ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home All

ಮಕ್ಕಳ ಶಿಕ್ಷಣಕ್ಕೆ ಮಹತ್ವ ನೀಡಲು ಶಾಸಕ ಬಿಎಂ ನಾಗರಾಜ್ ಸಲಹೆ

Karunada Nidhi by Karunada Nidhi
June 11, 2026
in All, ಬಳ್ಳಾರಿ
Reading Time: 1 min read
131 1
0
109
SHARES
388
VIEWS
Share on FacebookShare on Twitter
ADVERTISEMENT

ಸಿರಿಗೇರಿ ಜೂ, 11
ಯಾವುದೇ ಕಾರಣಕ್ಕೂ ಮಕ್ಕಳನ್ನು ಶಾಲೆಯಿಂದ ಹೊರಗೆ ಉಳಿಯದಂತೆ ನೋಡಿಕೊಳ್ಳಿ. ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿ ಎಂದು ಸಿರುಗುಪ್ಪ ಕ್ಷೇತ್ರದ ಶಾಸಕ ಬಿ. ಎಂ. ನಾಗರಾಜ್ ಅಭಿಪ್ರಾಯ ವ್ಯಕ್ತಪಡಿಸಿದರು.

ಅವರು ಸಿರಿಗೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ತಾತನ ಶಾಲೆಯಲ್ಲಿ ಕೆಕೆಆರ್‌ಡಿಬಿ ಯೋಜನೆ ಅಡಿಯಲ್ಲಿ ಆಯ್ಕೆಯಾದ ಎರಡು ಕೊಠಡಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ವಿದ್ಯೆ ಕಲಿತ ಮಕ್ಕಳು ಇಡೀ ಜಗತ್ತನ್ನೇ ಗೆಲ್ಲಬಹುದು. ವಿದ್ಯೆ ಇಲ್ಲದಿದ್ದರೆ ಜೀವನವೇ ಶೂನ್ಯ ಎನಿಸುತ್ತದೆ. ಪೋಷಕರು ಮತ್ತು ಶಿಕ್ಷಕರು ಒಗ್ಗೂಡಿ ಮಕ್ಕಳಿಗೆ ಶಿಕ್ಷಣ ನೀಡುವತ್ತ ಗಮನಹರಿಸಬೇಕೆಂದು ತಿಳಿಸಿದರು.

Advertisement. Scroll to continue reading.
ADVERTISEMENT

ತದ ನಂತರ ಮಾತನಾಡಿದ ಕಾಂಗ್ರೆಸ್ ಮುಖಂಡ ಎಸ್ ಎಂ ನಾಗರಾಜ್ ಸ್ವಾಮಿ ಸುಮಾರು ಅಂದಾಜು ವೆಚ್ಚ 10 ಲಕ್ಷ  ರೂ. ನಲ್ಲಿ ಎರಡು ಶಾಲೆಗಳಿಗೆ ಅನುದಾನ ದೊರೆತಿದೆ. ಗುತ್ತಿಗೆದಾರರು ಸಮರ್ಪಕವಾಗಿ ಕೆಲಸವನ್ನು ನಿರ್ವಹಿಸಬೇಕೆಂದು ತಿಳಿಸಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಗುರುಗಳಾದ ಶಿವಕುಮಾರ್, ಶೇಕ್ಷವಲಿ, ಕಾಂಗ್ರೆಸ್ ನ ಪ್ರಮುಖರಾದ ಸಿಎಂ ನಾಗರಾಜ್ ಸ್ವಾಮಿ, ಗರ್ಜಿ ಲಿಂಗಪ್ಪ, ಹೊಳಗುಂದಿ ದ್ಯಾವಣ್ಣ, ಶಿವಪ್ಪ, ತಿಮ್ಮಯ್ಯ,ಬಕಾಡೆ ನಾಗೇಂದ್ರಪ್ಪ, ರಾರಾವಿ ವೆಂಕಟೇಶ್,ಲಕ್ಷ್ಮಣ ಹೆಚ್ ಭಂಡಾರಿ, ರೇಣುಕಪ್ಪ, ಹೆಚ್. ಗಾದಿಲಿಂಗಪ್ಪ, ಪಿಎಸ್ಐ ಶಶಿಧರ್ ನಾಯಕ್, ಅರುಣ್ ಕುಮಾರ್ ದೇಸಾಯಿ, ಆಪ್ತ ಸಹಾಯಕ ಗಣೇಶ್, ಸಿರಿಗೇರಿ ಕ್ರಾಸ್ ಕೆ ಬಿ ಅಭಿಯಂತರಾದ ಶೇಕ್ಷ ವಲಿ, ಗುತ್ತಿಗೆದಾರರ ಗಣೇಶ್  ಸೇರಿದಂತೆ ಸುಮಾರು ನೂರಾರು ಜನ ಕಾಂಗ್ರೆಸ್ ಕಾರ್ಯಕರ್ತರು ಇದ್ದರು. ಇದೇ ವೇಳೆ ವಿ. ಹನುಮೇಶ ಸಿರಿಗೇರಿ ಗ್ರಾಮದ ಕೆರೆ ಹೂಳೆತ್ತುವಿಕೆ, ಆಧಾರ್ ಕೇಂದ್ರವನ್ನು ತೆರೆಯಲು ಮನವಿ ಪತ್ರ ಸಲ್ಲಿಸಿದರು.

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

ಬಳ್ಳಾರಿ

ಅವ್ಯವಸ್ಥೆಯ ಆಗರವಾದ ಸಿರಿಗೇರಿ ಗ್ರಂಥಾಲಯ!!

August 19, 2026
375
All

ಮಸೀದಿ-ಎ-ಕುಬಾದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

August 19, 2026
334
All

16 ವರ್ಷಗಳ ನಿಸ್ವಾರ್ಥ ಸೇವೆಗೆ ಹೃದಯಪೂರ್ವಕ ಅಭಿನಂದನೆ

August 19, 2026
398
All

ಚಂದನ ಬಡಾವಣೆಯಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ

August 19, 2026
329
All

ಸ್ವಾತಂತ್ರ್ಯದ ಅಳಿವು ಉಳಿವು ನಮ್ಮ ಕೈಯಲ್ಲಿದೆ : ನಿವೃತ್ತ ಶಿಕ್ಷಕಿ ಕಾತ್ಯಾಯಿನಿ ಅಭಿಮತ

August 18, 2026
332
All

ತೋರಣಗಲ್ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಒತ್ತಾಯಿಸಿ ಡಿ ವೈ ಎಫ್ ಐ ಧರಣಿ

August 18, 2026
338
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?