ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home ಕಲೆ ಸಾಹಿತ್ಯ

ಲಲಿತ ಕಲಾ ಆಡಿಟೋರಿಯಂನಲ್ಲಿ ಸ್ವರಸಮ್ಮಿಲನ ಮ್ಯೂಸಿಕಲ್ ಅಕಾಡೆಮಿಯ ಸ್ವರ ಸಂಗೀತ ಗಾನೋತ್ಸವ

Karunada Nidhi by Karunada Nidhi
February 28, 2026
in ಕಲೆ ಸಾಹಿತ್ಯ
Reading Time: 1 min read
115 1
0
95
SHARES
341
VIEWS
Share on FacebookShare on Twitter
ADVERTISEMENT

ಬೆಂಗಳೂರು ನಗರದ ಪ್ರಸಿದ್ಧ ಲಲಿತ ಕಲಾ  ಆಡಿಟೋರಿಯಂನಲ್ಲಿ ಸ್ವರಸಮ್ಮಿಲನ ಮ್ಯೂಸಿಕಲ್ ಅಕಾಡೆಮಿ ವತಿಯಿಂದ ಸ್ವರ ಸಂಗೀತ ಗಾನೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮವು ಸಂಗೀತ ಪ್ರಿಯರ ಮನಸ್ಸು ಗೆದ್ದು, ಕಲಾಭಿಮಾನಿಗಳಿಂದ ಭಾರೀ ಮೆಚ್ಚುಗೆ ಗಳಿಸಿತು.
ಕಾರ್ಯಕ್ರಮದಲ್ಲಿ ಶ್ರೀಮತಿ ಗೌರಿ ಹಾಗೂ ಶ್ರೀ ಗಜೇಂದ್ರ ಅವರು ಕರೋಕೆ ಗಾಯನದ ಮೂಲಕ ಅನೇಕ ಮಧುರ ಗೀತೆಗಳನ್ನು ಪ್ರಸ್ತುತಪಡಿಸಿ ರಂಜಿಸಿದರು. ವಿವಿಧ ಶೈಲಿಯ ಹಾಡುಗಳನ್ನು  ಗಾಯಕರು ಹಾಡಿದರು ಇವರ ಗಾಯನಕ್ಕೆ ಪ್ರೇಕ್ಷಕರು ಭರ್ಜರಿ ಚಪ್ಪಾಳೆ ತಟ್ಟಿ ಅಭಿನಂದಿಸಿದರು.
ಸ್ವರಸಮ್ಮಿಲನ ಮ್ಯೂಸಿಕಲ್ ಅಕಾಡೆಮಿಯ ವ್ಯವಸ್ಥಾಪಕರಾಗಿ ಶ್ರೀಮತಿ ಗೌರಿ ಗಜೇಂದ್ರ ಅವರು ಕಾರ್ಯಕ್ರಮವನ್ನು ಸಮರ್ಪಕವಾಗಿ ಸಂಯೋಜಿಸಿ, ಪ್ರತಿಯೊಂದು ಹಂತದಲ್ಲೂ ಸೂಕ್ತ ವ್ಯವಸ್ಥೆ ಮಾಡಿದರು. ಸಂಸ್ಥಾಪಕರಾದ ಶ್ರೀ ಗಜೇಂದ್ರ ಅವರು ಅಕಾಡೆಮಿಯ ಉದ್ದೇಶ, ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಸಂಕಲ್ಪ ಮತ್ತು ಸಂಗೀತದ ಮೂಲಕ ಸಮಾಜದಲ್ಲಿ ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸುವ ಮಹತ್ವವನ್ನು ತಮ್ಮ ಮಾತಿನಲ್ಲಿ ವಿವರಿಸಿದರು.

ADVERTISEMENT
28ನೇ ಮದುವೆ ವಾರ್ಷಿಕೋತ್ಸವದ ಸಂಭ್ರಮ

ಕಾರ್ಯಕ್ರಮದ ವಿಶೇಷತೆ ಎಂದರೆ ಕರೋಕೆ ಗಾಯನದ ಮೂಲಕ ಸಾಮಾನ್ಯ ಕಲಾವಿದರಿಗೂ ವೇದಿಕೆ ಒದಗಿಸಿ, ಅವರ ಪ್ರತಿಭೆಯನ್ನು ಹೊರತರುವ ಅವಕಾಶ ನೀಡಿದ್ದು. ಭಾಗವಹಿಸಿದ ಕಲಾವಿದರು ತಮ್ಮ ಪ್ರತಿಭೆಯನ್ನು ಆತ್ಮವಿಶ್ವಾಸದಿಂದ ಪ್ರದರ್ಶಿಸಿ ಪ್ರೇಕ್ಷಕರ ಮೆಚ್ಚುಗೆ ಗಳಿಸಿದರು.

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

ಕಲೆ ಸಾಹಿತ್ಯ

ಜಲ ಸಂರಕ್ಷಣೆಯಲ್ಲಿ ರಾಷ್ಟ್ರಪತಿಯಿಂದ ಗೌರವ ಪ್ರಶಸ್ತಿಗೆ ಭಾಜನರಾದ ವಿ.ಅನಿತಾ

March 13, 2026
342
ಕಲೆ ಸಾಹಿತ್ಯ

ಶ್ರೀ ಕೋಡಿಮಠ ಮಹಾಸಂಸ್ಥಾನದಲ್ಲಿ 1101 ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ – ಸಮಾಜ ಸೇವಕಿ ಶ್ರೀಮತಿ ಎನ್ ಎಸ್ ಮಹಾಲಕ್ಷ್ಮಿ ಅವರಿಗೆ ಸನ್ಮಾನ

March 5, 2026
348
ಕಲೆ ಸಾಹಿತ್ಯ

ಆಚಾರ್ಯ ಪ್ರತಿಷ್ಠಾನ ಫೌಂಡೇಶನ್ ವತಿಯಿಂದ ಅದ್ದೂರಿ ಸನ್ಮಾನ ಸಮಾರಂಭ

March 1, 2026
353
ಕಲೆ ಸಾಹಿತ್ಯ

ರಿಯಾಲಿಟಿ ಬುಕ್ ವತಿಯಿಂದ ಆರು ಮಂದಿಗೆ ವಿಶ್ವದಾಖಲೆ ಗೌರವ

February 12, 2026
402
ಕಲೆ ಸಾಹಿತ್ಯ

ಶಿವಾಜಿನಗರದಲ್ಲಿ ಭಾರತ್ ವರ್ಚುಯಲ್ ಓಪನ್ ಎಜುಕೇಶನ್ ಯುನಿವರ್ಸಿಟಿ ಗೌರವ ಡಾಕ್ಟರೇಟ್ ಪ್ರದಾನ ಸಮಾರಂಭ

February 7, 2026
447
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?