ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home ನಿಮ್ಮ ಜಿಲ್ಲೆ ಬಳ್ಳಾರಿ

ಸಿರಿ ಸಂಪತ್ತಿನ ನಾಡು ಸಿರಿಗೇರಿಗೆ ಸಮಸ್ಯೆಗಳೇ ಸಂಪತ್ತು

Karunada Nidhi by Karunada Nidhi
February 6, 2026
in ಬಳ್ಳಾರಿ
Reading Time: 1 min read
133 1
0
111
SHARES
395
VIEWS
Share on FacebookShare on Twitter
ADVERTISEMENT
ADVERTISEMENT

ವಿಶೇಷ ವರದಿ: ಎನ್ ರಾಜಕುಮಾರ ಸಿರಿಗೇರಿ

ADVERTISEMENT
ADVERTISEMENT

ಶಾಲಾ ಕಾಲೇಜು, ಪಶುವೈದ್ಯಾಲಯ,ಕೃಷಿ ಇಲಾಖೆ, ಪೊಲೀಸ್ ಠಾಣೆ, ಸೇರಿದಂತೆ ಸುತ್ತಮುತ್ತಲ
ಹಳ್ಳಿಯ ಸುಮಾರು 18ರಿಂದ 20 ಗ್ರಾಮಗಳಿಗೆ ಮೂಲ ಕೇಂದ್ರಬಿಂದು ಎನಿಸಿಕೊಂಡಿದ್ದು ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಸಿರಿಗೇರಿ ಗ್ರಾಮ. ಈ ಊರಲ್ಲಿ ಎಂಪಿ ಪ್ರಕಾಶ ಕಾಲಘಟ್ಟದಲ್ಲಿ ಇಲ್ಲಿನ ಜನತೆ ಸತತವಾಗಿ ಎರಡು ಬಾರಿ ಸಿರಿಗೇರಿ ಗ್ರಾಮಸ್ಥರಾದ ರೇವಣಸಿದ್ದಯ್ಯ ಸ್ವಾಮಿ ಎಂಬುವವರನ್ನು ಎರಡು ಶಾಸಕರಾಗಿ ಆಯ್ಕೆ ಮಾಡಿದ್ದಾರೆ. ಅಲ್ಲದೆ ಇದೇ ಗ್ರಾಮದವರು ಸತತವಾಗಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕ ಪಂಚಾಯಿತಿ ಅಧ್ಯಕ್ಷ ಸೇರಿದಂತೆ ಹಿರಿಯರಿ ಗ್ರಾಮಸ್ಥರನ್ನೇ ಸದಸ್ಯರಾಗಿ ಆಯ್ಕೆ ಮಾಡಿ ಗ್ರಾಮದಿಂದ ವಿಧಾನಸೌಧದವರೆಗೂ ಕಳುಹಿಸಿಕೊಟ್ಟುವುದು ಇತಿಹಾಸ. ಇಷ್ಟು ಮಾತ್ರವಲ್ಲ ಸಿರಿಗೇರಿ ಸುತ್ತಮುತ್ತಲು ಇತಿಹಾಸ ಸಾರುವ ಬೆಟ್ಟಗುಡ್ಡಗಳಿವೆ. ಪುರಾತನ ಕಾಲದ ಕೆರೆ ಬಾವಿ ಕಟ್ಟೆಗಳಿವೆ. ಈ ಊರು ಸಾಹಿತ್ಯ, ಪುರಾಣ ಪುಣ್ಯ ಕಥೆ, ಸಂಗೀತ, ಸಿರಿಧಾನ್ಯ ಬೆಳೆದ ರೈತರ ಜೀವನಾಡಿಯಾಗಿದೆ. ಆದರೂ ಸಹ ಸಮಸ್ಯೆಗಳ ಮಹಾಪೂರ ಹೆಚ್ಚುತ್ತ ಹೋಗುತ್ತಿದೆ.
*ಸಮಸ್ಯೆ :* ಗ್ರಾಮದಲ್ಲಿ ಸುಮಾರು 15 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದೆ. ಹತ್ತು ಸಾವಿರಕ್ಕೂ ಹೆಚ್ಚು ಮತದಾರರಿದ್ದಾರೆ. ಊರು ಕೆರೆ, ಅಕ್ಕ ತಂಗಿ ಕೆರೆ, ವಕ್ರಾಣಿಕೆರೆ, ಸ್ಮಶಾನ ಕೆರೆ, ಊರು ಬಾವಿ ಸೇರಿದಂತೆ ಅನೇಕ ಜಲ ಮೂಲ ಸಂಪನ್ಮೂಲ ಹಾಗೂ ಧಾರ್ಮಿಕ ಕ್ಷೇತ್ರಗಳಿವೆ. ಆದರೂ ಸಹ 1973 ರಿಂದ 2025 ರವರೆಗೆ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎನ್ನುವುದು ಸಿರಿಗೇರಿ ಮಾತ್ರವಲ್ಲ ಸುತ್ತ ಮುತ್ತಲಿನ ಹತ್ತಾರು ಹಳ್ಳಿಯ ಜನರ ಮನದಾಳದಲ್ಲಿ ಆಕ್ರೋಶದ ಮಾತುಗಳು ಕಿಡಿ ಹೊತ್ತಿಸಿವೆ. ಊರು ಕೆರೆಯಲ್ಲಿ ಕಾಲಿಟ್ಟರೆ ಸಾವೇ ಗತಿ. ಅಕ್ಕ ತಂಗಿ ಕೆರೆ ಹೆಸರಿಗೆ ಮಾತ್ರ ಅಮೃತ ಸರೋವರ. ಆದರೆ ಜನಜಾನುವಾರಗಳಿಗೆ ಇಲ್ಲಿಲ್ಲ ಜಾಗದ ಮೂಲ. ಕಂಪ್ಲಿ,ಕುರುಗೋಡು,ಬಳ್ಳಾರಿಗೆ ಪ್ರಯಾಣ ಬೆಳೆಸುವ ಪ್ರಯಾಣಿಕರ ಬವಣೆಯಂತೂ ಹೇಳತಿರದು. ಸುತ್ತಮುತ್ತಲಿನ ನೂರಾರು ಪ್ರಯಾಣಿಕರಿದ್ದರು ಸಹ ಬಸ್ ವ್ಯವಸ್ಥೆಯೇ ಇಲ್ಲ.