ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home ನಿಮ್ಮ ಜಿಲ್ಲೆ ಬೆಂಗಳೂರು ನಗರ

ವಿಶೇಷ ಸಮಗ್ರ ಮತದಾರರ ಪಟ್ಟಿಗಳ ಪರಿಷ್ಕರಣೆ (SIR-2025) ಕುರಿತು ರಾಜಕೀಯ ಪಕ್ಷಗಳೊಂದಿಗೆ ಸಭೆ

Karunada Nidhi by Karunada Nidhi
June 10, 2026
in ಬೆಂಗಳೂರು ನಗರ
Reading Time: 1 min read
131 2
0
109
SHARES
390
VIEWS
Share on FacebookShare on Twitter
ADVERTISEMENT
ADVERTISEMENT

ಬೆಂಗಳೂರು, ಜೂನ್-10: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕೈಗೊಳ್ಳಲಾಗುತ್ತಿರುವ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2025 (Special Intensive Revision – SIR) ಕುರಿತು ಇಂದು ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರಾದ ಶ್ರೀ ಪೋಮ್ಮಲ ಸುನೀಲ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಆಯುಕ್ತರು, ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಈಗಾಗಲೇ ಆರಂಭಗೊಂಡಿದ್ದು, ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ Booth Level Officers (BLOs) ಗಳಿಗೆ ಅಗತ್ಯ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರು. ಎಲ್ಲಾ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳು ತಮ್ಮ Booth Level Agents (BLAs) ಗಳ ಪಟ್ಟಿಯನ್ನು ನಿಗದಿತ ಅವಧಿಯೊಳಗೆ ಸಲ್ಲಿಸುವಂತೆ ಮನವಿ ಮಾಡಿದರು ಹಾಗೂ ರಾಜಕೀಯ ಪಕ್ಷಗಳು ನೇಮಕ ಮಾಡುವ BLA ಗಳು BLO ಗಳೊಂದಿಗೆ SIR ಪ್ರಕ್ರಿಯೆಯಲ್ಲಿ ಸಮನ್ವಯ ಸಾಧಿಸಿಕೊಂಡು ಪ್ರಕ್ರಿಯೆ ಪಾರದರ್ಶಕತೆಯಿಂದ ನಿರ್ವಹಿಸಲು ಸಹಕರಿಸುವಂತೆ ಕೋರಿದರು.

ಯಶಸ್ವಿ, ಪಾರದರ್ಶಕ ಹಾಗೂ ವಿಶ್ವಾಸಾರ್ಹ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಗಾಗಿ ಕರ್ತವ್ಯ ನಿರತ ಅಧಿಕಾರಿಗಳು, ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಸಮನ್ವಯದಿಂದ ಕಾರ್ಯನಿರ್ವಹಿಸುವುದು ಅಗತ್ಯವಾಗಿದೆ ಎಂದು ಅವರು ತಿಳಿಸಿದರು.

ಪಾಲಿಕೆಯ ಅಧಿಕಾರಿಗಳು ಎಲ್ಲಾ ರಾಜಕೀಯ ಪಕ್ಷಗಳಿಗೆ ಸಮಾನ ಆದ್ಯತೆ ನೀಡಬೇಕು.  ಯಾವುದೇ ರೀತಿಯ ಪಕ್ಷಪಾತ ಅಥವಾ ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಸಭೆಯಲ್ಲಿ Enumeration Form, BLO ಹಾಗೂ BLAಗಳ ಕರ್ತವ್ಯಗಳು, ಮತದಾರರ ಮಾಹಿತಿ ಸಂಗ್ರಹಣೆ, ದಾಖಲೆಗಳ ಪರಿಶೀಲನೆ ಹಾಗೂ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವಿಧಾನದ ಕುರಿತು ವಿಸ್ತೃತ ಚರ್ಚೆ ನಡೆಯಿತು.

ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಕೇಳಿದ ಪ್ರಶ್ನೆಗಳಿಗೆ ಆಯುಕ್ತರು ಸ್ಪಷ್ಟನೆ ನೀಡಿದರು. ಅಲ್ಲದೆ, ಪಕ್ಷಗಳ ಪ್ರತಿನಿಧಿಗಳು ನೀಡಿದ ಸಲಹೆಗಳು ಹಾಗೂ ಅಭಿಪ್ರಾಯಗಳನ್ನು ದಾಖಲಿಸಿಕೊಂಡು ಮುಂದಿನ ಕ್ರಮಗಳಲ್ಲಿ ಪರಿಗಣಿಸಲಾಗುವುದು ಎಂದು ತಿಳಿಸಲಾಯಿತು.

SIR ಕಾರ್ಯದಲ್ಲಿ ಭಾಗವಹಿಸಲಿರುವ BLOಗಳು ಹಾಗೂ ಇತರೆ ಅಧಿಕಾರಿಗಳಿಗೆ ಹಂತ ಹಂತವಾಗಿ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು,  ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.

ಸಭೆಯಲ್ಲಿ ಅಪರ ಆಯುಕ್ತರಾದ (ಕಂದಾಯ – ಪ್ರಭಾರ) ಶ್ರೀಮತಿ ಪಲ್ಲವಿ, ಉಪ ಆಯುಕ್ತರಾದ ಶ್ರೀ ಸೋಮಶೇಖರ್, ಬೆಂಗಳೂರು ಉತ್ತರ ವ್ಯಾಪ್ತಿಯ ಮತದಾರ ನೋಂದಣಾಧಿಕಾರಿಗಳು, ಸಹಾಯಕ ಮತದಾರ ನೋಂದಣಾಧಿಕಾರಿಗಳು, ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಸಂಬಂಧಿತ ಅಧಿಕಾರಿಗಳು ಹಾಜರಿದ್ದರು.

ADVERTISEMENT
ADVERTISEMENT

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

ಬೆಂಗಳೂರು ನಗರ

ಉಪಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಚೆನ್ನಕೇಶವ ಉಪಸ್ಥಿತಿಯಲ್ಲಿ ಕೃಷ್ಣ ಗುರೂಜಿ ಅವರ 55ನೇ ಹುಟ್ಟುಹಬ್ಬದ ಸಂಭ್ರಮ

September 25, 2026
329
ಬೆಂಗಳೂರು ನಗರ

ದಾಸರಹಳ್ಳಿ ಜೆಡಿಎಸ್‌ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷರಾಗಿ ಫೈಜಲ್ ಅಹಮದ್‌ ನೇಮಕ

September 23, 2026
333
ಬೆಂಗಳೂರು ನಗರ

ಶಿವಾಜಿನಗರ ಜೆಡಿಎಸ್ ಅಧ್ಯಕ್ಷ ಅಶ್ವಾಕ್ ಹುಸೇನ್ ತೌಸೀಫ್ ನೇತೃತ್ವದಲ್ಲಿ ಹಜರತ್ ಕಂಬಲ್ ಪೋಷ್ ದರ್ಗಾದಲ್ಲಿ ಹೂವಿನ ಚಾದರ್ ಅರ್ಪಣೆ

September 21, 2026
341
All

ಚಂದನ ಬಡಾವಣೆಯಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ

August 19, 2026
329
ಬೆಂಗಳೂರು ನಗರ

ಎಂ.ಕೆ.ಕೆ. ಕನ್ಸ್ಟ್ರಕ್ಷನ್ ಸಂಸ್ಥೆಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

August 19, 2026
331
ಬೆಂಗಳೂರು ನಗರ

ಬಿಇಟಿ ಸಂಸ್ಥೆಗಳಲ್ಲಿ ಅದ್ದೂರಿಯಾಗಿ ವಿದ್ಯಾರ್ಥಿಗಳ ನಾಯಕತ್ವ ಪದಗ್ರಹಣ ಸಮಾರಂಭ , ಎನ್‌ಎಸ್‌ಎಸ್ ಘಟಕ ಉದ್ಘಾಟನೆ ಹಾಗೂ ಕಾಲೇಜು ಮ್ಯಾಗಜಿನ್ ಬಿಡುಗಡೆ

August 19, 2026
718
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Not enough quota to unlock this post
Unlock left : 0
Are you sure want to cancel subscription?