ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home All

ಶ್ರೀಮತಿ ಶ್ರೀದೇವಿ ಚೆನ್ನೂರ್ ಕರ್  ಸಾಧನೆಯ ದಾರಿ ಹಿಡಿದ ಕಲಾವಿದೆ

Karunada Nidhi by Karunada Nidhi
March 15, 2026
in All, ಸಾಧಕರ ಪರಿಚಯ
Reading Time: 1 min read
132 1
0
109
SHARES
391
VIEWS
Share on FacebookShare on Twitter
ADVERTISEMENT

ಕನ್ನಡ ಚಲನಚಿತ್ರ ಹಾಗೂ ಧಾರಾವಾಹಿ ಕ್ಷೇತ್ರದಲ್ಲಿ ತಮ್ಮದೇ ಆದ ಗುರುತನ್ನು ನಿರ್ಮಿಸಿಕೊಂಡಿರುವ ಕಲಾವಿದೆ ಶ್ರೀಮತಿ ಶ್ರೀದೇವಿ ಚೆನ್ನೂರ್ ಕರ್ ಅವರು ಹಲವಾರು ವರ್ಷಗಳಿಂದ ಕಲಾರಂಗದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ತಮ್ಮ ಪರಿಶ್ರಮ, ಆಸಕ್ತಿ ಮತ್ತು ಕಲಾಪ್ರತಿಭೆಯಿಂದ ಸಿನಿಮ ಹಾಗೂ ಧಾರಾವಾಹಿ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.
ಶ್ರೀದೇವಿ ಚೆನ್ನೂರ್ ಕರ್ ಅವರು ಮೂಲತಃ ಗುಲ್ಬರ್ಗ (ಕಲಬುರಗಿ) ಜಿಲ್ಲೆಯವರು. ತಮ್ಮ ಹುಟ್ಟೂರಿನಲ್ಲಿ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿದ ಬಳಿಕ ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕು ಎಂಬ ಕನಸನ್ನು ಮನದಲ್ಲಿ ಇಟ್ಟುಕೊಂಡಿದ್ದರು. ಆ ಕನಸಿನೊಂದಿಗೆ 1980ರಲ್ಲಿ ಬೆಂಗಳೂರಿಗೆ ಬಂದರು. ಆದರೆ ಕುಟುಂಬದ ಪರಿಸ್ಥಿತಿಗಳಿಂದ ಅವರ ಮದುವೆ ನಡೆದಿತು. ಮದುವೆಯಾದ ನಂತರವೂ ತಮ್ಮ ಕನಸನ್ನು ಬಿಟ್ಟುಬಿಡದೆ, ಜೀವನದಲ್ಲಿ ಸಾಧನೆ ಮಾಡಬೇಕೆಂಬ ಆಸೆಯನ್ನು ಮುಂದುವರಿಸಿಕೊಂಡು ಬಂದರು.


ಚಿತ್ರರಂಗದ ಮೇಲೆ ಇರುವ ಅಪಾರ ಆಸಕ್ತಿ ಅವರನ್ನು ಕನ್ನಡ ಚಲನಚಿತ್ರ ಮತ್ತು ಧಾರಾವಾಹಿ ಕ್ಷೇತ್ರಕ್ಕೆ ಕರೆದುಕೊಂಡು ಬಂತು. ಆರಂಭದಲ್ಲಿ ಧಾರಾವಾಹಿಗಳಲ್ಲಿ ನಟಿಸುವ ಅವಕಾಶ ದೊರೆತು, ನಂತರ  ಹಲವು ಸಿನಿಮಾಗಳಲ್ಲೂ ನಟಿಸುವ ಅವಕಾಶ ಸಿಕ್ಕಿತು. ಕಳೆದ ಸುಮಾರು 20 ವರ್ಷಗಳಿಂದ ಸಹ ಕಲಾವಿದೆಯಾಗಿ ಅನೇಕ ಸಿನಿಮಾಗಳು ಹಾಗೂ ಧಾರಾವಾಹಿಗಳಲ್ಲಿ ಅಭಿನಯಿಸಿ ತಮ್ಮ ಪ್ರತಿಭೆಯನ್ನು ತೋರಿಸುತ್ತಿದ್ದಾರೆ.


ಇವರು ಅಭಿನಯಿಸಿದ ಪ್ರಮುಖ ಸಿನಿಮಾಗಳಲ್ಲಿ ಟಗರು, ಶ್ರೀಕಂಠ, ಪೊಗರು, ನಟಸಾರ್ವಭೌಮ, KGF Chapter-1, ರುದ್ರ ತಾಂಡವ ಸೇರಿದಂತೆ ಹಲವು ಚಿತ್ರಗಳು ಸೇರಿವೆ. ಅದೇ ರೀತಿ ಧಾರಾವಾಹಿಗಳಲ್ಲಿ ಕನ್ಯಾದಾನ, ಭಾಗ್ಯಲಕ್ಷ್ಮಿ, ಅಮೃತವರ್ಷಿಣಿ, ಬ್ರಹ್ಮಗಂಟು ಮುಂತಾದ ಜನಪ್ರಿಯ ಧಾರಾವಾಹಿಗಳಲ್ಲೂ ಅಭಿನಯಿಸಿದ್ದಾರೆ. ಇವರ ನಟನೆಯನ್ನು ಗುರುತಿಸಿ ರೇಡಿಯೋ ಜಾಕಿ 93.4FM, Life ok ಚಾನೆಲ್  ಅವರು ಸಂದರ್ಶನ ಮಾಡಿದರು

