ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home ನಿಮ್ಮ ಜಿಲ್ಲೆ ಬೆಂಗಳೂರು ನಗರ

ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಶಕ್ತಿ ಕೇಂದ್ರ ಪ್ರಮುಖರ ಸಭೆ
ಕರ್ನಾಟಕದಲ್ಲಿ ಆರ್ಥಿಕ ದಬ್ಬಾಳಿಕೆ –ಡಾ. ರಾಧಾಮೋಹನ್ ದಾಸ್ ಅಗ್ರವಾಲ್ ಟೀಕೆ

Karunada Nidhi by Karunada Nidhi
June 10, 2026
in ಬೆಂಗಳೂರು ನಗರ
Reading Time: 1 min read
116 1
0
96
SHARES
344
VIEWS
Share on FacebookShare on Twitter
ADVERTISEMENT

ಬೆಂಗಳೂರು: ಕರ್ನಾಟಕದಲ್ಲಿ ಡಿಕೆ, ರಾಮಲಿಂಗಾರೆಡ್ಡಿ, ಹಾಗೂ ಕೃಷ್ಣಬೈರೇಗೌಡ ಅವರು ಆರ್ಥಿಕ ದಬ್ಬಾಳಿಕೆ ಮಾಡುತ್ತಿದ್ದಾರೆ. ಭ್ರಷ್ಟಾಚಾರದ ಕೇಂದ್ರವಾಗಿ ಬೆಂಗಳೂರು ಹೊರಹೊಮ್ಮಿದೆ. ಯಾವುದೇ ಅಭಿವೃದ್ಧಿ ಕೆಲಸ ಆಗುತ್ತಿಲ್ಲ, ಯಾವುದೇ ಮೂಲಭೂತ ಸೌಕರ್ಯ ತಲುಪಿಸುವ ಯೋಜನೆಯಿಲ್ಲ. ಇದು ಬ್ರ್ಯಾಂಡ್ ಅಲ್ಲ ಬ್ಯಾಡ್ ಬೆಂಗಳೂರು ಎಂದು ಕರ್ನಾಟಕ ರಾಜ್ಯ ಉಸ್ತುವಾರಿ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ. ರಾಧಾಮೋಹನ್ ದಾಸ್ ಅಗ್ರವಾಲ್ ಅವರು ಟೀಕಿಸಿದರು.


ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಶಕ್ತಿ ಕೇಂದ್ರ ಪ್ರಮುಖರ ಸಭೆಯು ಜಕ್ಕೂರು ಏರೊಡ್ರೋಮ್ ಬಳಿ ಇಂದು ನಡೆಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, 2028ಕ್ಕೆ ಬ್ಯಾಟರಾಯನುಪುರ ಕ್ಷೇತ್ರ ಭಾರತೀಯ ಜನತಾ ಪಕ್ಷ ಗೆಲ್ಲಬೇಕು. ನಮ್ಮ ಶಕ್ತಿ ಕೇಂದ್ರದ ಎಲ್ಲಾ ಮುಖಂಡರು ಹೆಚ್ಚಿನ ಶ್ರಮವಹಿಸಿ ಸಂಘಟನೆ ಕೆಲಸವನ್ನು ಮಾಡಿ ಮುಂದಿನ 2028ರ ಚುನಾವಣೆಯಲ್ಲಿ ಬ್ಯಾಟರಾಯನಪುರ ಗೆಲ್ಲುವ ಸಂಕಲ್ಪ ಮಾಡಬೇಕು ಎಂದು ತಿಳಿಸಿದರು.


ಕರ್ನಾಟಕ ರಾಜ್ಯ ಸಹ-ಉಸ್ತುವಾರಿ ಸುಧಾಕರ ರೆಡ್ಡಿ ಅವರು ಮಾತನಾಡಿ, ಕರ್ನಾಟಕದಲ್ಲಿ ಭ್ರಷ್ಟಾಚಾರ ನಡೆಸುತ್ತಿರುವ ಸರ್ಕಾರ ಬಂದಿದೆ. ಮುಂದಿನ ದಿನದಲ್ಲಿ ಜನ ತಕ್ಕ ಪಾಠ ಕಲಿಸುವ ಕೆಲಸ ಮಾಡುತ್ತಾರೆ. ದೇಶದಲ್ಲಿ ನರೇಂದ್ರ ಮೋದಿ ಒಳ್ಳೆ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ 2028ಕ್ಕೆ ಬಿಜೆಪಿ ಸರ್ಕಾರ ಬರುತ್ತದೆ. ಅದರಲ್ಲಿ ಬ್ಯಾಟರಾಯನಪುರ ಗೆಲ್ಲಬೇಕು ಎಂದು ನುಡಿದರು.

