನೆಗೆ ವಿಶೇಷ ಮೆಚ್ಚುಗೆ

March 1, 2026
1.1k
All

ಕರ್ನಾಟಕ ವಿಧಾನಸಭೆ 16ನೇ ವಿಧಾನಸಭೆ 9ನೇ ಅಧಿವೇಶನ: ಮಾರ್ಚ್ 6ರಿಂದ ಮುಂದುವರಿಕೆ

February 17, 2026
343
All

ಹಂಪಿ ಉತ್ಸವ-2026ಕ್ಕೆ ವಿದ್ಯುಕ್ತ ಚಾಲನೆ ಪ್ರತಿ ವರ್ಷ ನವೆಂಬರ್‌ನಲ್ಲೇ ಹಂಪಿ ಉತ್ಸವ ಆಚರಣೆ; ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

February 14, 2026
353
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?