Advertisement. Scroll to continue reading.
Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT
ADVERTISEMENT


ಕನ್ನಡ ಚಿತ್ರರಂಗದ ಖ್ಯಾತ ನಟರಾದ ಸುದೀಪ್ ಹಾಗೂ ಶರಣ್ ಅವರಂತಹ ಕಲಾವಿದರ ಜೊತೆ ಕೆಲಸ ಮಾಡುವ ಅವಕಾಶ ಇವರಿಗೆ ದೊರೆತಿದ್ದು, ಅವರಿಂದ ಪ್ರೇರಣೆಯೂ ಪಡೆದಿದ್ದಾರೆ. ತಮ್ಮ ಶ್ರಮ ಮತ್ತು ಕಲಾಪ್ರೇಮದಿಂದ ಕನ್ನಡ ಮನರಂಜನಾ ಕ್ಷೇತ್ರದಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ವೈಯಕ್ತಿಕ ಜೀವನದಲ್ಲಿ ಶ್ರೀದೇವಿ ಚೆನ್ನೂರ್ ಕರ್ ಅವರು ಶ್ರೀ ಶಂಭುಲಿಂಗಪ್ಪ ಅವರ ಧರ್ಮಪತ್ನಿ. ಈ ದಂಪತಿಗಳಿಗೆ ಗಜೇಂದ್ರ ಕುಮಾರ್ ಹಾಗೂ ಅರುಣಾ ಎಂಬ ಇಬ್ಬರು ಮಕ್ಕಳು ಇದ್ದಾರೆ.


ಕಲೆಗಾಗಿ ಆಸಕ್ತಿ, ಪರಿಶ್ರಮ ಮತ್ತು ನಿಷ್ಠೆ ಇದ್ದರೆ ಯಾವುದೇ ಅಡೆತಡೆಗಳು ಸಾಧನೆಯ ದಾರಿಗೆ ತಡೆ ಆಗುವುದಿಲ್ಲ ಎಂಬುದನ್ನು ಶ್ರೀಮತಿ ಶ್ರೀದೇವಿ ಚೆನ್ನೂರ್ ಕರ್ ಅವರ ಜೀವನವೇ ಸಾಬೀತುಪಡಿಸುತ್ತದೆ. ಕನ್ನಡ ಚಿತ್ರರಂಗದಲ್ಲಿ ಅವರು ಮುಂದೆಯೂ ಇನ್ನಷ್ಟು ಯಶಸ್ಸುಗಳನ್ನೂ ಸಾಧಿಸಲಿ ಎಂಬುದು ಅಭಿಮಾನಿಗಳ ಆಶಯ.

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

‘ಶಂಕರಾಭರಣ’ ಚಿತ್ರದ ಯಶಸ್ಸಿಗಾಗಿ ಮಂದಾರ್ತಿ ದೇವಿಯಲ್ಲಿ ವಿಶೇಷ ಪ್ರಾರ್ಥನೆ
All

‘ಶಂಕರಾಭರಣ’ ಚಿತ್ರದ ಯಶಸ್ಸಿಗಾಗಿ ಮಂದಾರ್ತಿ ದೇವಿಯಲ್ಲಿ ವಿಶೇಷ ಪ್ರಾರ್ಥನೆ

October 7, 2026
327
ಭಕ್ತಿಭಾವದಿಂದ ನೆರವೇರಿದ ಅಖಿಲ್ ಶಾ ಖಾದ್ರಿ 287ನೇ ಸಂದಲ್ ಉರುಸ್
All

ಭಕ್ತಿಭಾವದಿಂದ ನೆರವೇರಿದ ಅಖಿಲ್ ಶಾ ಖಾದ್ರಿ 287ನೇ ಸಂದಲ್ ಉರುಸ್

October 5, 2026
359
All

ಜೀವವೆಂಬ ಚದುರಂಗದಲ್ಲಿ —–

September 29, 2026
326
ಸಾಧಕರ ಪರಿಚಯ

“ಬಡತನ ತಡೆಯಲಿಲ್ಲ, ಹೋರಾಟ ಸೋಲಿಸಲಿಲ್ಲ – ಡಾ.ಲಕ್ಷ್ಮೀ ನಾರಾಯಣ ಅವರ ಸಾಧನೆಯ ಪಯಣ”

September 28, 2026
373
All

ಇಂದಿನ ರಾಶಿಫಲ — 09 ಸೆಪ್ಟೆಂಬರ್ 2026 ಬುಧವಾರ

September 9, 2026
331
All

ನಟ ಸೂಚನ್ ಶೆಟ್ಟಿ ಹುಟ್ಟುಹಬ್ಬಕ್ಕೆ ಕೃಷ್ಣ ಗುರೂಜಿ ಶುಭ ಹಾರೈಕೆ

September 6, 2026
331
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Not enough quota to unlock this post
Unlock left : 0
Are you sure want to cancel subscription?