ಊರಿಗೊಬ್ಬ ಚೆಲುವಪ್ಪ ಎಂಬಂತೆ ಪ್ರಾಥಮಿಕ ಆರೋಗ್ಯ ಕೇಂದ್ರ ಇದ್ದು, ಒಬ್ಬ ವೈದ್ಯರು ಮಾತ್ರ ಚಿಕಿತ್ಸೆ ನೀಡುವ ಪರಿಸ್ಥಿತಿ ಉಂಟಾಗಿದೆ. ಅತಿ ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿ ವಿಮ್ಸ್ ಗತಿ. ಉಳ್ಳವ ಬದುಕಿಕೊಂಡ. ಬಡವ ಬದುಕು ಕಳೆದುಕೊಂಡ ಎಂಬಂತೆ ಜೀವನ ಮರಣದ ಬಗ್ಗೆ ರೋಗಿಗಳು ಪ್ರತಿನಿತ್ಯ ಒದ್ದಾಡುವಂತಾಗಿದೆ. ಊರಿಗೊಂದು ಅಗಸೆ ಇರುವುದು ಸಾಮಾನ್ಯ. ಈ ಅಗಸೆಯ ದಾರಿಯುವುದಕ್ಕೂ ಹೊಲಸು ನೀರು ಕೆರೆಯಂತೆ ಹರಿಯುತ್ತಿದ್ದು ಮಲಿನ ವಾತಾವರಣ ಸೃಷ್ಟಿಯಾಗಿದೆ. ರೋಗ ರುಜಿನ ಹೆಚ್ಚಾಗಿ ಇಲ್ಲಿನ ನಿವಾಸಿಗಳು ಸ್ಮಶಾನದ ಬಾಗಿಲು ತಟ್ಟಿದ್ದಾರೆ. ಅದೆಷ್ಟೋ ಶಾಸಕರು ಆಯ್ಕೆಯಾಗಿದ್ದರು ಸಹ ಸಮಸ್ಯೆಗೆ ಪರಿಹಾರ ಮಾತ್ರ ಶೂನ್ಯ ಎಂಬಂತಾಗಿದೆ. ಈ ಬಗ್ಗೆ ಇಲ್ಲಿನ ಸಾಹಿತ್ಯಗಾರರು, ಸಂಘ ಸಂಸ್ಥೆ, ಸಮಾಜ ಚಿಂತಕರು ನಾನಾ ಭಾರಿ ಧರಣಿ ಸತ್ಯಾಗ್ರಹ ಕೊನೆಗೆ ನಿರಂತರ ಉಪವಾಸ ಸತ್ಯಾಗ್ರಹ ಮಾಡಿದರು ಸಹ ಯಾವುದೇ ಪರಿಹಾರ ಸಿಗದೇ ಇದ್ದದ್ದು ಜನರ ಹೋರಾಟಕ್ಕೆ ಮತ್ತಷ್ಟು ಬಲ ನೀಡಿದಂತಾಗಿದೆ. ಬಿಜೆಪಿ,ಕಾಂಗ್ರೆಸ್, ಜನತಾದಳ ಮೂರು ಪಕ್ಷದ ಶಾಸಕರನ್ನು ಈ ಊರಿನ ಜನ ಅತಿ ಹೆಚ್ಚು ಮತಗಳಿಂದ ಆಯ್ಕೆ ಮಾಡಿ ಕಳಿಸಿದ್ದರು ಸಹ ಕ್ಯಾರೆ ಎನ್ನುತ್ತಿಲ್ಲ. ಅದೆಷ್ಟೋ ಜನ ಇಂಜಿನಿಯರ್ ಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಸರ್ವೆ ಗೊಂಬೆಯಾಗಿದ್ದಾರೆ. ಆದರೆ ಕಾರ್ಯರೂಪಕ್ಕೆ ಇಳಿಸಿಲ್ಲ.
ಇಂತಹ ವಿಳಂಬ ನೀತಿ ಇದೇ ರೀತಿ ಮುಂದುವರೆದರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಸತ್ಯಾಗ್ರಹ ಮಾಡುವುದು ಅನಿವಾರ್ಯ ಎಂದು ದಲಿತ ನಾಯಕ ಲಕ್ಷ್ಮಣ ಹೆಚ್. ಬಂಡಾರಿ ಎಚ್ಚರಿಕೆ ನೀಡಿದ್ದಾರೆ. ನಮ್ಮ ತಾಳ್ಮೆಗೂ ಒಂದು ಇತಿಮಿತಿ ಇದೆ. ಸಿರಿಗೇರಿ ಸಮಸ್ಯೆಗಳನ್ನು ಬಗೆಹರಿಸದಿದ್ದಲ್ಲಿ ಹೋರಾಟದ ಮೂಲಕ ನ್ಯಾಯಾಲಯದ ಮೆಟ್ಟಿಲು ಏರುವುದಕ್ಕೆ ಸಿರಿಗೇರಿಯ ಎಲ್ಲಾ ಸಂಘ ಸಂಸ್ಥೆಗಳ ಗ್ರಾಮಸ್ಥರ ನೆರವಿನೊಂದಿಗೆ ನಾವು ಕೋರ್ಟು ಕೇಸಿಗೂ ಸಿದ್ಧರಿದ್ದೇವೆ ಎಂದು ಸಾಹಿತಿ
ಎನ್.ಕುಮಾರ್ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಈಗಲಾದರೂ ಸಂಬಂಧಿಸಿದ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಸಮಸ್ಯೆ ಇತ್ಯರ್ಥಕ್ಕೆ ಮುಂದಾಗುತ್ತಾರೋ ಇಲ್ಲವೋ ಎಂದು ಕಾದು ನೋಡಬೇಕಾಗಿದೆ.

