ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home ನಿಮ್ಮ ಜಿಲ್ಲೆ ಬಳ್ಳಾರಿ

ಗ್ರಾಮೀಣ ಪ್ರತಿಭೆ ಎಚ್. ರುದ್ರವೇಣಿ ಸೈನ್ಸ್ ನಲ್ಲಿ 95.33% ಸಾಧನೆ

Karunada Nidhi by Karunada Nidhi
April 15, 2026
in ಬಳ್ಳಾರಿ
Reading Time: 1 min read
126 1
0
105
SHARES
374
VIEWS
Share on FacebookShare on Twitter
ADVERTISEMENT

ಸಿರಿಗೇರಿ : ಏ14; ಸಿರುಗುಪ್ಪ ತಾಲೂಕು ಸಿರಿಗೇರಿ ಗ್ರಾಮದ, ಬಡ ಕೂಲಿ ಕಾರ್ಮಿಕರಾದ ತಿಮ್ಮಪ್ಪ ಮತ್ತು ಹಂಪಮ್ಮ ದಂಪತಿಗಳ ಮಗಳು ಹೆಚ್.ರುದ್ರವೇಣಿ ಎಂಬ ವಿದ್ಯಾರ್ಥಿನಿ ಪಿಯುಸಿ ಸೈನ್ಸ್ ನಲ್ಲಿ 600 ಕ್ಕೆ 572 ಅಂಕ ಗಳಿಸಿ 95.33% ನೊಂದಿಗೆ ಉತ್ತಮ ಫಲಿತಾಂಶ ಪಡೆದುಕೊಂಡಿದ್ದಾಳೆ.

ಮಗಳ ಈ ಸಾಧನೆಗೆ ತಂದೆ ತಾಯಿಗಳಿಗೆ ಆನಂದವೋ ಆನಂದ. ತಮ್ಮ ಮಗಳ ಉತ್ತಮ ಫಲಿತಾಂಶಕ್ಕೆ ಪ್ರತಿಕ್ರಯಿಸಿ, ನಮಗೆ ಎಷ್ಟೇ ಕಷ್ಟ ಬಂದರೂ, ನಮ್ಮ ಮಗಳು ಏನು ಓದುತ್ತಾಳೋ ಅದನ್ನು ಎಷ್ಟೇ ಕಷ್ಟ ಬಂದರೂ ಓದಿಸುತ್ತೇವೆ. ಎಸ್ ಎಸ್ ಎಲ್ ಸಿ ಯಲ್ಲಿ ಉತ್ತಮ ಅಂಕ ಪಡೆದು, ಬಳ್ಳಾರಿ ಜಿಲ್ಲೆ ಕಂಪ್ಲಿಯ ಪ್ರತಿಷ್ಠಿತ ರೈನ್ಬೋ ಖಾಸಗಿ ಪಿಯು ಕಾಲೇಜಿನವರು, ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಡೆಸಿದ ಪ್ರವೇಶ ಪರೀಕ್ಷೆಯಲ್ಲಿಯೂ ಉತ್ತಮ ಅಂಕ ಗಳಿಸಿ ಕಾಲೇಜಿನಲ್ಲಿ ಸೀಟು ಪಡೆದಿದ್ದಳು.

Advertisement. Scroll to continue reading.
ADVERTISEMENT
ADVERTISEMENT

ಕೂಲಿ ಕೆಲಸ ಮಾಡಿ ಕಷ್ಟಪಟ್ಟು ಮಗಳನ್ನು ಓದಿಸಿದ್ದೇವೆ. ನಮ್ಮ ಆಸೆಯಂತೆ ಉತ್ತಮ ಫಲಿತಾಂಶ ತಂದಿದ್ದಾಳೆ ಎಂದು ಸಂತಸ ಹಂಚಿಕೊಂಡಿದ್ದಾರೆ. ವಿದ್ಯಾರ್ಥಿನಿ ರುದ್ರವೇಣಿ ಈಗ ಸಿಇಟಿ ಮತ್ತು ನೀಟ್ ಪರೀಕ್ಷೆಗೆ ತಯಾರಿ ನಡೆಸಿದ್ದು, ನೀಟ್ನಲ್ಲಿ ಉತ್ತಮ ಫಲಿತಾಂಶ ಬಂದರೆ ಎಂಬಿಬಿಎಸ್ ಮಾಡುವ ಆಸೆಯನ್ನು ವ್ಯಕ್ತಪಡಿಸುತ್ತಿದ್ದಾಳೆ. ಬಡ ಕುಟುಂಬದ ಈ ವಿದ್ಯಾರ್ಥಿನಿಯ ಸಾಧನೆಗೆ ಗ್ರಾಮಸ್ಥರು, ಶಿಕ್ಷಣ ಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸಿ ಶುಭ ಕೋರಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

All

ಕಂಪ್ಯೂಟರ್ ಕಲಿತರೆ ಜಗತ್ತನ್ನೇ ಗೆಲ್ಲಬಹುದು

June 10, 2026
603
ಬಳ್ಳಾರಿ

ಮಳೆ ಬೆಳಗಾಗಿ ಪ್ರಾರ್ಥಿಸಿ ಮಾರೆಮ್ಮ ದೇವಿಗೆ ವಿಶೇಷ ಪೂಜೆ

June 9, 2026
405
ಬಳ್ಳಾರಿ

ಗಿಡ ಬೆಳೆಸಿ ನಾಡು ಉಳಿಸಿ

June 8, 2026
345
ಬಳ್ಳಾರಿ

ತುಂಗಭದ್ರಾ ನದಿ ಹೂಳೆತ್ತಲು ರೈತರ ಪಯಣ

June 1, 2026
349
ಬಳ್ಳಾರಿ

ಮಳೆ ಬೆಳೆಗಾಗಿ ಪ್ರಾರ್ಥಿಸಿ ಸಪ್ತ ಭಜನೆ

May 31, 2026
389
ಬಳ್ಳಾರಿ

ಎಸ್ ಬಿ ಐ ಅಧಿಕಾರಿ ನಾಗನಾಥಪ್ಪಗೆ ಅದ್ದೂರಿ ಬೀಳ್ಕೊಡುಗೆ ಸಮಾರಂಭ

May 30, 2026
410
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?