ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home ನಿಮ್ಮ ಜಿಲ್ಲೆ ಬೆಂಗಳೂರು ನಗರ

ಡಾ.ಜಯನ್ ಎಸ್ ಅವರ ಸಾರಥ್ಯದಲ್ಲಿ ಅಖಿಲ ಭಾರತ ರೈತಾ ಪಾರ್ಟಿ ನೂತನ ಪದಾಧಿಕಾರಿಗಳ ಪದಗ್ರಹಣ

Karunada Nidhi by Karunada Nidhi
June 11, 2026
in ಬೆಂಗಳೂರು ನಗರ
Reading Time: 1 min read
110 2
0
92
SHARES
328
VIEWS
Share on FacebookShare on Twitter
ADVERTISEMENT

ಬೆಂಗಳೂರು, ಜೂನ್ 11: ಅಖಿಲ ಭಾರತ ರೈತಾ ಪಾರ್ಟಿಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರು ಹಾಗೂ ವಾರ್ಡ್ ಅಧ್ಯಕ್ಷರ ಬುಧವಾರ ಪದಗ್ರಹಣ ಸಮಾರಂಭವು ನಗರದ ವಿವಿಧ ಗಣ್ಯರ ಉಪಸ್ಥಿತಿಯಲ್ಲಿ ಅದ್ದೂರಿಯಾಗಿ ನಡೆಯಿತು.


ಕಾರ್ಯಕ್ರಮಕ್ಕೆ ಪಕ್ಷದ ರಾಜ್ಯಾಧ್ಯಕ್ಷೆ ಯಶೋಧಾ ಅವರು ಅಧ್ಯಕ್ಷತೆ ವಹಿಸಿ ನೂತನವಾಗಿ ನೇಮಕಗೊಂಡ ಪದಾಧಿಕಾರಿಗಳಿಗೆ ಪದಗ್ರಹಣ ಬೋಧಿಸಿ ಶುಭ ಹಾರೈಸಿದರು.
ಕಾರ್ಯಕ್ರಮದ ನೇತೃತ್ವವನ್ನು ವಹಿಸಿದ್ದ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಜಯನ್ ಎಸ್. ಅವರು ಮಾತನಾಡಿ, ರೈತರ ಹಿತಾಸಕ್ತಿ ಕಾಪಾಡುವುದು ಪಕ್ಷದ ಮುಖ್ಯ ಉದ್ದೇಶವಾಗಿದ್ದು, ಗ್ರಾಮೀಣ ಭಾಗಗಳಲ್ಲಿ ಸಂಘಟನೆ ವಿಸ್ತರಣೆ ಮೂಲಕ ರೈತರ ಧ್ವನಿಯನ್ನು ಸರ್ಕಾರದ ಮಟ್ಟಕ್ಕೆ ತಲುಪಿಸುವ ಕಾರ್ಯ ನಿರಂತರವಾಗಿ ನಡೆಯಲಿದೆ ಎಂದು ಹೇಳಿದರು.

ADVERTISEMENT
ADVERTISEMENT


ಪದಗ್ರಹಣ ಸ್ವೀಕರಿಸಿದ ವಿಧಾನಸಭಾ ಕ್ಷೇತ್ರ ಹಾಗೂ ವಾರ್ಡ್ ಅಧ್ಯಕ್ಷರು ಪಕ್ಷದ ಬೆಳವಣಿಗೆಗೆ ಶ್ರಮಿಸುವುದಾಗಿ ಹಾಗೂ ರೈತರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವುದಾಗಿ ಪ್ರತಿಜ್ಞೆ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಪಕ್ಷದ ವಿವಿಧ ಜಿಲ್ಲೆಗಳ ಮುಖಂಡರು, ಕಾರ್ಯಕರ್ತರು, ರೈತ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿ ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

ಬೆಂಗಳೂರು ನಗರ

ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಶಕ್ತಿ ಕೇಂದ್ರ ಪ್ರಮುಖರ ಸಭೆ
ಕರ್ನಾಟಕದಲ್ಲಿ ಆರ್ಥಿಕ ದಬ್ಬಾಳಿಕೆ –ಡಾ. ರಾಧಾಮೋಹನ್ ದಾಸ್ ಅಗ್ರವಾಲ್ ಟೀಕೆ

June 10, 2026
344
ಬೆಂಗಳೂರು ನಗರ

ಕೆ.ಆರ್. ಮಾರುಕಟ್ಟೆ  ಹಾಗೂ ಸುತ್ತಲಿನ ಪ್ರದೇಶ ಸ್ವಚ್ಛತೆ ಕೈಗೊಳ್ಳಿ: ವೆಂಕಟಾಚಲಪತಿ

June 10, 2026
342
ಬೆಂಗಳೂರು ನಗರ

ವಿಶೇಷ ಸಮಗ್ರ ಮತದಾರರ ಪಟ್ಟಿಗಳ ಪರಿಷ್ಕರಣೆ (SIR-2025) ಕುರಿತು ರಾಜಕೀಯ ಪಕ್ಷಗಳೊಂದಿಗೆ ಸಭೆ

June 10, 2026
383
ಬೆಂಗಳೂರು ನಗರ

ಜಮೀರ್ ಅಹಮದ್ ಖಾನ್ ಗೌರವಕ್ಕೆ ಧಕ್ಕೆ ತರುವ ಸುದ್ದಿ ಪ್ರಸಾರಕ್ಕೆ ನ್ಯಾಯಾಲಯ ತಡೆಯಾಜ್ಞೆ

June 9, 2026
483
ಬೆಂಗಳೂರು ನಗರ

ಜಮೀರ್ ಅಹಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ

June 8, 2026
362
All

75 ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ: ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದ ಚಿನ್ನಸವಾರಿ ಫೌಂಡೇಶನ್

June 8, 2026
337
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?