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

ಬಳ್ಳಾರಿ

ಅಯೋಧ್ಯೆ ಶ್ರೀರಾಮ ಮಂದಿರ : ಕರ್ನಾಟಕ ಸಾಂಸ್ಕೃತಿಕ ವೈಭವ ಕಲಾಪ್ರದರ್ಶನ

May 28, 2026
327
All

ಮಾಧ್ಯಮ ಸಮಾಜದ ಬದಲಾವಣೆಯ ಸಂಕೇತ : ಪಲ್ಲವಿ ಅಭಿಮತ

May 28, 2026
330
ಬಳ್ಳಾರಿ

ಉಚಿತ ಕಣ್ಣಿನ ತಪಾಸಣೆ ಶಿಬಿರ

May 15, 2026
336
All

ನೂರ್ ಅಹ್ಮದ್ ಗೆ ಮಾಶಾಸನ ವಿತರಣೆ


ಸಿರಿಗೇರಿ : ಗ್ರಾಮದ 3 ನೇ ವಾರ್ಡಿನ ನಿವಾಸಿ ನೂರ್ ಅಹ್ಮದ್ ಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘದಿಂದ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಮಾಶಾಸನ ಮಾಸಿಕ ಆದೇಶದ ಪ್ರತಿ ಮತ್ತು ಮೊದಲ ಕಂತಿನ ಹಣವನ್ನು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಕೆ.ಭೀಮಲಿಂಗಪ್ಪ ವಿತರಿಸಿದರು.ಈ ಸಂಧರ್ಭದಲ್ಲಿ ವಿಎಲ್ ಇ ಅಧಿಕಾರಿ ಗೊಧಾವರಿ,ವಲಯ ಮೇಲ್ವಿಚಾರಕರಾದ ಶಿವಪ್ಪ ಪೂಜಾರಿ,  ನಿಮಗಾಗಿ ನಾವು ಸಂಸ್ಥೆಯ ಗ್ರಾಮ ಘಟಕದ ಪದಾಧಿಕಾರಿಗಳಳಾದ ಕೊಳ್ಳಿ ಶೇಖರ್,ಹಳ್ಳಿ ಮರದ ನಾಗರಾಜ್, ಅಲೀಮ್ ಬಾಷಾ, ಶಿವಾಜಿ ರಾವ್, ಪುನೀತ್,ಸುನೀಲ್ ಸೇವಾಪ್ರತಿನಿಧಿಗಳಾದ ಪಾರ್ವತಿ, ಲಿಂಗನ ಗೌಡ, ಮಹಿಳಾ ಸದಸ್ಯರು ಇದ್ದರು.

May 9, 2026
374
ಬಳ್ಳಾರಿ

ಕತ್ತಲಲ್ಲಿ ಕಲಾವಿದರ ಬದುಕು : ಬಿ ನಾಗರಾಜ್ ಅಭಿಮತ

May 7, 2026
336
ಬಳ್ಳಾರಿ

ವಿಜೃಂಭಣೆಯಿಂದ ಜರುಗಿದ ಉತ್ತನೂರು ಮರಿಲಿಂಗೇಶ್ವರ ವೈಭವ

April 30, 2026
346
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?