Advertisement. Scroll to continue reading.
Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT
ADVERTISEMENT


ರಾಜ್ಯ ಕಾರ್ಯದರ್ಶಿ ಹೆಚ್.ಸಿ.ತಮ್ಮೇಶ್ ಗೌಡ ಅವರು ಮಾತನಾಡಿ, ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾರ್ಯಕರ್ತರು ಮನೆ ಮನೆ ಸಂಪರ್ಕ ಮಾಡಿ ಸಂಘಟನೆಯನ್ನು ಬಲಪಡಿಸುವ ಕೆಲಸ ನಡೆಯುತ್ತಿದೆ. ಜೊತೆಗೆ ಜಿಬಿಎ ಚುನಾವಣೆ ಹಾಗೂ ಯಾವುದೇ ಸಂದರ್ಭದಲ್ಲಿ ವಿಧಾನಸಬಾ ಚುನಾವಣೆ ಬಂದರು ಕೂಡ ಗೆಲ್ಲುವ ಸಾಮಥ್ರ್ಯ ಬಿಜೆಪಿ ಸಂಘಟನೆಗೆ ಇದೆ. ಅಭಿವ್ರದ್ಧಿ ಮಾಡದ ಶಾಸಕರ ವಿರುದ್ಧ ದೊಡ್ಡ ಆಂದೋಲನ ಪ್ರಾರಂಭ ಆಗಲಿದ್ದು ಬ್ಯಾಟರಾಯನಪುರ ಜನಜಾಗೃತಿ ಅಭಿಯಾನವನ್ನು ಪ್ರಾರಂಭ ಮಾಡುತ್ತೇವೆ ಎಂದು ತಿಳಿಸಿದರು.


ಈ ಸಂದರ್ಭದಲ್ಲಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಮಂಡಲ ಅಧ್ಯಕ್ಷ ಕೃಷ್ಣಮೂರ್ತಿ, ಬಿಎಲ್‍ಎ-1 ಮಧುಸೂದನ್, ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ದೀಪಕ್ ಕುಮಾರ್ ಅವರು ಭಾಗವಹಿಸಿದ್ದರು.

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

ಬೆಂಗಳೂರು ನಗರ

ಸಚಿವ ಸಂಪುಟ ವಿಸ್ತರಣೆಗೆ ಅಂತಿಮ ಕಸರತ್ತು: ಸಂಭವನೀಯರ ಪಟ್ಟಿ ಬಹುತೇಕ ಅಂತಿಮ

July 25, 2026
331
ಬೆಂಗಳೂರು ನಗರ

ಬರ ಪರಿಸ್ಥಿತಿ ಎದುರಿಸಲು ರಾಜ್ಯ ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ: ಅಧಿಕಾರಿಗಳಿಗೆ ಸಿಎಂ ಮಹತ್ವದ ನಿರ್ದೇಶನ

July 20, 2026
328
ಕಲೆ ಸಾಹಿತ್ಯ

ಗಾನಕೋಗಿಲೆ ಎಸ್. ಜಾನಕಿ ನಿಧನ: ಚಿತ್ರರಂಗ, ರಾಜಕೀಯ ಗಣ್ಯರಿಂದ ತೀವ್ರ ಸಂತಾಪ

July 12, 2026
334
ಬೆಂಗಳೂರು ನಗರ

ಈಬಾದ್ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ಆಯೋಜಿಸಿರುವ ಉಚಿತ ಕರಿಯರ್ & ಲೀಡರ್‌ಶಿಪ್ ವರ್ಕ್‌ಶಾಪ್

June 30, 2026
342
ಬೆಂಗಳೂರು ನಗರ

ಮಂಗಳವಾರದಿಂದ ರಾಜ್ಯಾದ್ಯಂತ ಎಸ್‌ಐಆರ್ ಆರಂಭ: ಮನೆ ಮನೆಗೆ ಬಿಎಲ್‌ಒ ಭೇಟಿ – ಮತದಾರರು ತಪ್ಪದೇ ಸಹಕರಿಸಿ

June 29, 2026
346
All

ಮಾನವೀಯತೆಯಿಂದ ಮನಕ್ಕೆ ಖಂಡಿತ ಮನಃಶಾಂತಿ ಸಿಗುತ್ತದೆ

June 18, 2026
354
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?